ಬೆಂಗಳೂರು : ಬೀದಿ ನಾಯಿಗಳ ನಿಯಂತ್ರಣಕ್ಕೆ ಶಿಕ್ಷಕರನ್ನು ನೋಡಲ್ ಅಧಿಕಾರಿಗಳನ್ನಾಗಿ ನೇಮಕ ಮಾಡಲು ಮುಂದಾಗಿರುವ ಸರ್ಕಾರದ ನಿರ್ಧಾರದ ಬಗ್ಗೆ ಪರಿಷತ್ ಸಭಾಪತಿ ಬಸವರಾಜ ಹೊರಟ್ಟಿ ಆಕ್ರೋಶ ವ್ಯಕ್ತಪಡಿಸಿದ್ದಾರೆ. ಮತದಾನ, ಜನಗಣತಿ, ಜಾತಿಗಣತಿ, ಮತದಾರರ ಪಟ್ಟಿ ಪರಿಷ್ಕರಣೆಗೆ ಈಗಾಗಲೇ ಶಿಕ್ಷಕರು […]
Category: State
ಡಿಕೆಶಿಗೆ ಉಜ್ವಲ ರಾಜಕೀಯ ಭವಿಷ್ಯವಿದೆ ಎನ್ನುತ್ತಾ ಹೊಸ ಟ್ವಿಸ್ಟ್ ನೀಡಿದ ಸಿಎಂ ಸಿದ್ದರಾಮಯ್ಯ
ಬೆಂಗಳೂರು: ಕೆಪಿಸಿಸಿ ಅಧ್ಯಕ್ಷರಾಗಿ 6 ವರ್ಷಗಳನ್ನು ಯಶಸ್ವಿಯಾಗಿ ಪೂರೈಸಿರುವ ಉಪಮುಖ್ಯಮಂತ್ರಿ, ಡಿ.ಕೆ.ಶಿವಕುಮಾರ್ ಅವರಿಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅಭಿನಂದಿಸಿದ್ದಾರೆ. ಈ ಕುರಿತು ಸಾಮಾಜಿಕ ಜಾಲತಾಣ ಎಕ್ಸ್ ನಲ್ಲಿ ಪೋಸ್ಟ್ ಮಾಡಿರುವ ಮುಖ್ಯಮಂತ್ರಿ, ಶಿವಕುಮಾರ್ ಅವರ ಸಂಘಟನಾ ಚಾತುರ್ಯ, […]
ನಟ ದ್ವಾರಕೀಶ್ ಸೊಸೆ ವಿರುದ್ಧ ಹಲವರಿಗೆ ವಂಚನೆ : ಹಣ ವಾಪಸ್ ಕೇಳಿದ್ದಕ್ಕೆ ಪೊರಕೆಯಿಂದ ಹಲ್ಲೆ
ಬೆಂಗಳೂರು: ಖ್ಯಾತ ನಟ ದ್ವಾರಕೀಶ್ ಅವರ ಸೊಸೆ ವಿರುದ್ಧ ವಂಚನೆ ಆರೋಪ ಕೇಳಿಬಂದಿದೆ. ವ್ಯಕ್ತಿಯೊಬ್ಬರು ಹಣ ವಾಪಸ್ ಕೇಳಲು ಹೋಗಿದ್ದ ವೇಳೆ ಆತನಿಗೆ ದ್ವಾರಕೀಶ್ ಅವರ ಸೊಸೆ ಪೊರಕೆಯಿಂದ ಹಲ್ಲೆ ನಡೆಸಿದ್ದು, ಸದ್ಯ ಈ […]
ಶಾಸಕ ಬಸವರಾಜ್ ಶಿವಗಂಗಾ ಪಿಎ ಲಾಡ್ಜ್ನಲ್ಲಿ ಆತ್ಮಹತ್ಯೆಗೆ ಶರಣು
ಬೆಂಗಳೂರು: ಚನ್ನಗಿರಿ ಶಾಸಕ ಬಸವರಾಜ್ ಶಿವಗಂಗಾ ಅವರ ಪಿಎ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ನಗರದ ಉಪ್ಪಾರಪೇಟೆ ಬಳಿಯ ಲಾಡ್ಜ್ನಲ್ಲಿ ನಡೆದಿದ್ದು, ತಡವಾಗಿ ಬೆಳಕಿಗೆ ಬಂದಿದೆ. ಮೃತರನ್ನು ದಾವಣಗೆರೆ ಮೂಲದ ಶಿವಕುಮಾರ್ ಎಂದು ಗುರುತಿಸಲಾಗಿದೆ. ಮೃತ […]
ಹಾಸ್ಟೆಲ್ನಲ್ಲಿ ವಿದ್ಯಾರ್ಥಿಯಿಂದ ಹಲವರ ಮೇಲೆ ಹಲ್ಲೆ, ಓರ್ವ ಬಾಲಕ ಸಾವು, ವಾರ್ಡನ್ಗೆ ಗಾಯ
ಬಳ್ಳಾರಿ: ಇತ್ತೀಚೆಗೆ ಶಿವಮೊಗ್ಗದಲ್ಲಿ ಎಸ್ಎಸ್ಎಲ್ಸಿ ಬಾಲಕನ ಕೊಲೆ ಪ್ರಕರಣ ಮಾಸುವ ಮುನ್ನವೇ ಬಳ್ಳಾರಿಯಲ್ಲಿಯೂ ಅಂತಹುದೇ ಪ್ರಕರಣ ನಡೆದಿದೆ. ಕ್ಷುಲ್ಲಕ ಕಾರಣಕ್ಕೆ ನಡೆದ ಗಲಾಟೆಯಲ್ಲಿ ಓರ್ವ ಬಾಲಕ ಮೃತಪಟ್ಟಿರುವ ಘಟನೆ ಬಳ್ಳಾರಿಯ ಖಾಸಗಿ ಶಾಲೆಗೆ ಸೇರಿದ ಹಾಸ್ಟೆಲ್ನಲ್ಲಿ […]
ಮೋದಿ ಫೈನಲ್ ಮ್ಯಾಚ್ ನೋಡಲು ಹೋಗದಿದ್ರೆ ಭಾರತ ಗೆಲ್ಲುತ್ತೆ ಎಂದ ಪ್ರಿಯಾಂಕ್ ಖರ್ಗೆ
ಕಲಬುರಗಿ: ಮೋದಿ ಸರ್ಕಾರ ನಮ್ಮ ವಿದೇಶಾಂಗ ನೀತಿಯನ್ನು ಅಮೆರಿಕಕ್ಕೆ ಅಡ ಇಟ್ಟಿದೆ. ನಮ್ಮ ಗೌರವಕ್ಕೆ ಕವಡೆ ಕಾಸಿನ ಕಿಮ್ಮತ್ತು ಸಿಗುತ್ತಿಲ್ಲ. ಅಂತಾರಾಷ್ಟ್ರೀಯ ಮಟ್ಟದಲ್ಲಿ ನರೇಂದ್ರ ಮೋದಿ ಹಾಗೂ ದೇಶದ ಮರ್ಯಾದೆ ಹೋಗುತ್ತಿದ್ದರೂ ಒಬ್ಬರೂ ಮಾತನಾಡುತ್ತಿಲ್ಲ […]
3 ದಿನದಿಂದ ಒಂದೇ ಸಾಂಬಾರು, ಗಂಡನ ಬೈಗುಳಕ್ಕೆ ಕ್ರಿಮಿನಾಶಕ ಸೇವಿಸಿ ಗೃಹಿಣಿ ಆತ್ಮಹತ್ಯೆ
ಬೆಂಗಳೂರು : ಕ್ಷುಲ್ಲಕ ಕಾರಣಕ್ಕೆ ದಂಪತಿ ನಡುವೆ ನಡೆದ ಜಗಳವೊಂದು ಅಂತಿಮವಾಗಿ ಗೃಹಿಣಿಯೊಬ್ಬರ ಸಾವಿನಲ್ಲಿ ಅಂತ್ಯವಾಗಿರುವ ಘಟನೆ ಸಿಲಿಕಾನ್ ಸಿಟಿ ಬೆಂಗಳೂರಿನಲ್ಲಿ ನಡೆದಿದೆ. ಮೂರು ದಿನದ ಹಳೇ ಸಾಂಬಾರ್ ಬಡಿಸಿದ ವಿಚಾರಕ್ಕೆ ಪತಿ ಕಿರಿಕ್ ತೆಗೆದಿದ್ದರಿಂದ […]
ಸಿಎಂ ಬದಲಾವಣೆ ವಿಚಾರ : ಬಜೆಟ್ ಬೆನ್ನಲ್ಲೇ ಶಾಕಿಂಗ್ ಹೇಳಿಕೆ ನೀಡಿದ ಸಿದ್ದರಾಮಯ್ಯ
ಬೆಂಗಳೂರು: ರಾಜ್ಯದಲ್ಲಿ ಅಧಿಕಾರ ಹಂಚಿಕೆ ಚರ್ಚೆ ಜೋರಾಗಿರುವ ನಡುವೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಶಾಕಿಂಗ್ ಹೇಳಿಕೆ ನೀಡಿದ್ದಾರೆ. ಈ ಮೊದಲು ಪೂರ್ಣಾವಧಿಯಾಗಿ ನಾನೇ ಮುಖ್ಯಮಂತ್ರಿಯಾಗಿ ಮುಂದುವರಿಯುವೆ ಎಂದು ಹೇಳುತ್ತಿದ್ದ ಸಿಎಂ ಸಿದ್ದರಾಮಯ್ಯ ಅವರು ಇದೀಗ, […]
ಮಹಿಳಾ ಅತಿಥಿ ಉಪನ್ಯಾಸಕರಿಗೆ ಗುಡ್ ನ್ಯೂಸ್ – 90 ದಿನಗಳ ಮಾತೃತ್ವ ರಜೆ ಘೋಷಣೆ
ಬೆಂಗಳೂರು : ಕರ್ನಾಟಕದ 2026–27ನೇ ಸಾಲಿನ ಬಜೆಟ್ ಮಂಡನೆಯ ವೇಳೆ ಮುಖ್ಯಮಂತ್ರಿ ಸಿದ್ದರಾಮಯ್ಯ ಮಹಿಳಾ ಅತಿಥಿ ಉಪನ್ಯಾಸಕರಿಗೆ ಮಹತ್ವದ ಘೋಷಣೆ ಮಾಡಿದ್ದಾರೆ. ಸರ್ಕಾರಿ ಪ್ರಥಮ ದರ್ಜೆ ಕಾಲೇಜುಗಳು, ಪಾಲಿಟೆಕ್ನಿಕ್ ಹಾಗೂ ಎಂಜಿನಿಯರಿಂಗ್ ಕಾಲೇಜುಗಳಲ್ಲಿ ಕಾರ್ಯನಿರ್ವಹಿಸುತ್ತಿರುವ […]
ಮದ್ಯ ಪ್ರಿಯರಿಗೆ ಸುಂಕದ ಶಾಕ್: ಮದ್ಯದಲ್ಲಿರುವ ಆಲ್ಕೋಹಾಲ್ ಅಂಶ ಆಧರಿಸಿ ತೆರಿಗೆ
ಬೆಂಗಳೂರು: ಸಿಎಂ ಸಿದ್ದರಾಮಯ್ಯ ದಾಖಲೆಯ 17ನೇ ಬಾರಿಗೆ ಬಜೆಟ್ ಮಂಡಿಸಿ ಮದ್ಯ ಪ್ರಿಯರಿಗೆ ಸುಂಕದ ಶಾಕ್ ನೀಡಿದ್ದಾರೆ. ಮದ್ಯದ ಮೇಲೆ ವಿಧಿಸುವ ತೆರಿಗೆಯ ಸ್ವರೂಪವನ್ನು ಬದಲಾಯಿಸುವ ಮೂಲಕ ರಾಜ್ಯದ ರಾಜಸ್ವ ಸಂಗ್ರಹವನ್ನು ಗಣನೀಯವಾಗಿ ಏರಿಕೆ […]
