Trending

ದಾವಣಗೆರೆ ಬಿಜೆಪಿಯಲ್ಲಿ ನಿಲ್ಲದ ಬಣ ಬಡಿದಾಟ : ನಾಯಕರ ನಡುವೆ ಮೂಡದ ಒಮ್ಮತ – ಸಂಧಾನ ಸಭೆ ವಿಫಲ

ದಾವಣಗೆರೆ: ದಾವಣಗೆರೆ ಜಿಲ್ಲಾ ಘಟಕದೊಳಗಿನ ಭಿನ್ನಾಭಿಪ್ರಾಯಗಳನ್ನು ಬಗೆ ಹರಿಸಲು  ರಾಜ್ಯ ಬಿಜೆಪಿ ನಾಯಕರು ನಡೆಸಿದ ಸಭೆ ಯಶಸ್ವಿಯಾಗದೇ ಅಪೂರ್ಣವಾಗಿಯೇ ಉಳಿಯಿತು. ರಾಜ್ಯ ಬಿಜೆಪಿ ಅಧ್ಯಕ್ಷ ಬಿ.ವೈ. ವಿಜಯೇಂದ್ರ ಮತ್ತು ಪಕ್ಷದ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ […]

ಶಿಕ್ಷಣ ಕ್ಷೇತ್ರಕ್ಕೆ ಈ ಬಾರಿ ಬಜೆಟ್‌ನಲ್ಲಿ ಬಂಪರ್‌ ಕೊಡುಗೆ

ಶಿಕ್ಷಣ ಕ್ಷೇತ್ರಕ್ಕೆ ಈ ಬಾರಿ ಬಜೆಟ್‌ನಲ್ಲಿ ಬಂಪರ್‌ ಕೊಡುಗೆ ಸಿಕ್ಕಿದೆ. 2025-26ನೇ ಸಾಲಿನ ಆಯವ್ಯಯದಲ್ಲಿ ಘೋಷಿಸಿರುವಂತೆ 184 ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಗಳನ್ನು ಪ್ರೌಢ ಶಾಲೆಗಳನ್ನಾಗಿ ಹಾಗೂ 50 ಪ್ರೌಢ ಶಾಲೆಗಳನ್ನು ಪದವಿ ಪೂರ್ವ ಕಾಲೇಜುಗಳನ್ನಾಗಿ […]

ಆರೋಗ್ಯ ಇಲಾಖೆಯಲ್ಲಿ 2,500 ಖಾಲಿ ಹುದ್ದೆ ಭರ್ತಿ, ಟೈಪ್-1 ಮಧುಮೇಹಿಗಳಿಗೆ ಉಚಿತ ಇನ್ಸುಲಿನ್ ಪೆನ್‌

ಬೆಂಗಳೂರು: ಸಿಎಂ ಸಿದ್ದರಾಮಯ್ಯ ಅವರು ಮಂಡಿಸಿದ ರಾಜ್ಯ ಬಜೆಟ್‌ನಲ್ಲಿ ಆರೋಗ್ಯ ಮತ್ತು ಕುಟುಂಬ ಕಲ್ಯಾಣ, ವೈದ್ಯಕೀಯ ಶಿಕ್ಷಣ ಇಲಾಖೆಗೆ ಹಲವು ಮಹತ್ವದ ಘೋಷಣೆಗಳನ್ನು ಮಾಡಿದ್ದಾರೆ. ಇದರಲ್ಲಿ ಪ್ರಮುಖವಾಗಿ ಕಾರವಾರ ಮತ್ತು ಯಾದಗಿರಿಯಲ್ಲಿ ತಲಾ 100 […]

ಇದೇ ಮೊದಲ ಬಾರಿಗೆ ನಾಳೆ ರಾಜ್ಯದ ‘KSRTC ಬಸ್ ನಿಲ್ದಾಣ’ಗಳಲ್ಲಿ ‘ಬಜೆಟ್ ನೇರ ಪ್ರಸಾರ’

ಬೆಂಗಳೂರು: ಸನ್ಮಾನ್ಯ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಮಾರ್ಚ್ 6 ರಂದು (ಶುಕ್ರವಾರ) ವಿಧಾನಸೌಧದಲ್ಲಿ ಮಂಡಿಸಲಿರುವ 2026–27ನೇ ಸಾಲಿನ ರಾಜ್ಯದ ಆಯವ್ಯಯದ ಬಜೆಟ್ ಭಾಷಣವನ್ನು ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆ ರಾಜ್ಯದ ಆಯ್ದ ಬಸ್ […]

ಹೋಳಿ ಹುಣ್ಣಿಮೆಯಂದೇ ಸ್ಮಶಾನ ಮೌನವಾದ ಗ್ರಾಮ : ಬಣ್ಣ ತೊಳೆಯಲು ಕೆರೆಗೆ ಇಳಿದ ಯುವಕರು ನೀರುಪಾಲು

ಕೊಪ್ಪಳ : ಬಣ್ಣಗಳ ಹಬ್ಬ ಹೋಳಿ ಹುಣ್ಣಿಮೆಯನ್ನು ಸಡಗರದಿಂದ ಆಚರಿಸಿದ ಇಬ್ಬರು ಯುವಕರು, ಹಚ್ಚಿದ್ದ ಬಣ್ಣವನ್ನು ತೊಳೆದುಕೊಳ್ಳಲು ಕೆರೆಗೆ ಇಳಿದಾಗ ನೀರಿನ ಸುಳಿಗೆ ಸಿಲುಕಿ ಸಾವನ್ನಪ್ಪಿರುವ ಆಘಾತಕಾರಿ ಘಟನೆ ಗಂಗಾವತಿ ತಾಲೂಕಿನ ಸಣಾಪುರ ಗ್ರಾಮದಲ್ಲಿ ನಡೆದಿದೆ. […]

ಬೆಂಗಳೂರಿನಲ್ಲಿ IPL ಪಂದ್ಯ ನಡೆಸಲು ಕೆಲ ಷರತ್ತು ಹಾಕಿ ಅನುಮತಿ ನೀಡಿದ ಸರ್ಕಾರ : ಏನವು ಕಂಡಿಷನ್ಸ್?

ಬೆಂಗಳೂರು : ವಿಶ್ವದ ಶ್ರೀಮಂತ ಕ್ರಿಕೆಟ್ ಲೀಗ್ ಐಪಿಎಲ್ ಟೂರ್ನಿಯ ಹಾಲಿ ಚಾಂಪಿಯನ್ ರಾಯಲ್ ಚಾಲೆಂಜರ್ಸ್‌ ಬೆಂಗಳೂರು ತಂಡ ತನ್ನ ತವರು ಬೆಂಗಳೂರಿನ ಎಂ. ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಮರಳಿ ಕಣಕ್ಕಿಳಿಯುವುದಾಗಿ ಮಂಗಳವಾರ ಘೋಷಿಸಿದೆ. ಇದರ […]

ಅಡುಗೆ ಮಾಡೋ ವಿಚಾರವಾಗಿ ಅತ್ತೆ – ಸೊಸೆ ಮಧ್ಯ ಗಲಾಟೆ, ಸೊಸೆ ಆತ್ಮಹತ್ಯೆಗೆ ಶರಣು

ಬೆಂಗಳೂರು : ಅಡುಗೆ ಮಾಡುವ ವಿಚಾರಕ್ಕೆ ಅತ್ತೆ ಸೊಸೆ ನಡುವೆ ಜಗಳ ನಡೆದು ಸೊಸೆ ಸಾವಿಗೆ ಶರಣಾದಂತಹ ಆಘಾತಕಾರಿ ಘಟನೆ ಬೆಂಗಳೂರಿನಲ್ಲಿ ನಡೆದಿದೆ. ಮೃತ ಮಹಿಳೆಯನ್ನು 35 ವರ್ಷದ ಸುಷ್ಮಾ ಎಂದು ಗುರುತಿಸಲಾಗಿದೆ. ವೃತ್ತಿಯಲ್ಲಿ ಇಂಜಿನಿಯರ್ […]

ಈ ವರ್ಷವೂ ಖಾಸಗಿ ಶಾಲೆಗಳ ಶುಲ್ಕ ಏರಿಕೆ : ಶೇ.15ರಷ್ಟು ಹೆಚ್ಚಳಕ್ಕೆ ಚಿಂತನೆ

ಬೆಂಗಳೂರು: ಪ್ರತಿವರ್ಷದಂತೆ ಈ ಬಾರಿಯೂ ಸಾಮಾನ್ಯ ಜನರ ಜೇಬಿಗೆ ಕತ್ತರಿ ಬೀಳುವ ಲಕ್ಷಣಗಳು ಕಾಣಿಸುತ್ತಿವೆ. ರಾಜ್ಯದಾದ್ಯಂತ ಇರುವ ಖಾಸಗಿ ಶಾಲೆಗಳು 2026-27ನೇ ಶೈಕ್ಷಣಿಕ ಸಾಲಿನಿಂದ ಅನ್ವಯವಾಗುವಂತೆ ಶಾಲಾ ಶುಲ್ಕವನ್ನು ಹೆಚ್ಚಿಸಲು ನಿರ್ಧರಿಸಿವೆ. ಶುಲ್ಕ ಹೆಚ್ಚಳಕ್ಕೆ […]

ತಾ ಕಳ್ಳ ಇತರರ ನಂಬ ಎಂಬಂತೆ ಅತೃಪ್ತ ಆತ್ಮಗಳ ಹತಾಶೆಯ ಹೇಳಿಕೆ : ಸಿಎಂ ಸಿದ್ದರಾಮಯ್ಯ

ಬೆಂಗಳೂರು: ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರ ಮೇಲೆ ಕಣ್ಣಿಡಲು ಫೋನ್ ಕದ್ದಾಲಿಕೆ ನಡೆಯುತ್ತಿದೆ ಎಂಬ ವಿರೋಧ ಪಕ್ಷದ ನಾಯಕರಾದ ಆರ್.ಅಶೋಕ್ ಮತ್ತು ಕೇಂದ್ರ ಸಚಿವ ಹೆಚ್.ಡಿ. ಕುಮಾರಸ್ವಾಮಿಯವರ ಆರೋಪ ‘’ತಾ ಕಳ್ಳ ಇತರರ ನಂಬ’’ ಎಂಬ […]

ಪ್ರಜ್ವಲ್‌ ರೇವಣ್ಣ ಜೈಲು ಪಾಲಾಗಲು HDK ಕಾರಣ : ಮದ್ದೂರು ಶಾಸಕ ಕೆ.ಎಂ.ಉದಯ ಆರೋಪ

ಮದ್ದೂರು: ‘ಮಾಜಿ ಸಂಸದ ಪ್ರಜ್ಜಲ್ ರೇವಣ್ಣ ಜೈಲು ಪಾಲಾಗಲು ಮಾಜಿ ಮುಖ್ಯಮಂತ್ರಿ ಎಚ್.ಡಿ. ಕುಮಾರಸ್ವಾಮಿ ಅವರೇ ಕಾರಣ’ ಎಂದು ಶಾಸಕ ಕೆ.ಎಂ.ಉದಯ ಆರೋಪ ಮಾಡಿದರು. ಸೋಮವಾರ ಮಾಧ್ಯಮದವರೊಂದಿಗೆ ಮಾತನಾಡಿ, ‘ನಿಖಿಲ್ ಕುಮಾರಸ್ವಾಮಿ ಅವರನ್ನು ಜನ […]

[pj-news-ticker]