ಬೆಂಗಳೂರು: ಬೆಂಗಳೂರು ನಗರ ಜಿಲ್ಲೆಯ ಆನೇಕಲ್ ತಾಲೂಕಿನ ಹೀಲಲಿಗೆಯಲ್ಲಿ ಪತಿಯೇ ಪತ್ನಿಯನ್ನು ಕೊಂದು ನಂತರ ತಾನೂ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ನಡೆದಿದೆ. ಮೃತ ದಂಪತಿಗಳನ್ನು ಒಡಿಶಾ ಮೂಲದ ಮಂಜುಳಾ ಮತ್ತು ದೀಪಂತ್ ಎಂದು ತಿಳಿದುಬಂದಿದೆ. ಬೊಮ್ಮಸಂದ್ರದ […]
Category: State
ದಾವಣಗೆರೆ ದಕ್ಷಿಣದಿಂದ NDA ಅಭ್ಯರ್ಥಿಯಾಗಿ ಮಹಿಮಾ ಜೆ ಪಟೇಲ್ ಸ್ಪರ್ಧೆ?
ಬೆಂಗಳೂರು: ದಾವಣಗೆರೆ ದಕ್ಷಿಣ ವಿಧಾನಸಭಾ ಕ್ಷೇತ್ರದ ಉಪಚುನಾವಣೆಯಲ್ಲಿ ಹೊಸ ತಿರುವು ಪಡೆದಿದ್ದು, ಬಿಹಾರ ಸಿಎಂ ನಿತೀಶ್ ಕುಮಾರ್ ಅವರು ಮಾಜಿ ಶಾಸಕ ಮಹಿಮಾ ಜೆ ಪಟೇಲ್ ಅವರನ್ನು ಎನ್ಡಿಎ ಅಭ್ಯರ್ಥಿಯಾಗಿ ಸೂಚಿಸುವ ಸಾಧ್ಯತೆಯಿದೆ. ಕರ್ನಾಟಕದ ಮಾಜಿ […]
ಶುಲ್ಕ ಕಟ್ಟಿಲ್ಲವೆಂದು ಬೈಕ್ ಅಡವಿಟ್ಟುಕೊಂಡು ವಿದ್ಯಾರ್ಥಿಗೆ ಹಾಲ್ ಟಿಕೆಟ್ ನೀಡಿದ ಕಾಲೇಜು
ಹಾವೇರಿ : ಇತ್ತೀಚೆಗೆ ಖಾಸಗಿ ಶಿಕ್ಷಣ ಸಂಸ್ಥೆಗಳು ಹಣಕ್ಕಾಗಿ ಶಿಕ್ಷಣ ನೀಡುತ್ತಿವೆ ಎಂಬ ಅನುಮಾನಗಳು ಮೂಡುತ್ತಿವೆ. ಏಕೆಂದರೆ ಇದಕ್ಕೆ ಸಾಕ್ಷಿಯೆಂಬಂತೆ ಘಟನೆಯೊಂದು ನಗರದಲ್ಲಿ ನಡೆದಿದೆ. ಇಲ್ಲೊಂದು ಖಾಸಗಿ ಶಿಕ್ಷಣ ಸಂಸ್ಥೆ ಶುಲ್ಕ ಕಟ್ಟಿಲ್ಲ ಅಂತಾ […]
ಖಮೇನಿಗೂ ಚಿಕ್ಕಬಳ್ಳಾಪುರಕ್ಕೂ ಇರುವ ನಂಟೇನು : ಮಿನಿ ಇರಾನ್ ಅಲಿಪುರದಲ್ಲಿ ಭಾರೀ ಪ್ರತಿಭಟನೆ, ಶೋಕಾಚರಣೆ
ಚಿಕ್ಕಬಳ್ಳಾಪುರ: ಅಮೆರಿಕ ಮತ್ತು ಇಸ್ರೇಲ್ ಜಂಟಿಯಾಗಿ ಬಾಂಬ್ ದಾಳಿ ನಡೆಸಿ ಇರಾನ್ ಸರ್ವೋಚ್ಚ ನಾಯಕ ಅಯತೊಲ್ಲಾ ಅಲಿ ಖಮೇನಿ ಹತ್ಯೆ ಮಾಡಿದೆ. ಇದರ ಬೆನ್ನಲ್ಲೇ ಚಿಕ್ಕಬಳ್ಳಾಪುರ ಜಿಲ್ಲೆ ಗೌರಿಬಿದನೂರಿನ ಅಲಿಪುರ ಗ್ರಾಮದಲ್ಲಿ ಶೋಕ ಮಡುಗಟ್ಟಿದೆ. ಹತ್ಯೆ […]
“ಈ ಬಾರಿ ಉತ್ತಮ ಮಳೆ..” : ಭವಿಷ್ಯ ನುಡಿದ ಶ್ರೀ ಮಳೆ ರಾಜೇಂದ್ರಸ್ವಾಮಿ
ಬಾಗಲಕೋಟೆ: ಪ್ರಸಕ್ತ ವರ್ಷ ಮುಂಗಾರು ಮಳೆಗಳಾದ ರೋಹಿಣಿ, ಆರಿದ್ರಾ, ಪುನರ್ವಸು, ಹಿಂಗಾರು ಮಳೆಗಳಲ್ಲಿ ಮಗಿ, ಹುಬ್ಬಿ, ಉತ್ತರಿ ಮಳೆಗಳು ಸಂಪೂರ್ಣ ಸುರಿಯಲಿವೆ ಎಂದು ಮುರನಾಳ ಶ್ರೀ ಮಳೆರಾಜೇಂದ್ರಸ್ವಾಮಿ ಮಠ ವಾಣಿ ನುಡಿದಿದೆ. ಈ ಭಾಗದ ಕೃಷಿಕರ […]
3 ಕೋಟಿಗೂ ಹೆಚ್ಚು ಹಣದೊಂದಿಗೆ ಬ್ಯಾಂಕ್ ಮ್ಯಾನೇಜರ್ ಎಸ್ಕೇಪ್ : ಸಾಲದ ಹೆಸರಲ್ಲಿ ವಂಚನೆ
ಹಾಸನ: ಸಾಲ ಕೊಡಿಸುವುದಾಗಿ ಹೇಳಿ 50ಕ್ಕೂ ಹೆಚ್ಚು ಗ್ರಾಹಕರಿಂದ 3 ಕೋಟಿಗೂ ಹೆಚ್ಚು ಹಣ ಪಡೆದು ಖಾಸಗಿ ಬ್ಯಾಂಕ್ನ ಮ್ಯಾನೇಜರ್ ನಾಪತ್ತೆಯಾಗಿರುವ ಘಟನೆ ಹಾಸನದಲ್ಲಿ ನಡೆದಿದೆ. ಸೂರ್ಯೋದಯ ಸ್ಮಾಲ್ ಫೈನಾನ್ಸ್ ಬ್ಯಾಂಕ್ ಮ್ಯಾನೇಜರ್ ವಿರುದ್ಧ […]
ಪರೀಕ್ಷಾ ಭೀತಿ: ಮೊರಾರ್ಜಿ ವಸತಿ ಶಾಲೆಯ ಕಾಂಪೌಂಡ್ ಹಾರಿ ಐವರು ಎಸ್.ಎಸ್.ಎಲ್.ಸಿ ವಿದ್ಯಾರ್ಥಿಗಳು ನಾಪತ್ತೆ
ಹಾವೇರಿ: ವಿದ್ಯಾರ್ಥಿ ಜೀವನದ ಪ್ರಮುಖ ಘಟ್ಟ ಎಸ್.ಎಸ್.ಎಲ್.ಸಿ. ಮಾರ್ಚ್ 18ರಿಂದ ರಾಜ್ಯದಲ್ಲಿ ಎಸ್.ಎಸ್.ಎಲ್.ಸಿ ಪರೀಕ್ಷೆ ಆರಂಭವಾಗುತ್ತಿದ್ದು, ವಿದ್ಯಾರ್ಥಿಗಳನ್ನು ಓದಿನತ್ತ ಪ್ರೇರೇಪಿಸುವ ಕೆಲವನ್ನು ಮಾಡಲಾಗುತ್ತಿದೆ. ಈ ನಡುವೆ ಪರೀಕ್ಷಾ ಭೀತಿಯಿಂದ ಎಸ್.ಎಸ್.ಎಲ್.ಸಿ ವಿದ್ಯಾರ್ಥಿಗಳು ವಸತಿ ಶಾಲೆಯ ಕಾಂಪೌಂಡ್ […]
ಕುಮಾರಸ್ವಾಮಿ ಮುಂದಿನ ಮುಖ್ಯಮಂತ್ರಿ? ಕೂಸು ಹುಟ್ಟುವ ಮೊದಲೇ ಕುಲಾವಿ ಬೇಡ ಎಂದ ಆಶೋಕ
ಮೈಸೂರು: ‘ಮುಂದಿನ ಮುಖ್ಯಮಂತ್ರಿ ಯಾರು ಎಂಬ ಬಗ್ಗೆ ನಮ್ಮಲ್ಲಿ ಯಾವ ತೀರ್ಮಾನವೂ ಆಗಿಲ್ಲ. ಕೂಸು ಹುಟ್ಟುವ ಮುಂಚೆಯೇ ಕುಲಾವಿ ಹೊಲಿಸುವುದು ಸರಿಯಲ್ಲ. ಮೊದಲು ಒಟ್ಟಾಗಿ ಸೇರಿ ಚುನಾವಣೆ ಗೆಲ್ಲಬೇಕು’ ಎಂದು ವಿಧಾನಸಭೆಯ ವಿರೋಧ ಪಕ್ಷದ ನಾಯಕ […]
ಶಿರಸಿ ಜಾತ್ರೆಯಲ್ಲಿ ಕಳ್ಳತನಕ್ಕೆ ಸ್ಕೆಚ್ : ಮಾರಕಾಸ್ತ್ರಗಳೊಂದಿಗೆ ಹೊಂಚು ಹಾಕುತ್ತಿದ್ದ 8 ಅಂತಾರಾಜ್ಯ ದರೋಡೆಕೋರರ ಸೆರೆ
ಯಲ್ಲಾಪುರ: ರಾಷ್ಟ್ರೀಯ ಹೆದ್ದಾರಿಯಲ್ಲಿ ದರೋಡೆಗೆ ಸಂಚು ರೂಪಿಸುತ್ತಿದ್ದ ಮಹಾರಾಷ್ಟ್ರ ಮೂಲದ 8 ಮಂದಿ ಅಂತರ್ರಾಜ್ಯ ದರೋಡೆಕೋರರ ತಂಡವನ್ನು ಯಲ್ಲಾಪುರ ಪೊಲೀಸರು ಮಿಂಚಿನ ಕಾರ್ಯಾಚರಣೆ ನಡೆಸಿ ಬಂಧಿಸಿದ್ದಾರೆ. ಶಿರಸಿಯ ಸುಪ್ರಸಿದ್ಧ ಶ್ರೀ ಮಾರಿಕಾಂಬಾ ದೇವಿಯ ಜಾತ್ರೆಯಲ್ಲಿ […]
ಒಂದೇ ವರ್ಷದಲ್ಲಿ ನಟಿ ರನ್ಯಾಳಿಂದ 127 ಕೆ.ಜಿ. ಚಿನ್ನ ಕಳ್ಳ ಸಾಗಣೆ! ಚಾರ್ಜ್ಶೀಟ್ನಲ್ಲಿ ಬಹಿರಂಗ
ಬೆಂಗಳೂರು : ವಿದೇಶದಿಂದ ಚಿನ್ನ ಕಳ್ಳಸಾಗಣೆ ಪ್ರಕರಣದಲ್ಲಿ ಅಕ್ರಮ ಹಣ ವರ್ಗಾವಣೆ ತಡೆ ಕಾಯ್ದೆಯಡಿ (ಪಿಎಂಎಲ್ಎ) ಜಾರಿ ನಿರ್ದೇಶನಾಲಯ ತನಿಖೆ ನಡೆಸಿ ಪ್ರಮುಖ ಆರೋಪಿ, ನಟಿ ಹರ್ಷವರ್ಧಿನಿ ರನ್ಯಾ ಅಲಿಯಾಸ್ ರನ್ಯಾ ರಾವ್ ಹಾಗೂ […]
