ಚಾಮರಾಜನಗರ : ಕಡಲೆಕಾಯಿ ಸಿಪ್ಪೆ ವಿಚಾರಕ್ಕೆ ಕೆಎಸ್ಆರ್ಟಿಸಿ ಬಸ್ನಲ್ಲಿ ಮಾರಾಮಾರಿ ನಡೆದಿರುವ ಘಟನೆ ಚಾಮರಾಜನಗರ ಜಿಲ್ಲೆ ಕೊಳ್ಳೇಗಾಲ ತಾಲೂಕಿನ ಸರಗೂರು ಬಳಿ ನಡೆದಿದೆ. ಕೊಳ್ಳೇಗಾಲದಿಂದ ಬೆಂಗಳೂರಿಗೆ ತೆರಳುತ್ತಿದ್ದ ಬಸ್ನಲ್ಲಿ ಪ್ರಯಾಣಿಕರು ಕಡಲೆಕಾಯಿ ಸಿಪ್ಪೆಯನ್ನು ಬಿಸಾಡಿದ್ದಾರೆ. […]
Category: State
‘GST’ ಅಧಿಕಾರಿಗಳ ಸೋಗಿನಲ್ಲಿ ವ್ಯಾಪಾರಿಗೆ ಬೆದರಿಸಿ 5 ಲಕ್ಷ ಸುಲಿಗೆ : ಇಬ್ಬರು ಆರೋಪಿಗಳು ಅರೆಸ್ಟ್
ಬೆಂಗಳೂರು : ಬೆಂಗಳೂರಿನ ಬನಶಂಕರಿಯಲ್ಲಿರುವ ಸರಕು ಮತ್ತು ಸೇವಾ ತೆರಿಗೆಗಳ ಇಲಾಖೆಯ ಪ್ರಧಾನ ಆಯುಕ್ತರ ಕಚೇರಿಯಲ್ಲಿ ಹೌಸ್ ಕೀಪಿಂಗ್ ಕೆಲಸ ಮಾಡುತ್ತಿದ್ದ ಇಬ್ಬರು ಸಿಬ್ಬಂದಿಗಳು ವ್ಯಾಪಾರಿಗೆ ಜಿಎಸ್ಟಿ ಅಧಿಕಾರಿಗಳ ಸೋಗಿನಲ್ಲಿ ಬೆದರಿಸಿ ಲಕ್ಷಾಂತರ ರೂಪಾಯಿ […]
ಗಾಂಧಿ, ನೆಹರು ಬಗ್ಗೆ ವಿವಾದಾತ್ಮಕ ಭಾಷಣ : ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ಗೆ ಶಾಕ್ ಕೊಟ್ಟ ಖಾಕಿ
ಯಾದಗಿರಿ : ಗಾಂಧಿ, ನೆಹರು ಬಗ್ಗೆ ಅವಹೇಳನಕಾರಿ, ದ್ವೇಷ ಭಾಷಣ ಆರೋಪ ಹಿನ್ನೆಲೆ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ವಿರುದ್ಧ ಗುರುಮಠಕಲ್ ಪೊಲೀಸರು ಸ್ವಯಂಪ್ರೇರಿತ ಪ್ರಕರಣ ದಾಖಲಿಸಿಕೊಂಡಿದ್ದಾರೆ. ಫೆ.21ರಂದು ಯಾದಗಿರಿ ಜಿಲ್ಲೆ ಗುರುಮಠಕಲ್ ಪಟ್ಟಣದಲ್ಲಿ ನಡೆದಿದ್ದ ಶಿವಾಜಿ […]
ನಿವೃತ್ತ ಐಪಿಎಸ್ ಅಧಿಕಾರಿ ಭಾಸ್ಕರ್ ರಾವ್ ಸೋದರ ಅಳಿಯ ನಾಪತ್ತೆ
ಬೆಂಗಳೂರು: ನಗರದ ನಿವೃತ್ತ ಪೊಲೀಸ್ ಆಯುಕ್ತ ಭಾಸ್ಕರ್ ರಾವ್ ಅವರ ಸೋದರ ಅಳಿಯ ಅನಿರುದ್ಧ್ ರಮೇಶ್ ನಾಪತ್ತೆಯಾಗಿದ್ದು, ಕಳೆದ 10 ದಿನಗಳಿಂದ ಹುಡುಕಾಟ ನಡೆಸುತ್ತಿದ್ದರೂ ಅವರ ಬಗ್ಗೆ ಯಾವುದೇ ಸುಳಿವು ಸಿಕ್ಕಿಲ್ಲ. ಹೀಗಾಗಿ ಅವರ […]
ಕೆಡಿಪಿ ಸಭೆಯಲ್ಲಿ ಸಚಿವ ಲಾಡ್ – ಎಂಎಲ್ಸಿ ಜಕ್ಕಪ್ಪನವರ ನಡುವೆ ಜಟಾಪಟಿ
ಧಾರವಾಡ: ಜಿಲ್ಲೆಯಲ್ಲಿ ಎಸ್ಸಿ, ಎಸ್ಟಿ ಸಮಾಜವನ್ನು ನಿರ್ಲಕ್ಷ್ಯ ಮಾಡಲಾಗುತ್ತಿದೆ ಎಂದು ಇಬ್ಬರು ಕಾಂಗ್ರೆಸ್ಸಿಗರ ನಡುವೆ ಜಟಾಪಟಿ ನಡೆದ ಪ್ರಸಂಗ ಇಂದು ಧಾರವಾಡದಲ್ಲಿ ಕೆಡಿಪಿ ಪ್ರಗತಿ ಪರಿಶೀಲನಾ ಸಭೆಯಲ್ಲಿ ನಡೆಯಿತು. ಜಿಲ್ಲಾ ಪಂಚಾಯತ್ ಸಭಾಂಗಣದಲ್ಲಿ ಸಚಿವ ಸಂತೋಷ್ ಲಾಡ್ […]
ಹಾವೇರಿ : ಜಾನಪದ ವಿವಿಯ ಅಕ್ರಮಗಳ ತನಿಖೆಗೆ ರಾಜ್ಯಪಾಲ ಥಾವರಚಂದ್ ಗೆಹ್ಲೋಟ್ ಆದೇಶ
ಹಾವೇರಿ : ಜಿಲ್ಲೆಯ ಶಿಗ್ಗಾಂವ್ ತಾಲೂಕಿನ ಗೋಟಗೋಡಿ ಬಳಿಯಿರುವ ಜಾನಪದ ವಿಶ್ವವಿದ್ಯಾನಿಲಯ ವಿವಿಧ ಕಾರಣಗಳಿಂದ ಸದಾ ಸುದ್ದಿಯಲ್ಲಿರುತ್ತೆ. ಇದೀಗ ರಾಜ್ಯಪಾಲ ಥಾವರಚಂದ್ ಗೆಹ್ಲೋಟ್ ಅವರು ಜಾನಪದ ವಿವಿಯ ಅಕ್ರಮಗಳ ಕುರಿತು ನಿವೃತ್ತ ನ್ಯಾಯಮೂರ್ತಿ ಉಮೇಶ್ ಅಡಿಗ […]
ಬೇರೆಯವರನ್ನು ದೂರುವ ಬಿಜೆಪಿಯವರೇ ಲಂಚದ ಆರೋಪದಲ್ಲಿ ಸಿಲುಕಿದ್ದಾರೆ : ಸಿಎಂ ಸಿದ್ದರಾಮಯ್ಯ
ಬೆಂಗಳೂರು: ಬಿಜೆಪಿಯವರು ಬೇರೆ ಪಕ್ಷದವರ ಮೇಲೆ ಲಂಚದ ಆರೋಪವನ್ನು ಸುಲಭವಾಗಿ ಮಾಡುತ್ತಿದ್ದರು. ಆದರೆ ಈಗ ಬಿಜೆಪಿ ಶಾಸಕರೇ ಲಂಚದ ಆರೋಪದಲ್ಲಿ ಸಿಲುಕಿದ್ದಾರೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು. ಶಿರಹಟ್ಟಿ ಬಿಜೆಪಿ ಶಾಸಕ ಚಂದ್ರು ಲಮಾಣಿಯವರು ಲಂಚದ […]
5 ಲಕ್ಷ ಲಂಚ ಸ್ವೀಕರಿಸುವ ವೇಳೆ ಲೋಕಾಯುಕ್ತ ಬಲೆಗೆ ಬಿದ್ದ ಬಿಜೆಪಿ ಶಾಸಕ ಡಾ. ಚಂದ್ರು ಲಮಾಣಿ
ಗದಗ: ರಸ್ತೆ ಕಾಮಗಾರಿ ಸಂಬಂಧಿಸಿ 5 ಲಕ್ಷ ಲಂಚ ಸ್ವೀಕರಿಸುವ ವೇಳೆ ಶಿರಹಟ್ಟಿ ಬಿಜೆಪಿ ಶಾಸಕ ಡಾ. ಚಂದ್ರು ಲಮಾಣಿ ಅವರು ಲೋಕಾಯುಕ್ತ ಅಧಿಕಾರಿಗಳಿಗೆ ರೆಡ್ ಹ್ಯಾಂಡ್ ಆಗಿ ಸಿಕ್ಕಿಬಿದ್ದಿದ್ದಾರೆ. ಗದಗ ಜಿಲ್ಲೆ ಲಕ್ಷ್ಮೇಶ್ವರ […]
ಶಿರಸಿ ಮಾರಿ ಜಾತ್ರೆ : ಪಟ್ಟದ ಕೋಣನಿಗೆ ರಾಜಾತಿಥ್ಯ
ಶಿರಸಿ : ಶಕ್ತಿ ದೇವತೆಗಳ ಜಾತ್ರೆ ಎಂದರೆ ಸಾಮಾನ್ಯವಾಗಿ ಪ್ರಾಣಿ ಬಲಿಯ ಆಚರಣೆ ನೆನಪಾಗುತ್ತದೆ. ಆದರೆ ಶಿರಸಿಯ ಮಾರಿಕಾಂಬಾ ಜಾತ್ರೆ ಅದಕ್ಕೆ ಸಂಪೂರ್ಣ ಭಿನ್ನ. ಇಲ್ಲಿ ಪ್ರಾಣಿಬಲಿಗೆ ಬದಲಾಗಿ ಪಟ್ಟದ ಕೋಣಕ್ಕೆ ರಾಜ ಮರ್ಯಾದೆ […]
ಪ್ರೇಮಿಗಳಿಗೆ ಮದುವೆ ಮಾಡಿಸಲು ಬಂದವರ ಕಾರು ಪಲ್ಟಿ : ಯುವತಿ ಪರಾರಿ!
ಹಾವೇರಿ: ಪ್ರೀತಿ ಮಾಡುತ್ತಿದ್ದ ಜೋಡಿಗೆ ಮದುವೆ ಮಾಡಿಸಲು ಬಂದ ವೇಳೆ ಕಾರು ಸ್ಕಿಡ್ ಆಗಿ ಪಲ್ಟಿ ಹೊಡೆದ ಪರಿಣಾಮ ಮೂವರು ಗಾಯಗೊಂಡು, ಯುವತಿ ಪರಾರಿಯಾದ ಘಟನೆ ಹಿರೇಕೆರೂರು ತಾಲೂಕಿನ ಚೆನ್ನಹಳ್ಳಿ ಗ್ರಾಮದ ಬಳಿ ನಡೆದಿದೆ. ಗಾಯಗೊಂಡ […]
