ಮಂಡ್ಯ: ಶಿವಮೊಗ್ಗ ಜಿಲ್ಲೆಯ ಭದ್ರಾವತಿಯ ವಿಶ್ವೇಶ್ವರಯ್ಯ ಕಬ್ಬಿಣ ಮತ್ತು ಉಕ್ಕು ಕಾರ್ಖಾನೆ (ವಿಎಸ್ಐಎಲ್) ಪುನಶ್ಚೇತನಕ್ಕೆ ನಾನು ಕೆಲಸ ಮಾಡುತ್ತಿದ್ದೇನೆ. ಆರಂಭಿಕ ಹಂತದಲ್ಲಿ ಕನಿಷ್ಠ 5,000 ಕೋಟಿ ರೂ. ಆದರೂ ಈ ಕಾರ್ಖಾನೆಗೆ ಹೂಡಿಕೆ ಮಾಡಲಾಗುವುದು ಎಂದು […]
Category: State
ರಾಜ್ಯದ ಎಲ್ಲಾ ಶಾಲೆಗಳಲ್ಲಿ ‘ಮೊಬೈಲ್ ಬಿಡಿ – ಪುಸ್ತಕ ಹಿಡಿ’ ಅಭಿಯಾನ : ಶಿಕ್ಷಣ ಇಲಾಖೆ ಆದೇಶ
ಬೆಂಗಳೂರು : ರಾಜ್ಯದ ವಿದ್ಯಾರ್ಥಿಗಳಲ್ಲಿ ಓದುವ ಅಭಿರುಚಿ ಬೆಳೆಸಿ, ಮೊಬೈಲ್ ಬಳಕೆ ನಿಯಂತ್ರಿಸುವ ಉದ್ದೇಶದಿಂದ “ಮೊಬೈಲ್ ಬಿಡಿ ಪುಸ್ತಕ ಹಿಡಿ” ಅಭಿಯಾನವನ್ನು ಅನುಷ್ಠಾನಗೊಳಿಸಿ ಕರ್ನಾಟಕ ಶಿಕ್ಷಣ ಇಲಾಖೆ ಮಹತ್ವದ ಆದೇಶ ಹೊರಡಿಸಿದೆ. ವಿದ್ಯಾರ್ಥಿಗಳಲ್ಲಿ ಓದುವ […]
ನಮ್ಮ ತಂದೆ ಜೀವಕ್ಕೆ ತೊಂದರೆ ಆದ್ರೇ ಸರ್ಕಾರವೇ ನೇರಹೊಣೆ : ಸ್ನೇಹಮಯಿ ಕೃಷ್ಣ ಪುತ್ರ
ಮೈಸೂರು: ನಕಲಿ ದಾಖಲಿ ಸೃಷ್ಠಿ ಆರೋಪದ ಮೇಲೆ ಮುಡಾ ಹಗರಣದ ದೂರುದಾರ, ಸಾಮಾಜಿಕ ಹೋರಾಟಗಾರ ಸ್ನೇಹಮಯಿ ಕೃಷ್ಣ ಅವರನ್ನು ಸಿಸಿಬಿ ಪೊಲೀಸರು ಬಂಧಿಸಿದ್ದಾರೆ. ಹೀಗೆ ಬಂಧನಕ್ಕೆ ಒಳಗಾಗಿರುವಂತ ನಮ್ಮ ತಂದೆ ಜೀವಕ್ಕೆ ತೊಂದರೆ ಆದ್ರೇ […]
ಮುಡಾ ಸೈಟ್ ಹಗರಣದ ದೂರುದಾರ ಸ್ನೇಹಮಯಿ ಕೃಷ್ಣ ಬಂಧನ
ಬೆಂಗಳೂರು/ಮೈಸೂರು : ರಾಜ್ಯ ಸರ್ಕಾರದ ಮುಖ್ಯಕಾರ್ಯದರ್ಶಿ ಶಾಲಿನಿ ರಜನೀಶ್ ವಿರುದ್ಧ ಕೋಟ್ಯಾಂತರ ರೂಪಾಯಿ ಲಂಚ ಆರೋಪ ಮಾಡಿದ ಸಾಮಾಜಿಕ ಕಾರ್ಯಕರ್ತ ಸ್ನೇಹಮಹಿ ಕೃಷ್ಣ ವಿರುದ್ಧ ದೂರು ದಾಖಲಾಗಿದ್ದು, ಇದರ ಬೆನ್ನಲ್ಲೇ ಸಿಸಿಬಿ ಅಧಿಕಾರಿಗಳು ಸ್ನೇಹಮಹಿ […]
ಮುಷ್ಕರ ತಾತ್ಕಾಲಿಕವಾಗಿ ಹಿಂಪಡೆದ ಸಾರಿಗೆ ನೌಕರರು : ಸರ್ಕಾರಕ್ಕೆ ಮತ್ತೊಂದು ಡೆಡ್ಲೈನ್: ಇಂದು ಏನೇನಾಯ್ತು?
ಬೆಂಗಳೂರು : ವಿವಿಧ ಬೇಡಿಕೆ ಈಡೇರಿಕೆಗೆ ಆಗ್ರಹಿಸಿ ‘ಬೆಂಗಳೂರು ಚಲೋ’ ಪ್ರತಿಭಟನೆ ಹಮ್ಮಿಕೊಂಡಿದ್ದ ಕರ್ನಾಟಕ ರಾಜ್ಯ ಸಾರಿಗೆ ನೌಕರರು ಮುಷ್ಕರವನ್ನು ಗುರುವಾರ ತಾತ್ಕಾಲಿಕವಾಗಿ ಹಿಂಪಡೆದಿದ್ದಾರೆ. ಆದರೆ ರಾಜ್ಯ ಸರ್ಕಾರಕ್ಕೆ ಕಠಿಣ ಎಚ್ಚರಿಕೆ ನೀಡಿದ್ದು, ವೇತನ […]
ಕಸ ವಿಲೇವಾರಿಗೆ ಅಡ್ಡಿಪಡಿಸಿದ್ರೆ ಮನೆ ಮುಂದೆ ಸುರಿಯುತ್ತೇವೆ : ಬಿಜೆಪಿ ಶಾಸಕರಿಗೆ ಡಿ.ಕೆ. ಶಿವಕುಮಾರ್ ಎಚ್ಚರಿಕೆ
ಬೆಂಗಳೂರು : ಗೌರವದಿಂದ ಇದ್ದರೆ ಸರಿ. ಇಲ್ಲ ಅಂದರೆ ಕಸ ವಿಲೇವಾರಿಗೆ ಅಡ್ಡಿ ಪಡಿಸುವವರು ಶಾಸಕರಾದರೂ ಸರಿ, ಬೇರೆ ಯಾರೇ ಆಗಿದ್ದರೂ ಸಹ ಎಸ್ಮಾ ಕಾಯ್ದೆ ಅಡಿ, ಯಾವುದೇ ಕರುಣೆ ಇಲ್ಲದೇ ಕ್ರಮ ತೆಗೆದುಕೊಳ್ಳಬೇಕಾಗುತ್ತದೆ. ಶಾಸಕರ […]
ಪತ್ನಿಯನ್ನು ಉಸಿರುಗಟ್ಟಿಸಿ ಕೊಲೆಗೈದ ಇಸ್ರೋದ ನಿವೃತ್ತ ನೌಕರ : ವಿಚಾರಣೆ ವೇಳೆ ನೀಡಿದ ವಿಚಿತ್ರ ಕಾರಣ
ಬೆಂಗಳೂರು: ಇತ್ತೀಚಿನ ದಿನಗಳಲ್ಲಿ ಕೌಟುಂಬಿಕ ಕಲಹ ಕೊಲೆಯಲ್ಲಿ ಅಂತ್ಯವಾಗುತ್ತಿರುವ ಘಟನೆಗಳು ಹೆಚ್ಚುತ್ತಿವೆ. ಇಸ್ರೋ ಸಂಸ್ಥೆ ನಿವೃತ್ತ ನೌಕರನೊಬ್ಬ ತನ್ನ ಪತ್ನಿಯನ್ನೇ ಉಸಿರುಗಟ್ಟಿಸಿ ಕೊಲೆ ಮಾಡಿರುವ ಘಟನೆ ಬೆಂಗಳೂರಿನಲ್ಲಿ ನಡೆದಿದೆ. ಬೆಂಗಳೂರಿನ ಆವಲಹಳ್ಳಿಯ ವಿರ್ಟುಸೊ ಅಪಾರ್ಟ್ಮೆಂಟ್ನಲ್ಲಿ ಈ […]
ರಾಹುಲ್ ಗಾಂಧಿಗೆ ಬಿಗ್ ರಿಲೀಫ್ : ಬಿಜೆಪಿ ದಾಖಲಿಸಿದ್ದ ಮಾನನಷ್ಟ ಮೊಕದ್ದಮೆ ರದ್ದುಗೊಳಿಸಿದ ಹೈಕೋರ್ಟ್
ಬೆಂಗಳೂರು: 2023ರ ವಿಧಾನಸಭಾ ಚುನಾವಣೆಯ ಸಂದರ್ಭದಲ್ಲಿ ಪ್ರಮುಖ ದಿನಪತ್ರಿಕೆಗಳಲ್ಲಿ “ಭ್ರಷ್ಟಾಚಾರ ರೇಟ್ ಕಾರ್ಡ್” ಜಾಹೀರಾತು ಪ್ರಕಟಿಸಿದ್ದಕ್ಕಾಗಿ ರಾಜ್ಯ ಬಿಜೆಪಿ ಘಟಕ, ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಅವರ ವಿರುದ್ಧ ದಾಖಲಿಸಿದ್ದ ಮಾನನಷ್ಟ ಮೊಕದ್ದಮೆಯನ್ನು ಕರ್ನಾಟಕ […]
ಸರ್ಕಾರಿ ಶಾಲೆ ಶಿಕ್ಷಕರು, ಉಪನ್ಯಾಸಕರಿಗೆ ಕರ್ತವ್ಯ KAAMS ಹಾಜರಾತಿ ಆ್ಯಪ್ ಕಡ್ಡಾಯ
ಬೆಂಗಳೂರು: ಶಿಕ್ಷಣ ಇಲಾಖೆಯ ಎಲ್ಲಾ ಕಾಯಂ ಸಿಬ್ಬಂದಿ, ನೌಕರರಿಗೆ ಹಾಜರಾತಿ ದತ್ತಾಂಶದ ಏಕರೂಪತೆ, ಪಾರದರ್ಶಕತೆ ಮತ್ತು ಪರಿಶೀಲನೀಯತೆಯನ್ನು ಖಾತ್ರಿಪಡಿಸುವ ಸಂಬಂಧ ಕರ್ನಾಟಕ ಅಡ್ವಾನ್ಸ್ ಅಟೆಂಡೆನ್ಸ್ ಮ್ಯಾನೇಜ್ಮೆಂಟ್ ಸಿಸ್ಟಮ್ -ಕರ್ತವ್ಯ (Kartavya – KAAMS) ಮೊಬೈಲ್ ಅಪ್ಲಿಕೇಷನ್ […]
400 ಕೋಟಿ ದರೋಡೆ ಪ್ರಕರಣಕ್ಕೆ ರೋಚಕ ತಿರುವು : ‘ಕಟ್ಟುಕಥೆ’ ಎಂದು ಎಸ್ಐಟಿ ವರದಿ
ಬೆಂಗಳೂರು: ದೇಶವನ್ನೇ ಬೆಚ್ಚಿ ಬೀಳಿಸಿದ್ದಂತೆ ಹೇಳಲಾಗಿದ್ದ 400 ಕೋಟಿ ರೂಪಾಯಿ ಹಣ ದರೋಡೆ ಪ್ರಕರಣಕ್ಕೆ ಇದೀಗ ರೋಚಕ ತಿರುವು ದೊರೆತಿದೆ. ಹಣ ದರೋಡೆಯಾಗಿರುವ ಬಗ್ಗೆ ಯಾವುದೇ ಸ್ಪಷ್ಟ ಸಾಕ್ಷ್ಯ ಲಭ್ಯವಾಗಿಲ್ಲ ಎಂಬುದು ತನಿಖೆಯಲ್ಲಿ ಬಹಿರಂಗವಾಗಿದೆ. […]
