Trending

ಹೈಕಮಾಂಡ್ ಜೊತೆ ಆಗಿರುವ ಮಾತುಕತೆ ಸಿಎಂ, ಡಿಸಿಎಂಗೆ ಮಾತ್ರ ಗೊತ್ತು- ಮುನಿಯಪ್ಪ

ಕೋಲಾರ: ಸಿಎಂ ಹುದ್ದೆ ಹಂಚಿಕೆ ಸಂಬಂಧ ಕಾಂಗ್ರೆಸ್ ಹೈಕಮಾಂಡ್ ಏನು ಹೇಳಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಉಪಮುಖ್ಯಮಂತ್ರಿ ಡಿಕೆ ಶಿವಕುಮಾರ್ ಅವರಿಗೆ ಮಾತ್ರ ತಿಳಿದಿದೆ, ಹೀಗಾಗಿ ನಿರ್ಧಾರ ತೆಗೆದುಕೊಳ್ಳುವ ಅಧಿಕಾರ ಹೈಕಮಾಂಡ್ ಬಳಿ ಇದೆ […]

ಗಂಡನ ಜತೆ ಇರುವುದು ಇಷ್ಟವಿರಲಿಲ್ಲ : ಪ್ರಿಯಕರನ ಜತೆ ಎಸ್ಕೇಪ್‌ ಆಗಿದ್ದ ಪ್ರಿಯಾಂಕ ಸಿಕ್ಕಿಬಿದ್ದಿದ್ದು ಹೇಗೆ?

ತುಮಕೂರು: ಕುಣಿಗಲ್​​ ಮೂಲದ ಪ್ರಿಯಾಂಕ ನಾಪತ್ತೆ ಪ್ರಕರಣಕ್ಕೆ ಬಿಗ್‌ ಟ್ವಿಸ್ಟ್‌ ಸಿಕ್ಕಿದೆ. ಮದುವೆಗೆಂದು ಹಾಸನದ ಬೇಲೂರಿಗೆ ಹೋಗಿ ನಾಪತ್ತೆಯಾಗಿದ್ದ ಪ್ರಿಯಾಂಕ ಪತ್ತೆ ಮಾಡುವುದು ಪೊಲೀಸರಿಗೆ ಸವಾಲಾಗಿತ್ತು. ಮಹಿಳೆ ಸುಮಾರು 20 ಲಕ್ಷ ಮೌಲ್ಯದ ಚಿನ್ನಾಭರಣ […]

ನಾಳೆಯಿಂದ KSRTC ಬಸ್ ಲಗೇಜ್ ದರ ಹೆಚ್ಚಳ

ಬೆಂಗಳೂರು: ಸಾರಿಗೆ ಬಸ್ ಪ್ರಯಾಣಿಕರಿಗೆ ಬಿಗ್ ಶಾಕ್ ಎನ್ನುವಂತೆ, ನಾಳೆಯಿಂದಲೇ ಜಾರಿಗೆ ಬರುವಂತೆ ಕೆ ಎಸ್ ಆರ್ ಟಿ ಸಿ ಬಸ್ ಗಳಲ್ಲಿ ಲಗೇಜ್ ದರವನ್ನು ಹೆಚ್ಚಳ ಮಾಡಿ ಆದೇಶಿಸಲಾಗಿದೆ. ಈ ಸಂಬಂಧ ಕೆ […]

ಕಾಂಗ್ರೆಸ್ ಸರ್ಕಾರದ 1000 ದಿನಗಳ ಸಮಾವೇಶದ ಬಗ್ಗೆ ಬಿಜೆಪಿಗೆ ‘ಹೊಟ್ಟೆ ಉರಿ’ : ಸಿಎಂ ಸಿದ್ದರಾಮಯ್ಯ ವಾಗ್ದಾಳಿ

ಹಾವೇರಿ: ನಮ್ಮ ಸರ್ಕಾರವು 1,000 ದಿನಗಳನ್ನು ಪೂರೈಸಿದ್ದು, ನೀಡಿದ್ದ ಎಲ್ಲಾ ಭರವಸೆಗಳನ್ನು ಈಡೇರಿಸುವ ಮೂಲಕ ನುಡಿದಂತೆ ನಡೆದಿದ್ದೇವೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಶನಿವಾರ ಹೇಳಿದ್ದಾರೆ. ರಾಜ್ಯ ಸರ್ಕಾರ 1000 ದಿನಗಳನ್ನು ಪೂರ್ಣಗೊಳಿಸಿದ ಹಿನ್ನೆಲೆಯಲ್ಲಿ ಇಂದು ಹಾವೇರಿ […]

ಎಚ್ಚರ ಗ್ರಾಹಕರೇ : 3.5 ಕೋಟಿ ರೂ. ಮೌಲ್ಯದ ಗ್ರಾಹಕರ ಚಿನ್ನವನ್ನು ಅಡಮಾನ ಇಟ್ಟಿದ್ದ ಬ್ಯಾಂಕ್ ಉದ್ಯೋಗಿ ಬಂಧನ!

ಬೆಂಗಳೂರು: ಗ್ರಾಹಕರಿಗೆ ಸೇರಿದ 2,780 ಗ್ರಾಂ ಚಿನ್ನಾಭರಣಗಳನ್ನು ದುರುಪಯೋಗಪಡಿಸಿಕೊಂಡ ಮತ್ತು ಅನಧಿಕೃತವಾಗಿ ಅಡಮಾನ ಇಟ್ಟಿದ್ದ ಬ್ಯಾಂಕಿನ ಉಪ ವ್ಯವಸ್ಥಾಪಕರೊಬ್ಬರನ್ನು ಬಂಧಿಸಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ. ಬ್ಯಾಂಕಿನ ಮುಖ್ಯ ವ್ಯವಸ್ಥಾಪಕರು ಫೆಬ್ರವರಿ 5ರಂದು ಗಿರಿನಗರ ಪೊಲೀಸ್ ಠಾಣೆಯಲ್ಲಿ […]

ಸಾಹಸಸಿಂಹ, ಏಜೆಂಟ್ ಅಮರ್ ಚಿತ್ರ ಖ್ಯಾತಿಯ ನಿರ್ದೇಶಕ ಜೋ ಸೈಮನ್ ಹೃದಯಾಘಾತದಿಂದ ನಿಧನ

ಹಿರಿಯ ನಟ, ನಿರ್ದೇಶಕ ಜೋ ಸೈಮನ್ ಅವರು ಶುಕ್ರವಾರ ಮಧ್ಯಾಹ್ನ ಹೃದಯಾಘಾತದಿಂದ ಸಾವನ್ನಪ್ಪಿದ್ದಾರೆ. ಕರ್ನಾಟಕ ಚಲನಚಿತ್ರ ವಾಣಿಜ್ಯ ಮಂಡಳಿಗೆ ಆಗಮಿಸಿದ್ದ ಅವರು, ಅಲ್ಲಿಯೇ ಕುಸಿದುಬಿದ್ದ ನಿಧರಾಗಿದ್ದಾರೆ. ನಾಲ್ಕೈದು ದಶಕಗಳಿಂದ ಕನ್ನಡ ಚಿತ್ರರಂಗದಲ್ಲಿ ನಟ, ನಿರ್ದೇಶಕರಾಗಿ […]

ರೌಡಿ ಶೀಟರ್ ಬಿಕ್ಲು ಶಿವು ಕೊಲೆ ಪ್ರಕರಣ : ಏರ್ ಪೋರ್ಟ್ ನಲ್ಲಿ ಬಿಜೆಪಿ MLA ಬೈರತಿ ಬಸವರಾಜ್ ಬಂಧನ

ಬೆಂಗಳೂರು: ರೌಡಿ ಶೀಟರ್ ಬಿಕ್ಲು ಶಿವ ಅಲಿಯಾಸ್ ವಿ.ಜಿ.ಶಿವಪ್ರಕಾಶ್ ಕೊಲೆ ಪ್ರಕರಣದಲ್ಲಿ ಸುಪ್ರೀಂಕೋರ್ಟ್ ನಿರೀಕ್ಷಣಾ ಜಾಮೀನು ನಿರಾಕರಿಸಿದ ಬೆನ್ನಲ್ಲೇ ಇದೀಗ ಶಾಸಕ ಭೈರತಿ ಬಸವರಾಜ್​ನ್ನು ದೇವನಹಳ್ಳಿ ಪೊಲೀಸರು ವಶಕ್ಕೆ ಪಡೆದುಕೊಂಡಿದ್ದಾರೆ. ಪ್ರಕರಣಕ್ಕೆ ಸಂಬಂಧಿಸಿದಂತೆ ಭೈರತಿ ಬಸವರಾಜ್ […]

ಟಿಪ್ಪರ್ ನಲ್ಲಿ ಶಾಲಾ ವಿದ್ಯಾರ್ಥಿಗಳನ್ನು ಪ್ರವಾಸಕ್ಕೆ ಕರೆದೊಯ್ದ ಪ್ರಭಾರ ಮುಖ್ಯ ಶಿಕ್ಷಕ ಸಸ್ಪೆಂಡ್

ದಕ್ಷಿಣ ಕನ್ನಡ: ಶಾಲಾ ಮಕ್ಕಳನ್ನು ಪ್ರವಾಸಕ್ಕೆ ಸರ್ಕಾರಿ ಸಾರಿಗೆ ಬಸ್ಸುಗಳಲ್ಲೇ ಕರೆದೊಯ್ಯಬೇಕು ಎಂಬುದು ನಿಯಮ. ಈ ನಿಯಮವನ್ನೇ ಮೀರಿದಂತ ಶಾಲೆಯೊಂದು, ಟಿಪ್ಪರ್ ನಲ್ಲಿ ವಿದ್ಯಾರ್ಥಿಗಳನ್ನು ಪ್ರವಾಸಕ್ಕೆ ಕರೆದೊಯ್ದಿದ್ದು ವಿವಾದಕ್ಕೆ ಕಾರಣವಾಗಿತ್ತು. ಈ ಹಿನ್ನಲೆಯಲ್ಲಿ ಪ್ರಭಾರ […]

ಮಹಿಳಾ ಸಾಹಿತಿಗಳಿಗೆ ಮಾತೋಶ್ರೀ ರತ್ನಮ್ಮ ಹೆಗ್ಗಡೆ ಮಹಿಳಾ ಗ್ರಂಥ ಬಹುಮಾನ – ಶಿವಮೊಗ್ಗದ ಇಬ್ಬರಿಗೆ ಗೌರವ

ಧಾರವಾಡ: ಕರ್ನಾಟಕ ವಿದ್ಯಾವರ್ಧಕ ಸಂಘವು ಮಾತೋಶ್ರೀ ರತ್ನಮ್ಮ ಹೆಗ್ಗಡೆ ದತ್ತಿ ಅಂಗವಾಗಿ ನೀಡುವ ಮಹಿಳಾ ಗ್ರಂಥ ಬಹುಮಾನ-2024ನೇ ಸಾಲಿನ ಮಾತೋಶ್ರೀ ರತ್ನಮ್ಮ ಹೆಗ್ಗಡೆ ಮಹಿಳಾ ಗ್ರಂಥ ಬಹುಮಾನಕ್ಕೆ ಸಾಹಿತ್ಯದ ನಾಲ್ಕು ಪ್ರಕಾರಗಳಿಂದ ಆಯ್ಕೆ ಮಾಡಲಾಗಿದೆ. […]

ಮದ್ಯದ ಅಮಲಿನಲ್ಲಿ ಕಳ್ಳತನಕ್ಕೆ ಯತ್ನ: ಮನೆಯೊಳಗೇ ಮಲಗಿದ್ದ ಆರೋಪಿ ಬಂಧನ

ಚಿಕ್ಕಬಳ್ಳಾಪುರ : ಕಳ್ಳತನಕ್ಕೆ ಹೋಗೋ ಖದೀಮರು ಪಕ್ಕಾ ಪ್ಲ್ಯಾನ್​​ ಮಾಡಿಕೊಂಡೇ ಅಖಾಡಕ್ಕಿಳಿಯುತ್ತಾರೆ. ಮನೆಯಲ್ಲಿ ಯಾರಿದ್ದಾರಾ? ಇಲ್ಲವಾ? ಎನ್ನುವ ಮಾಹಿತಿಗಳ ಸಂಗ್ರಹದ ಜೊತೆ ಯಾವ ಸಮಯ ಕಳ್ಳತನಕ್ಕೆ ಸೂಕ್ತ ಎಂಬಿತ್ಯಾದಿ ತಮ್ಮದೇ ಲೆಕ್ಕಾಚಾರಗಳನ್ನು ಹಾಕಿಕೊಂಡು ರಾಬರಿ ನಡೆಸುವ […]

[pj-news-ticker]