Trending

ಅರಮನೆ ಜಾಗ ಸರ್ಕಾರದ್ದು, ರಾಜವಂಶಸ್ಥರು ಉಳಿದುಕೊಳ್ಳಲು ಒಂದಿಷ್ಟು ಜಾಗ ಕೊಟ್ಟಿದ್ದೇವೆ ಅಷ್ಟೇ: ಸಚಿವ ಯತೀಂದ್ರ ಸಿದ್ದರಾಮಯ್ಯ

ಮೈಸೂರು: ರಾಜವಂಶಸ್ಥೆ ಡಾ. ಪ್ರಮೋದಾದೇವಿ ಒಡೆಯರ್ ಅವರು ಈ ಬಾರಿಯ ಮೈಸೂರು ದಸರಾ ಮಹೋತ್ಸವದ ವೇಳೆ ಉಂಟಾದ ಸಮನ್ವಯದ ಕೊರತೆ, ಭದ್ರತಾ ಲೋಪಗಳು ಹಾಗೂ ರಾಜಮನೆತನದ ಧಾರ್ಮಿಕ ವಿಧಿವಿಧಾನಗಳಿಗೆ ಅಡಚಣೆ ಕುರಿತು ತೀವ್ರ ಅಸಮಾಧಾನ […]

ಬಿಜೆಪಿಯಲ್ಲೂ ಇದೆ ಸಿಡಿ ಫ್ಯಾಕ್ಟರಿ, ಸದ್ಯದಲ್ಲೇ ಹೊರ ಬರುತ್ತೆ: ಬಸನಗೌಡ ಪಾಟೀಲ್ ಯತ್ನಾಳ್ ಸ್ಫೋಟಕ ಹೇಳಿಕೆ

ನವದೆಹಲಿ : ಕರ್ನಾಟಕ ರಾಜಕೀಯದಲ್ಲಿ ಸಿಡಿ ಮತ್ತು ಸ್ಟಿಂಗ್ ಆಪರೇಷನ್‌ ಸಂಬಂಧಿತ ಚರ್ಚೆ ಜೋರಾಗಿರುವ ಸಂದರ್ಭದಲ್ಲೇ ಮತ್ತೊಂದು ಸ್ಫೋಟಕ ಆರೋಪ ಕೇಳಿಬಂದಿದೆ. ‘ಬಿಜೆಪಿಯಲ್ಲೂ ಸಿಡಿ ಫ್ಯಾಕ್ಟರಿ ಇದೆ. ಅಲ್ಲಿಯೂ ಕೆಲವು ಸ್ಟಿಂಗ್ ಆಪರೇಷನ್‌ಗಳು ನಡೆದಿವೆ. […]

ಶಿವಮೊಗ್ಗ ದಸರಾ ಆನೆ ಘಟನೆ: ವೈಜ್ಞಾನಿಕ ವರದಿ ಬಳಿಕ ಮುಂದಿನ ಕ್ರಮ: ಸಚಿವ ಮಧು ಬಂಗಾರಪ್ಪ

ಬೆಂಗಳೂರು : ಶಿವಮೊಗ್ಗ ದಸರಾ ಮೆರವಣಿಗೆಯಲ್ಲಿ ಅಂಬಾರಿ ಹೊತ್ತಿದ್ದ ಸೋಮಣ್ಣ ಎಂಬ ಆನೆ ಗಾಬರಿಯಾಗಿ ಓಡಿದ ಘಟನೆಗೆ ಸಂಬಂಧಿಸಿದಂತೆ ಶನಿವಾರ ಜಿಲ್ಲಾಧಿಕಾರಿ, ಅರಣ್ಯಾಧಿಕಾರಿಗಳು ಹಾಗೂ ಸಂಬಂಧಪಟ್ಟ ಅಧಿಕಾರಿಗಳ ಸಭೆ ಕರೆಯಲಾಗಿದೆ ಎಂದು ಶಿವಮೊಗ್ಗ ಜಿಲ್ಲಾ […]

ಸ್ಕೂಟಿಯಲ್ಲಿ ತೆರಳುತ್ತಿದ್ದ ಮಹಿಳೆಯ ಕತ್ತು ಸೀಳಿದ ಗಾಳಿಪಟದ ದಾರ

ಹುಬ್ಬಳ್ಳಿ: ಬೆಳಗಾವಿಯಲ್ಲಿ ಗಾಳಿಪಟ ಹಾರಿಸಲು ಬಳಸುವ ಅಪಾಯಕಾರಿ ಮಾಂಜಾ ದಾರಕ್ಕೆ ಯುವಕ ಬಲಿಯಾದ ಬೆನ್ನಲ್ಲೇ ಹುಬ್ಬಳ್ಳಿಯಲ್ಲಿ ಗುರುವಾರ ಮತ್ತೊಬ್ಬ ಮಹಿಳೆ ಈ ದಾರಕ್ಕೆ ಬಲಿಯಾಗಿದ್ದಾರೆ. ಸ್ಕೂಟಿಯಲ್ಲಿ ತೆರಳುತ್ತಿದ್ದ ಮಹಿಳೆಯೊಬ್ಬರ ಕುತ್ತಿಗೆಗೆ ಗಾಳಿಪಟದ ಮಾಂಜಾ ದಾರ […]

ಲಾರಿಗೆ KSRTC ಬಸ್ ಡಿಕ್ಕಿ; ಭೀಕರ ಅಪಘಾತದಲ್ಲಿ ಚಾಲಕ, ಪ್ರಯಾಣಿಕ ಸಾವು; 15ಕ್ಕೂ ಹೆಚ್ಚು ಮಂದಿಗೆ ಗಾಯ

ಚಿತ್ರದುರ್ಗ: ಚಿತ್ರದುರ್ಗ ತಾಲೂಕಿನ ಮಲ್ಲಾಪುರ ಬಳಿ ಗುರುವಾರ ಕೆಎಸ್‌ಆರ್‌ಟಿಸಿ ಬಸ್,ಲಾರಿಗೆ ಡಿಕ್ಕಿ ಹೊಡೆದಿದ್ದು, ಭೀಕರ ಅಪಘಾತದಲ್ಲಿ ಬಸ್ ಚಾಲಕ ಹಾಗೂ ಓರ್ವ ಪ್ರಯಾಣಿಕ ಮೃತಪಟ್ಟಿದ್ದು, 15ಕ್ಕೂ ಹೆಚ್ಚು ಮಂದಿ ಗಾಯಗೊಂಡಿದ್ದಾರೆ. ಮೃತರನ್ನು ಬಸ್ ಚಾಲಕ […]

ರಾಜ್ಯದ ಜನರಿಗೆ ವಿದ್ಯುತ್ ದರ‌ ಏರಿಕೆಯ ಶಾಕ್; ಪ್ರತಿ ಯೂನಿಟ್‌ಗೆ 40-50 ಪೈಸೆ ಹೆಚ್ಚಳ

ಬೆಂಗಳೂರು: ರಾಜ್ಯದಲ್ಲಿ ಕಳೆದ ಸೆಪ್ಟೆಂಬರ್ ತಿಂಗಳಿನಲ್ಲಿ ಉಂಟಾಗಿದ್ದ ತೀವ್ರ ವಿದ್ಯುತ್ ಬಿಕ್ಕಟ್ಟನ್ನು ನಿಭಾಯಿಸಲು ಉಂಟಾದ ಹೆಚ್ಚುವರಿ ವೆಚ್ಚವನ್ನು ಸರಿದೂಗಿಸಲು, ಅಕ್ಟೋಬರ್ ಮತ್ತು ನವೆಂಬರ್ ಅವಧಿಯಲ್ಲಿ ವಿದ್ಯುತ್ ದರವನ್ನು ಪ್ರತಿ ಯೂನಿಟ್‌ಗೆ 40 ರಿಂದ 50 […]

ಒತ್ತಾಯದ ಮೇರೆಗೆ ಗೌರವ ಡಾಕ್ಟರೇಟ್ ಸ್ವೀಕರಿಸಿದ ಸಿದ್ದರಾಮಯ್ಯ

ಕೋಲಾರ : ಬೆಂಗಳೂರು, ಮೈಸೂರು ವಿಶ್ವವಿದ್ಯಾಲಯ ಹಾಗೂ ದೇವರಾಜ ಅರಸು ಉನ್ನತ ಶಿಕ್ಷಣ ಮತ್ತು ಸಂಶೋಧನಾ ಸಂಸ್ಥೆ ಘೋಷಣೆ ಮಾಡಿದ್ದ ಡಾಕ್ಟರೇಟ್ ಅನ್ನು ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ನಿರಾಕರಿಸಿದ್ದರು. ಆದ್ರೆ, ಇದೀಗ ಅನಿವಾರ್ಯವಾಗಿ ಎಲ್ಲರ […]

ಎಲ್ಲಾ ಶಾಲೆಗಳಲ್ಲೂ ನ.1ರಂದೇ ಕನ್ನಡ ರಾಜ್ಯೋತ್ಸವ ಕಡ್ಡಾಯ: ರಜೆ ಇದ್ರೂ ಆಚರಣೆ ತಪ್ಪಿಸುವಂತಿಲ್ಲ

ಬೆಂಗಳೂರು : ನವೆಂಬರ್ 1ರಂದು ಭಾನುವಾರ ಬಂದರೂ ರಾಜ್ಯದ ಎಲ್ಲಾ ಸರ್ಕಾರಿ, ಅನುದಾನಿತ ಮತ್ತು ಖಾಸಗಿ ಶಾಲೆಗಳಲ್ಲಿ ಕನ್ನಡ ರಾಜ್ಯೋತ್ಸವ ಆಚರಿಸಲೇಬೇಕು ಎಂದು ಶಾಲಾ ಶಿಕ್ಷಣ ಇಲಾಖೆ ಕಟ್ಟುನಿಟ್ಟಿನ ಆದೇಶ ಹೊರಡಿಸಿದೆ. ಈ ಕುರಿತು […]

‘ವ್ಯವಸ್ಥಿತ ಸಂಚು ರೂಪಿಸಿ ಸಿದ್ದರಾಮಯ್ಯ ಅವರನ್ನು ಅಧಿಕಾರದಿಂದ ಕೆಳಗಿಳಿಸಲಾಗಿದೆ’ : ಮಾಜಿ ಸಿಎಂ ಯಡಿಯೂರಪ್ಪ

ದಾವಣಗೆರೆ: ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಸ್ಪಷ್ಟ ಬಹುಮತದೊಂದಿಗೆ ಸುಗಮ ಆಡಳಿತ ನಡೆಸುತ್ತಿದ್ದರೂ, ವ್ಯವಸ್ಥಿತ ಸಂಚು ರೂಪಿಸಿ ಅವರನ್ನು ಅಧಿಕಾರದಿಂದ ಕೆಳಗಿಳಿಸಲಾಗಿದೆ. ಇದೀಗ ಅವರ ವಿರುದ್ಧ ಸ್ಟಿಂಗ್‌ ಆಪರೇಷನ್‌ ನಡೆಸುವ ಮೂಲಕ ರಾಜಕೀಯವಾಗಿ ದುರ್ಬಲಗೊಳಿಸುವ […]

ಕಾಂಗ್ರೆಸ್ ನಾಯಕಿ ಸೌಮ್ಯಾ ರೆಡ್ಡಿ ದಿಢೀರ್ ರಾಜಿನಾಮೆ

ಬೆಂಗಳೂರು: ಕಳೆದ ಎರಡು ವರ್ಷಗಳಿಂದ KPCC ಮಹಿಳಾ ಘಟಕದ ಅಧ್ಯಕ್ಷರಾಗಿದ್ದ ಸೌಮ್ಯಾ ರೆಡ್ಡಿ ಇಂದು ದಿಢೀರ್ ತಮ್ಮ ಸ್ಥಾನಕ್ಕೆ ರಾಜಿನಾಮೆ ನೀಡಿದ್ದಾರೆ. 2026ರ ಆಗಸ್ಟ್ 20ರಂದೇ ತಮ್ಮ ರಾಜಿನಾಮೆ ಪತ್ರವನ್ನು ಸೌಮ್ಯಾ ರೆಡ್ಡಿ ಕಾಂಗ್ರೆಸ್ […]

[pj-news-ticker]