Trending

ರಂಜಾನ್ ವೇಳೆ ಉರ್ದು ಮಾಧ್ಯಮ ಶಾಲೆಗಳ ಸಮಯ ಪರಿಷ್ಕರಿಸಿದ ರಾಜ್ಯ ಸರ್ಕಾರ

ಬೆಂಗಳೂರು: ರಂಜಾನ್​ ತಿಂಗಳಲ್ಲಿ ರಾಜ್ಯದ ಉರ್ದು ಮಾಧ್ಯಮ ಶಾಲೆಗಳ ಸಮಯವನ್ನು ಪರಿಷ್ಕರಿಸಿ ರಾಜ್ಯ ಸರ್ಕಾರ ಇಂದು ಆದೇಶಿಸಿದೆ. ಪರಿಷ್ಕೃತ ವೇಳಾಪಟ್ಟಿ ಎಲ್ಲಾ ಸರ್ಕಾರಿ, ಅನುದಾನಿತ ಮತ್ತು ಅನುದಾನರಹಿತ ಉರ್ದು ಮಾಧ್ಯಮ ಕಿರಿಯ ಪ್ರಾಥಮಿಕ, ಹಿರಿಯ ಪ್ರಾಥಮಿಕ […]

ಸಿಜೆ ರಾಯ್ ಮಾನಸಿಕ ಒತ್ತಡ, ಖಿನ್ನತೆಯಿಂದ ಬಳಲುತ್ತಿದ್ದರು : SIT ತನಿಖೆ ವೇಳೆ ಮಾಹಿತಿ ಬಹಿರಂಗ

ಬೆಂಗಳೂರು: ಇತ್ತೀಚಿಗೆ ಆತ್ಮಹತ್ಯೆಗೆ ಶರಣಾದ ಕಾನ್ಫಿಡೆಂಟ್ ಗ್ರೂಪ್ ಅಧ್ಯಕ್ಷ ಸಿಜೆ ರಾಯ್ ತೀವ್ರ ಮಾನಸಿಕ ಒತ್ತಡ ಮತ್ತು ಖಿನ್ನತೆಯಿಂದ ಬಳಲುತ್ತಿದ್ದರು. ಮನೋವೈದ್ಯರಿಂದ ಕೌನ್ಸೆಲಿಂಗ್‌ಗೆ ಒಳಗಾಗಿದ್ದರು ಎಂಬುದು ವಿಶೇಷ ತನಿಖಾ ತಂಡ ತನಿಖೆ ವೇಳೆ ತಿಳಿದುಬಂದಿದೆ. […]

ಅಪ್ರಾಪ್ತರ ಮದ್ಯ ಪಾರ್ಟಿ : ಹೆತ್ತವರಿಗೆ ಹೆದರಿ ಕಟ್ಟಡದಿಂದ ಜಿಗಿದು ಬಾಲಕ ಸಾವು

ಬೆಂಗಳೂರು: ಪಬ್‌ವೊಂದರಲ್ಲಿ ಮದ್ಯ ಸೇವಿಸಿದ ನಂತರ ಮನೆಗೆ ಹೋಗಲು ಹೆದರಿದ ವಿದ್ಯಾರ್ಥಿಯೊಬ್ಬ ಕಟ್ಟಡದ 7ನೇ ಮಹಡಿಯಿಂದ ಹಾರಿ ಮೃತಪಟ್ಟ ಪ್ರಕರಣ ತಡವಾಗಿ ಬೆಳಕಿಗೆ ಬಂದಿದೆ. ಘಟನೆ ಸಂಬಂಧ ಸ್ವಯಂಪ್ರೇರಿತ ದೂರು ದಾಖಲಿಸಿಕೊಂಡಿರುವ ಆ‌ರ್.ಆ‌ರ್ ನಗರ […]

ತ್ರಿವಳಿ ಕೊಲೆ ಕೇಸ್‌ಗೆ ಟ್ವಿಸ್ಟ್ ; ಹಣಕ್ಕಾಗಿ ಮಾವನ ಜತೆ ಸೇರಿ ಸ್ವಂತ ಕುಟುಂಬವನ್ನೇ ಕೊಂದ ಕಿರಾತಕ

ವಿಜಯನಗರ: ಜಿಲ್ಲೆಯ ಕೊಟ್ಟೂರು ತ್ರಿವಳಿ ಕೊಲೆ ಪ್ರಕರಣಕ್ಕೆ ಬಿಗ್‌ ಟ್ವಿಸ್ಟ್‌ ಸಿಕ್ಕಿದೆ. ತನ್ನ ತಂಗಿ ಗರ್ಭಿಣಿಯಾಗಿದ್ದಳು ಎಂಬ ಕಥೆ ಕಟ್ಟಿ ಪೊಲೀಸರನ್ನು ನಂಬಿಸಲು ಯತ್ನಿಸಿದ್ದ ಹಂತಕ ಅಕ್ಷಯ್‌ನ ಅಸಲಿ ಮುಖವಾಡ ಇದೀಗ ಕಳಚಿದೆ. ಈ […]

ವಿಜಯನಗರ : ತ್ರಿವಳಿ ಕೊಲೆಯ ಕಾರಣ ಬಯಲು

ವಿಜಯನಗರ : ವಿಜಯನಗರ ಜಿಲ್ಲೆಯ ಕೊಟ್ಟೂರಿನಲ್ಲಿ ನಡೆದ ಭೀಕರ ತ್ರಿವಳಿ ಕೊಲೆ ಪ್ರಕರಣದ ಹಿಂದಿನ ಅಚ್ಚರಿಯ ಹಾಗೂ ಆಘಾತಕಾರಿ ಸತ್ಯವನ್ನು ಬೆಂಗಳೂರು ಪೊಲೀಸರು ಬಯಲಿಗೆಳೆದಿದ್ದಾರೆ. ಈ ಪ್ರಕರಣದಲ್ಲಿ ಆರೋಪಿಯಾಗಿರುವ ಅಕ್ಷಯ್, ತಂಗಿಯ ಪ್ರೇಮ ಪ್ರಕರಣ ಮತ್ತು ಆಕೆ […]

ನಿವೇಶನ ವಿವಾದ : ನಟ ಯಶ್‌ ತಾಯಿ ಜಗಳ

ಹಾಸನ: ವಿದ್ಯಾನಗರದ ನಿವೇಶನಕ್ಕೆ ಸಂಬಂಧಿಸಿದಂತೆ ನಟ ಯಶ್‌ ಅವರ ತಾಯಿ ಪುಷ್ಪಾ ಹಾಗೂ ಜಿಪಿಎ ಹೋಲ್ಡರ್‌ ದೇವರಾಜು ಮಧ್ಯೆ ಶನಿವಾರ ಬೆಳಿಗ್ಗೆ ವಾಗ್ವಾದ ನಡೆದಿದೆ. ವಿದ್ಯಾನಗರದಲ್ಲಿರುವ ಯಶ್ ಮನೆಯ ಪಕ್ಕದ ನಿವೇಶನ ವಿವಾದಕ್ಕೆ ಕಾರಣವಾಗಿದೆ. […]

ತಂದೆ, ತಾಯಿ, ತಂಗಿಯನ್ನು ಭೀಕರವಾಗಿ ಕೊಲೆಗೈದ ಯುವಕ

ವಿಜಯನಗರ: ತಂದೆ, ತಾಯಿ ಹಾಗೂ ಸಹೋದರಿಯನ್ನು ಯುವಕನೊಬ್ಬ ಭೀಕರವಾಗಿ ಹತ್ಯೆಗೈದಿರುವ ಘಟನೆ ಜಿಲ್ಲೆಯ ಕೊಟ್ಟೂರು ಪಟ್ಟಣದಲ್ಲಿ ನಡೆದಿದೆ. ಕುಟುಂಬದ ಮೂವರನ್ನೂ ಕೊಲೆ ಮಾಡಿದ ಬಳಿಕ ಆರೋಪಿ ಬೆಂಗಳೂರಿಗೆ ಪರಾರಿಯಾಗಿದ್ದಾನೆ. ಬಳಿಕ ಆತನೇ ತಿಲಕನಗರ ಠಾಣೆಗೆ ತೆರಳಿ […]

ಸರ್ವೇಗಾಗಿ ಹಿರಿಯ ನಟಿ ಬಿ.ಜಯಶ್ರೀ ಅವರನ್ನು ಅಲೆದಾಡಿಸಿದ ಭೂಮಾಪನ ಇಲಾಖೆ ಅಧಿಕಾರಿ

ತುಮಕೂರು: ಮಾಜಿ ಸಂಸದೆ ಹಾಗೂ ಹಿರಿಯ ನಟಿ ಬಿ. ಜಯಶ್ರೀ ಅವರನ್ನು ಭೂಮಾಪನ ಇಲಾಖೆ ಅಧಿಕಾರಿಗಳು ಅನಗತ್ಯವಾಗಿ ಅಲೆದಾಡಿಸಿದ್ದಾರೆ ಎಂಬ ಆರೋಪ ಕೇಳಿಬಂದಿದೆ. ತುಮಕೂರು ಜಿಲ್ಲೆಯ ಗುಬ್ಬಿ ತಾಲೂಕು ಭೂಮಾಪನ ಕಚೇರಿಗೆ ಬಿ. ಜಯಶ್ರೀ […]

ಬಾಯ್‌ಫ್ರೆಂಡ್‌ ಜತೆ ಓಡಿಹೋಗಿ ಪತಿ, ಮಾವನ ಸಾವಿಗೆ ಕಾರಣಳಾದ ಮಹಿಳೆ ಆರೆಸ್ಟ್‌

ದಾವಣಗೆರೆ : ಮದುವೆಯಾದ ಎರಡೇ ತಿಂಗಳಿಗೆ ಬಾಯ್​ಫ್ರೆಂಡ್​ ಜೊತೆ ಓಡಿಹೋಗಿ ಇಬ್ಬರ ಸಾವಿಗೆ ಕಾರಣವಾಗಿದ್ದವಳನ್ನು ಪೊಲೀಸರು ಆರೆಸ್ಟ್​​ ಮಾಡಿದ್ದಾರೆ. ಮೃತ ಹರೀಶ್ ಪತ್ನಿ ಸರಸ್ವತಿಯನ್ನು ದಾವಣಗೆರೆ ಪೊಲೀಸರು ಬಂಧಿಸಿದ್ದಾರೆ. ದಾವಣಗೆರೆಯ ಎಲೆಬೇತೂರಿನಲ್ಲಿ ಸಂಬಂಧಿಕರ ಮನೆಯಲ್ಲಿದ್ದ […]

ಮದ್ಯಪಾನ ಮಾಡಿ ಸರಣಿ ಅಪಘಾತ ಎಸಗಿದ ನಟ ಮಯೂರ್ ಪಟೇಲ್ : ಯಾವ್ಯಾವ ಸೆಕ್ಷನ್‌ಗಳಡಿ FIR ದಾಖಲು?

ಸ್ಯಾಂಡಲ್‌ವುಡ್‌ ನಟ ಮಯೂರ್‌ ಪಟೇಲ್‌ ಮೇಲೆ ಕೇಸ್‌ ದಾಖಲಾಗಿದೆ. ಮದ್ಯಪಾನ ಮಾಡಿ, ಸರಣಿ ಅಪಘಾತ ಎಸಗಿದ ಆರೋಪ ಅವರ ಮೇಲಿದೆ. ಬುಧವಾರ (ಜ.28) ರಾತ್ರಿ 10 ಗಂಟೆ ಸುಮಾರಿಗೆ ಮಯೂರ್‌ ಪಟೇಲ್‌ ಚಲಾಯಿಸುತ್ತಿದ್ದ ಫಾರ್ಚೂನರ್‌ […]

[pj-news-ticker]