Trending

ರಾಜೀವ್ ಗೌಡಗೆ ಜೈಲೇ ಗತಿ, 14 ದಿನ ನ್ಯಾಯಾಂಗ ಬಂಧನ

ಬೆಂಗಳೂರು: ಶಿಡ್ಲಘಟ್ಟ ನಗರಸಭೆ ಪೌರಾಯುಕ್ತೆ ಅಮೃತಗೌಡ ಅವರಿಗೆ ಕರೆ ಮಾಡಿ ಅಶ್ಲೀಲವಾಗಿ ನಿಂದಿಸಿ ಧಮ್ಕಿ ಹಾಕಿದ್ದ ಕಾಂಗ್ರೆಸ್​ ಮುಖಂಡ ರಾಜೀವ್ ಗೌಡ ಮಂಗಳವಾರ ಜೈಲು ಪಾಲಾಗಿದ್ದು, ಜೆಎಂಎಫ್​ಸಿ ಕೋರ್ಟ್​ 14 ದಿನಗಳ ಕಾಲ ನ್ಯಾಯಾಂಗ ಬಂಧನ […]

30 ರೂ. ಟೀ ಕುಡಿಯಲು ಹೋಗಿ 30 ಲಕ್ಷ ಕಳೆದುಕೊಂಡ ಬೆಂಗಳೂರಿನ ಟೆಕ್ಕಿ ದಂಪತಿ

ಬೆಂಗಳೂರು: ಟೆಕ್ಕಿ ದಂಪತಿ ಟೀ ಕುಡಿಯಲು ಕೆಫೆಗೆ ಹೋದ ಸಮಯದಲ್ಲಿ ಮನೆಯ ಬೀಗ ಮುರಿದು ಸುಮಾರು 30 ಲಕ್ಷ ರೂ.ಗಳಿಗೂ ಅಧಿಕ ಮೌಲ್ಯದ ಚಿನ್ನ, ಬೆಳ್ಳಿ ಕಳ್ಳತನ ಮಾಡಿರುವ ಘಟನೆ ನಗರದ ಎಚ್‌ಆರ್‌ಬಿಆರ್ ಲೇಔಟ್‌ನಲ್ಲಿ […]

400 ಕೋಟಿ ರೂ. ದರೋಡೆ ಪ್ರಕರಣ : ಹಣ ಸಾಗಿಸುತ್ತಿದ್ದ ಕಂಟೇನರ್ ಚಾಲಕರು ಕೊನೆಗೂ ಸಿಕ್ಕಿಬಿದ್ರಾ?

ಬೆಳಗಾವಿ : ಕರ್ನಾಟಕ–ಗೋವಾ ಗಡಿಯಲ್ಲಿ ನಡೆದ 400 ಕೋಟಿ ರೂ. ದರೋಡೆ ಪ್ರಕರಣ ಮತ್ತೊಂದು ತಿರುವು ಪಡೆದಿದೆ. ಹಣ ಸಾಗಿಸಿದ್ದ ಎರಡು ಕಂಟೇನರ್ ವಾಹನಗಳ ಚಾಲಕರನ್ನು ಎಸ್ಐಟಿ ತಂಡ ಬಂಧಿಸಿದ್ದು, ಅಜ್ಞಾತ ಸ್ಥಳದಲ್ಲಿ ಅವರಿಬ್ಬರ ವಿಚಾರಣೆ ನಡೆಸಲಾಗುತ್ತಿದೆ […]

ಎಟಿಎಂ ಹಣ ತುಂಬಿಸುವವರೇ ವಂಚಕರು? ಬೆಂಗಳೂರಿನಲ್ಲಿ 1 ಕೋಟಿಗೂ ಅಧಿಕ ಹಣ ವಂಚನೆ ಪ್ರಕರಣ ದಾಖಲು

ಬೆಂಗಳೂರು: ಸಿಎಂಎಸ್ ಸೆಕ್ಯುರಿಟೀಸ್ ಕಂಪನಿ ಕಸ್ಟೋಡಿಯನ್ ವಾಹನ ಅಡ್ಡಗಟ್ಟಿ ರಾಬರಿ ಮಾಡಿದ್ದ ಪ್ರಕರಣ ಮಾಸುವ ಮುನ್ನ ಮತ್ತೆರಡು ಅಂಥದ್ದೇ ಪ್ರಕರಣಗಳು ಬೆಂಗಳೂರಿನಲ್ಲಿ ವರದಿಯಾಗಿದೆ. ಎರಡು ಪ್ರತ್ಯೇಕ ಪ್ರಕರಣಗಳಲ್ಲಿ ಎಟಿಎಂಗೆ ತುಂಬಿಸಲು ನೀಡಲಾಗಿದ್ದ 1 ಕೋಟಿಗೂ ಅಧಿಕ […]

ಚೋರ್ಲಾ ಘಾಟ್ ನಲ್ಲಿ 400 ಕೋಟಿ ರೂ. ದರೋಡೆ : ಕೇಂದ್ರ ಗೃಹ ಸಚಿವ ಅಮಿತ್ ಶಾ ಮಲಗಿದ್ದಾರಾ? ಪ್ರಿಯಾಂಕ್ ಖರ್ಗೆ ಕಿಡಿ!

ಕಲಬುರಗಿ/ಯಾದಗಿರಿ: ಕರ್ನಾಟಕ ಮತ್ತು ಮಹಾರಾಷ್ಟ್ರ ಗಡಿಯಲ್ಲಿ ಅಮಾನ್ಯಗೊಂಡ 2000 ರೂಪಾಯಿ ನೋಟುಗಳ 400 ಕೋಟಿ ರೂ. ದರೋಡೆ ಪ್ರಕರಣಕ್ಕೆ ಸಂಬಂಧಿಸಿದಂತೆ ರಾಜ್ಯದಲ್ಲಿನ ಆಡಳಿತಾರೂಢ ಕಾಂಗ್ರೆಸ್ ಮತ್ತು ವಿರೋಧ ಪಕ್ಷ ಬಿಜೆಪಿ ಪರಸ್ಪರ ಆರೋಪ, ಪ್ರತ್ಯಾರೋಪದಲ್ಲಿ ತೊಡಗಿವೆ. […]

ಚೋರ್ಲಾ ಘಾಟ್ ₹400 ಕೋಟಿ ರಾಬರಿ ಕೇಸ್ : ಎಸ್ಪಿ ಹೇಳಿದ್ದೇನು?

ಬೆಳಗಾವಿ: ಕರ್ನಾಟಕ-ಗೋವಾ ಗಡಿಯಲ್ಲಿ 400 ಕೋಟಿ ರೂಪಾಯಿ ರಾಬರಿ ಪ್ರಕರಣಕ್ಕೆ ಸಂಬಂಧಿಸಿದಂತೆ ಬೆಳಗಾವಿ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಕೆ.ರಾಮರಾಜನ್ ಮಹತ್ವದ ಸುದ್ದಿಗೋಷ್ಠಿ ನಡೆಸಿದ್ದಾರೆ. ಜ.6ರಂದು ನಾಸಿಕ್ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಅವರಿಂದ ನಮಗೆ ಪತ್ರ ಬರುತ್ತದೆ. […]

ಭೀಕರ ಅಪಘಾತ : ಮನೆಗೆ ದಿನಸಿ ತೆಗೆದುಕೊಂಡು ಬರ್ತಿದ್ದ ತಾಯಿ-ಮಗ ದುರಂತ ಸಾವು

ನೆಲಮಂಗಲ : ಡಿ ಮಾರ್ಟ್​​ಗೆ ಹೋಗಿ ಬರುತ್ತಿದ್ದ ತಾಯಿ ಮತ್ತು ಮಗ ಟಾಟಾ ಏಸ್ ವಾಹನ ಡಿಕ್ಕಿ ಹೊಡೆದು ಸ್ಥಳದಲ್ಲೇ ಸಾವನ್ನಪ್ಪಿರುವಂತಹ ಘಟನೆ ಬೆಂಗಳೂರು ಗ್ರಾಮಾಂತರ ಜಿಲ್ಲೆಯ ನೆಲಮಂಗಲ ತಾಲೂಕಿನ ಗುಂಡೇನಹಳ್ಳಿ ಗೇಟ್​​​ ಬಳಿ […]

ಪೌರಾಯುಕ್ತೆಗೆ ನಿಂದನೆ ಪ್ರಕರಣ : ಕಾಂಗ್ರೆಸ್ ಪಕ್ಷದಿಂದ ರಾಜೀವ್ ಗೌಡ ಅಮಾನತು

ಬೆಂಗಳೂರು: ಶಿಡ್ಲಘಟ್ಟ ನಗರಸಭೆ ಪೌರಾಯುಕ್ತೆ ಅಮೃತಾ ಗೌಡ ಅವರಿಗೆ ಕಾಂಗ್ರೆಸ್ ಮುಖಂಡ ರಾಜೀವ್ ಗೌಡ ಬೆದರಿಕೆ, ಧಮ್ಕಿ ಹಾಕಿದ್ದರು. ಈ ಆಡಿಯೋ ವೈರಲ್ ಆಗಿತ್ತು. ಇಂತಹ ಪ್ರಕರಣದಲ್ಲಿ ಕಾಂಗ್ರೆಸ್ ಪಕ್ಷದಿಂದ ರಾಜೀವ್ ಗೌಡ ಅಮಾನತುಗೊಳಿಸಿ […]

ರೌಡಿ ಬಿಕ್ಲು ಶಿವು ಕೊಲೆ ಕೇಸ್‌ನಲ್ಲಿ ಶಾಸಕ ಬೈರತಿ ಪಾತ್ರ ಇದೆ : ಸಿಐಡಿ

ಬೆಂಗಳೂರು: ರೌಡಿ ಶೀಟರ್‌ ಬಿಕ್ಲು ಶಿವು ಕೊಲೆ ಪ್ರಕರಣದಲ್ಲಿ ಕೆ.ಆರ್‌.ಪುರದ ಶಾಸಕ ಬೈರತಿ ಬಸವರಾಜ್‌ ಅವರ ಸಕ್ರಿಯ ಪಾತ್ರವಿದೆ. ತನಿಖೆಗೆ ಎಲ್ಲ ರೀತಿ ಸಹಕಾರ ನೀಡಿದ್ದೇನೆ ಎಂದು ಅವರು ಸುಳ್ಳು ಹೇಳಿದ್ದಾರೆ. ತನಿಖೆ ಸಹಕಾರ ನೀಡಿಲ್ಲ. […]

29 ವರ್ಷ ಬಳಿಕ ಸಿಕ್ಕಿಬಿದ್ದ ದಂಡುಪಾಳ್ಯ ಗ್ಯಾಂಗ್​​ ಸದಸ್ಯ

ಮಂಗಳೂರು : ಕೊಲೆ, ಅತ್ಯಾಚಾರ ಮತ್ತು ದರೋಡೆಗಳಿಗೆ ಕುಖ್ಯಾತವಾಗಿದ್ದ ದಂಡುಪಾಳ್ಯ ಗ್ಯಾಂಗ್​​​ನ ಓರ್ವ ಆರೋಪಿಯನ್ನು ಇದೀಗ ಪೊಲೀಸರು ಬಂಧಿಸಿದ್ದಾರೆ. ಮಂಗಳೂರಿನ ಉರ್ವ ಪೊಲೀಸರು ಕಾರ್ಯಾಚರಣೆ ನಡೆಸಿ ಸುಮಾರು 29 ವರ್ಷಗಳಿಂದ ತಲೆಮರೆಸಿಕೊಂಡಿದ್ದ ಚಿಕ್ಕ ಹನುಮ […]

[pj-news-ticker]