Trending

ಕೆಪಿಟಿಸಿಎಲ್ ಎಂಡಿ ಪಂಕಜ್ ಕುಮಾರ್ ಪಾಂಡೆಗೆ ಶೋಕಾಸ್ ನೋಟಿಸ್

ಬೆಂಗಳೂರು: ಮುಖ್ಯಮಂತ್ರಿಗಳ ಸೂಚನೆಗೆ ಸ್ಪಂದಿಸದೇ ನಿಗದಿತ ಸಮಯಕ್ಕೆ ಹಾಜರಾಗದ ಆರೋಪದ ಹಿನ್ನೆಲೆಯಲ್ಲಿ ಕೆಪಿಟಿಸಿಎಲ್ ವ್ಯವಸ್ಥಾಪಕ ನಿರ್ದೇಶಕರಾಗಿರುವ ಐಎಎಸ್ ಅಧಿಕಾರಿ ಪಂಕಜ್ ಕುಮಾರ್ ಪಾಂಡೆ ಅವರಿಗೆ ರಾಜ್ಯ ಸರ್ಕಾರ ಶೋಕಾಸ್ ನೋಟಿಸ್ ಜಾರಿ ಮಾಡಿದೆ. ಮುಖ್ಯಮಂತ್ರಿ […]

ಕುಕ್ಕೆ ಶ್ರೀ ಸುಬ್ರಹ್ಮಣ್ಯ ದೇಗುಲಕ್ಕೆ 2 ತಿಂಗಳಲ್ಲಿ ₹14 ಕೋಟಿಗೂ ಹೆಚ್ಚು ಆದಾಯ

ಸುಬ್ರಹ್ಮಣ್ಯ(ದಕ್ಷಿಣ ಕನ್ನಡ): ದಕ್ಷಿಣ ಭಾರತದ ನಾಗರಾಧನೆಯ ಹೆಸರಾಂತ ಪುಣ್ಯಕ್ಷೇತ್ರ ಕುಕ್ಕೆ ಶ್ರೀ ಸುಬ್ರಹ್ಮಣ್ಯ ದೇವಸ್ಥಾನ 2025ರ ನವೆಂಬರ್​​​ ಹಾಗೂ ಡಿಸೆಂಬರ್​​ ತಿಂಗಳಲ್ಲಿ ಭಕ್ತರಿಂದ ಅಪಾರ ಪ್ರತಿಕ್ರಿಯೆ ಪಡೆದು, ಒಟ್ಟು ₹14 ಕೋಟಿ 77 ಲಕ್ಷ 80 […]

ತವರು ಮನೆಯಲ್ಲಿದ್ದ ಪತ್ನಿ ಕರೆಯಲು ಬಂದು ಮಾವನ ಕೊಂದ ಅಳಿಯ

ಹುಬ್ಬಳ್ಳಿ : ತವರು ಮನೆಯಿಂದ ಹೆಂಡತಿಯನ್ನು ಕರೆದುಕೊಂಡು ಹೋಗಲು ಬಂದ ವ್ಯಕ್ತಿ ಕ್ಷುಲ್ಲಕ ಕಾರಣಕ್ಕೆ ಮಾವನನ್ನು ಕಲ್ಲಿನಿಂದ ಹೊಡೆದು ಕೊಲೆ ಮಾಡಿರುವ ಘಟನೆ ನಗರದ ಗೌಶಿಯಾ ಟೌನ್‌ ಪ್ರದೇಶದಲ್ಲಿ ತಡರಾತ್ರಿ ನಡೆದಿದೆ. ಅಹ್ಮದ್ ರಜಾಕ್ […]

ಮತ್ತೊಂದು ಕೆಟ್ಟ ದಾಖಲೆ ಬರೆದ ಬೆಂಗಳೂರು; ವಿಶ್ವದಲ್ಲೇ 2ನೇ ಅತಿ ಕೆಟ್ಟ ಟ್ರಾಫಿಕ್‌ : ವರ್ಷಕ್ಕೆ 7 ದಿನ ರಸ್ತೆಯಲ್ಲೇ ಕಳೆಯುತ್ತಿದ್ದಾರೆ ಜನ

ಬೆಂಗಳೂರು : ಈಗಾಗಲೇ ಟ್ರಾಫಿಕ್‌ಗೆ ಕುಖ್ಯಾತಿ ಪಡೆದಿರುವ ಸಿಲಿಕಾನ್ ಸಿಟಿ ಬೆಂಗಳೂರು, ಇತ್ತೀಚಿನ ಟಾಮ್‌ಟಾಮ್ ಟ್ರಾಫಿಕ್ ಇಂಡೆಕ್ಸ್ (TomTom Traffic Index) ಬಿಡುಗಡೆ ಮಾಡಿದ ವರದಿಯಲ್ಲಿ ವಿಶ್ವದ ಎರಡನೇ ಅತಿ ಹೆಚ್ಚು ಸಂಚಾರ ದಟ್ಟಣೆಯ […]

ಮಕ್ಕಳ ಕಥೆ ಪುಸ್ತಕದೊಳಗೆ 7.7 ಕೆಜಿ ಕೊಕೇನ್ ಬಚ್ಚಿಟ್ಟಿದ್ದ ಚಿಲಿ ಮೂಲದ ವ್ಯಕ್ತಿ: ಕೆಂಪೇಗೌಡ ಏರ್ ಪೋರ್ಟ್ ನಲ್ಲಿ ಬಂಧನ

ಬೆಂಗಳೂರು: ಇನ್ನೊಂದು ಹೊಸ ಮೋಡಸ್ ಆಪರ್ಯಾಂಡಿ (ಕಾರ್ಯತಂತ್ರ) ಅಡಿಯಲ್ಲಿ, ಅಂತಾರಾಷ್ಟ್ರೀಯ ಮಾದಕ ವಸ್ತು ಕಾರ್ಟೆಲ್‌ಗಳು ಉನ್ನತ ದರ್ಜೆಯ ಅಕ್ರಮ ಮಾದಕ ವಸ್ತುಗಳನ್ನು ಗಡಿಪಾರು ಕಳ್ಳಸಾಗಣೆ ಮಾಡಲು ಮಕ್ಕಳ ಕಥೆ ಪುಸ್ತಕಗಳನ್ನು ಬಳಸುತ್ತಿರುವ ಆಘಾತಕಾರಿ ಮಾಹಿತಿ ಹೊರಬಿದ್ದಿದೆ. ನಂಬಿಕಸ್ಥ ಮಾಹಿತಿ […]

ಅಖಿಲ ಭಾರತ ವೀರಶೈವ ಲಿಂಗಾಯತ ಮಹಾಸಭಾ ನೂತನ ಅಧ್ಯಕ್ಷರಾಗಿ ಸಚಿವ ಈಶ್ವರ್ ಖಂಡ್ರೆ ಆಯ್ಕೆ

ಬೆಂಗಳೂರು : ಅಖಿಲ ಭಾರತ ವೀರಶೈವ ಲಿಂಗಾಯತ ಮಹಾಸಭಾ  ನೂತನ ಅಧ್ಯಕ್ಷರಾಗಿ ಸಚಿವ ಈಶ್ವರ್ ಖಂಡ್ರೆ ಆಯ್ಕೆಯಾಗಿದ್ದಾರೆ. ಕಾಂಗ್ರೆಸ್‌ ಹಿರಿಯ ಶಾಸಕ ಶಾಮನೂರು ಶಿವಶಂಕಪ್ಪ ಅವರ ನಿಧನದಿಂದ ತೆರವಾಗಿದ್ದ ಅಧ್ಯಕ್ಷ ಸ್ಥಾನಕ್ಕೆ ಹಲವು ಪ್ರಮುಖ […]

ಪವಿತ್ರಾ ಗೌಡಗೆ ಜೈಲೂಟವೇ ಗತಿ : ಮನೆಯೂಟ ಆದೇಶಕ್ಕೆ ಹೈಕೋರ್ಟ್‌ ತಡೆ

ಬೆಂಗಳೂರು: ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ಎ1 ಆರೋಪಿಯಾಗಿ  ಪರಪ್ಪನ ಅಗ್ರಹಾರದಲ್ಲಿರುವ ಪವಿತ್ರಾ ಗೌಡ ಅವರಿಗೆ ಮನೆಯೂಟ ನೀಡುವ ವಿಚಾರದಲ್ಲಿ ಕೋರ್ಟ್‌ ಬಿಗ್‌ ಶಾಕ್‌ ನೀಡಿದೆ. ಇತ್ತೀಚೆಗೆ ಪವಿತ್ರಾ ಗೌಡ ಪರವಾಗಿ ವಕೀಲರು ಮನೆಯೂಟ ಬೇಕೆಂದು ಅರ್ಜಿ […]

‘ಅಧಿಕಾರ ಶಾಶ್ವತವಲ್ಲ, ತಾಳ್ಮೆಯೂ ಶಾಶ್ವತ ಅಲ್ಲ, ನಮ್ಮಣ್ಣನ ಹಣೆಬರಹದಲ್ಲಿ ಇದ್ದರೆ ಸಿಎಂ ಆಗ್ತಾರೆ’: ಡಿ ಕೆ ಸುರೇಶ್

ಬೆಂಗಳೂರು: ರಾಜ್ಯ ರಾಜಕಾರಣದಲ್ಲಿ ನಾಯಕತ್ವ ಬದಲಾವಣೆ ವಿಷಯ ತಣ್ಣಗಾಗಿಲ್ಲ, ಸಂಕ್ರಾಂತಿ ಕಳೆದರೂ ಇನ್ನೂ ಸ್ಪಷ್ಟತೆ ಸಿಕ್ಕಿಲ್ಲ. ಡಿಸಿಎಂ ಡಿ ಕೆ ಶಿವಕುಮಾರ್ ದಾವೋಸ್ ಗೆ ಪ್ರಯಾಣಿಸಿದ್ದಾರೆ. ಇತ್ತ ಸಿಎಂ ಸಿದ್ದರಾಮಯ್ಯ ಬಜೆಟ್ ಮಂಡನೆಗೆ ತಯಾರಿ ನಡೆಸುತ್ತಿದ್ದರು. […]

ಪ್ರಶ್ನೆ ಪತ್ರಿಕೆ ಸೋರಿಕೆ ವಿವಾದ : SSLC 2ನೇ ಪೂರ್ವ ಸಿದ್ಧತಾ ಪರೀಕ್ಷೆಗೆ ಹೊಸ ವೇಳಾಪಟ್ಟಿ ಪ್ರಕಟ!

ಬೆಂಗಳೂರು: ಕಳೆದ ವಾರ ಎಸ್‌ಎಸ್‌ಎಲ್‌ಸಿ ಪೂರ್ವಸಿದ್ಧತಾ ಪರೀಕ್ಷೆಯ ಪ್ರಶ್ನೆ ಪತ್ರಿಕೆ ಸೋರಿಕೆಯಾಗಿದ್ದರಿಂದ ಇದೀಗ 2ನೇ ಪೂರ್ವ ಸಿದ್ಧತಾ ಪರೀಕ್ಷೆಗೆ ಹೊಸ ವೇಳಾಪಟ್ಟಿ ಪ್ರಕಟಿಸಲಾಗಿದೆ. ಮುಂಬರುವ ಪರೀಕ್ಷೆಗಳಲ್ಲಿ ಈ ರೀತಿಯ ಪ್ರಶ್ನೆ ಪತ್ರಿಕೆ ಸೋರಿಕೆ ತಡೆಯಲು ಶಾಲಾ […]

SSLC ಪರೀಕ್ಷೆಗೆ ಹೊಸ ಮಾರ್ಗಸೂಚಿ ಪ್ರಕಟಿಸಿದ ಶಿಕ್ಷಣ ಇಲಾಖೆ : ಶಿಕ್ಷಕರಿಗೂ ಮೊಬೈಲ್ ಬಳಕೆ ನಿಷೇಧ

ಬೆಂಗಳೂರು: ರಾಜ್ಯದಲ್ಲಿನ 2025–26ನೇ ಸಾಲಿನ ಎಸ್‌ಎಸ್‌ಎಲ್‌ಸಿ ಪರೀಕ್ಷೆಗಳಿಗೆ ಸಂಬಂಧಿಸಿದಂತೆ ಶಾಲಾ ಶಿಕ್ಷಣ ಇಲಾಖೆ ಹೊಸ ಮಾರ್ಗಸೂಚಿಯನ್ನು ಪ್ರಕಟಿಸಿದೆ. ಮಾರ್ಗಸೂಚಿಯಂತೆ ಪರೀಕ್ಷೆ ವೇಳೆ ವಿದ್ಯಾರ್ಥಿಗಳು ಹಾಗೂ ಶಿಕ್ಷಕರು ಮೊಬೈಲ್ ಫೋನ್ ಬಳಸುವುದನ್ನು ಸಂಪೂರ್ಣವಾಗಿ ನಿಷೇಧಿಸಲಾಗಿದೆ. ಶಾಲಾ […]

[pj-news-ticker]