ಬೆಂಗಳೂರು: ಬಿಗ್ ಬಾಸ್ ಕನ್ನಡ ಸೀಸನ್ 12 ವಿನ್ನರ್ ಗಿಲ್ಲಿನಟ ಕುರಿತು 2ನೇ ರನ್ನರ್ ಅಪ್ ಅಶ್ವಿನಿಗೌಡ ಶಾಕಿಂಗ್ ಹೇಳಿಕೆ ನೀಡಿದ್ದು, ಬಡವನ ಟ್ರಂಪ್ ಕಾರ್ಡ್ ಬಳಸಬಾರದು ಎಂದು ಬೇಸರ ವ್ಯಕ್ತಪಡಿಸಿದ್ದಾರೆ. ಬಿಗ್ ಬಾಸ್ ಕನ್ನಡ […]
Category: State
ಮಹಿಳೆಯೊಂದಿಗೆ ಅಸಭ್ಯ ವರ್ತನೆ ವಿಡಿಯೊ : ತನಿಖೆಗೆ ಆಗ್ರಹಿಸಿದ DGP ರಾಮಚಂದ್ರ ರಾವ್
ಬೆಂಗಳೂರು: ‘ನಾಗರಿಕ ಹಕ್ಕು ಜಾರಿ ನಿರ್ದೇಶನಾಲಯದ ಡಿಜಿಪಿ ಕೆ.ರಾಮಚಂದ್ರ ರಾವ್ ಅವರು ಕಚೇರಿಯಲ್ಲಿ ಮಹಿಳೆಯೊಂದಿಗೆ ಅಸಭ್ಯವಾಗಿ ವರ್ತಿಸಿದ್ದರು’ ಎನ್ನಲಾದ ವಿಡಿಯೊವೊಂದು ಸಾಮಾಜಿಕ ಜಾಲತಾಣದಲ್ಲಿ ಹರಿದಾಡುತ್ತಿದೆ. ವಿಡಿಯೊ ಹರಿದಾಡಿದ ಬೆನ್ನಲ್ಲೇ ಗೃಹ ಸಚಿವ ಜಿ.ಪರಮೇಶ್ವರ ಅವರ ಭೇಟಿಗೆ […]
ಗಿಲ್ಲಿ ನಟ ಬಿಗ್ ಬಾಸ್ ಸೀಸನ್-12 ಗೆದ್ದರೇ 20 ಲಕ್ಷ ನೀಡುತ್ತೇನೆ : ಜೆಡಿಎಸ್ ಎಂಎಲ್ಸಿ ಟಿ.ಎ ಶರವಣ ಘೋಷಣೆ
ಬೆಂಗಳೂರು: ಕನ್ನಡದ ಬಿಗ್ ಬಾಸ್ ಸೀಸನ್-12 ಗ್ರ್ಯಾಂಡ್ ಫಿನಾಲೆ ಆರಂಭಗೊಂಡಿದೆ. ಈ ಬಾರಿ ಗಿಲ್ಲಿ ನಟ ಗೆಲ್ಲಲಿದ್ದಾನೆ ಎನ್ನಲಾಗುತ್ತಿದೆ. ಇಂತಹ ಗಿಲ್ಲಿ ನಟ ಕನ್ನಡ ಬಿಗ್ ಬಾಸ್ ಸೀಸನ್-12 ಗೆದ್ದರೇ 20 ಲಕ್ಷ ನೀಡುವುದಾಗಿ […]
ಸಾರಿಗೆ ನೌಕರರಿಂದ ಮುಷ್ಕರದ ಘೋಷಣೆ: ಜ. 29 ರಂದು ಬೆಂಗಳೂರು ಚಲೋ
ಬೆಂಗಳೂರು: ವೇತನ ಮತ್ತು ವೇತನ ಪರಿಷ್ಕರಣೆಗೆ ಸಂಬಂಧಿಸಿದ ದೀರ್ಘಕಾಲದಿಂದ ಬಾಕಿ ಇರುವ ಬೇಡಿಕೆಗಳನ್ನು ಈಡೇರಿಸುವಲ್ಲಿ ರಾಜ್ಯ ಸರ್ಕಾರ ವಿಫಲವಾಗಿದೆ ಎಂದು ಆರೋಪಿಸಿ, ಕೆಎಸ್ಆರ್ಟಿಸಿ ಸೇರಿದಂತೆ ರಾಜ್ಯದ ನಾಲ್ಕು ಸರ್ಕಾರಿ ಸಾರಿಗೆ ನಿಗಮಗಳ ನೌಕರರು ಜನವರಿ […]
ಬಳ್ಳಾರಿ ಹಿಂಸಾಚಾರ: ಸಿಬಿಐ ತನಿಖೆ ಅನಗತ್ಯ ; ಬಿಜೆಪಿ, ಜನಾರ್ದನ ರೆಡ್ಡಿ ವಿರುದ್ಧ ಸಿಎಂ ಸಿದ್ದರಾಮಯ್ಯ ವಾಗ್ದಾಳಿ
ಮೈಸೂರು : ಒಬ್ಬ ವ್ಯಕ್ತಿಯ ಸಾವಿಗೆ ಕಾರಣವಾದ ಬಳ್ಳಾರಿ ಹಿಂಸಾಚಾರದ ಬಗ್ಗೆ ಸಿಬಿಐ ತನಿಖೆ ನಡೆಸಬೇಕೆಂಬ ಬಿಜೆಪಿ ಬೇಡಿಕೆಯನ್ನು ಮುಖ್ಯಮಂತ್ರಿ ಸಿದ್ದರಾಮಯ್ಯ ಭಾನುವಾರ ತಿರಸ್ಕರಿಸಿದ್ದಾರೆ. ಸಿಬಿಐ ತನಿಖೆಗೆ ಕೋರಲು ವಿರೋಧ ಪಕ್ಷವು ನೈತಿಕ ಅಧಿಕಾರವನ್ನು […]
ಮದ್ಯಕ್ಕೆ ಲೈಸನ್ಸ್ : 25 ಲಕ್ಷ ಲಂಚ ಸ್ವೀಕರಿಸುತ್ತಿದ್ದಾಗ ರೆಡ್ ಹ್ಯಾಂಡ್ ಆಗಿ ಲೋಕಾಯುಕ್ತ ಬಲೆಗೆ ಬಿದ್ದ ಅಬಕಾರಿ ಡಿಸಿ
ಬೆಂಗಳೂರು: ಬೆಂಗಳೂರಿನ ಬ್ಯಾಟರಾಯನಪುರದಲ್ಲಿ ಲಂಚದ ಹಣ ಸ್ವೀಕರಿಸುತ್ತಿದ್ದಾಗಲೇ ಅಬಕಾರಿ ಡಿಸಿಯನ್ನು ಲೋಕಾಯುಕ್ತ ಅಧಿಕಾರಿಗಳು ರೆಡ್ ಹ್ಯಾಂಡ್ ಆಗಿ ಹಿಡಿದಿದ್ದಾರೆ. ಬೆಂಗಳೂರಿನ ಬ್ಯಾಟರಾಯನಪುರ ಕಚೇರಿಯಲ್ಲಿಯೇ ಅಬಕಾರಿ ಡಿಸಿ ಲೋಕಾಯುಕ್ತ ಬಲೆಗೆ ಬಿದ್ದಿದ್ದಾರೆ. 25 ಲಕ್ಷ ರೂಪಾಯಿ […]
88 ಪ್ರಕರಣಗಳಲ್ಲಿ ಪೊಲೀಸಿನವರೇ ಶಾಮೀಲಾಗಿರುವುದು ಅಕ್ಷಮ್ಯ ಅಪರಾಧ : ಸಿಎಂ ತರಾಟೆ
ಬೆಂಗಳೂರು : ಪೋಲೀಸ್ ಇಲಾಖೆ ಕೆಲವು ಠಾಣೆಗಳಲ್ಲಿ ಉತ್ತಮವಾಗಿ ಕೆಲಸ ಮಾಡುತ್ತಿದ್ದು, ಇನ್ನು ಕೆಲವೆಡೆ ಸರಿಯಾಗಿ ಕೆಲಸ ಮಾಡುತ್ತಿಲ್ಲ. ಸುಮಾರು 88 ಪ್ರಕರಣಗಳಲ್ಲಿ ಪೊಲೀಸಿನವರೇ ಶಾಮೀಲಾಗಿದ್ದಾರೆ. ಬೇಲಿಯೇ ಎದ್ದು ಹೊಲ ಮೇಯ್ದಂತೆ ಆಗಿರುವುದು ಅಕ್ಷಮ್ಯ […]
ಚಿನ್ನ ಪತ್ತೆಯಾದ ಲಕ್ಕುಂಡಿಯಲ್ಲಿ ನಿಧಿ ಹುಡುಕಾಟ ಆರಂಭ : ಸಂಪೂರ್ಣ ಗ್ರಾಮವನ್ನೇ ಸ್ಥಳಾಂತರಿಸುವ ಸಾಧ್ಯತೆ?
ಗದಗ: ಮನೆ ನಿರ್ಮಾಣದ ಸಮಯದಲ್ಲಿ ನಿಧಿ ಸಿಕ್ಕ ನಂತರ ರಾಜ್ಯದ ಗಮನ ಸೆಳೆದಿದ್ದ ಗದಗ ಜಿಲ್ಲೆಯ ಲಕ್ಕುಂಡಿ ಗ್ರಾಮದಲ್ಲಿ ರಾಜ್ಯ ಸರ್ಕಾರ ಶುಕ್ರವಾರ ನಿಧಿ ಹುಡುಕಾಟಕ್ಕೆ ಮುಂದಾಗಿದೆ. ಕೇಂದ್ರ ಪುರಾತತ್ವ ಇಲಾಖೆಯಿಂದ ಅನುಮತಿ ಸಿಕ್ಕ ಹಿನ್ನಲೆಯಲ್ಲಿ […]
ಒಂದೇ ವಿಮಾನದಲ್ಲಿ ಸಿಎಂ – ಡಿಸಿಎಂ ದೆಹಲಿ ತೆರಳಿರುವುದು ಶುಭ ಸುದ್ದಿ : ಶಾಸಕ ಶಿವಗಂಗಾ ಬಸವರಾಜ್
ದಾವಣಗೆರೆ: ಸೂರ್ಯ ಪಥ ಬದಲಾವಣೆ ಆಗಿದೆ. ನಮ್ಮ ಪಥ ಕೂಡ ಬದಲಾವಣೆ ಆಗಿದೆ. ಹೈಕಮಾಂಡ್ ಕರೆಯಂತೆ ಇಂದು ಡಿಸಿಎಂ ಡಿ.ಕೆ.ಶಿವಕುಮಾರ್ ಮತ್ತು ಸಿಎಂ ಸಿದ್ದರಾಮಯ್ಯ ಅವರು ಒಂದೇ ವಿಮಾನದಲ್ಲಿ ದೆಹಲಿಗೆ ತೆರಳುತ್ತಿದ್ದಾರೆ. ಇದು ಉತ್ತಮ ಬೆಳವಣಿಗೆ. […]
ಗಂಡನ ಮೇಲಿನ ಕೋಪಕ್ಕೆ ಬೆಂಕಿ ಹಚ್ಚಿಕೊಂಡು ತಾಯಿ – ಮಗು ಸಾವು
ಬೆಂಗಳೂರು: ಪತಿಯ ಮೇಲಿನ ಕೋಪಕ್ಕೆ ಬೆಂಕಿ ಹಚ್ಚಿಕೊಂಡು ತಾಯಿ – ಮಗಳು ಮೃತಪಟ್ಟಿರುವ ದಾರುಣ ಘಟನೆ ಬೆಂಗಳೂರಿನಲ್ಲಿ ನಡೆದಿದೆ. ಸಂಜಯ್ ನಗರದ ಕೃಷ್ಣಪ್ಪ ಲೇಔಟ್ನಲ್ಲಿ ಗುರುವಾರ ಸಂಜೆ 7:30 ಸುಮಾರಿಗೆ ಘಟನೆ ನಡೆದಿದ್ದು, ಸೀತಾ (29) […]
