ಬಾಗಲಕೋಟೆ: 11 ಎಕರೆ ಆಸ್ತಿಗಾಗಿ ಅಜ್ಜಿಯನ್ನೇ ಆಕೆಯ ಅಣ್ಣನ ಮಕ್ಕಳು ಕ್ರೂರವಾಗಿ ಕೊಲೆ ಮಾಡಿದ ಘಟನೆ ರಬಕವಿ–ಬನಹಟ್ಟಿ ತಾಲೂಕಿನ ಜಗದಾಳ ಗ್ರಾಮದಲ್ಲಿ ಬೆಳಕಿಗೆ ಬಂದಿದೆ. ಮೃತರನ್ನು “ದಾನಜ್ಜಿ” ಎಂದೇ ಪ್ರಸಿದ್ಧಿಯಾಗಿದ್ದ ಚಂದ್ರವ್ವ ನೀಲಗಿ ಎಂದು ಗುರುತಿಸಲಾಗಿದೆ. […]
Category: State
ದಲಿತರೊಬ್ಬರು ಸಿಎಂ ಆಗದಿರುವ ಬಗ್ಗೆ ನಮಗೆ ನೋವಿದೆ : ಹೈಕಮಾಂಡ್ ಮನಸ್ಸು ಮಾಡಿದರೆ ಎಲ್ಲವೂ ಆಗುತ್ತದೆ – ಸಚಿವ ಮುನಿಯಪ್ಪ
ಬೆಂಗಳೂರು: ರಾಜ್ಯದಲ್ಲಿ ದಲಿತ ಸಿಎಂ ಆಗದಿರೋದರ ಬಗ್ಗೆ ನಮಗೆ ನೋವಿದೆ. ಹೈಕಮಾಂಡ್ ಮನಸ್ಸು ಮಾಡಿದರೆ ಎಲ್ಲಾ ಆಗುತ್ತದೆ ಎಂದು ಸಚಿವ ಕೆ.ಹೆಚ್.ಮುನಿಯಪ್ಪ ತಿಳಿಸಿದರು. ಬೆಂಗಳೂರಲ್ಲಿ ದಲಿತ ಸಿಎಂ ಮಾಡುವ ವಿಚಾರವಾಗಿ ಪ್ರತಿಕ್ರಿಯಿಸುತ್ತಾ, ಎಲ್ಲವನ್ನೂ ಹೈಕಮಾಂಡ್ ತೀರ್ಮಾನ […]
ಶಾಲಾ ಮಕ್ಕಳಿಂದಲೇ SSLC ವಿದ್ಯಾರ್ಥಿಯ ಬರ್ಬರ ಕೊಲೆ
ಹುಬ್ಬಳ್ಳಿ : ಅವರೆಲ್ಲಾ ಶಾಲಾ ಬಾಲಕರು. ಎಸ್ಎಸ್ಎಲ್ಸಿ ಓದುತ್ತಿದ್ದ ಅವರೆಲ್ಲಾ ಇದೀಗ ಓರ್ವ ಬಾಲಕನ ಭವಿಷ್ಯವನ್ನೇ ಮಣ್ಣುಪಾಲು ಮಾಡಿದ್ದಾರೆ. ಅದರೊಟ್ಟಿಗೆ ತಮ್ಮ ಭವಿಷ್ಯದ ಮೇಲೆ ತಾವೇ ಕಲ್ಲು ಹಾಕಿಕೊಂಡಿದ್ದಾರೆ. ಧಾರವಾಡ ಜಿಲ್ಲೆಯ ಕುಂದಗೋಳ ಪಟ್ಟಣದಲ್ಲಿ […]
ಹಠಾತ್ ಎದೆನೋವು : ಕನಕ ಗುರುಪೀಠದ ಸಿದ್ದರಾಮನಂದ ಸ್ವಾಮೀಜಿ ನಿಧನ – ಸಿಎಂ ಸಂತಾಪ
ರಾಯಚೂರು: ಕಲ್ಯಾಣ ಕರ್ನಾಟಕ ಭಾಗದ ಹಾಗೂ ಕಲಬುರಗಿ ವಿಭಾಗದ ಪ್ರಸಿದ್ಧ ಕನಕ ಗುರುಪೀಠದ ಸಿದ್ದರಾಮನಂದ ಸ್ವಾಮೀಜಿ ಹಠಾತ್ ಎದೆನೋವಿನಿಂದ ಇಂದು ಬೆಳಗಿನ ಜಾವ ಇಹಲೋಕ ತ್ಯಜೀಸಿದ್ದಾರೆ. ಅವರಿಗೆ 49 ವರ್ಷ ವಯಸ್ಸಾಗಿತ್ತು. ಜಿಲ್ಲೆಯ ತಿಂಥೀಣಿ ಬ್ರಿಡ್ಜ್ […]
ಬೈಕ್ ನಲ್ಲಿ ತೆರಳುವಾಗ ಕತ್ತು ಸೀಳಿದ ಗಾಳಿಪಟ ದಾರ : ಮಗಳಿಗೆ ಕರೆ ಮಾಡಿ ಪ್ರಾಣ ಬಿಟ್ಟ ತಂದೆ!
ಬೀದರ್: ಗಾಳಿ ಪಟ ಹಾರಿಸುವ ಮಾಂಜಾ ದಾರಕ್ಕೆ ರಾಜ್ಯದಲ್ಲಿ ಮತ್ತೊಂದು ಬಲಿಯಾಗಿದ್ದು, ಬೈಕ್ ನಲ್ಲಿ ತೆರಳುತ್ತಿದ್ದ ವ್ಯಕ್ತಿಯ ಕುತ್ತಿಗೆಗೆ ಮಾಂಜಾ ದಾರ ಸಿಲುಕಿ ಅತನ ಕತ್ತು ಸೀಳಿದ ಘಟನೆ ಬೀದರ್ ನಲ್ಲಿ ವರದಿಯಾಗಿದೆ. ಬೀದರ್ […]
ಮತ್ತೆ ಬಂಧನದ ಭೀತಿಯಲ್ಲಿದ್ದ ಕಾಂಗ್ರೆಸ್ ಶಾಸಕ ನಾಗೇಂದ್ರಗೆ ಬಿಗ್ ರಿಲೀಫ್
ಬೆಂಗಳೂರು : ವಾಲ್ಮೀಕಿ ಅಭಿವೃದ್ಧಿ ನಿಗಮ ಹಗರಣದಲ್ಲಿ ಮಾಜಿ ಸಚಿವ ಕಾಂಗ್ರೆಸ್ ಶಾಸಕ ಬಿ.ನಾಗೇಂದ್ರಗೆ ಬಿಗ್ ರಿಲೀಫ್ ಸಿಕ್ಕಿದೆ. ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯ ನಿರೀಕ್ಷಣಾ ಜಾಮೀನು ಮಂಜೂರು ಮಾಡಿ ಆದೇಶ ಹೊರಡಿಸಿದೆ. ಸಿಬಿಐ ನೋಟಿಸ್ ಹಿನ್ನೆಲೆಯಲ್ಲಿ ಜಾಮೀನಿಗೆ […]
ಬಿಜೆಪಿ ನಿಯೋಗದಿಂದ ರಾಜ್ಯಪಾಲರ ಭೇಟಿ: ‘ದ್ವೇಷ ಭಾಷಣ ತಡೆ’ ಮಸೂದೆಗೆ ಅಂಕಿತ ಹಾಕದಂತೆ ಮನವಿ!
ಬೆಂಗಳೂರು: ಬಿಜೆಪಿ ನಾಯಕರ ನಿಯೋಗ ಸೋಮವಾರ ರಾಜ್ಯಪಾಲ ಥಾವರ್ ಚಂದ್ ಗೆಹ್ಲೋಟ್ ಅವರನ್ನು ಭೇಟಿಯಾಗಿದೆ. ದ್ವೇಷ ಭಾಷಣ ತಡೆ ಮಸೂದೆಯನ್ನು “ಕ್ರೂರ”, “ಸ್ವಾತಂತ್ರ್ಯದ ಮೇಲಿನ ನೇರ ದಾಳಿ” ಮತ್ತು “ರಾಜಕೀಯ ಸೇಡು ತೀರಿಸಿಕೊಳ್ಳುವ ಅಸ್ತ್ರ ಎಂದು […]
ಬೆಳಗಾವಿ ಚಳಿಗಾಲದ ಅಧಿವೇಶನಕ್ಕೆ 28 ಕೋಟಿ ರೂ. ಖರ್ಚು, ಯಾವುದಕ್ಕೆ ಎಷ್ಟು ಖರ್ಚು? ಇಲ್ಲಿದೆ ಮಾಹಿತಿ
ಬೆಳಗಾವಿ: ಬೆಳಗಾವಿಯ ಸುವರ್ಣ ವಿಧಾನಸೌಧದಲ್ಲಿ ವಿಧಾನಸಭೆಯ ಚಳಿಗಾಲದ ಅಧಿವೇಶನ ನಡೆಸಲು ರಾಜ್ಯ ಸರ್ಕಾರಕ್ಕೆ 27.78 ಕೋಟಿ ರೂ. ವೆಚ್ಚವಾಗಿದೆ ಎಂದು ಆರ್ಟಿಐ ಕಾರ್ಯಕರ್ತ ಭೀಮಪ್ಪ ಗಡಾದ್ ಹೇಳಿದ್ದಾರೆ. ಬೆಳಗಾವಿಯ ಕನ್ನಡ ಸಾಹಿತ್ಯ ಭವನದಲ್ಲಿ ಪತ್ರಿಕಾಗೋಷ್ಠಿಯನ್ನುದ್ದೇಶಿಸಿ ಮಾತನಾಡಿದ […]
ಮದುವೆ ಮಾಡಿಲ್ಲವೆಂದು ತಂದೆಯನ್ನೇ ಕೊಲೆ ಮಾಡಿದ ಮಗ
ಚಿತ್ರದುರ್ಗ: ಮದುವೆ ಮಾಡಿಲ್ಲ ಎಂಬ ಕಾರಣಕ್ಕೆ ಮಗ ತಂದೆಯನ್ನೇ ಹತ್ಯೆ ಮಾಡಿರುವ ಘಟನೆ ಹೊಸದುರ್ಗ ತಾಲೂಕಿನ ಅತಿಘಟ್ಟ ಗ್ರಾಮದಲ್ಲಿ ನಡೆದಿದೆ. ಅತಿಘಟ್ಟ ಗ್ರಾಮದ ನಿವಾಸಿ ಸಣ್ಣ ಲಿಂಗಪ್ಪ (65) ಪುತ್ರನ ಕೊಲೆಯಾದ ತಂದೆ. ನಿಂಗರಾಜ್ […]
ಅತಿ ಭಾರದ ಶಾಲಾ ಬ್ಯಾಗ್ ಹೊತ್ತು ವಿದ್ಯಾರ್ಥಿಯ ಕೈ ಮುರಿತ
ಕಾರವಾರ : ಅತಿ ಭಾರವಾದ ಶಾಲಾ ಬ್ಯಾಗ್ ಹೊತ್ತುಕೊಂಡು ಹೋದ ಪರಿಣಾಮ 6ನೇ ತರಗತಿ ವಿದ್ಯಾರ್ಥಿಯೊಬ್ಬನ ಬಲಗೈ ಮುರಿದ ಘಟನೆ ಉತ್ತರ ಕನ್ನಡ ಜಿಲ್ಲೆಯ ಕಾರವಾರದಲ್ಲಿ ಬೆಳಕಿಗೆ ಬಂದಿದೆ. ಕಾರವಾರದ ಸಮರ್ಥ ನಾಯ್ಕ ಎಂಬ […]
