Trending

ಸಿಲಿಂಡರ್ ಸೋರಿಕೆ – ಹೊತ್ತಿ ಉರಿದ ಶಾಲಾ ಓಮ್ನಿ : ತಪ್ಪಿದ ಭಾರೀ ಅನಾಹುತ

ಧಾರವಾಡ: ಗ್ಯಾಸ್ ಸಿಲಿಂಡರ್ ಸೋರಿಕೆಯಿಂದ ಮಾರುತಿ ಓಮ್ನಿ ಶಾಲಾ ವಾಹನ ವಾಹನವು ಬೆಂಕಿಗೆ ಆಹುತಿಯಾದ ಘಟನೆ ನಗರದ ಮಣಿಕಂಠ ನಗರದಲ್ಲಿ ಸೋಮವಾರ ನಡೆದಿದೆ. ಈ ವಾಹನವನ್ನು ಶಾಲಾ ಮಕ್ಕಳಿಗಾಗಿ ರಘು ಎಂಬಾತ ಬಾಡಿಗೆ ಹೊಡೆಯುತ್ತಿದ್ದ. ಸೋಮವಾರ […]

ಬಿಜೆಪಿ-ಕಾಂಗ್ರೆಸ್ ಶಾಸಕರ ಜಟಾಪಟಿ : ಹುಮನಾಬಾದ್ ಪಟ್ಟಣದಲ್ಲಿ ನಿಷೇಧಾಜ್ಞೆ ಜಾರಿ

ಬೀದರ್‌: ಶಾಂತಿ ಮತ್ತು ಕಾನೂನು ಸುವ್ಯವಸ್ಥೆ ಕಾಪಾಡುವ ಉದ್ದೇಶದಿಂದ ಸೋಮವಾರದಿಂದ (ಜ.5) ಜಾರಿಗೆ ಬರುವಂತೆ ಮುಂದಿನ ಆದೇಶದ ವರೆಗೆ ಹುಮನಾಬಾದ್‌ ಪಟ್ಟಣದಲ್ಲಿ ಭಾರತೀಯ ನಾಗರೀಕ ಸಂಹಿತೆ-2023ರ ಕಲಂ 163(1) ಅನ್ವಯ ನಿಷೇಧಾಜ್ಞೆ ಜಾರಿಗೊಳಿಸಿ ತಹಶೀಲ್ದಾರ್‌ ಅಂಜುಮ್‌ […]

ಕೊಪ್ಪಳದಲ್ಲಿ ಹೈಡ್ರಾಮಾ : ಕೇಂದ್ರ ಸಚಿವ ಸೋಮಣ್ಣರತ್ತ ಕುರ್ಚಿ ಎಸೆದ ಕಾಂಗ್ರೆಸ್ ಕಾರ್ಯಕರ್ತರು!

ಕೊಪ್ಪಳ: ಕೊಪ್ಪಳ ತಾಲೂಕಿನ ಹಿಟ್ನಾಳ ಗ್ರಾಮದಲ್ಲಿ ಸೋಮವಾರ ರೈಲ್ವೆ ಮೇಲ್ಸೇತುವೆ ಕಾಮಗಾರಿ ಶಂಕುಸ್ಥಾಪನೆ ಕಾರ್ಯಕ್ರಮದ ವೇಳೆ ಭಾರಿ ಹೈಡ್ರಾಮಾ ನಡೆದಿದ್ದು, ಕಾಂಗ್ರೆಸ್ ಕಾರ್ಯಕರ್ತರು ಕೇಂದ್ರ ಸಚಿವ ವಿ. ಸೋಮಣ್ಣ ಅವರತ್ತ ಕುರ್ಚಿ ಎಸೆದು ಆಕ್ರೋಶ ವ್ಯಕ್ತಪಡಿಸಿದ್ದಾರೆ. […]

ಬಳ್ಳಾರಿ ಗಲಭೆ : 20 ಜನರ ಬಂಧನ, ಕಾಂಗ್ರೆಸ್​​ನವರೆಷ್ಟು, ಬಿಜೆಪಿಯವರೆಷ್ಟು? ರೆಡ್ಡಿಗೂ ಸಂಕಷ್ಟ

ಬಳ್ಳಾರಿ : ಬ್ಯಾನರ್​ ಕಟ್ಟು ಸಂಬಂಧ ಜನವರಿ 1ರಂದು ಬಳ್ಳಾರಿ  ಭರತ್ ರೆಡ್ಡಿ ಹಾಗೂ ಜನಾರ್ದನ ರೆಡ್ಡಿ ಬೆಂಬಲಿಗರ ಸಂಘರ್ಷದಲ್ಲಿ ಕಾಂಗ್ರೆಸ್​ ಕಾರ್ಯಕರ್ತ ರಾಜಶೇಖರ್ ಬಲಿಯಾಗಿದ್ದು, ಇದೀಗ ಈ ಪ್ರಕರಣ ತೀವ್ರ ಸ್ವರೂಪ ಪಡೆದುಕೊಂಡಿದೆ. ಕಾಂಗ್ರೆಸ್ […]

ಗೃಹಲಕ್ಷ್ಮಿ ಹಣ ಕೂಡಿಟ್ಟು ಫ್ರಿಡ್ಜ್ ಖರೀದಿಸಿದ ರಾಯಚೂರು ಮಹಿಳೆ : ಖುಷಿ ಹಂಚಿಕೊಂಡ ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್

ರಾಯಚೂರು: ಸರ್ಕಾರದ ಜನಪ್ರಿಯ ಗ್ಯಾರಂಟಿ ಕಾರ್ಯಕ್ರಮ ಗೃಹಲಕ್ಷ್ಮಿ ಯೋಜನೆಯ ನೆರವಿನಿಂದ ರಾಯಚೂರಿನಲ್ಲಿ ಗೃಹಿಣಿಯೊಬ್ಬರು ಫ್ರಿಡ್ಜ್ ಖರೀದಿಸಿದ್ದಾರೆ. ರಾಯಚೂರು ಜಿಲ್ಲೆಯ ಸಿಂಧನೂರು ತಾಲೂಕಿನ ಉಪ್ಪಲದೊಡ್ಡಿ ಗ್ರಾಮದ ನಿವಾಸಿ ಹನುಮಮ್ಮ ನಡುಲಮನಿ ಅವರು, ಸರ್ಕಾರದಿಂದ ಪ್ರತಿ ತಿಂಗಳು ದೊರೆಯುತ್ತಿದ್ದ […]

ಸಸ್ಪೆಂಡ್‌ ಆಗಿದ್ದ ಬಳ್ಳಾರಿ ಎಸ್‌ಪಿ ಪವನ್‌ ನಜ್ಜೂರು ಆತ್ಮಹತ್ಯೆ ಯತ್ನ?

ತುಮಕೂರು : ಬಳ್ಳಾರಿಯಲ್ಲಿ ವಾಲ್ಮೀಕಿ ಬ್ಯಾನರ್ ವಿಚಾರವಾಗಿ ನಡೆದ ಗಲಾಟೆ ಪ್ರಕರಣದಲ್ಲಿ ಫೈರಿಂಗ್ ಆಗಿ ಓರ್ವ ಕಾಂಗ್ರೆಸ್ ಕಾರ್ಯಕರ್ತ ಸಾವನ್ನಪ್ಪಿರುವ ಘಟನೆಗೆ ಸಂಬಂಧಿಸಿದಂತೆ ಕರ್ತವ್ಯ ಲೋಪ ಆರೋಪದಡಿ ಸಸ್ಪೆಂಡ್ ಆಗಿದ್ದ ಎಸ್‌ಪಿ ಪವನ್ ನಜ್ಜೂರು ಇದೀಗ […]

ಬಳ್ಳಾರಿ ಘಟನೆ ಯೋಜಿತ ಕುತಂತ್ರ, ಜನಾರ್ದನ ರೆಡ್ಡಿ ಹತ್ಯೆಗೆ ಷಡ್ಯಂತ್ರ : ಶ್ರೀರಾಮುಲು ಆರೋಪ

ಬಳ್ಳಾರಿ: ನಗರದಲ್ಲಿ ಗುರುವಾರ ನಡೆದ ಮಹರ್ಷಿ ವಾಲ್ಮೀಕಿ ಪುತ್ಥಳಿ ಅನಾವರಣದ ಬ್ಯಾನರ್ ಅಳವಡಿಕೆ ವಿಚಾರದ ಗಲಾಟೆ ತನಿಖೆಯನ್ನು ಹೈಕೋರ್ಟ್ ನಾಯಮೂರ್ತಿ ಇಲ್ಲವೇ ಸಿಬಿಐಗೆ ಒಪ್ಪಿಸುವಂತೆ ಮಾಜಿ ಸಚಿವ ಶ್ರೀರಾಮುಲು ಒತ್ತಾಯಿಸಿದ್ದಾರೆ. ಶುಕ್ರವಾರ ಜನಾರ್ದನ ರೆಡ್ಡಿ […]

ದೇವನಹಳ್ಳಿಯಲ್ಲಿ ಟೋಲ್ ಬೂತ್​ಗೆ ಗುದ್ದಿದ ಬಸ್ : ರಕ್ಷಣೆಗೆ ಧಾವಿಸಿದವರು ಮೂರು ಐಫೋನ್ ಹೊತ್ತೊಯ್ದರು

ದೇವನಹಳ್ಳಿ : ಬೆಂಗಳೂರು–ಹೈದರಾಬಾದ್ ರಾಷ್ಟ್ರೀಯ ಹೆದ್ದಾರಿ 44 ರಲ್ಲಿನ ದೇವನಹಳ್ಳಿ ಹೊರವಲಯದ ಟೋಲ್ ಪ್ಲಾಜಾ ಬಳಿ ಅಪಘಾತ ಸಂಭವಿಸಿದ್ದು, ಅದೃಷ್ಟವಶಾತ್ ಭಾರೀ ಅಪಘಾತ ತಪ್ಪಿದೆ. ಹೈದರಾಬಾದ್‌ನಿಂದ ಬೆಂಗಳೂರಿಗೆ ಬರುತ್ತಿದ್ದ ಟ್ರಾನ್ಸ್ ಇಂಡಿಯಾ ಸಂಸ್ಥೆಯ ಸ್ಲೀಪರ್ […]

ಮಾರ್ಚ್–ಏಪ್ರಿಲ್‌ನಲ್ಲಿ ದಾವಣಗೆರೆ ದಕ್ಷಿಣ ಕ್ಷೇತ್ರದ ಉಪಚುನಾವಣೆ : ಶಾಮನೂರು ಮೊಮ್ಮಗ ಕಣಕ್ಕೆ? ವಿಜಯೇಂದ್ರಗೆ ಸತ್ವ ಪರೀಕ್ಷೆ!

ದಾವಣಗೆರೆ: ದೇಶದ ಹಿರಿಯ ಶಾಸಕ ಡಾ. ಶಾಮನೂರು ಶಿವಶಂಕರಪ್ಪ ಅವರ ನಿಧನದಿಂದ ತೆರವಾಗಿರುವ ದಾವಣಗೆರೆ ದಕ್ಷಿಣ ವಿಧಾನಸಭಾ ಕ್ಷೇತ್ರದ ಉಪ ಚುನಾವಣೆಗೆ ಸಿದ್ದತೆ ಆರಂಭವಾಗಿದೆ. ಹೊಸ ಶಾಸಕರನ್ನು ಆಯ್ಕೆ ಮಾಡಲು ಮಾರ್ಚ್ ಮತ್ತು ಏಪ್ರಿಲ್ ನಡುವೆ […]

ಕೋವಿಡ್-19 ಅಕ್ರಮ : ಕುನ್ಹಾ ನೇತೃತ್ವದ ವಿಚಾರಣಾ ಆಯೋಗದಿಂದ ಅಂತಿಮ ವರದಿ ಸಲ್ಲಿಕೆ

ಬೆಂಗಳೂರು: ಹಿಂದಿನ ಬಿಜೆಪಿ ಸರ್ಕಾರದ ಅವಧಿಯಲ್ಲಿ ಕೋವಿಡ್-19 ನಿರ್ವಹಣೆ ಮತ್ತು ಔಷಧ ಮತ್ತು ವೈದ್ಯಕೀಯ ಉಪಕರಣಗಳ ಖರೀದಿಯಲ್ಲಿ ಅಕ್ರಮ ನಡೆದಿರುವ ಆರೋಪಗಳ ಸಂಬಂಧ ತನಿಖೆಗಾಗಿ ರಚಿಸಲಾದ ಏಕಸದಸ್ಯ ವಿಚಾರಣಾ ಆಯೋಗವು ಬುಧವಾರ ರಾಜ್ಯ ಸರ್ಕಾರಕ್ಕೆ ಅಂತಿಮ […]

[pj-news-ticker]