Trending

ಚಿತ್ರದುರ್ಗ ಬಸ್​ ದುರಂತ : ಗಾಯಗೊಂಡಿದ್ದ ಬಸ್​ ಚಾಲಕ ಸಾವು

ಹುಬ್ಬಳ್ಳಿ: ಚಿತ್ರದುರ್ಗದ ಹಿರಿಯೂರು-ಶಿರಾ ನಡುವಿನ ಜವನಗೊಂಡಹಳ್ಳಿ ಬಳಿ ಸಂಭವಿಸಿದ್ದ ಬಸ್​ ​ದುರಂತದಲ್ಲಿ ಗಾಯಗೊಂಡಿದ್ದ ಖಾಸಗಿ ಬಸ್ ಚಾಲಕ ಶಿಗ್ಗಾವಿಯ ಮೊಹಮ್ಮದ್ ರಫೀಕ್​ (35) ಚಿಕಿತ್ಸೆ ಫಲಿಸದೆ ಇಂದು ಬೆಳಗ್ಗೆ ಕೆಎಂಸಿಆರ್‌ಐನಲ್ಲಿ ಮೃತಪಟ್ಟಿದ್ದಾರೆ. ಗುರುವಾರ ತಡರಾತ್ರಿ ಲಾರಿಯೊಂದು ಬಸ್​ಗೆ […]

ಡಾ.ಶಾಮನೂರು ಶಿವಶಂಕರಪ್ಪ ನಿಧನದಿಂದ ತೆರವಾದ ದಾವಣಗೆರೆ ದಕ್ಷಿಣ ಕ್ಷೇತ್ರಕ್ಕೆ ಉಪಚುನಾವಣೆಗೆ ಆಯೋಗ ಸಿದ್ಧತೆ

ದಾವಣಗೆರೆ: ದಾವಣಗೆರೆ ದಕ್ಷಿಣ ವಿಧಾನಸಭಾ ಕ್ಷೇತ್ರದ ಉಪ ಚುನಾವಣೆಗಾಗಿ ಚುನಾವಣೆ ಆಯೋಗವು ಸಿದ್ದತೆ ನಡೆಸಿದ್ದು, ಮತದಾರರ ಪಟ್ಟಿ ಪರಷ್ಕರಣೆ ಪ್ರಕ್ರಿಯೆಯೂ ಸಹ ಆರಂಭವಾಗಿದೆ. 2026ರ ಜನವರಿ 3ರಂದು ಕರಡು ಮತದಾರರ ಪಟ್ಟಿ ಪ್ರಕಟಿಸಲಾಗುವುದು ಎಂದು ಜಿಲ್ಲಾಧಿಕಾರಿ […]

ಚಿತ್ರದುರ್ಗ ಅಪಘಾತದ ವೇಳೆ ತಪ್ಪಿತು ಮತ್ತೊಂದು ಬಸ್‌ ದುರಂತ : ಪವಾಡ ರೀತಿಯಲ್ಲಿ 43 ಶಾಲಾ ಮಕ್ಕಳು ಪಾರು!

ಚಿತ್ರದುರ್ಗ : ಜಿಲ್ಲೆಯ ಹಿರಿಯೂರು ಸಮೀಪ‌ ನಡೆದ ಕಂಟೈನರ್‌ ಲಾರಿ-ಸೀಬರ್ಡ್‌ ಸ್ಲೀಪರ್‌ ಬಸ್ ಅಪಘಾತದ ವೇಳೆ ಮತ್ತೊಂದು ಬಸ್‌ನಲ್ಲಿದ್ದ 43 ಶಾಲಾ ಮಕ್ಕಳು ಹಾಗೂ ಮೂವರು ಶಿಕ್ಷಕರು ಪವಾಡ ರೀತಿಯಲ್ಲಿ ಪಾರಾಗಿದ್ದಾರೆ. ರಾಷ್ಟ್ರೀಯ ಹೆದ್ದಾರಿ-48ರಲ್ಲಿ ಅಪಘಾತಕ್ಕೀಡಾದ […]

ಅಂಜನಾದ್ರಿ ದೇವಾಲಯ ಗರ್ಭಗುಡಿಯಲ್ಲೇ ಸ್ವಾಮೀಜಿಗಳ ಜಟಾಪಟಿ : ಪೂಜೆ ವಿಚಾರಕ್ಕೆ ಗಲಾಟೆ

ಕೊಪ್ಪಳ: ಪೂಜಾ ವಿಚಾರಕ್ಕೆ ಸ್ವಾಮೀಜಿಗಳ ನಡುವೆ ಗಲಾಟೆಯಾಗಿರುವ ಘಟನೆಯೊಂದು ಗಂಗಾವತಿ ತಾಲೂಕಿನ ಅಂಜನಾದ್ರಿ ದೇವಸ್ಥಾನದಲ್ಲಿ  ನಡೆದಿದೆ. ಗೋವಿಂದನಾಂದ ಸರಸ್ವತಿ ಸ್ವಾಮೀಜಿ, ದೇವಸ್ಥಾನದ ಆರ್ಚಕರಾಗಿರುವ ವಿದ್ಯಾದಾಸಬಾಬಾ ವಿರುದ್ಧ ಅವಾಚ್ಯ ಶಬ್ದಗಳನ್ನು ಬಳಸಿ ಗಲಾಟೆ ನಡೆಸಿದ್ದಾರೆಂದು ಹೇಳಲಾಗುತ್ತಿದೆ. […]

ಬಸ್‌ ಬೆಂಕಿಗೆ 9 ಬಲಿ, ಸುಟ್ಟುಹೋದವರ ಗುರುತು ಪತ್ತೆಯೇ ಸವಾಲು

ಚಿತ್ರದುರ್ಗ : ಚಿತ್ರದುರ್ಗ ಜಿಲ್ಲೆಯ ಹಿರಿಯೂರು ತಾಲ್ಲೂಕಿನ ರಾಷ್ಟ್ರೀಯ ಹೆದ್ದಾರಿ 48ರ ಜವನಗೊಂಡನಹಳ್ಳಿ ಬಳಿ ಗುರುವಾರ ಮುಂಜಾನೆ ಸಂಭವಿಸಿದ ರಸ್ತೆ ಅಪಘಾತ ರಾಜ್ಯವನ್ನೇ ನಡುಗಿಸಿದೆ. ಕ್ರಿಸ್‌ಮಸ್‌ ಸಂಭ್ರಮದಲ್ಲಿದ್ದ ರಾಜ್ಯದಲ್ಲಿ ವಿಷಣ್ಣತೆ ಕವಿದಿದ್ದು, ಕ್ರಿಸ್‌ಮಸ್ ರಜೆಗೆ […]

ಶಾಸಕ ಬೈರತಿ ಬಸವರಾಜ್‌ ನಿರೀಕ್ಷಣಾ ಜಾಮೀನು ಅರ್ಜಿ ವಜಾ : ಯಾವುದೇ ಕ್ಷಣದಲ್ಲಿ ಬಂಧನ ಸಾಧ್ಯತೆ

ಬೆಂಗಳೂರು: ರೌಡಿಶೀಟರ್ ಬಿಕ್ಲು ಶಿವ ಕೊಲೆ ಪ್ರಕರಣದಲ್ಲಿ ಬಿಜೆಪಿ ಶಾಸಕ ಭೈರತಿ ಬಸವರಾಜ್‌ಗೆ ಸಂಕಷ್ಟ ಎದುರಾಗಿದೆ. ಪ್ರಕರಣದಲ್ಲಿ ನಿರೀಕ್ಷಣಾ ಜಾಮೀನು ಕೋರಿ ಸಲ್ಲಿಸಿದ್ದ ಅರ್ಜಿಯನ್ನು ಬೆಂಗಳೂರಿನ ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯ ಮಂಗಳವಾರ ಸಂಜೆ ವಜಾ ಮಾಡಿದ್ದು, […]

ಶುಭ ಸಮಾರಂಭಗಳಿಗೆ ಸಂಬಂಧಿಕರಂತೆ ಬಂದು ಚಿನ್ನ, ಹಣ ಕಳ್ಳತನ : ಅತಿಥಿ ಉಪನ್ಯಾಸಕಿ ಬಂಧನ

ಬೆಂಗಳೂರು: ಶುಭ ಸಮಾರಂಭಗಳಲ್ಲಿ ಸಂಬಂಧಿಕರಂತೆ ಬಂದು ಚಿನ್ನಾಭರಣ, ನಗದು ಕಳ್ಳತನ ಮಾಡುತ್ತಿದ್ದ ಆರೋಪದ ಮೇಲೆ ಓರ್ವ ಮಹಿಳೆಯನ್ನು ಬಸವನಗುಡಿ ಠಾಣೆ ಪೊಲೀಸರು ಬಂಧಿಸಿದ್ದಾರೆ. ಕೆ.ಆರ್.ಪುರಂ ನಿವಾಸಿಯಾಗಿರುವ ರೇವತಿ ಬಂಧಿತ ಆರೋಪಿ. ಈಕೆ ಅತಿಥಿ ಉಪನ್ಯಾಸಕಿಯಾಗಿ ಕೆಲಸ […]

6 ತಿಂಗಳಿಂದ ಸಂಬಳ ಕೊಡಲಿಲ್ಲವೆಂದು ರಾಜೀನಾಮೆ ಕೊಟ್ಟ ವೈದ್ಯಾಧಿಕಾರಿ

ಮಂಗಳೂರು : ಗುತ್ತಿಗೆ ಆಧಾರದ ಮೇಲೆ ನೇಮಕಗೊಂಡಿದ್ದ ದಕ್ಷಿಣ ಕನ್ನಡ ಜಿಲ್ಲೆಯ ಸುಳ್ಯ ತಾಲೂಕಿನ ಕೊಲ್ಲಮೊಗ್ರು ಪ್ರಾಥಮಿಕ ಕೇಂದ್ರದ ವೈದ್ಯಾಧಿಕಾರಿಗಳು ಸರಿಯಾಗಿ ಸಂಬಳ ಆಗದ ಕಾರಣ ರಾಜಿನಾಮೆ ನೀಡಿದ್ದಾರೆ. 6 ತಿಂಗಳಿಂದ ಸಂಬಳ ಬರದಿದ್ದಕ್ಕೆ […]

ಬೇಡಿಕೆ ಈಡೇರಿದೆ, ನನ್ನ-ಸಿಎಂ ನಡುವೆ ಒಪ್ಪಂದವಾಗಿದೆ, ಹೈಕಮಾಂಡ್ ಅವರ ಪರ ಇರೋದ್ರಿಂದಲೇ ಅವರು ಸಿಎಂ : ಡಿ.ಕೆ ಶಿವಕುಮಾರ್

ಗೋಕರ್ಣ: “ನನ್ನ, ಸಿಎಂ ನಡುವೆ ಒಂದು ಒಪ್ಪಂದವಾಗಿದೆ. ಹೈಕಮಾಂಡ್ ಒಂದು ಒಪ್ಪಂದಕ್ಕೆ ತಂದಿದೆ. ಆ ಪ್ರಕಾರ ನಾವಿಬ್ಬರೂ ನಡೆದುಕೊಂಡು ಹೋಗುತ್ತೇವೆ” ಎಂದು ಡಿಸಿಎಂ ಡಿ.ಕೆ. ಶಿವಕುಮಾರ್ ಅವರು ತಿಳಿಸಿದರು. ಗೋಕರ್ಣದಲ್ಲಿ ಮಾಧ್ಯಮಗಳ ಪ್ರಶ್ನೆಗಳಿಗೆ ಶಿವಕುಮಾರ್ ಅವರು […]

ಲೋಹಿಯಾ ಪ್ರಶಸ್ತಿಗೆ ಶಿವಾನಂದ ತಗಡೂರು ಆಯ್ಕೆ – ಬೆಂಗಳೂರಿನಲ್ಲಿ ಭವ್ಯ ಪ್ರಶಸ್ತಿ ಪ್ರದಾನ

ಬೆಂಗಳೂರು: ಬುದ್ಧ ಬಸವ ಗಾಂಧಿ ಸಾಂಸ್ಕೃತಿಕ ಟ್ರಸ್ಟ್ (ರಿ) ನೀಡುವ ಪ್ರತಿಷ್ಠಿತ ಲೋಹಿಯಾ ಪ್ರಶಸ್ತಿಗೆ ಈ ಬಾರಿ ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘದ ರಾಜ್ಯಾಧ್ಯಕ್ಷರಾದ ಶಿವಾನಂದ ತಗಡೂರು ಆಯ್ಕೆಯಾಗಿದ್ದು, ಇಂದು ಬೆಂಗಳೂರಿನಲ್ಲಿ ನಡೆದ ಸಮಾರಂಭದಲ್ಲಿ […]

[pj-news-ticker]