ಕೋಲಾರ: ಚಲಿಸುತ್ತಿದ್ದ ರೈಲು ಹತ್ತಲು ಹೋಗಿ ಯುವಕನೋರ್ವ ಎಡಗೈ ಕಳೆದುಕೊಂಡಿರುವ ದಾರುಣ ಘಟನೆ ಬಂಗಾರಪೇಟೆ ರೈಲು ನಿಲ್ದಾಣದಲ್ಲಿ ಇಂದು ನಡೆದಿದೆ. ಚಿಕ್ಕ ಹೊಸಹಳ್ಳಿಯ ನಿವಾಸಿ ಸಂದೀಪ್ (26) ಎಂಬ ಯುವಕ ಬೆಳಗ್ಗೆ ಸುಮಾರು 7:30ರ ಸಮಯದಲ್ಲಿ […]
Category: State
ಅಧಿವೇಶನ ಮುಗಿದ ಬಳಿಕ ಸಾರಿಗೆ ನೌಕರರ ವೇತನ ಪರಿಷ್ಕರಣೆ : ರಾಮಲಿಂಗಾ ರೆಡ್ಡಿ
ಬೆಳಗಾವಿ: ಸಾರಿಗೆ ನೌಕರರ ವೇತನ ಪರಿಷ್ಕರಣೆ ಕುರಿತು ಅಧಿವೇಶನ ಮುಗಿದ ಬಳಿಕ ಮತ್ತೊಮ್ಮೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರೊಂದಿಗೆ ಚರ್ಚಿಸಿ ಕ್ರಮ ಕೈಗೊಳ್ಳಲಾಗುವುದು ಎಂದು ಸಾರಿಗೆ ಇಲಾಖೆ ಸಚಿವ ರಾಮಲಿಂಗಾ ರೆಡ್ಡಿ ತಿಳಿಸಿದ್ದಾರೆ. ಶೂನ್ಯವೇಳೆಯಲ್ಲಿ ಮೇಲ್ಮನೆ ಸದಸ್ಯ […]
‘ವಿಜಯೇಂದ್ರ ಕಲೆಕ್ಷನ್ ಕಿಂಗ್, ಯಡಿಯೂರಪ್ಪ ಹೆಸರು ಕೆಡಿಸಿದ್ದು ವಿಜಯೇಂದ್ರ’: DCM ಡಿ ಕೆ ಶಿವಕುಮಾರ್
ಬೆಳಗಾವಿ: ಫೆಬ್ರವರಿ-ಮಾರ್ಚ್ ತಿಂಗಳ ಗೃಹಲಕ್ಷ್ಮಿ ಯೋಜನೆ ಹಣವನ್ನು ಸರ್ಕಾರ ಬಿಡುಗಡೆ ಮಾಡಿಲ್ಲ, ಬಡವರ ಹಣ ಲೂಟಿ ಮಾಡಿದೆ ಎಂಬ ವಿರೋಧ ಪಕ್ಷ ಬಿಜೆಪಿ ನಾಯಕ ಬಿ ವೈ ವಿಜಯೇಂದ್ರ ಆರೋಪಕ್ಕೆ ಡಿಸಿಎಂ ಡಿ ಕೆ ಶಿವಕುಮಾರ್ […]
ಸಿಎಂ ಸಿದ್ದರಾಮಯ್ಯ ಅವರ ಆರೋಗ್ಯದಲ್ಲಿ ಏರುಪೇರು : ಬೆಳಗಾವಿ ಸರ್ಕೀಟ್ ಹೌಸ್ನಲ್ಲಿ ವಿಶ್ರಾಂತಿ
ಬೆಳಗಾವಿ : ಚಳಿಗಾಲದ ಅಧಿವೇಶನ ನಡುವೆ ಸಿಎಂ ಸಿದ್ದರಾಮಯ್ಯ ಅವರ ಆರೋಗ್ಯದಲ್ಲಿ ಏರುಪೇರು ಉಂಟಾಗಿದೆ. ತೀವ್ರ ಹೊಟ್ಟೆ ನೋವು ಕಾಣಿಸಿಕೊಂಡ ಹಿನ್ನೆಲೆಯಲ್ಲಿ ಬುಧವಾರ ಮಧ್ಯಾಹ್ನ ಸದನಕ್ಕೆ ಗೈರಾಗಿದ್ದ ಸಿಎಂ ಅವರು, ಬೆಳಗಾವಿ ಸರ್ಕೀಟ್ ಹೌಸ್ನಲ್ಲಿ […]
ಪರೀಕ್ಷೆ ತಯಾರಿಗೆ ಧಾರವಾಡಕ್ಕೆ ಬಂದಿದ್ದ ಯುವತಿ ರೈಲಿಗೆ ತಲೆಕೊಟ್ಟು ಆತ್ಮಹತ್ಯೆ
ಧಾರವಾಡ: ಸ್ಪರ್ಧಾ ಪರೀಕ್ಷೆ ತಯಾರಿಗೆ ಬಂದಿದ್ದ ಯುವತಿ ಪಲ್ಲವಿ ಕಗ್ಗಲ್ (24) ರೈಲಿಗೆ ತಲೆಕೊಟ್ಟು ಆತ್ಮಹತ್ಯೆ ಮಾಡಿಕೊಂಡಿರುವ ಅವಘಡ ಶಿವಗಿರಿ ಬಳಿ ನಸುಕಿನಲ್ಲಿ ನಡೆದಿದೆ. ಪಲ್ಲವಿ ಅವರು ಬಳ್ಳಾರಿ ಜಿಲ್ಲೆಯ ಡಿ.ಕಗ್ಗಲ್ ಗ್ರಾಮದವರು. ನೇಮಕಾತಿ […]
ಬಾಲಕಿ ಮೇಲೆ ಅತ್ಯಾಚಾರ ಆರೋಪ : ಮ್ಯೂಸಿಕ್ ಮೈಲಾರಿ ಬಂಧನ
ಬಾಗಲಕೋಟೆ: ಬಾಲಕಿ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ ಆರೋಪದ ಮೇಲೆ ಮ್ಯೂಸಿಕ್ ಮೈಲಾರಿ ಎಂದೇ ಖ್ಯಾತಿ ಪಡೆದಿರುವ ಜಾನಪದ ಕಲಾವಿದ ಮೈಲಾರಿಯನ್ನು ಪೋಕ್ಸೋ ಪ್ರಕರಣದಲ್ಲಿ ಪೊಲೀಸರು ಬಂಧನ ಮಾಡಿದ್ದಾರೆ. 2025ರ ಅಕ್ಟೋಬರ್ 10ರಂದು 15 ವರ್ಷದ […]
ಖಾಸಗಿ ಶಾಲೆಗಳಲ್ಲಿ ಕನ್ನಡ ಕಡ್ಡಾಯ, ನಿಯಮ ಮೀರಿದ್ರೆ ಕಠಿಣ ಕ್ರಮ: ಸಚಿವ ಮಧು ಬಂಗಾರಪ್ಪ
ಬೆಂಗಳೂರು: ರಾಜ್ಯದ ಎಲ್ಲ ಖಾಸಗಿ ಶಾಲೆಗಳಲ್ಲಿ ಕನ್ನಡ ಭಾಷೆಯನ್ನು ಕಡ್ಡಾಯವಾಗಿ ಕಲಿಸಬೇಕು. ನಿಯಮ ಮೀರುವ ಶಾಲೆಗಳ ವಿರುದ್ಧ ಕಠಿಣ ಕ್ರಮ ಕೈಗೊಳ್ಳಲಾಗುತ್ತದೆ ಎಂದು ಶಾಲಾ ಶಿಕ್ಷಣ ಸಚಿವ ಮಧು ಬಂಗಾರಪ್ಪ ಮಂಗಳವಾರ ಎಚ್ಚರಿಕೆ ನೀಡಿದ್ದಾರೆ. ವಿಧಾನ […]
ರಾಜ್ಯದ ರೈತರಿಗೆ ಗುಡ್ ನ್ಯೂಸ್ : `ನಮ್ಮ ಹೊಲ ನಮ್ಮ ದಾರಿ ಯೋಜನೆ’ಯಡಿ ರಸ್ತೆ ನಿರ್ಮಿಸಲು ಸರ್ಕಾರದಿಂದ ಸಿಗಲಿದೆ 12.5 ಲಕ್ಷ ರೂ. ಸಹಾಯಧನ.!
ಬೆಂಗಳೂರು : ರಾಜ್ಯ ಸರ್ಕಾರವು ರೈತರಿಗೆ ಸಿಹಿಸುದ್ದಿ ನೀಡಿದ್ದು, ನಮ್ಮ ಹೊಲ ನಮ್ಮ ದಾರಿ ಯೋಜನೆಯಡಿ ರಸ್ತೆ ನಿರ್ಮಿಸಲು 12 ಲಕ್ಷ ರೂ. ಸಹಾಯನಧ ನೀಡಲಿದೆ. ”ನಮ್ಮ ಹೊಲ ನಮ್ಮ ದಾರಿ” ಯೋಜನೆಯನ್ನು ಮಹಾತ್ಮ […]
ಲೋಕಾಯುಕ್ತ ಸಿಬ್ಬಂದಿ ಕಂಡು ಕಕ್ಕಾಬಿಕ್ಕಿ : ಧಾರವಾಡದಲ್ಲಿ ಕಮೋಡ್ಗೆ ಹಣ ಸುರಿದ ಅಧಿಕಾರಿ
ಬೆಂಗಳೂರು: ರಾಜ್ಯದ ವಿವಿಧೆಡೆ ಅಧಿಕಾರಿಗಳಿಗೆ ಬೆಳ್ಳಂ ಬೆಳಗ್ಗೆ ಲೋಕಾಯುಕ್ತ ಶಾಕ್ ಕೊಟ್ಟಿದೆ. ಅಧಿಕಾರಿಗಳಿಗೆ ಸೇರಿದ ಮನೆ, ಕಚೇರಿ ಸೇರಿ ವಿವಿಧೆಡೆ ಶೋಧ ನಡೆಸಿರುವ ಲೋಕಾಯುಕ್ತ ಸಿಬ್ಬಂದಿ ಕೆಲವೆಡೆ ಮಹತ್ವದ ದಾಖಲೆಗಳನ್ನು ವಶಕ್ಕೆ ಪಡೆದಿದ್ದಾರೆ ಎನ್ನಲಾಗಿದೆ. ಧಾರವಾಡ, ಶಿವಮೊಗ್ಗ, ಮಂಡ್ಯ, […]
ಜ. 6 ರಂದು ಮುಖ್ಯಮಂತ್ರಿಯಾಗಿ ಡಿಕೆ ಶಿವಕುಮಾರ್ ಪ್ರಮಾಣ : ಡಿಕೆಶಿ ‘ಮಾನಸಪುತ್ರ’ನಿಂದ ಸ್ಫೋಟಕ ಹೇಳಿಕೆ
ರಾಮನಗರ: ನಾಯಕತ್ವ ಬದಲಾವಣೆ ಇಲ್ಲ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಪುತ್ರ ಯತೀಂದ್ರ ಸಿದ್ದರಾಮಯ್ಯ ಅವರ ಹೇಳಿಕೆ ಬೆನ್ನಲ್ಲೇ ಉಪಮುಖ್ಯಮಂತ್ರಿ ಡಿ ಕೆ ಶಿವಕುಮಾರ್ ಅವರ ‘ಮಾನಸಪುತ್ರ’, ಶಾಸಕ ಎಚ್ ಎ ಇಕ್ಬಾಲ್ ಹುಸೇನ್ ಅವರು […]
