ರಾಯಚೂರು: ರಾಯಚೂರು ಜಿಲ್ಲೆಯ ಮಾನ್ವಿ ತಾಲೂಕಿನ ಕಪಗಲ್ ಗ್ರಾಮದ ಬಳಿ ಶನಿವಾರ ಈರುಳ್ಳಿ ತುಂಬಿದ್ದ ಲಾರಿಯೊಂದು ಚಾಲಕನ ನಿಯಂತ್ರಣ ತಪ್ಪಿ ಪಲ್ಟಿಯಾಗಿದ್ದು, ಇಡೀ ಲಾರಿ ಈರುಳಿ ಜನರ ಪಾಲಾಗಿದೆ. ಇಂದು ಮಾನ್ವಿ ತಾಲೂಕಿನ ಕಪಗಲ್ […]
Category: State
ಮೈಸೂರಿನಲ್ಲಿ ಬಲೂನ್ ಮಾರುವ ಬಾಲಕಿ ಮೇಲೆ ಅತ್ಯಾಚಾರ, ಕೊಲೆ ಪ್ರಕರಣ : ಕಾಮುಕ ಕಾರ್ತಿಕ್ಗೆ ಗಲ್ಲು ಶಿಕ್ಷೆ
ಮೈಸೂರು : ದಸರಾ ಮಹೋತ್ಸವದ ವೇಳೆ ಇಡೀ ರಾಜ್ಯವನ್ನೇ ನಡುಗಿಸಿದ್ದ 9 ವರ್ಷದ ಬಾಲಕಿಯ ಮೇಲಿನ ಭೀಕರ ಅತ್ಯಾಚಾರ ಮತ್ತು ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಮೈಸೂರಿನ ನ್ಯಾಯಾಲಯ ಐತಿಹಾಸಿಕ ತೀರ್ಪು ನೀಡಿದೆ. ಕೃತ್ಯ ಎಸಗಿದ […]
ದೊಡ್ಲ ಡೇರಿಯ ಫುಲ್ ಕ್ರೀಮ್ ಹಾಲಿನಲ್ಲಿ ಡಿಟರ್ಜೆಂಟ್, ಕಾಸ್ಟಿಕ್ ಸೋಡಾ ಪತ್ತೆ: ಕಾನೂನು ಕ್ರಮಕ್ಕೆ ಸೂಚನೆ
ಭದ್ರಾವತಿಯಲ್ಲಿ ವಿಜೃಂಬಣೆಯ ದಸರಾ ಮಹೋತ್ಸವ ಬೆಂಗಳೂರು : ಕರ್ನಾಟಕದಲ್ಲೂ ಡೇರಿ ಹೊಂದಿರುವ ‘ದೊಡ್ಲ ಡೈರಿ ಲಿಮಿಟೆಡ್’ಗೆ ಸಂಬಂಧಿಸಿದ ಫುಲ್ ಕ್ರೀಮ್ ಹಾಲಿನ ಮಾದರಿಯಲ್ಲಿ ಡಿಟರ್ಜೆಂಟ್ ಅಥವಾ ಕಾಸ್ಟಿಕ್ ಸೋಡಾ ಪತ್ತೆಯಾಗಿದ್ದು, ಈ ಉತ್ಪನ್ನದ ವಿರುದ್ಧ […]
ಪ್ರಿಯಾಂಕ್ ಖರ್ಗೆ ನನ್ನ ಸಾವು ಬಯಸುತ್ತಿದ್ದಾರೆ; ಅವರ ಇಚ್ಛೆಯಂತೆ 4ನೇ ಬಾರಿ ಹೃದಯಾಘಾತ ಆಗಲಿ ಎಂದ ಎಚ್ಡಿಕೆ
ಬೆಂಗಳೂರು : ಕುಮಾರಸ್ವಾಮಿ ಅವರಿಗೆ ಈಗಾಗಲೇ ಮೂರನೇ ಸಲ ಹೃದಯ ಶಸ್ತ್ರಚಿಕಿತ್ಸೆ ಆಗಿದೆ. ನಾಲ್ಕನೇ ಸಲ ಓಪನ್ ಹಾರ್ಟ್ ಸರ್ಜರಿ ಮಾಡಿಸಿಕೊಳ್ಳಬೇಕಾಗುತ್ತದೆ ಎಂದು ಗೃಹ ಸಚಿವ ಪ್ರಿಯಾಂಕ ಖರ್ಗೆ ಹೇಳಿಕೆ ನೀಡಿರುವ ಬಗ್ಗೆ ಕೇಂದ್ರ […]
ಜಡ್ಜ್ ಮುಂದೆ ಭಯದಿಂದ ಸಾಕ್ಷಿ ಹೇಳಲು ತಡವರಿಸಿದ ಚಿಕ್ಕಣ್ಣ : 10 ನಿಮಿಷ ರಿಲ್ಯಾಕ್ಸ್ ಆಗಿ ಎಂದ ಕೋರ್ಟ್
ಬೆಂಗಳೂರು: ಚಿತ್ರದುರ್ಗದ ರೇಣುಕಾಸ್ವಾಮಿ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ನಟ ದರ್ಶನ್ ಆಪ್ತರಾದ ನಟ ಚಿಕ್ಕಣ್ಣ ಹಾಗೂ ಯಶಸ್ ಅವರು ಬೆಂಗಳೂರಿನ 59ನೇ ಸಿಸಿಹೆಚ್ ಕೋರ್ಟಿಗೆ ಹಾಜರಾಗಿದ್ದಾರೆ. ಕೋರ್ಟ್ ನೀಡಿದ್ದ ಸಮನ್ಸ್ನ ಹಿನ್ನೆಲೆಯಲ್ಲಿ ಇಬ್ಬರೂ ವಿಚಾರಣೆಗೆ […]
ದೆವ್ವ ಬಿಡಿಸುವ ನೆಪದಲ್ಲಿ ಮಹಿಳೆ ಮೇಲೆ ಅತ್ಯಾಚಾರ : ಬಂಧನ
ಚಿಕ್ಕಮಗಳೂರು : ದೆವ್ವ ಬಿಡಿಸುವ ನೆಪದಲ್ಲಿ ಹಾಸನ ಮೂಲದ ಮಹಿಳೆಯ ಮೇಲೆ ನಿರಂತರ ಅತ್ಯಾಚಾರ ಎಸಗಿದ ಆರೋಪದಡಿ ತಲೆಮರೆಸಿಕೊಂಡಿದ್ದ ಸತೀಶ್ ಪಾತ್ರಿಯನ್ನು ಪೊಲೀಸರು ಬೆಂಗಳೂರಿನ ಜೆ.ಪಿ. ನಗರದಲ್ಲಿ ಬಂಧಿಸಿದ್ದಾರೆ. ಕೊಪ್ಪ ತಾಲೂಕಿನ ಮೇಕನಹಡ್ಲು ಗ್ರಾಮದ […]
ಸಿದ್ದರಾಮಯ್ಯ ಮೇಲಿನ ಅಭಿಮಾನಕ್ಕೆ ಮಗುವಿಗೆ ‘ಅನ್ನರಾಮಯ್ಯ’ ಎಂದು ನಾಮಕರಣ
ಬೀದರ್ : ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಮೇಲಿನ ಅಭಿಮಾನ ಹಾಗೂ ಅವರು ಜಾರಿಗೆ ತಂದ ಅನ್ನಭಾಗ್ಯ ಯೋಜನೆಯಿಂದ ಪ್ರೇರಿತರಾದ ದಂಪತಿಯೊಬ್ಬರು ತಮ್ಮ 15 ದಿನಗಳ ಗಂಡು ಮಗುವಿಗೆ ‘ಅನ್ನರಾಮಯ್ಯ’ ಎಂದು ನಾಮಕರಣ ಮಾಡಿದ್ದಾರೆ. […]
ಹಿಂಡಲಗಾ ಜೈಲಿಗೆ ಪ್ರಜ್ವಲ್ ರೇವಣ್ಣ ಸ್ಥಳಾಂತರಕ್ಕೆ ದಿಢೀರ್ ಬ್ರೇಕ್ : ಮಾರ್ಗ ಮಧ್ಯೆ ಹೈಡ್ರಾಮಾ; ತುಮಕೂರಿನಿಂದ ಬೆಂಗಳೂರಿಗೆ ವಾಪಸ್
ಬೆಂಗಳೂರು: ಲೈಂಗಿಕ ದೌರ್ಜನ್ಯ ಪ್ರಕರಣಗಳ ಅಪರಾಧಿ, ಮಾಜಿ ಸಂಸದ ಪ್ರಜ್ವಲ್ ರೇವಣ್ಣಅವರನ್ನು ಬೆಳಗಾವಿಯ ಹಿಂಡಲಗಾ ಜೈಲಿಗೆ ಸ್ಥಳಾಂತರಿಸುವ ಪ್ರಕ್ರಿಯೆಯಲ್ಲಿ ಭಾರೀ ಹೈಡ್ರಾಮಾ ನಡೆದಿದೆ. ಬೆಂಗಳೂರಿನ ಪರಪ್ಪನ ಅಗ್ರಹಾರ ಕೇಂದ್ರ ಕಾರಾಗೃಹದಿಂದ ಬೆಳಗಾವಿಗೆ ಕರೆದೊಯ್ಯುತ್ತಿದ್ದ ಪೊಲೀಸರು, […]
ದುರ್ಗಾ ಮಾತೆಯ ಮೂರ್ತಿ ತರುವಾಗ ಭೀಕರ ರಸ್ತೆ ಅಪಘಾತ; ಟ್ರ್ಯಾಕ್ಟರ್ಗೆ ಲಾರಿ ಡಿಕ್ಕಿಯಾಗಿ ಮೂವರು ಸಾವು, 8ಕ್ಕೂ ಹೆಚ್ಚು ಜನರಿಗೆ ಗಂಭೀರ ಗಾಯ
ಚಿಕ್ಕೋಡಿ: ನವರಾತ್ರಿ-ದಸರಾ ಹಬ್ಬದ ಹಿನ್ನೆಲೆಯಲ್ಲಿ ದುರ್ಗಾ ಮಾತೆಯ ಮೂರ್ತಿ ಪ್ರತಿಷ್ಠಾಪನೆಗೆ ಹೊರಟಿದ್ದ ಯುವಕರ ಸಂಭ್ರಮ ಕ್ಷಣಾರ್ಧದಲ್ಲಿ ಸೂತಕವಾಗಿ ಮಾರ್ಪಟ್ಟಿದೆ. ಪುಣೆ-ಬೆಂಗಳೂರು ರಾಷ್ಟ್ರೀಯ ಹೆದ್ದಾರಿ 48ರ ಮಣಗುತ್ತಿ ಗ್ರಾಮದ ಬಳಿ ಟ್ರ್ಯಾಕ್ಟರ್ಗೆ ಹಿಂಬದಿಯಿಂದ ಲಾರಿಯೊಂದು ರಭಸವಾಗಿ […]
ದೈವಿಕ ಕೃಪೆಯಿಂದ ಸಿಕ್ಕ ಚಿನ್ನ ಕೊಡುವುದಾಗಿ ನಂಬಿಸಿ ಅಕ್ಕಸಾಲಿಗನಿಗೆ ₹1.3 ಕೋಟಿ ವಂಚನೆ
ಬೆಂಗಳೂರು : ದೈವಿಕ ಕೃಪೆಯಿಂದ ದೊರೆತ ಚಿನ್ನವನ್ನು ನೀಡುವುದಾಗಿ ನಂಬಿಸಿ ಅಕ್ಕಸಾಲಿಗರೊಬ್ಬರಿಗೆ ಬರೋಬ್ಬರಿ 1.3 ಕೋಟಿ ರೂ. ವಂಚಿಸಿರುವ ಆರೋಪ ಬೆಂಗಳೂರಿನಲ್ಲಿ ಕೇಳಿಬಂದಿದೆ. ತೆಲಂಗಾಣ ಮೂಲದ ಭೂತಂ ಲಿಂಗಯ್ಯ ಎಂಬಾತನ ವಿರುದ್ಧ ವಂಚನೆ ಆರೋಪ […]
