Trending

ತಂಬಾಕು ಕೊಟ್ಟಿಲ್ಲವೆಂದು ಜೈಲು ಸಿಬ್ಬಂದಿ ಮೇಲೆಯೇ ಹಲ್ಲೆ ಮಾಡಿದ ಕೈದಿಗಳು

ಕಾರವಾರ: ಉತ್ತರ ಕನ್ನಡ  ಜಿಲ್ಲೆಯ ಕಾರವಾರ ಜಿಲ್ಲಾ ಕಾರಾಗೃಹದಲ್ಲಿ ಕೈದಿಗಳು ಮತ್ತು ಸಿಬ್ಬಂದಿ ನಡುವೆ ಕಾದಾಟವಾಗಿದ್ದು, ಮೂವರು ಸಿಬ್ಬಂದಿ ಮೇಲೆ ಕೈದಿಗಳು ದಾಳಿ ನಡೆಸಿದ ಘಟನೆ ಇಂದು ನಡೆದಿದೆ.   ಪರಿಸ್ಥಿತಿ ಗಂಭೀರವಾಗುತ್ತಿದ್ದಂತೆ ನಗರ ಠಾಣೆಯ […]

ಚಿಕ್ಕಮಗಳೂರು: ಕಾಂಗ್ರೆಸ್​ ಗ್ರಾಮ ಪಂಚಾಯತ್​ ಸದಸ್ಯನ ಬರ್ಬರ ಹತ್ಯೆ: ಸಖರಾಯ ಪಟ್ಟಣದಲ್ಲಿ ಬಿಗಿ ಬಂದೋಬಸ್ತ್

ಚಿಕ್ಕಮಗಳೂರು: ಕಾಂಗ್ರೆಸ್​ ಗ್ರಾಮ ಪಂಚಾಯತ್​ ಸದಸ್ಯನನ್ನು ಯುವಕರ ಗುಂಪೊಂದು ಮಚ್ಚಿನಿಂದ ಬರ್ಬರವಾಗಿ ಹತ್ಯೆ ಮಾಡಿರುವ ಘಟನೆ ಸಖರಾಯ ಪಟ್ಟಣ ಬಳಿ ಶುಕ್ರವಾರ ರಾತ್ರಿ ನಡೆದಿದೆ. 2 ಗುಂಪುಗಳ ಮಧ್ಯೆ ನಡೆದ ಮಾರಾಮಾರಿಯಲ್ಲಿ ಕಾಂಗ್ರೆಸ್​ ಗ್ರಾಮ ಪಂಚಾಯತ್​ […]

ರಾಜ್ಯದ ಅನುದಾನಿತ ಶಾಲಾ ಶಿಕ್ಷಕರು, ಸಿಬ್ಬಂದಿಗಳಿಗೂ ‘ಆರೋಗ್ಯ ಸಂಜೀವಿನಿ’ ವಿಸ್ತರಿಸಿ : ಸಿಎಂಗೆ ಷಡಕ್ಷರಿ ಪತ್ರ

ಬೆಂಗಳೂರು: ಸರ್ಕಾರಿ ನೌಕರರಿಗೆ ನಗದು ರಹಿತ ಚಿಕಿತ್ಸೆ ಒದಗಿಸಲು ರಾಜ್ಯ ಸರ್ಕಾರದಿಂದ ಕರ್ನಾಟಕ ಆರೋಗ್ಯ ಸಂಜೀವಿನಿ ಯೋಜನೆಯನ್ನು ಜಾರಿಗೊಳಿಸಲಾಗಿದೆ. ಈ ಯೋಜನೆಯನ್ನು ರಾಜ್ಯದ ಅನುದಾನಿತ ಶಾಲೆಗಳ ಶಿಕ್ಷಕರು, ಸಿಬ್ಬಂದಿಗಳೂ ವಿಸ್ತರಿಸುವಂತೆ ಸಿಎಂ ಸಿದ್ಧರಾಮಯ್ಯ ಅವರಿಗೆ […]

ಇಂಡಿಗೋ ವಿಮಾನ ರದ್ದು: ವಧು-ವರರಿಲ್ಲದೇ ಹುಬ್ಬಳ್ಳಿಯಲ್ಲಿ ನಡೀತು ಆರತಕ್ಷತೆ : ಆನ್​ಲೈನ್​ನಲ್ಲೇ ಆಶೀರ್ವಾದ ಪಡೆದ ನವದಂಪತಿ

ಹುಬ್ಬಳ್ಳಿ: ಕಾರ್ಯಾಚರಣೆ ಸಮಸ್ಯೆಗಳಿಂದಾಗಿ ದೇಶಾದ್ಯಂತ ನೂರಾರು ವಿಮಾನಗಳ ಹಾರಾಟವನ್ನು ಇಂಡಿಗೋ ಏರ್‌ಲೈನ್ಸ್​ ರದ್ದುಗೊಳಿಸಿದ್ದು, ಹುಬ್ಬಳ್ಳಿಯಲ್ಲಿ ನಡೆಯಬೇಕಿದ್ದ ವಧು-ವರರ ಆರತಕ್ಷತೆಗೆ ಮದುಮಕ್ಕಳು ಬರಲಾಗದೇ, ಆನ್‌ಲೈನ್ ಮೂಲಕವೇ ಆರತಕ್ಷತೆ ಮುಗಿಸಿದ ಪ್ರಸಂಗ ನಡೆದಿದೆ. ಮಗಳು-ಅಳಿಯನ ಬದಲು ವಧುವಿನ ತಂದೆ […]

ಪ್ರಾಥಮಿಕ ಶಾಲಾ ಶಿಕ್ಷಕರಿಗೆ ಗುಡ್‌ನ್ಯೂಸ್‌ : ಟಿಇಟಿ ಪರೀಕ್ಷೆಯಿಂದ ವಿನಾಯಿತಿ

ಬೆಂಗಳೂರು: ಪ್ರಾಥಮಿಕ ಶಾಲಾ ಶಿಕ್ಷಕರಿಗೆ ರಾಜ್ಯ ಸರ್ಕಾರದಿಂದ ಸಿಹಿ ಸುದ್ದಿ ಸಿಕ್ಕಿದೆ. ಸಂಬಂಧಪಟ್ಟ ವಿಷಯಗಳಲ್ಲಿ ಪದವಿ ಪಡೆದಿರುವ ಪ್ರಾಥಮಿಕ ಶಾಲಾ ಶಿಕ್ಷಕರು, 1 ರಿಂದ 5ನೇ ತರಗತಿಗಳಿಗೆ ಬೋಧನೆ ಮಾಡಲು ಟಿಇಟಿ ಪ್ರಮಾಣಪತ್ರ ಕಡ್ಡಾಯ […]

ವ್ಹೀಲ್​ಚೇರ್​ನಲ್ಲೇ ಅನಾರೋಗ್ಯ ಪೀಡಿತ ಪತ್ನಿ ಹತ್ಯೆ ಮಾಡಿ ತಾನೂ ಆತ್ಮಹತ್ಯೆ ಮಾಡಿಕೊಂಡ ಪತಿ

ಬೆಂಗಳೂರು: ವ್ಹೀಲ್​ಚೇರ್​ನಲ್ಲಿ ಕುಳಿತಿದ್ದ ಅನಾರೋಗ್ಯ ಪೀಡಿತ ಪತ್ನಿಯನ್ನು ಬಟ್ಟೆ ಒಣಗಿಸುವ ನೈಲಾನ್​ ದಾರದಿಂದ ಉಸಿರುಗಟ್ಟಿಸಿ ಕೊಲೆ ಮಾಡಿದ ಬಳಿಕ ಪತಿ ಆತ್ಮಹತ್ಯೆಗೆ ಶರಣಾಗಿರುವ ಘಟನೆ ಸುಬ್ರಮಣ್ಯಪುರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದಿರುವುದು ತಡವಾಗಿ ಬೆಳಕಿಗೆ ಬಂದಿದೆ. ಬೇಬಿ […]

ಪ್ರಜ್ವಲ್‌ ರೇವಣ್ಣಗೆ ಮತ್ತೊಂದು ಶಾಕ್‌; ಜೀವಿತಾವಧಿ ಸೆರೆವಾಸ ಶಿಕ್ಷೆಗೆ ತಡೆ ನೀಡಿ, ಜಾಮೀನು ಮಂಜೂರು ಮಾಡಲು ಹೈಕೋರ್ಟ್ ನಕಾರ

ಬೆಂಗಳೂರು : ಮನೆಕೆಲಸದ ಮಹಿಳೆಯ ಮೇಲಿನ ಅತ್ಯಾಚಾರ ಪ್ರಕರಣದಲ್ಲಿ ಸದ್ಯ ಸೆರೆವಾಸ ಅನುಭವಿಸುತ್ತಿರುವ ಪ್ರಜ್ವಲ್‌ ರೇವಣ್ಣ ಅವರಿಗೆ ಕರ್ನಾಟಕ ಹೈಕೋರ್ಟ್‌ ಮತ್ತೊಂದು ಶಾಕ್‌ ನೀಡಿದೆ. ಈಗಾಗಲೇ ಜೀವಾವಧಿ ಶಿಕ್ಷೆಗೆ ಗುರಿಯಾಗಿರುವ ಮಾಜಿ ಸಂಸದ ಪ್ರಜ್ವಲ್‌ ರೇವಣ್ಣ ಇದನ್ನು […]

ದರ್ಶನ್‌ ಮನೆಯಲ್ಲಿ ಪತ್ತೆಯಾದ 82 ಲಕ್ಷ ರೂ. ವಾಪಸ್‌ ನೀಡಲು ನಿರಾಕರಿಸಿದ ಕೋರ್ಟ್‌

ಬೆಂಗಳೂರು : ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ಸದ್ಯ ಜೈಲು ಪಾಲಾಗಿರುವ ಸ್ಯಾಂಡಲ್‌ವುಡ್‌ ನಟ ದರ್ಶನ್‌ ಅವರಿಗೆ ಇದೀಗ ಮತ್ತೊಂಡು ಆಘಾತ ಎದುರಾಗಿದೆ. ದರ್ಶನ್‌ ನಿವಾಸದಲ್ಲಿ ಪತ್ತೆಯಾಗಿರುವ 82 ಲಕ್ಷ ರೂ. ಆದಾಯ ತೆರಿಗೆ ಇಲಾಖೆಯಲ್ಲೇ ಇರಲಿ […]

ಒಂದೆ ಕಂಪನಿಯ ವಾಚ್ ಕಟ್ಟಿ ಒಗ್ಗಟ್ಟು ಪ್ರದರ್ಶಿಸಿದ್ರಾ CM, DCM?; Cartier ವಾಚಿನ ಬೆಲೆ ಎಷ್ಟು ಗೊತ್ತಾ?

ಬೆಂಗಳೂರು: ಈ ಹಿಂದೆ 2016 ಮುಖ್ಯಮಂತ್ರಿಯಾಗಿದ್ದಾಗ ಹ್ಯೂಬ್ಲೋಟ್ ವಾಚಿನಿಂದ ತೀವ್ರ ವಿವಾದಕ್ಕೆ ಕಾರಣವಾಗಿದ್ದ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಈಗ ಮತ್ತೊಮ್ಮೆ ಕಾರ್ಟಿಯರ್ ವಾಚಿನಿಂದ ವಿವಾದಕ್ಕೆ ಸಿಲುಕಿದ್ದಾರೆ. ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಉಪ ಮುಖ್ಯಮಂತ್ರಿ ಡಿಕೆ ಶಿವಕುಮಾರ್ […]

ವಿದ್ಯಾರ್ಥಿಗಳ ವರ್ಗಾವಣೆ ಪ್ರಮಾಣ ಪತ್ರ (TC) ನೀಡಲು 15 ದಿನಗಳ ಗಡುವು

ಬೆಂಗಳೂರು: ಖಾಸಗಿ ಶಾಲೆಯಿಂದ ಸರ್ಕಾರಿ ಶಾಲೆಗೆ ವಿದ್ಯಾರ್ಥಿಯು ವರ್ಗಾವಣೆಯಾದ 15 ದಿನಗಳ ಒಳಗೆ ಅವರಿಗೆ ವರ್ಗಾವಣೆ ಪ್ರಮಾಣ ಪತ್ರ (Trasfer certificates) ನೀಡಬೇಕು ಎಂದು ಸಾರ್ವಜನಿಕ ಶಿಕ್ಷಣ ಇಲಾಖೆಯು ಆದೇಶಿಸಿದೆ. ಕರ್ನಾಟಕ ರಾಜ್ಯ ಮಕ್ಕಳ […]

[pj-news-ticker]