Trending

ಗದ್ದುಗೆ ಗುದ್ದಾಟದ ನಡುವೆ ಕೋಡಿಮಠಕ್ಕೆ ಪರಮೇಶ್ವರ್ ಭೇಟಿ : 1ತಾಸಿಗೂ ಹೆಚ್ಚು ಶ್ರೀಗಳ ಜೊತೆ ಚರ್ಚೆ

ಹಾಸನ: ರಾಜ್ಯದಲ್ಲಿ ಕಾಂಗ್ರೆಸ್ ಸರ್ಕಾರದ ನಾಯಕತ್ವ ಬದಲಾವಣೆ ಕುರಿತು ಚರ್ಚೆ ನಡೆಯುತ್ತಿರುವ ಸಂದರ್ಭದಲ್ಲಿಯೇ ಗೃಹ ಸಚಿವ ಡಾ. ಜಿ. ಪರಮೇಶ್ವರ ಅವರು ಕೋಡಿಮಠಕ್ಕೆ ಭೇಟಿ ನೀಡಿರುವುದು ರಾಜಕೀಯ ವಲಯದಲ್ಲಿ ತೀವ್ರ ಚರ್ಚೆಗೆ ಗ್ರಾಸವಾಗಿದೆ. ಒಂದೆರಡು ತಿಂಗಳ […]

ಶಿವಮೊಗ್ಗ ಶೃಂಗೇರಿ ಹೊಸ ರೈಲು ಮಾರ್ಗಕ್ಕೆ ಸರ್ವೆ : ವಿ.ಸೋಮಣ್ಣ

ಬಾಳೆಹೊನ್ನೂರು: ಬಹು ನಿರೀಕ್ಷಿತ ಶಿವಮೊಗ್ಗ–ಶೃಂಗೇರಿ ಹೊಸ ರೈಲು ಮಾರ್ಗ ನಿರ್ಮಾಣಕ್ಕೆ ಸಂಬಂಧಿಸಿದಂತೆ ಸ್ಥಳ ಪರಿಶೀಲನೆ ಕಾರ್ಯ ಶೀಘ್ರದಲ್ಲೇ ಆರಂಭವಾಗಲಿದೆ ಎಂದು ಸಂಸತ್ ಸದಸ್ಯ ವಿ. ಸೋಮಣ್ಣ ತಿಳಿಸಿದ್ದಾರೆ. ಅವರು ಮಾತನಾಡುತ್ತಾ, ಮಲೆನಾಡು ಮತ್ತು ಕರಾವಳಿ […]

ಐಎಎಸ್ ಅಧಿಕಾರಿ ಮಹಾಂತೇಶ ಬೀಳಗಿ ಪಂಚಭೂತಗಳಲ್ಲಿ ಲೀನ : ಏಕಕಾಲಕ್ಕೆ ನಾಲ್ವರ ಅಂತ್ಯಕ್ರಿಯೆ

ಬೆಳಗಾವಿ: ಭೀಕರ ಕಾರು ಅಪಘಾತದಲ್ಲಿ ಮೃತಪಟ್ಟ ಐಎಎಸ್ ಅಧಿಕಾರಿ ಮಹಾಂತೇಶ್ ಬೀಳಗಿ ಅವರು ತಮ್ಮ ಹುಟ್ಟೂರು ಬೆಳಗಾವಿ ಜಿಲ್ಲೆಯ ರಾಮದುರ್ಗದಲ್ಲಿ ಪಂಚಭೂತಗಳಲ್ಲಿ ಲೀನವಾದರು. ಇಂದು ಸಂಜೆ ರಾಮದುರ್ಗ ಬಳಿ ಇರುವ ಅವರ ಜಮೀನಿನಲ್ಲಿ ಮಹಾಂತೇಶ್ ಬೀಳಗಿ […]

ಪೋಕ್ಸೊ ಕೇಸ್​​​​​​ನಲ್ಲಿ​​​​​ ಮುರುಘಾಶ್ರೀ ನಿರ್ದೋಷಿ : ಕೋರ್ಟ್​​​ ಮಹತ್ವದ ತೀರ್ಪು

ಚಿತ್ರದುರ್ಗ: ಅಪ್ರಾಪ್ತ ಬಾಲಕಿಯರಿಬ್ಬರಿಗೆ ಕಿರುಕುಳ ನೀಡಿದ ಆರೋಪದಡಿ A-1 ಶಿವಮೂರ್ತಿ ಮುರುಘಾ ಶರಣರ ವಿರುದ್ಧ ದಾಖಲಾಗಿದ್ದ ಪೋಕ್ಸೊ ಮತ್ತು ಅತ್ಯಾಚಾರ ಪ್ರಕರಣಕ್ಕೆ ಸಂಬಂಧಿಸಿದಂತೆ ಈ ಕೇಸ್​​​ನಲ್ಲಿ ಮುರುಘಾಶ್ರೀ ನಿರ್ದೋಷಿ ಎಂದು ಚಿತ್ರದುರ್ಗ ಜಿಲ್ಲಾ ನ್ಯಾಯಾಲಯವು […]

ಡಿ.ಕೆ.ಶಿವಕುಮಾರ್ ಬಾಹ್ಯ ಬೆಂಬಲ ಕೊಟ್ಟರೆ ನಾವು ಸರ್ಕಾರ ರಚಿಸಲು ಸಿದ್ಧ: ಮಾಜಿ ಸಿಎಂ ಡಿ.ವಿ.ಸದಾನಂದಗೌಡ ಹೇಳಿಕೆ

ತುಮಕೂರು: ಡಿ.ಕೆ.ಶಿವಕುಮಾರ್ ನಮಗೆ ಬಾಹ್ಯ ಬೆಂಬಲ ಕೊಟ್ಟರೆ ನಾವು ಸರ್ಕಾರ ರಚನೆ ಮಡುತ್ತೇವೆ ಎಂದು ಮಾಜಿ ಸಿಎಂ ಸದಾನಂದಗೌಡ ತಿಳಿಸಿದ್ದಾರೆ. ತುಮಕೂರಿನಲ್ಲಿ ಮಾತನಾಡಿದ ಡಿ.ವಿ.ಸದಾನಂದಗೌಡ, ಕಾಂಗ್ರೆಸ್ ಧೋರಣೆಯಿಂದ ಬೇಸತ್ತು ಡಿ.ಕೆ.ಶಿವಕುಮಾರ್ ನಮಗೆ ಬಾಹ್ಯ ಬೆಂಬಲ ಕೊಟ್ಟರೆ […]

ಜೇವರ್ಗಿ ಬಳಿ ಭೀಕರ ಕಾರು ಅಪಘಾತ : ಹಿರಿಯ ಐಎಎಸ್‌ ಅಧಿಕಾರಿ ಮಹಾಂತೇಶ್ ಬೀಳಗಿ ಸೇರಿ ಮೂವರ ಸಾವು

ಕಲಬುರಗಿ : ಜಿಲ್ಲೆಯ ಜೇವರ್ಗಿ ಬಳಿ ನಡೆದ ಭೀಕರ ಕಾರು ಅಪಘಾತದಲ್ಲಿ ಹಿರಿಯ ಐಎಎಸ್ ಅಧಿಕಾರಿ, ಕರ್ನಾಟಕ ರಾಜ್ಯ ಖನಿಜ ಅಭಿವೃದ್ಧಿ ನಿಗಮ ಎಂಡಿ ಮಹಾಂತೇಶ್ ಬೀಳಗಿ ಸೇರಿ ಮೂವರು ಮೃತಪಟ್ಟಿದ್ದಾರೆ. ವಿಜಯಪುರದಿಂದ ಕಲಬುರಗಿಗೆ […]

ಇನ್ನೆರಡು ದಿನಗಳಲ್ಲಿ ಡಿಕೆಶಿ ಸಿಎಂ ಆಗ್ಬೇಕು…ಇಲ್ಲದೇ ಹೋದರೆ… : ಮೈಸೂರಿನ ಶ್ರೀಗಳ ಭವಿಷ್ಯ

ಮೈಸೂರು: ರಾಜ್ಯ ರಾಜಕೀಯದಲ್ಲಿ ಸಿಎಂ ಕುರ್ಚಿ ಕದನ ಮುಂದವರಿಯುತ್ತಿರುವುದರ ಮಧ್ಯೆ ನಾಡಿನ ಹಲವು ಮಠಾಧೀಶರು, ಧಾರ್ಮಿಕ ಮುಖಂಡರು ಕೂಡ ಹೇಳಿಕೆ ನೀಡುವುದರಲ್ಲಿ ಹಿಂದೆ ಬಿದ್ದಿಲ್ಲ. ಮೈಸೂರಿನಲ್ಲಿ ಲಲಿತಾ ಭಾರತಿ ವಿಜಯೇಂದ್ರ ತೀರ್ಥ ಗುರುಗಳು ಡಿಕೆ ಶಿವಕುಮಾರ್ […]

ನಾನೇ 5 ವರ್ಷ ಸಿಎಂ ಎಂದು ಎದೆಬಡಿದುಕೊಳ್ಳುವ ಸ್ಥಿತಿ ಸಿದ್ದರಾಮಯ್ಯಗೆ ಬರಬಾರದಿತ್ತು : ಬೊಮ್ಮಾಯಿ

ಮೈಸೂರು: ನಾನೇ 5 ವರ್ಷ ಸಿಎಂ ಎಂದು ಎದೆ ಬಡಿದುಕೊಂಡು ಹೇಳುವ ಪರಿಸ್ಥಿತಿ ಸಿದ್ದರಾಮಯ್ಯಗೆ ಬರಬಾರದಿತ್ತು. ಇದು ರೆಬೆಲಿಯನ್ ಸಿದ್ದರಾಮಯ್ಯ ವರ್ಸಸ್ ಕಾಂಪ್ರಮೈಸ್ ಸಿದ್ದರಾಮಯ್ಯ ನಡುವಿನ ಹೋರಾಟ ಎಂದು ಮಾಜಿ ಮುಖ್ಯಮಂತ್ರಿ ಹಾಗೂ ಸಂಸದ […]

ಸದ್ಯಕ್ಕೆ ರಾಜ್ಯಾಧ್ಯಕ್ಷರ ಬದಲಾವಣೆ ಇಲ್ಲ, ನಾನೇ ಮುಂದುವರೆಯುತ್ತೇನೆ : ಬಿವೈ ವಿಜಯೇಂದ್ರ ಸ್ಪಷ್ಟನೆ

ಬೆಂಗಳೂರು : ಒಂದು ಕಡೆ ರಾಜ್ಯದಲ್ಲಿ ಸಿಎಂ ಕುರ್ಚಿಗಾಗಿ ಸಿದ್ದರಾಮಯ್ಯ ಡಿಕೆ ಶಿವಕುಮಾರ್ ನಡುವೆ ಜಟಾಪಟಿ ನಡೆಯುತ್ತಿದ್ದರೆ, ಮತ್ತೊಂದು ಕಡೆ ಸದ್ಯಕ್ಕೆ ಬಿಜೆಪಿ ರಾಜ್ಯಾಧ್ಯಕ್ಷರ ಬದಲಾವಣೆ ಇಲ್ಲ ನಾನೇ ಬಿಜೆಪಿ ರಾಜ್ಯಾಧ್ಯಕ್ಷನಾಗಿ ಮುಂದುವರಿಯುತ್ತೇನೆ ಎಂದು […]

ನಾಳೆ ಶಿವಮೊಗ್ಗ, ಚಿಕ್ಕಮಗಳೂರು ಸೇರಿ ವಿವಿಧ ಜಿಲ್ಲೆಗಳಲ್ಲಿ ಮಳೆ ಮುನ್ಸೂಚನೆ

ಬೆಂಗಳೂರು : ಕರಾವಳಿ ಕರ್ನಾಟಕ ಮತ್ತು ದಕ್ಷಿಣ ಒಳನಾಡಿನಲ್ಲಿ ಈಶಾನ್ಯ ಮಾನ್ಸೂನ್ ಶನಿವಾರ ಸಾಮಾನ್ಯವಾಗಿತ್ತು. ಇದರಿಂದ ದಕ್ಷಿಣ ಕನ್ನಡ, ಹಾಸನ, ಕೊಡಗು ಸೇರಿ ವಿವಿಧ ಜಿಲ್ಲೆಗಳ ಕೆಲ ಸ್ಥಳಗಳಲ್ಲಿ ಮಳೆಯಾಗಿದೆ. ಬೆಂಗಳೂರು ಮತ್ತು ಸುತ್ತಮುತ್ತಲಿನ ಪ್ರದೇಶಗಳಲ್ಲಿ […]

[pj-news-ticker]