Trending

ಬೆಂಗಳೂರಲ್ಲಿ ಎಟಿಎಂ ಹಣ ದರೋಡೆ ಪ್ರಕರಣ : 54 ಗಂಟೆಯೊಳಗೆ ಕಾನ್​​ಸ್ಟೇಬಲ್​ ಸೇರಿ ಮೂವರ ಬಂಧನ​​, ₹5.76 ಕೋಟಿ ಜಪ್ತಿ

ಬೆಂಗಳೂರು: ಎಟಿಎಂ ಯಂತ್ರಗಳಿಗೆ ತುಂಬಿಸಲು ಕೊಂಡೊಯ್ಯುತ್ತಿದ್ದ 7.11 ಕೋಟಿ ರೂ. ಹಣ ದರೋಡೆ ಪ್ರಕರಣದ ಮೂವರು ಆರೋಪಿಗಳನ್ನು ಬೆಂಗಳೂರು ದಕ್ಷಿಣ ವಿಭಾಗದ ಪೊಲೀಸರು ಬಂಧಿಸಿದ್ದಾರೆ. ಸಿಎಂಎಸ್ ಸೆಕ್ಯುರಿಟೀಸ್ ಕಸ್ಟೋಡಿಯನ್ ವಾಹನದ ಮೇಲ್ವಿಚಾರಕ ರವಿ, ಮಾಜಿ ಉದ್ಯೋಗಿ […]

ಜೆಡಿಎಸ್ ರಾಷ್ಟ್ರಾಧ್ಯಕ್ಷರಾಗಿ ದೇವೇಗೌಡ, ರಾಜ್ಯಾಧ್ಯಕ್ಷರಾಗಿ ಕುಮಾರಸ್ವಾಮಿ ಅವಿರೋಧ ಆಯ್ಕೆ

ಬೆಂಗಳೂರು: ಜೆಡಿಎಸ್ ಪಕ್ಷದ ರಾಷ್ಟ್ರೀಯ ಅಧ್ಯಕ್ಷರಾಗಿ ಮಾಜಿ ಪ್ರಧಾನಿ ಹೆಚ್.ಡಿ.ದೇವೇಗೌಡ ಹಾಗೂ ರಾಜ್ಯಾಧ್ಯಕ್ಷರಾಗಿ ಕೇಂದ್ರ ಸಚಿವ ಹೆಚ್.ಡಿ.ಕುಮಾರಸ್ವಾಮಿ ಅವಿರೋಧವಾಗಿ ಪುನರಾಯ್ಕೆ ಆಗಿದ್ದಾರೆ. ಪಕ್ಷದ ರಾಜ್ಯ ಕಚೇರಿ ಜೆಪಿ ಭವನದಲ್ಲಿ  ನಡೆದ ರಾಷ್ಟ್ರೀಯ ಮಂಡಳಿ ಸಭೆಯಲ್ಲಿ ಈ […]

ವಿಜಯೇಂದ್ರ ಬದಲಾಗದಿದ್ದರೆ ಹೊಸ ಪಕ್ಷ : ಬಸನಗೌಡ ಪಾಟೀಲ ಯತ್ನಾಳ

ದಾವಣಗೆರೆ: ಬಿಜೆಪಿ ರಾಜ್ಯ ಘಟಕದ ಅಧ್ಯಕ್ಷ ಸ್ಥಾನದಿಂದ ಬಿ.ವೈ. ವಿಜಯೇಂದ್ರ ಅವರನ್ನು ಬದಲಾವಣೆ ಮಾಡದೇ ಇದ್ದರೆ ಹೊಸ ಪಕ್ಷ ಕಟ್ಟುತ್ತೇವೆ. ಬಿಜೆಪಿಯ ನಿಷ್ಠಾವಂತರು ಹೊಸ ಪಕ್ಷಕ್ಕೆ ಬರುತ್ತಾರೆ ಎಂದು ಶಾಸಕ ಬಸನಗೌಡ ಪಾಟೀಲ ಯತ್ನಾಳ ತಿಳಿಸಿದರು. […]

ಪಕ್ಕದ ಜಮೀನಿನವರನ್ನ ಜೈಲಿಗೆ ಕಳಿಸಬೇಕೆಂದು ಸ್ವಂತ ಮಗಳನ್ನೇ ಕೊಂದ ತಂದೆ

ಕಲಬುರಗಿ : ವಿಕಲಚೇತನ ಮಗಳನ್ನ ಕೊಲೆ  ಮಾಡಿ ಆತ್ಮಹತ್ಯೆ ಎಂದು ಬಿಂಬಿಸಿದ್ದ ತಂದೆಯನ್ನು ಪೊಲೀಸರು ಅರೆಸ್ಟ್​ ಮಾಡಿರುವಂತಹ ಘಟನೆ ಕಲಬುರಗಿ ತಾಲ್ಲೂಕಿನ ಕಲ್ಲಹಂಗರಗಾ ಗ್ರಾಮದಲ್ಲಿ ನಡೆದಿದೆ. ಮಂಜುಳಾ (17) ಕೊಲೆಯಾದ ಮಗಳು. ಗುಂಡೆರಾವ್ ನೀಲೂರ […]

ಬೆಂಗಳೂರು ಎಟಿಎಂ ದರೋಡೆ ಪ್ರಕರಣ : ತಿರುಪತಿಯಲ್ಲಿ ಇಬ್ಬರ ಬಂಧನ

ಚಿತ್ತೂರು: ಬೆಂಗಳೂರಿನಲ್ಲಿ ನಡೆದ ಎಟಿಎಂ ಹಣ ದರೋಡೆ ಪ್ರಕರಣಕ್ಕೆ ಸಂಬಂಧಿಸಿದಂತೆ ತಿರುಪತಿಯಲ್ಲಿ ಪೊಲೀಸರು ಇಬ್ಬರು ಆರೋಪಿಗಳನ್ನು ಬಂಧಿಸಿದ್ದಾರೆ. ಬೆಂಗಳೂರಿನ ಎಟಿಎಂ ಕೇಂದ್ರಗಳಿಗೆ ಹಣ ತುಂಬಲು ಹೊರಟಿದ್ದ ಸಿಎಂಎಸ್ ಏಜೆನ್ಸಿ ವಾಹನವನ್ನು ಆರ್‌ಬಿಐ ಅಧಿಕಾರಿಗಳ ಸೋಗಿನಲ್ಲಿ ಅಡ್ಡಗಟ್ಟಿ […]

ಮುರುಘಾಶ್ರೀ ಪೋಕ್ಸೋ ಪ್ರಕರಣ : ನ.26ಕ್ಕೆ ಅಂತಿಮ ತೀರ್ಪು

ಚಿತ್ರದುರ್ಗ: ಮುರುಘಾ ಶ್ರೀ ವಿರುದ್ಧ ದಾಖಲಾಗಿರುವ ಮೊದಲ ಪೋಕ್ಸೊ (ಲೈಂಗಿಕ ಅಪರಾಧಗಳಿಂದ ಮಕ್ಕಳ ರಕ್ಷಣಾ ಕಾಯ್ದೆ) ಪ್ರಕರಣದ ವಿಚಾರಣೆ ಪೂರ್ಣಗೊಂಡಿದ್ದು, ಇಲ್ಲಿನ ಎರಡನೇ ಹೆಚ್ಚುವರಿ ಜಿಲ್ಲಾ ಮತ್ತು ಸಿವಿಲ್‌ ಕೋರ್ಟ್‌ ನ.26ಕ್ಕೆ ಆದೇಶ ಕಾಯ್ದಿರಿಸಿದೆ. ಅಪ್ರಾಪ್ತ […]

ಸಿದ್ದರಾಮಯ್ಯ ಕೊಟ್ಟ ಮಾತು ತಪ್ಪಲ್ಲ : ಡಿಕೆ ಸುರೇಶ್ ಮಾರ್ಮಿಕ ಮಾತಿನ ಅರ್ಥ ಏನು?

ಬೆಂಗಳೂರು: ರಾಜ್ಯದಲ್ಲಿ ನಾಯಕತ್ವ ಬದಲಾವಣೆಯ ಚರ್ಚೆ ದಿನದಿಂದ ದಿನಕ್ಕೆ ತೀವ್ರ ಸ್ವರೂಪ ಪಡೆದುಕೊಳ್ಳುತ್ತಿದ್ದು, ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ತಮ್ಮ ಮಾತನ್ನು ಉಳಿಸಿಕೊಳ್ಳುತ್ತಾರೆ ಎಂದು ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರ ಸಹೋದರ, ಮಾಜಿ ಸಂಸದ ಡಿ.ಕೆ. ಸುರೇಶ್ […]

ಶಿವಮೊಗ್ಗದಲ್ಲಿ ಪೊಲೀಸ್ ಇಲಾಖೆಯ ದೌರ್ಬಲ್ಯ ಆರೋಪ : ಕ್ರಮಕ್ಕೆ ಒತ್ತಾಯಿಸಿದ ಶಾಸಕ

ಬೆಂಗಳೂರು: ಶಿವಮೊಗ್ಗ ಮಹಾನಗರದಲ್ಲಿ ಕಾನೂನು ಮತ್ತು ಸುವ್ಯವಸ್ಥೆಯ ಪರಿಸ್ಥಿತಿ ಗಂಭೀರವಾಗಿ ಹಾಳಾಗಿರುವ ಹಿನ್ನೆಲೆಯಲ್ಲಿ ಇಂದು ಶಾಸಕ ಎಸ್.ಎನ್. ಚನ್ನಬಸಪ್ಪ ಅವರು ಬೆಂಗಳೂರಿನಲ್ಲಿ ಗೃಹ ಸಚಿವ ಡಾ.ಜಿ ಪರಮೇಶ್ವರ್, ಕರ್ನಾಟಕದ ಪೊಲೀಸ್ ಮಹಾನಿರ್ದೇಶಕ(DG ಮತ್ತು IGP) ಡಾ.ಎಂ.ಎ. […]

ಜಾತಿ ನಿಂದನೆ ಆರೋಪ : ‘ಕಾಮಿಡಿ ಕಿಲಾಡಿಗಳು’ ನಯನ ವಿರುದ್ಧ ದೂರು ದಾಖಲು

ಕಲಬುರಗಿ: ಮೈಸೂರಿನ ಖಾಸಗಿ ಕಾರ್ಯಕ್ರಮದಲ್ಲಿ ‘ಕಾಮಿಡಿ ಕಿಲಾಡಿಗಳು’ ಖ್ಯಾತಿಯ ನಟಿ ನಯನಾ ದಲಿತ ಸಮುದಾಯದ ವಿರುದ್ಧ ಅವಾಚ್ಯ ಪದ ಬಳಸಿ ನಿಂದಿಸಿದ್ದಾರೆ ಎಂದು ಆರೋಪಿಸಿ ವ್ಯಕ್ತಿಯೊಬ್ಬರು ದೂರು ದಾಖಲಿಸಿದ್ದಾರೆ. ದಲಿತ ಸೇನೆ ಜಿಲ್ಲಾಧ್ಯಕ್ಷ ಮಂಜುನಾಥ ಭಂಡಾರಿ […]

ಸಾಗರ ತಾಲ್ಲೂಕಿಗೆ ಸಿಎಂ ಸಿದ್ಧರಾಮಯ್ಯರಿಂದ 50 ಕೋಟಿ ರೂಪಾಯಿಗಳ ಅಭಿವೃದ್ಧಿ ಅನುದಾನ

ಬೆಂಗಳೂರು: ಮುಖ್ಯಮಂತ್ರಿ ಸಿದ್ಧರಾಮಯ್ಯ ಅವರು ಸಾಗರ ತಾಲ್ಲೂಕಿಗೆ ಮತ್ತೊಂದು ಬಂಪರ್ ಗಿಫ್ಟ್ ನೀಡಿದ್ದು, ಮುಖ್ಯಮಂತ್ರಿಗಳ ಮೂಲಸೌಕರ್ಯ ಅಭಿವೃದ್ಧಿ ಯೋಜನೆಯಡಿ ಒಟ್ಟು 50 ಕೋಟಿ ರೂಪಾಯಿಗಳ ಅಭಿವೃದ್ಧಿ ಕಾಮಗಾರಿಗಳಿಗೆ ಹಸಿರು ನಿಶಾನೆ ನೀಡಲಾಗಿದೆ. ಸಂಬಂಧಿಸಿದಂತೆ ಆರ್ಥಿಕ […]

[pj-news-ticker]