ಬೆಂಗಳೂರು: ನಾನು ಶಾಶ್ವತವಾಗಿ ಇರಲು ಆಗದು, ಬೇರೆಯವರಿಗೆ ಅವಕಾಶ ನೀಡಬೇಕು. ನಾನು ಎಲ್ಲಿರುತ್ತೇನೋ ಎಲ್ಲಿ ಇರುವುದಿಲ್ಲವೋ ಎನ್ನುವುದು ಮುಖ್ಯ ಅಲ್ಲ. 2028ಕ್ಕೆ ಮತ್ತೆ ಕಾಂಗ್ರೆಸ್ ಅಧಿಕಾರಕ್ಕೆ ಬರಬೇಕು ಎಂಬುದೇ ನಮ್ಮ ಉದ್ದೇಶ ಎಂದು ಡಿಸಿಎಂ […]
Category: State
ಚಿನ್ನಸ್ವಾಮಿ ಸ್ಟೇಡಿಯಂ ಬಳಿ ಕಾಲ್ತುಳಿತ ಕೇಸ್ನ ಚಾರ್ಜ್ಶೀಟ್ ರೆಡಿ : ಘಟನೆಗೆ RCB ಹೊಣೆ ಎಂದ CID
ಬೆಂಗಳೂರು : ಚಿನ್ನಸ್ವಾಮಿ ಸ್ಟೇಡಿಯಂನಲ್ಲಿ ಕಾಲ್ತುಳಿತದಿಂದ 11 ಜನರ ಸಾವಿನ ಕೇಸ್ ಸಂಬಂಧ ತನಿಖೆ ಮುಗಿಸಿ ಚಾರ್ಜ್ಶೀಟ್ ಸಲ್ಲಿಕೆಗೆ ಸಿಐಡಿ ಅಧಿಕಾರಿಗಳು ತಯಾರಿ ನಡೆಸಿದ್ದಾರೆ. 2,200ಕ್ಕೂ ಅಧಿಕ ಪುಟಗಳ ಚಾರ್ಜ್ ಶೀಟ್ ರೆಡಿಯಾಗಿದ್ದು, ಹನ್ನೊಂದು ಜನರ […]
ಬೆಂಕಿ ಕಾಯಿಸಿಕೊಳ್ಳುವಾಗ ಆವರಿಸಿದ ದಟ್ಟ ಹೊಗೆ : ಉಸಿರುಗಟ್ಟಿ ಮೂವರು ಯುವಕರ ದುರ್ಮರಣ
ಬೆಳಗಾವಿ: ಕೊರೆಯುವ ಚಳಿ ಹಿನ್ನೆಲೆ ರೂಮಿನಲ್ಲಿ ಇದ್ದಿಲಿನ ಬೆಂಕಿ ಕಾಯಿಸುತ್ತಾ ಮಲಗಿದ್ದ ನಾಲ್ವರು ಯುವಕರ ಪೈಕಿ ಮೂವರು ಯುವಕರು ಉಸಿರುಗಟ್ಟಿ ಸಾವನ್ನಪ್ಪಿರುವ ಹೃದಯವಿದ್ರಾವಕ ಘಟನೆ ಬೆಳಗಾವಿಯ ಅಮನ್ ನಗರದಲ್ಲಿ ನಡೆದಿದೆ. ಸೋಮವಾರ ರಾತ್ರಿ ರೂಮಿನಲ್ಲಿ […]
ಪೋಕ್ಸೋ ಕೇಸ್ : ಮಾಜಿ ಸಿಎಂ ಯಡಿಯೂರಪ್ಪಗೆ ಸಂಕಷ್ಟ: ಸಮನ್ಸ್ ಜಾರಿ
ಬೆಂಗಳೂರು: ಪೋಕ್ಸೋ ಪ್ರಕರಣದಲ್ಲಿ ಮಾಜಿ ಸಿಎಂ ಬಿ.ಎಸ್.ಯಡಿಯೂರಪ್ಪ ಸಂಕಷ್ಟ ಎದುರಾಗಿದೆ. ವಿಚಾರಣೆಗೆ ಖುದ್ದು ಹಾಜರಾಗುವಂತೆ ಕೋರ್ಟ್ ಸಮನ್ಸ್ ಜಾರಿ ಮಾಡಿದೆ. ಡಿಸೆಂಬರ್ 2ರಂದು ವಿಚಾರಣೆಗೆ ಖುದ್ದು ಹಾಜರಾಗುವಂತೆ ಬಿ.ಎಸ್.ಯಡಿಯೂರಪ್ಪ ಅವರಿಗೆ 1ನೇ ತ್ವರಿತ ನ್ಯಾಯಾಲಯದಿಂದ ಸಮನ್ಸ್ […]
ಚಿತ್ರದುರ್ಗದ ‘ಮುರುಘಾಶ್ರೀ’ ವಿರುದ್ಧದ ಪೋಕ್ಸೋ ಕೇಸ್ : ನ.26ರಂದು ‘ಕೋರ್ಟ್ ತೀರ್ಪು’ ಪ್ರಕಟ
ಚಿತ್ರದುರ್ಗ: ಜಿಲ್ಲೆಯ ಮುರುಘಾಶ್ರೀಗಳ ವಿರುದ್ಧದ ಪೋಕ್ಸೋ ಪ್ರಕರಣಕ್ಕೆ ಸಂಬಂಧಿಸಿದಂತೆ ವಾದ-ಪ್ರತಿವಾದ ಮುಕ್ತಾಯಗೊಂಡಿದೆ. ಹೀಗಾಗಿ ನವೆಂಬರ್.26ರಂದು ಮುರುಘಾಶ್ರೀ ಪ್ರಕರಣದ ತೀರ್ಪನ್ನು ಕೋರ್ಟ್ ಪ್ರಕಟಿಸಲಿದೆ. ಚಿತ್ರದುರ್ಗದ ಮುರುಘಾಶ್ರೀ ವಿರುದ್ಧ ಪೋಕ್ಸೋ ಕೇಸ್ ದಾಖಲಾಗಿತ್ತು. ಈ ಸಂಬಂಧ ಜೈಲು […]
ಕೊಟ್ಟ ಹಣ ವಾಪಸ್ ಕೇಳಿದ್ದಕ್ಕೆ ‘ದೃಶ್ಯ’ ಸಿನಿಮಾ ಸ್ಟೈಲ್ನಲ್ಲಿ ಎಂಜಿನಿಯರ್ ಮರ್ಡರ್
ಆನೆಕಲ್: ಕೊಟ್ಟ ಹಣ ವಾಪಸ್ ಕೇಳಿದ್ದಕ್ಕೆ ‘ದೃಶ್ಯ’ ಸಿನಿಮಾ ಸ್ಟೈಲ್ನಲ್ಲಿ ದುರುಳರು ಇಂಜಿನಿಯರ್ನನ್ನು ಹತ್ಯೆಗೈದಿರುವ ಪ್ರಕರಣವನ್ನು ಬೆಂಗಳೂರು ನಗರ ಜಿಲ್ಲೆಯ ಆನೇಕಲ್ ತಾಲೂಕಿನ ಅತ್ತಿಬೆಲೆ ಪೊಲೀಸರು ಭೇದಿಸಿದ್ದಾರೆ. ಇಂಜಿನಿಯರ್ ನಾಪತ್ತೆ ಪ್ರಕರಣ ಬೆನ್ನತ್ತಿದ ಪೊಲೀಸರು, ಕೊಲೆಮಾಡಿ ಬಳಿಕ […]
ಸೌದಿ ಅರೇಬಿಯಾದಲ್ಲಿ ಟ್ಯಾಂಕರ್, ಬಸ್ ಡಿಕ್ಕಿ : ಭೀಕರ ಅಪಘಾತದಲ್ಲಿ ಹುಬ್ಬಳ್ಳಿಯ ವ್ಯಕ್ತಿ ಸಾವು
ಹುಬ್ಬಳ್ಳಿ,: ಸೌದಿ ಅರೇಬಿಯಾದಲ್ಲಿ ಡೀಸೆಲ್ ಟ್ಯಾಂಕರ್ ಮತ್ತು ಬಸ್ ನಡುವೆ ಸಂಭವಿಸಿದ ಭೀಕರ ಅಪಘಾತದಲ್ಲಿ 42 ಭಾರತೀಯರು ಸಜೀವ ದಹನವಾಗಿದ್ದಾರೆ. ಇದೇ ದುರಂತದಲ್ಲಿ ಕರ್ನಾಟಕದ ಓರ್ವ ವ್ಯಕ್ತಿ ಸಾವನ್ನಪ್ಪಿದ್ದಾರೆ. ಹುಬ್ಬಳ್ಳಿ ನಗರದ ಗಣೇಶ ಪೇಟ್ […]
ಮಹೇಶ್ ಶೆಟ್ಟಿ ತಿಮರೋಡಿ ಗಡಿಪಾರು ಆದೇಶ ರದ್ದು ಮಾಡಿದ ಹೈಕೋರ್ಟ್
ಬೆಂಗಳೂರು: ಬೆಳ್ತಂಗಡಿ ವಿದ್ಯಾರ್ಥಿನಿ ಕೊಲೆ ಪ್ರಕರಣ ಸಂಬಂಧ ಹೋರಾಟ ನಡೆಸುತ್ತಿರುವ ಮಹೇಶ್ ಶೆಟ್ಟಿ ತಿಮರೋಡಿ ಅವರನ್ನು ದಕ್ಷಿಣ ಕನ್ನಡ ಜಿಲ್ಲೆಯಿಂದ ಒಂದು ವರ್ಷದ ಅವಧಿಗೆ ಗಡಿಪಾರು ಮಾಡಿ ಪುತ್ತೂರು ಸಹಾಯಕ ಆಯುಕ್ತರು ಹೊರಡಿಸಿದ್ದ ಆದೇಶವನ್ನು ಹೈಕೋರ್ಟ್ […]
ಸಿಎಂ ಸ್ಥಾನದಿಂದ ಸಿದ್ಧರಾಮಯ್ಯ ತೆಗೆದ್ರೆ ಕ್ರಾಂತಿ ಫಿಕ್ಸ್ : ವಾಟಾಳ್ ನಾಗರಾಜ್
ಮೈಸೂರು: ರಾಜ್ಯ ಕಾಂಗ್ರೆಸ್ ಪಕ್ಷದಲ್ಲಿ ನವೆಂಬರ್ ಕ್ರಾಂತಿ ಕೇಳಬಹುದು. ಆದರೇ ಅದು ಆಗುವುದಿಲ್ಲ. ಅದು ಸಿಎಂ ಸ್ಥಾನದಿಂದ ಸಿದ್ಧರಾಮಯ್ಯ ತೆಗೆದಾಗ ಮಾತ್ರ ಫಿಕ್ಸ್ ಎಂಬುದಾಗಿ ಸಿಎಂ ಪರವಾಗಿ ಕನ್ನಡ ಚಳುವಳಿ ಪಕ್ಷದ ವಾಟಾಳ್ ನಾಗರಾಜ್ […]
ಕಿತ್ತೂರು ಚನ್ನಮ್ಮ ಕಿರು ಮೃಗಾಲಯದಲ್ಲಿ 28 ಕೃಷ್ಣ ಮೃಗಗಳ ಅನುಮಾನಾಸ್ಪದ ಸಾವು
ಬೆಳಗಾವಿ: ಬೆಳಗಾವಿ ತಾಲೂಕಿನ ಭೂತರಾಮನಹಟ್ಟಿ ಗ್ರಾಮದಲ್ಲಿರುವ ಕಿತ್ತೂರು ಚನ್ನಮ್ಮ ಕಿರು ಮೃಗಾಲಯದಲ್ಲಿ ಅನುಮಾನಾಸ್ಪದ ರೀತಿಯಲ್ಲಿ ಕೃಷ್ಣ ಮೃಗಗಳು ಸಾವನ್ನಪ್ಪುತ್ತಿರುವ ಪ್ರಕರಣ ಬೆಳಕಿಗೆ ಬಂದಿದ್ದು, ಆತಂಕಕ್ಕೆ ಕಾರಣವಾಗಿದೆ. ಕೇವಲ ಎರಡು ದಿನಗಳ ಅವಧಿಯಲ್ಲಿ ಒಟ್ಟು 28 ಕೃಷ್ಣ […]
