Trending

ಕಬ್ಬು ಬೆಳೆಗೆ ಬೆಂಕಿ : ‘ಪೂರ್ವ ಯೋಜಿತ ಕೃತ್ಯ’.. ದುಷ್ಕರ್ಮಿಗಳಿಗಾಗಿ ಪೊಲೀಸರ ತೀವ್ರ ಶೋಧ

ಬಾಗಲಕೋಟೆ: ಕಬ್ಬು ಬೆಳೆಗೆ ಸೂಕ್ತ ಬೆಲೆ ನೀಡುವಂತೆ ಒತ್ತಾಯಿಸಿ ರೈತರು ನಡೆಸುತ್ತಿದ್ದ ಪ್ರತಿಭಟನೆ ವೇಳೆ ಕಬ್ಬಿಗೆ ಬೆಂಕಿ ಹಾಕಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಪೊಲೀಸರು ಮಹತ್ತರ ಹೇಳಿಕೆ ನೀಡಿದ್ದಾರೆ. ಹೌದು.. ಕಬ್ಬಿಗೆ ಸೂಕ್ತ ಬೆಲೆ ನಿಗದಿಪಡಿಸುವಂತೆ ಒತ್ತಾಯಿಸಿ […]

ವೃಕ್ಷಮಾತೆ ಸಾಲುಮರದ ತಿಮ್ಮಕ್ಕ ನಿಧನ

ಬೆಂಗಳೂರು: ಪರಿಸರ ಮಾತೆ, ವೃಕ್ಷಮಾತೆ ಸಾಲುಮರ ತಿಮ್ಮಕ್ಕ ಇಂದು ವಿಧಿವಶರಾಗಿದ್ದಾರೆ. ಪದ್ಮಶ್ರೀ ಪುರಸ್ಕೃತೆ ತಿಮ್ಮಕ್ಕ ದೀರ್ಘಕಾಲದ ಅನಾರೋಗ್ಯದಿಂದ ಬಳಲುತ್ತಿದ್ದರು. ಚಿಕಿತ್ಸೆ ಫಲಕಾರಿಯಾಗದೇ ಜಯನಗರದ ಅಪೋಲೋ ಆಸ್ಪತ್ರೆಯಲ್ಲಿ ವಿಧಿವಶರಾಗಿದ್ದಾರೆ. ತೀವ್ರ ಉಸಿರಾಟದ ಕಾಯಿಲೆಯಿಂದ ಬಳಲುತ್ತಿದ್ದ 114 […]

ರಾಜ್ಯದಲ್ಲಿ ತೀವ್ರಗೊಂಡ ಕಬ್ಬು ಬೆಳೆಗಾರರ ಪ್ರತಿಭಟನೆ : ವಾಹನಗಳಿಗೆ ಬೆಂಕಿ ಹಚ್ಚಿ ಆಕ್ರೋಶ

ಬಾಗಲಕೋಟೆ: ಕಬ್ಬಿನ ಬಾಕಿ ಬಿಲ್ ಪಾವತಿಗೆ ರೈತರ ಪ್ರತಿಭಟನೆ ಕಿಚ್ಚು ಸ್ಪೋಟಗೊಂಡಿದೆ. ಟ್ರ್ಯಾಕ್ಟರ್, ಬೈಕ್ ಸೇರಿದಂತೆ 20ಕ್ಕೂ ಹೆಚ್ಚು ವಾಹನಗಳಿಗೆ ಬೆಂಕಿ ಹಚ್ಚಿ ಆಕ್ರೋಶವನ್ನು ಹೊರ ಹಾಕಲಾಗಿದೆ. ಬಾಗಲಕೋಟೆ ಜಿಲ್ಲೆಯ ಮುಧೋಳದಲ್ಲಿ ಸಕ್ಕರೆ ಕಾರ್ಖಾನೆ […]

ಜೇನಿನ ಗೂಡಿಗೆ ಕಲ್ಲು.. ವಿದ್ಯಾರ್ಥಿಗಳ ಮೇಲೆ ಹೆಜ್ಜೇನು ದಾಳಿ, ವಿದ್ಯಾರ್ಥಿನಿ ಸ್ಥಿತಿ ಗಂಭೀರ

ಚಿಕ್ಕಮಗಳೂರು: 25ಕ್ಕೂ ಹೆಚ್ಚು ವಿದ್ಯಾರ್ಥಿಗಳ ಮೇಲೆ ಹೆಜ್ಜೇನು ದಾಳಿ ಮಾಡಿ ಆಸ್ಪತ್ರೆಗೆ ದಾಖಲಾಗಿರುವ ಘಟನೆ ಚಿಕ್ಕಮಗಳೂರು ನಗರದ ಮೌಂಟೇನ್ ವ್ಯೂ ಕಾಲೇಜಿನಲ್ಲಿ ಗುರುವಾರ ನಡೆದಿದೆ. ಮಧ್ಯಾಹ್ನ ಊಟಕ್ಕೆ ಬಿಟ್ಟಾಗ ಜೇನಿನ ಗೂಡಿಗೆ ವಿದ್ಯಾರ್ಥಿಯೋರ್ವ ಕಲ್ಲು […]

ಪೋಕ್ಸೋ ಪ್ರಕರಣದಲ್ಲಿ ಬಿಎಸ್‌ವೈಗೆ ಭಾರಿ ಹಿನ್ನಡೆ : ಸಮನ್ಸ್‌ ರದ್ದತಿಗೆ ಹೈಕೋರ್ಟ್‌ ನಕಾರ

ಬೆಂಗಳೂರು: ಪೋಕ್ಸೋ ಪ್ರಕರಣ ಎದುರಿಸುತ್ತಿರುವ ಮಾಜಿ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪಗೆ ಭಾರಿ ಹಿನ್ನಡೆಯಾಗಿದೆ. ವಿಶೇಷ ನ್ಯಾಯಾಲಯದ ಸಮನ್ಸ್ ರದ್ದುಪಡಿಸಲು ಇದೀಗ ಹೈಕೋರ್ಟ್ ನಿರಾಕರಿಸಿದೆ. ಇದೀಗ ಹೈಕೋರ್ಟ್ ಆದೇಶದಿಂದಾಗಿ ಪೋಕ್ಸೋ ಪ್ರಕರಣಗಳ ತ್ವರಿತ ವಿಚಾರಣಾ ನ್ಯಾಯಾಲಯದ […]

ಟಾರ್ಗೆಟ್ ರಾಮ ಮಂದಿರ?: ಬಾಬ್ರಿ ಮಸೀದಿ ಧ್ವಂಸದ ಸೇಡು; ಡಿ.06 ರಂದು ಭಾರಿ ಪ್ರಮಾಣದ ದಾಳಿಗೆ ಯೋಜಿಸಿದ್ದ ಉಗ್ರ ವೈದ್ಯ ಉಮರ್ ನಬಿ!

ನವದೆಹಲಿ: ಕೆಂಪು ಕೋಟೆಯ ಬಳಿ ಸ್ಫೋಟಗೊಂಡ, ಸ್ಫೋಟಕಗಳಿಂದ ತುಂಬಿದ ಕಾರನ್ನು ಚಲಾಯಿಸುತ್ತಿದ್ದ ಡಾ. ಉಮರ್ ನಬಿ, ಡಿಸೆಂಬರ್ 6 ರಂದು ಬಾಬರಿ ಮಸೀದಿ ಧ್ವಂಸ ವಾರ್ಷಿಕ ದಿನದಂದು ಪ್ರಬಲ ಸ್ಫೋಟವನ್ನು ಯೋಜಿಸಿದ್ದ ಎಂದು ಅಧಿಕಾರಿಗಳು ಬುಧವಾರ […]

ಸಿಎಂ ಸಿದ್ದರಾಮಯ್ಯರನ್ನು ಕೆಳಗಿಸಿದರೆ ಕಾಂಗ್ರೆಸ್ ನಿರ್ನಾಮ : ಹೈಕಮಾಂಡ್ ಗೆ ಹಿಂದುಳಿದ ಜಾತಿಗಳ ಒಕ್ಕೂಟ ಎಚ್ಚರಿಕೆ

ಬೆಂಗಳೂರು: ರಾಜ್ಯ ರಾಜಕೀಯದಲ್ಲಿ ನಾಯಕತ್ವ ಬದಲಾವಣೆ ಕುರಿತು ಗಟ್ಟಿಯಾದ ಚರ್ಚೆಗಳು ನಡೆಯುತ್ತಿರುವ ಹೊತ್ತಿನಲ್ಲಿ, ಎಲ್.ಜಿ. ಹಾವನೂರು ವರದಿ ಸುವರ್ಣ ಮಹೋತ್ಸವ ಸಮಾವೇಶ ರಾಜಕೀಯ ತೂಕ ಪಡೆದಿದೆ. ಹಿಂದುಳಿದ ಜಾತಿಗಳ ಒಕ್ಕೂಟ ಆಯೋಜಿಸಿರುವ ಈ ಸಮಾವೇಶ, […]

ಭದ್ರಾ ಕಾಲುವೆಗೆ ಉರುಳಿದ ಕಾರು : ಇಬ್ಬರು ಸಾವು, ನಾಲ್ವರು ಬಚಾವ್

ದಾವಣಗೆರೆ: ಕಾರೊಂದು ನಿಯಂತ್ರಣ ತಪ್ಪಿ ಭದ್ರಾ ಕಾಲುವೆಗೆ ಉರುಳಿ ಬಿದ್ದು ಅದರಲ್ಲಿದ್ದ ಇಬ್ಬರು ಸಾವನ್ನಪ್ಪಿ, ನಾಲ್ವರು ಬದುಕುಳಿದ ಘಟನೆ ಜಿಲ್ಲೆಯ ಚನ್ನಗಿರಿ ತಾಲೂಕಿನ ಶಾಂತಿ ಸಾಗರ (ಸೂಳೆಕೆರೆ) ಬಳಿಯ ಹೊಸೂರು ಕಾಲುವೆಯಲ್ಲಿ ಸಂಭವಿಸಿದೆ. ಸಿದ್ದೇಶ್ (38) […]

ರಾಷ್ಟ್ರೀಯ ಸ್ವಯಂ ಸೇವಕ ಸಂಘದ ನೋಂದಣಿ ಯಾಕಾಗಿಲ್ಲ?: ಖಡಕ್​ ಉತ್ತರ ಕೊಟ್ಟ RSS ಮುಖ್ಯಸ್ಥ ಮೋಹನ್​ ಭಾಗವತ್​

ಬೆಂಗಳೂರು: RSS ಚಟುವಟಿಕೆಗಳಿಗೆ ರಾಜ್ಯ ಸರ್ಕಾರದಿಂದ ನಿರ್ಬಂಧ ವಿಚಾರ ತೀವ್ರ ವಿವಾದ ಸ್ವರೂಪ ಪಡೆದಿರುವ ನಡುವೆ, ರಾಷ್ಟ್ರೀಯ ಸ್ವಯಂ ಸೇವಕ ಸಂಘ ನೋಂದಣಿ ಆಗಿಲ್ಲ. ಇವರಿಗೇನು ಪ್ರತ್ಯೇಕ ಕಾನೂನು ದೇಶದಲ್ಲಿ ಇದೆಯಾ ಎಂಬ ಪ್ರಶ್ನೆಗಳು ಕಾಂಗ್ರೆಸ್​ […]

ಗುರ್ಲಾಪುರದಲ್ಲಿ ವಿಜಯೇಂದ್ರನ ಬರ್ತ್​ಡೇ ಮಾಡಿದ್ರು, ನನ್ನನ್ನು ಹೆಣ ಮಾಡಿದ್ರಿ : ಸಚಿವ ಶಿವಾನಂದ ಪಾಟೀಲ್ ಬೇಸರ

ಚಿಕ್ಕೋಡಿ: “ನೀವು ಹತ್ತು ದಿನಗಳಲ್ಲಿ ನನ್ನನ್ನು ಹೆದರಿಸಿದ್ರಿ. ನಮ್ಮ ಜನ ಅಂತ ನಾನು ತಿಳಿದಿದ್ದೆ, ಆದರೆ ನೀವು ನನ್ನನ್ನು ಹೆಣ ಮಾಡಿದ್ರಿ. ನೀವು ನನ್ನನ್ನು ಹೆಣ ಮಾಡದೇ ಇರುತ್ತಿದ್ದರೆ, ಸರ್ಕಾರವೂ ಎಚ್ಚೆತ್ತುಕೊಳ್ಳುತ್ತಿರಲಿಲ್ಲ. ವಿಜಯೇಂದ್ರ ಇಲ್ಲಿ ಹುಟ್ಟುಹಬ್ಬ […]

[pj-news-ticker]