Trending

ಪ್ರತಿಯೊಬ್ಬ ರಾಜ್ಯ ಸರ್ಕಾರಿ ನೌಕರರಿಗೂ ಸಂಘದ ಕ್ಯಾಲೆಂಡರ್ ವಿತರಣೆ

ಬೆಂಗಳೂರು: ದೇಶದ ಇತಿಹಾಸದಲ್ಲೇ ಇದೇ ಮೊದಲು ಎನ್ನುವಂತೆ ಪ್ರತಿಯೊಬ್ಬ ರಾಜ್ಯ ಸರ್ಕಾರಿ ನೌಕರರಿಗೆ ಕರ್ನಾಟಕ ರಾಜ್ಯ ಸರ್ಕಾರಿ ನೌಕರರ ಸಂಘದಿಂದ 2026ನೇ ಸಾಲಿನ ಕ್ಯಾಲೆಂಡರ್ ವಿತರಣೆ ಮಾಡಲು ನಿರ್ಧರಿಸಲಾಗಿದೆ. ಈ ಬಗ್ಗೆ ಕರ್ನಾಟಕ ರಾಜ್ಯ […]

ಆನ್‌ಲೈನ್‌ ಜೂಜಿನ ಲಕ್ಷಾಂತರ ಸಾಲ ತೀರಿಸಲು ಮನೆ ಮಾಲಕಿಯನ್ನೇ ಕೊಂದ ದಂಪತಿ ಸೆರೆ

ಬೆಂಗಳೂರು: ಮನೆ ಮಾಲಕಿಯನ್ನು ಉಸಿರುಗಟ್ಟಿಸಿ ಹತ್ಯೆ ಮಾಡಿದ್ದ ಆರೋಪದಡಿ ಬಾಡಿಗೆದಾರ ದಂಪತಿಯನ್ನು ಸುಬ್ರಮಣ್ಯಪುರ ಠಾಣೆ ಪೊಲೀಸರು ಬಂಧಿಸಿದ್ದಾರೆ. ವಿಚಾರಣೆ ವೇಳೆ, ಆನ್​ಲೈನ್ ಜೂಜಾಡಲು ಮಾಡಿದ್ದ ಲಕ್ಷಾಂತರ ಸಾಲ ತೀರಿಸಲು ಹತ್ಯೆ ಮಾಡಿರುವ ವಿಚಾರ ಬೆಳಕಿಗೆ ಬಂದಿದೆ […]

ಕೆಜಿಎಫ್‌ ‘ಚಾಚಾ’ ಖ್ಯಾತಿಯ ಹರೀಶ್ ರಾಯ್ ನಿಧನ

ಬೆಂಗಳೂರು: ಕೆಜಿಎಫ್ ಖ್ಯಾತಿಯ ಹಿರಿಯ ನಟ ಹರೀಶ್ ರಾಯ್ ಥೈರಾಯ್ಡ್ ಕ್ಯಾನ್ಸರ್‌ನಿಂದಾಗಿ ನಿಧನರಾಗಿದ್ದಾರೆ. 90ರ ದಶಕದಿಂದಲೂ ಸಕ್ರಿಯರಾಗಿದ್ದ ಅವರು, ಓಂ, ಕೆಜಿಎಫ್ ಸೇರಿದಂತೆ ಹಲವು ಹಿಟ್ ಚಿತ್ರಗಳಲ್ಲಿ ಖಳನಟನಾಗಿ ನಟಿಸಿದ್ದರು. ಹರೀಶ್ ರಾಯ್ ಕಳೆದ […]

ಎಸ್​ಎಸ್​ಎಲ್​ಸಿ, ಪಿಯುಸಿ ಪರೀಕ್ಷೆ 1 ಮತ್ತು 2ರ ಅಂತಿಮ ವೇಳಾಪಟ್ಟಿ ಪ್ರಕಟ

ಬೆಂಗಳೂರು: 2025-26ನೇ ಸಾಲಿನ ಎಸ್​ಎಸ್​ಎಲ್​ಸಿ ಮತ್ತು ದ್ವಿತೀಯ ಪಿಯುಸಿ ಪರೀಕ್ಷೆ 1 ಮತ್ತು ಪರೀಕ್ಷೆ 2ರ ಅಂತಿಮ ವೇಳಾಪಟ್ಟಿಯನ್ನು ಇಂದು ಕರ್ನಾಟಕ ಶಾಲಾ ಪರೀಕ್ಷೆ ಮತ್ತು ಮೌಲ್ಯ ನಿರ್ಣಯ ಮಂಡಳಿ ತನ್ನ ಅಧಿಕೃತ ವೆಬ್‌ಸೈಟ್‌ನಲ್ಲಿ ಪ್ರಕಟಿಸಿದೆ. […]

ಪೆಟ್ರೋಲ್ ಸುರಿದುಕೊಂಡು ಆತ್ಮಹತ್ಯೆಗೆ ಯತ್ನಿಸಿದ್ದ ರೈತ ಚಿಕಿತ್ಸೆ ಫಲಿಸದೇ ಸಾವು

ಮಂಡ್ಯ: ಜಿಲ್ಲಾಧಿಕಾರಿ ಕಚೇರಿ ಮುಂಭಾಗದ ಕಾವೇರಿ ಉದ್ಯಾನದಲ್ಲಿ ಪೆಟ್ರೋಲ್ ಸುರಿದುಕೊಂಡು ಬೆಂಕಿ ಹಚ್ಚಿಕೊಂಡಿದ್ದ ರೈತ ಬುಧವಾರ ಬೆಳಗ್ಗೆ ಬೆಂಗಳೂರಿನ ವಿಕ್ಟೋರಿಯಾ ಆಸ್ಪತ್ರೆಯಲ್ಲಿ ಮೃತಪಟ್ಟಿದ್ದಾರೆ. ಕೆ.ಆರ್. ಪೇಟೆ ತಾಲೂಕು ಮೂಡನಹಳ್ಳಿ ಗ್ರಾಮದ ರೈತ ಮಂಜೇಗೌಡ ಎಂ.ಡಿ (55) […]

ವಸೂಲಿಯಾದ ಸಾಲಕ್ಕೂ ಬಡ್ಡಿ ವಿಧಿಸುವುದು ನಿಲ್ಲಬೇಕು : ಹೈಕೋರ್ಟ್​ಗೆ ವಿಜಯ್​ ಮಲ್ಯ ಮನವಿ

ಬೆಂಗಳೂರು: ಪಡೆದ ಸಾಲವನ್ನು ಬ್ಯಾಂಕ್​ಗಳು ವಸೂಲಿ ಮಾಡಿದ ಬಳಿಕವೂ ಬಡ್ಡಿ ವಿಧಿಸುವುದನ್ನು ನಿಲ್ಲಿಸುವಂತೆ ನಿರ್ದೇಶನ ನೀಡಬೇಕು ಎಂದು ಹೈಕೋರ್ಟ್​ಗೆ ವಿಜಯ್​ ಮಲ್ಯ​ ಮನವಿ ಮಾಡಿದ್ದಾರೆ. ಯುನೈಟೆಡ್ ಬ್ರಿವರಿಸ್ ಹೋಲ್ಡಿಂಗ್ ಲಿಮಿಟೆಡ್ (ಯುಬಿಹೆಚ್​ಎಲ್) ಒಡೆತನದಲ್ಲಿದ್ದ ಹಿಂದಿನ ಕಿಂಗ್ […]

ನಿನಗೋಸ್ಕರ ನನ್ನ ಹೆಂಡತಿಯನ್ನು ಕೊಂದೆ : ಹತ್ಯೆಯ ಬಳಿಕ 4-5 ಮಹಿಳೆಯರಿಗೆ ಬೆಂಗಳೂರು ವೈದ್ಯನ ಪ್ರತ್ಯೇಕ ಸಂದೇಶ

ಬೆಂಗಳೂರು : ವೈದ್ಯೆಯ ಹತ್ಯೆ ಪ್ರಕರಣಕ್ಕೆ ಆಘಾತಕಾರಿ ತಿರುವು ಸಿಕ್ಕಿದ್ದು, ಚರ್ಮರೋಗ ತಜ್ಞೆಯಾಗಿದ್ದ ತನ್ನ ಪತ್ನಿ ಡಾ. ಕೃತಿಕಾ ಎಂ. ರೆಡ್ಡಿಯನ್ನು ಕೊಂದ ಡಾ. ಮಹೇಂದ್ರ ರೆಡ್ಡಿ ಜಿ.ಎಸ್. ಕೊಲೆಯಾದ ವಾರಗಳ ನಂತರ ಕನಿಷ್ಠ […]

ಶಾಸಕ ಎಚ್‌.ವೈ. ಮೇಟಿ ನಿಧನಕ್ಕೆ ಸಿಎಂ ಸಿದ್ದರಾಮಯ್ಯ ಸೇರಿ ಗಣ್ಯರ ಸಂತಾಪ

ಬೆಂಗಳೂರು: ಬಾಗಲಕೋಟೆ ಕಾಂಗ್ರೆಸ್‌ ಶಾಸಕ ಎಚ್‌.ವೈ. ಮೇಟಿ ನಿಧನಕ್ಕೆ ಸಿಎಂ ಸಿದ್ದರಾಮಯ್ಯ, ಡಿಸಿಎಂ ಡಿ.ಕೆ.ಶಿವಕುಮಾರ್‌, ಮಾಜಿ ಸಿಎಂ ಬಸವರಾಜ ಬೊಮ್ಮಾಯಿ ಸೇರಿ ಗಣ್ಯರು ಸಂತಾಪ ಸೂಚಿಸಿದ್ದಾರೆ. ಈ ಬಗ್ಗೆ ಸಾಮಾಜಿಕ ಜಾಲತಾಣದಲ್ಲಿ ಪ್ರತಿಕ್ರಿಯಿಸಿರುವ ಸಿಎಂ […]

ಹಣ ಕೊಡಲಿಲ್ಲವೆಂದು ತಂದೆಯನ್ನೇ ಕೊಂದ ಮಗ : ಶವಸಂಸ್ಕಾರ ವೇಳೆ ಸಿಕ್ಕಿಬಿದ್ದ

ಚಿಕ್ಕಬಳ್ಳಾಪುರ : ಮದ್ಯ ಸೇವಿಸಲು ಹಣ ಕೊಡಲಿಲ್ಲವೆಂದು ತಂದೆಯನ್ನೇ ಮಗ ಕೊಲೆ ಮಾಡಿರುವಂತಹ ಘಟನೆ ಜಿಲ್ಲೆಯ ಗೌರಿಬಿದನೂರಿನ ನೆಹರುನಗರದಲ್ಲಿ ದುಷ್ಕೃತ್ಯ ನಡೆದಿದೆ. 55 ವರ್ಷದ ತಂದೆ ಗಂಗಣ್ಣಗೆ ರಿಪೀಸ್ ಪಟ್ಟಿಯಿಂದ ಹೊಡೆದು ಪುತ್ರ ಸಂಜಯ್ […]

ನಟ ದರ್ಶನ್ ವಿರುದ್ಧ ಕೊಲೆ ಆರೋಪ ದಾಖಲಿಸಿದ ಕೋರ್ಟ್

ಬೆಂಗಳೂರು: ತನ್ನ ಅಭಿಮಾನಿ ಚಿತ್ರದುರ್ಗದ ರೇಣುಕಸ್ವಾಮಿಯನ್ನು ಅಪಹರಿಸಿ ಕೊಲೆ ಮಾಡಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಬೆಂಗಳೂರಿನ 64ನೇ ಸೆಷನ್ಸ್ ನ್ಯಾಯಾಲಯ ಸೋಮವಾರ ನಟ ದರ್ಶನ್, ಪವಿತ್ರಾ ಗೌಡ ಮತ್ತು ಇತರ 15 ಜನರ ವಿರುದ್ಧ ಹತ್ಯೆ, ಕ್ರಿಮಿನಲ್ […]

[pj-news-ticker]