Trending

SSLC ಪಾಸಿಂಗ್ ಮಾರ್ಕ್ 33 ಬೇಡ, 35 ಅಂಕ ಇರಲಿ : ಸಚಿವ ಮಧು ಬಂಗಾರಪ್ಪಗೆ ಸಭಾಪತಿ ಹೊರಟ್ಟಿ ಪತ್ರ

ಬೆಂಗಳೂರು: ನಾನು ಶಿಕ್ಷಣ ಸಚಿವನಾಗಿ ಕಾರ್ಯ ನಿರ್ವಹಿಸಿದ್ದೇನೆ. ಆ ಕಾಲಾವಧಿಯಲ್ಲಿ ಅಗತ್ಯವಿರುವ ಪ್ರಾಥಮಿಕ, ಪ್ರೌಢ ಮತ್ತು ಪದವಿಪೂರ್ವ ಕಾಲೇಜುಗಳಲ್ಲಿ ಖಾಲಿ ಇರುವ ಶಿಕ್ಷಕರನ್ನು ನೇಮಕ ಮಾಡಿದ್ದೇನೆ. ಎಸ್ ಎಸ್ ಎಲ್ ಸಿ, ಪಿಯುಸಿ ವಿದ್ಯಾರ್ಥಿಗಳು […]

56 ವರ್ಷಗಳ ಬಳಿಕ ಪೊಲೀಸ್ ಸಿಬ್ಬಂದಿಗೆ‌ ಪಿ-ಕ್ಯಾಪ್ ವಿತರಣೆ : ಈ ಕ್ಯಾಪ್ ಆಯ್ಕೆ‌ ಮಾಡಿದ್ದು ನಾನೇ- ಸಿಎಂ

ಬೆಂಗಳೂರು: 56 ವರ್ಷಗಳ ಬಳಿಕ ಪೊಲೀಸ್ ಸಿಬ್ಬಂದಿಗೆ‌ ಹೊಸದಾಗಿ ನೀಡಲಾಗುತ್ತಿರುವ ಪಿ-ಕ್ಯಾಪ್‌ನಲ್ಲಿ ಬದಲಾವಣೆ ಅಷ್ಟೇ ಅಲ್ಲದೆ ದಕ್ಷತೆ‌ ಮೆರೆಯುವ ಮೂಲಕ ವೃತ್ತಿಯಲ್ಲಿ ಬದಲಾವಣೆಯಾಗಬೇಕು. ಈ ಮೂಲಕ ಸಮಾಜದಲ್ಲಿ‌ ನಡೆಯುವ ಅಪರಾಧಗಳನ್ನು ಕಡಿಮೆ ಮಾಡಬೇಕು ಎಂದು‌ ಮುಖ್ಯಮಂತ್ರಿ […]

ಶಿವಮೊಗ್ಗದಲ್ಲಿ ಕಟ್ಟಡ ಕುಸಿದು ವ್ಯಕ್ತಿ ಸಾವು ಬಗ್ಗೆ ಕಾರ್ಮಿಕ ಇಲಾಖೆ ಸ್ಪಷ್ಟೀಕರಣ

ಬೆಂಗಳೂರು: ಶಿವಮೊಗ್ಗ ತಾಲೂಕಿನ ಸಿದ್ಲೀಪುರದಲ್ಲಿ ಕಾರ್ಮಿಕ ಇಲಾಖೆ ಕಟ್ಟಡದ ಸಮೀಪ ಕಾರ್ಮಿಕರೊಬ್ಬರು ಮೃತಪಟ್ಟು ಮತ್ತೊಬ್ಬರು ಗಾಯಗೊಂಡಿರುವ ಸುದ್ದಿಗೆ ಸಂಬಂಧಿಸಿದಂತೆ ಕಾರ್ಮಿಕ ಇಲಾಖೆ ಸ್ಪಷ್ಟೀಕರಣ ನೀಡಿದೆ. ಕಾರ್ಮಿಕ ಇಲಾಖೆ ವತಿಯಿಂದ ಇತ್ತೀಚೆಗೆ ನಿರ್ಮಾಣವಾಗಿರುವ ಸಂಚಾರಿ ವಸತಿ ಸಮುಚ್ಚಯದ […]

ಸಮಾಜದಲ್ಲಿ ದ್ವೇಷಪೂರಿತ ಭಾಷಣ ಮಾಡುವವರ ವಿರುದ್ಧ FIR : ಸಿಎಂ ಸಿದ್ದರಾಮಯ್ಯ ಎಚ್ಚರಿಕೆ

ಮಂಗಳೂರು: ಸಮಾಜದಲ್ಲಿ ಒಡಕುಂಟು ಮಾಡಿ, ದ್ವೇಷವನ್ನು ಬಿತ್ತುವ ಹಾಗೂ ಶಾಂತಿಯನ್ನು ಕದಡಲು ಪ್ರಚೋದನಾತ್ಮಕ ಭಾಷಣವನ್ನು ಯಾರು ಮಾಡಿದರೂ, ಅವರ ಮೇಲೆ ಪ್ರಕರಣ ದಾಖಲಿಸಲಾಗುವುದು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದ್ದಾರೆ. ಮಂಗಳೂರಿನ ವಿಮಾನ ನಿಲ್ದಾಣದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ […]

RSS ಕಾರ್ಯಕರ್ತನಿಗೆ ಮಹತ್ವದ ಹುದ್ದೆ : ಸಿದ್ದರಾಮಯ್ಯ ವಿರುದ್ಧ ಸಿಡಿದೆದ್ದ ಕೈ ಕಾರ್ಯಕರ್ತರು

ಬೆಂಗಳೂರು : ಸಾರ್ವಜನಿಕ ಸ್ಥಳಗಳಲ್ಲಿ ಆರ್ ಎಸ್ ಎಸ್ ಕಾರ್ಯಚಟುವಟಿಕೆಗಳನ್ನು ರದ್ದುಗೊಳಿಡಿಸುವಂತೆ ಸಚಿವ ಪ್ರಿಯಾಂಕ್ ಖರ್ಗೆ ಸಿಎಂ ಸಿದ್ದರಾಮಯ್ಯಗೆ ಪತ್ರ ಬರೆದ ಬೆನ್ನಲ್ಲೇ ರಾಜ್ಯ ಕಾಂಗ್ರೆಸ್ ಸರ್ಕಾರ ಮಹತ್ವದ ಆದೇಶ ಹೊರಡಿಸಿದೆ. ಆರ್ ಎಸ್ […]

ಹಾಸನಾಂಬ ದೇವಿ ಜಾತ್ರಾ ಮಹೋತ್ಸವದಲ್ಲಿ 25.59 ಕೋಟಿ ಆದಾಯ

ಹಾಸನ: ಶ್ರೀ ಹಾಸನಾಂಬ ದೇವಿ ಜಾತ್ರಾ ಮಹೋತ್ಸವವು ಅ.09 ರಿಂದ ಅ.23ರವರೆಗೆ ನಡೆದಿದ್ದು 25,59,87,327 ಕೋಟಿ ರೂ ಆದಾಯ ಸಂಗ್ರಹವಾಗಿದೆ ಎಂದು ಶ್ರೀ ಹಾಸನಾಂಬ ದೇವಾಲಯದ ಆಡಳಿತಾಧಿಕಾರಿ ಹಾಗೂ ಉಪವಿಭಾಗಾಧಿಕಾರಿ ಮಾರುತಿ ಅವರು ತಿಳಿಸಿದ್ದಾರೆ. […]

ಪೋಕ್ಸೋ ಕೇಸ್ನಲ್ಲಿ ಬಿಎಸ್ ಯಡಿಯೂರಪ್ಪಗೆ ಟೆನ್ಷನ್ : ಆದೇಶ ಕಾಯ್ದಿರಿಸಿದ ಹೈಕೋರ್ಟ್

ಬೆಂಗಳೂರು : ಮಾಜಿ ಮುಖ್ಯಮಂತ್ರಿ ಬಿಎಸ್ ಯಡಿಯೂರಪ್ಪ ವಿರುದ್ಧದ ಪೋಕ್ಸೋ ಕೇಸ್ ರದ್ಧತಿ ಕೋರಿ ಸಲ್ಲಿಸಿದ್ದ ಅರ್ಜಿಯ ವಿಚಾರಣೆ ನಡೆಸಿದ ಕರ್ನಾಟಕ ಹೈಕೋರ್ಟ್ ಪೀಠ ಆದೇಶವನ್ನು ಕಾಯ್ದಿರಿಸಿದೆ. ಯಡಿಯೂರಪ್ಪ ಪರ ಹಿರಿಯ ವಕೀಲ ಸಿವಿ […]

ಹೋರಿ ಬೆದರಿಸುವ ಸ್ಪರ್ಧೆಯಲ್ಲಿ ಹಾರಿ ಹೋಯ್ತು ಮೂವರ ಪ್ರಾಣ

ಹಾವೇರಿ : ದೀಪಾವಳಿ ಹಬ್ಬದ ಹಿನ್ನಲೆ ಆಯೋಜಿಸಲಾಗಿದ್ದ ಹೋರಿ ಬೆದರಿಸುವ ಸ್ಪರ್ಧೆಯಲ್ಲಿ ಸಂಭವಿಸಿದ ದುರಂತದಿಂದಾಗಿ ಹಾವೇರಿ ಜಿಲ್ಲೆಯ ವಿವಿಧೆಡೆ ಒಟ್ಟು ಮೂವರು ಮೃತಪಟ್ಟಿರುವ ಘಟನೆ ನಡೆದಿದೆ. ಚಂದ್ರಶೇಖರ ಕೋಡಿಹಳ್ಳಿ (75), ಘನಿಸಾಬ್ (75) ಮತ್ತು […]

ಸಿದ್ದರಾಮಯ್ಯ ನಂತರ ಸತೀಶ್ ಜಾರಕಿಹೊಳಿ ಸಿಎಂ : ಯತೀಂದ್ರ ಹೊಸ ಬಾಂಬ್

ಬೆಳಗಾವಿ : ರಾಜ್ಯದಲ್ಲಿ ಅಧಿಕಾರ ಹಂಚಿಕೆ ಬಗ್ಗೆ ಚರ್ಚೆ ನಡೆಯುತ್ತಿರುವ ಸಂದರ್ಭದಲ್ಲಿ ಸಿಎಂ ಸಿದ್ದರಾಮಯ್ಯ ಅವರ ಪುತ್ರ ಸ್ಫೋಟಕ ಹೇಳಿಕೆ ನೀಡಿದ್ದಾರೆ. ಕಾರ್ಯಕ್ರಮವೊಂದರಲ್ಲಿ ಮಾತನಾಡಿರುವ ಯತೀಂದ್ರ ಸಿದ್ದರಾಮಯ್ಯ, ಸಿಎಂ ಸಿದ್ದರಾಮಯ್ಯನವರು ರಾಜಕೀಯ ಬದುಕಿನ ಕೊನೆ […]

ಸಾಮಾಜಿಕ ಶೈಕ್ಷಣಿಕ ಸಮೀಕ್ಷೆ ಅ.31ರ ವರೆಗೆ ವಿಸ್ತರಣೆ : ಇನ್ಮುಂದೆ ಶಿಕ್ಷಕರ ಬದಲು ಇವರಿಂದ ಸಮೀಕ್ಷೆ ಕಾರ್ಯ!

ಬೆಂಗಳೂರು: ನಿರೀಕ್ಷೆಯಂತೆ ಪೂರ್ಣವಾಗದ ಕಾರಣ ಸಾಮಾಜಿಕ, ಶೈಕ್ಷಣಿಕ ಸಮೀಕ್ಷೆಯನ್ನು ಅ.31ರವರೆಗೆ ವಿಸ್ತರಿಸಲು ಮತ್ತು ಶಿಕ್ಷಕರನ್ನು ಬಿಟ್ಟು ಇತರ ಇಲಾಖೆಯ ಸಿಬ್ಬಂದಿಯನ್ನು ಸಮೀಕ್ಷೆಗೆ ಬಳಸಿಕೊಳ್ಳಲು ಇಂದಿನ ಸಭೆಯಲ್ಲಿ ತೀರ್ಮಾನಿಸಲಾಯಿತು. ಗೃಹ ಕಚೇರಿ ಕೃಷ್ಣಾದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ನೇತೃತ್ವದಲ್ಲಿ […]

[pj-news-ticker]