Trending

ವಿದ್ಯಾರ್ಥಿನಿಯನ್ನು ತಬ್ಬಿಕೊಂಡು ಬೆಂಕಿ ಹಚ್ಚಿಕೊಂಡಿದ್ದ ಯುವಕ ಚಿಕಿತ್ಸೆ ಫಲಕಾರಿಯಾಗದೇ ಸಾವು

ಮೈಸೂರು: ಪೆಟ್ರೋಲ್​​​​ ಸುರಿದುಕೊಂಡು ವಿದ್ಯಾರ್ಥಿನಿಯನ್ನು ತಬ್ಬಿಕೊಂಡು, ಸುಟ್ಟಗಾಯಗಳಿಂದ ಗಂಭೀರವಾಗಿ ಗಾಯಗೊಂಡಿದ್ದ ಯುವಕ ಚಿಕಿತ್ಸೆ ಫಲಕಾರಿಯಾಗದೇ ಮಂಗಳವಾರ ರಾತ್ರಿ ಮೃತಪಟ್ಟಿದ್ದಾನೆ. ಮಳವಳ್ಳಿ ತಾಲೂಕಿನ ಅಲಗೂಡು ಗ್ರಾಮದ ಸತೀಶ್ ಎಂಬುವವರ ಮಗ ಚಂದನ್ (27) ಚಿಕಿತ್ಸೆ ಫಲಕಾರಿಯಾಗದೇ […]

ಆನ್ಲೈನ್ ಗೇಮ್ ಗಾಗಿ ಹಣಕ್ಕೆ ಸ್ನೇಹಿತರ ಕಿರುಕುಳ : ಮನನೊಂದು 13 ವರ್ಷದ ಬಾಲಕ ನೇಣಿಗೆ ಶರಣು

ದಾವಣಗೆರೆ: ಆನ್‌ಲೈನ್ ಗೇಮ್‌ ಹುಚ್ಚು ಮತ್ತು ಸ್ನೇಹಿತರು ನೀಡಿದ ಭೀಕರ ಕಿರುಕುಳಕ್ಕೆ ಬೇಸತ್ತು 13 ವರ್ಷದ ಬಾಲಕನೊಬ್ಬ ನೇಣಿಗೆ ಶರಣಾಗಿರುವ ದಾರುಣ ಘಟನೆ ದಾವಣಗೆರೆ ಜಿಲ್ಲೆಯ ಚನ್ನಗಿರಿ ತಾಲೂಕಿನ ಪಾಂಡೊಮಟ್ಟಿಯಲ್ಲಿ ನಡೆದಿದೆ. ಮೃತ ಬಾಲಕನನ್ನು […]

ತಲೆಮರೆಸಿಕೊಂಡ ರೇಪ್‌ ಆರೋಪಿಗೆ ಠಾಣೆಯ ಮಾಹಿತಿ ನೀಡುತ್ತಿದ್ದ ಕಾನ್ಸ್‌ಟೇಬಲ್ ಸಸ್ಪೆಂಡ್‌

ಚಿಕ್ಕಮಗಳೂರು: ಜಿಲ್ಲೆಯ ಎನ್.ಆರ್. ಪುರ ಪೊಲೀಸ್ ಠಾಣೆಯ ಕಾನ್‌ಸ್ಟೇಬಲ್ ಕಾಂತೇಶ್ ಎಂಬಾತ ಕರ್ತವ್ಯಲೋಪವೆಸಗಿ ಇದೀಗ ಸೇವೆಯಿಂದ ಅಮಾನತುಗೊಂಡಿದ್ದಾನೆ. ಅಪರಾಧ ಕೃತ್ಯವೆಸಗಿ ನಾಪತ್ತೆಯಾಗಿರುವ ವ್ಯಕ್ತಿಯ ಬೆನ್ನಿಗೆ ನಿಂತು ಪೊಲೀಸ್ ಇಲಾಖೆಯ ಗೌಪ್ಯ ನಡೆಗಳನ್ನು ಸೋರಿಕೆ ಮಾಡುತ್ತಿದ್ದ […]

KPSC ಮಾಜಿ ಅಧ್ಯಕ್ಷ ಶಿವಶಂಕರಪ್ಪ, ಹಾಲಿ ಸದಸ್ಯೆ ಬಿ.ವಿ ಗೀತಾ ED ಅಧಿಕಾರಿಗಳು ವಶಕ್ಕೆ

ಬೆಂಗಳೂರು: ಕರ್ನಾಟಕ ಲೋಕಸೇವಾ ಆಯೋಗದ (KPSC) ಪಶು ವೈದ್ಯಾಧಿಕಾರಿ ಹುದ್ದೆಗಳ ನೇಮಕಾತಿ ಅಕ್ರಮ ಪ್ರಕರಣದ ತನಿಖೆ ತೀವ್ರಗೊಂಡಿದ್ದು, ಜಾರಿ ನಿರ್ದೇಶನಾಲಯದ (ED) ಅಧಿಕಾರಿಗಳು ಭಾರೀ ಕಾರ್ಯಾಚರಣೆ ನಡೆಸಿದ್ದಾರೆ. ಕೆಪಿಎಸ್‌ಸಿ ಮಾಜಿ ಅಧ್ಯಕ್ಷ ಶಿವಶಂಕರಪ್ಪ ಸಾಹುಕಾರ್ […]

ರಾಜ್ಯದಲ್ಲಿ ಹಾಲು ಮತ್ತು ಬಸ್‌ ಟಿಕೆಟ್‌ ದರ ಏರಿಕೆ ಫಿಕ್ಸ್ : ದರ ಹೆಚ್ಚಳಕ್ಕೆ ಸಚಿವ ಸಂಪುಟ ಒಪ್ಪಿಗೆ

ಬೆಂಗಳೂರು: ರಾಜ್ಯದ ಜನರಿಗೆ ಮತ್ತೊಂದು ಬೆಲೆ ಏರಿಕೆಯ ಶಾಕ್ ತಗಲುವ ಸಾಧ್ಯತೆಯಿದೆ. ಕರ್ನಾಟಕ ಹಾಲು ಮಹಾಮಂಡಳಿಯ ನಂದಿನಿ ಹಾಲಿನ ದರವನ್ನು ಪ್ರತಿ ಲೀಟರ್‌ಗೆ 8 ರೂ. ಹೆಚ್ಚಿಸಲು ರಾಜ್ಯ ಸರ್ಕಾರ ಮಟ್ಟದಲ್ಲಿ ಗಂಭೀರ ಸಿದ್ಧತೆ […]

ನಂದಿನಿ ಹಾಲಿನ ಪುಡಿ ಕಲಬೆರಕೆ ಪ್ರಕರಣ : ಮನ್‌ಮುಲ್ ಮಾಜಿ ಅಧ್ಯಕ್ಷ ಉಮ್ಮಡಹಳ್ಳಿ ಶಿವಪ್ಪ ಅರೆಸ್ಟ್!

ಮಂಡ್ಯ: ಮಂಡ್ಯದ ಮನ್‌ಮುಲ್ ನಂದಿನಿ ಹಾಲಿನ ಪುಡಿ ಕಲಬೆರಕೆ ಪ್ರಕರಣಕ್ಕೆ ಸಂಬಂಧಿಸಿದಂತೆ ಒಕ್ಕೂಟದ ಮಾಜಿ ಅಧ್ಯಕ್ಷ ಉಮ್ಮಡಹಳ್ಳಿ ಶಿವಪ್ಪ ಅವರನ್ನು ಮದ್ದೂರು ಪೊಲೀಸರು ನಿನ್ನೆ ತಡರಾತ್ರಿ ಬಂಧಿಸಿದ್ದಾರೆ ಎನ್ನಲಾಗಿದೆ. ಪ್ರಕರಣದಲ್ಲಿ ಶಿವಪ್ಪ ಅವರ ಪಾತ್ರವಿರುವುದು […]

ಪಾರ್ಟಿಗೆ ಹೋದ ಜಿಮ್ ಟ್ರೈನರ್ ಶವವಾಗಿ ಮನೆಗೆ : ನಾಲ್ವರು ವಶಕ್ಕೆ

ಬೆಂಗಳೂರು : ಆ್ಯನಿವರ್ಸರಿ ಪಾರ್ಟಿ ಬಳಿಕ ನಡೆದ ಗಲಾಟೆಯಲ್ಲಿ ಗಂಭೀರವಾಗಿ ಗಾಯಗೊಂಡಿದ್ದ ಜಿಮ್ ಟ್ರೈನರ್ ಚಿಕಿತ್ಸೆ ಫಲಿಸದೆ ಮೃತಪಟ್ಟಿರುವ ಘಟನೆ ಬೆಂಗಳೂರಿನಲ್ಲಿ ನಡೆದಿದೆ. ಮೃತರನ್ನು 25 ವರ್ಷದ ನಂದನ್ ಎಂದು ಗುರುತಿಸಲಾಗಿದೆ. ಶನಿವಾರ ಜಿಮ್‌ನ […]

ವಿದ್ಯಾರ್ಥಿಗಳಿಗೆ ಶಾಕ್‌ ಕೊಟ್ಟ ರಾಜ್ಯ ಸರ್ಕಾರ : ಎಸ್‌ಎಸ್‌ಎಲ್‌ಸಿ ಪರೀಕ್ಷಾ ಶುಲ್ಕ ಹೆಚ್ಚಳ

ಬೆಂಗಳೂರು : ಇತ್ತೀಚೆಗಷ್ಟೇ ಪಿಯುಸಿ ಪರೀಕ್ಷಾ ಶುಲ್ಕವನ್ನು ಹೆಚ್ಚಿಸಿದ್ದ ಸರ್ಕಾರ ಇದೀಗ ಎಸ್‌ಎಸ್‌ಎಲ್‌ಸಿ ಪರೀಕ್ಷಾ ಶುಲ್ಕವನ್ನೂ ಏರಿಕೆ ಮಾಡಿದೆ.ಶೇಕಡಾ 5ರಷ್ಟು ಹೆಚ್ಚಳ ಮಾಡಿದೆ. ಹೊಸದಾಗಿ ಪರೀಕ್ಷೆ ಬರೆಯುವವರು, ಪುನರಾವರ್ತಿತ ವಿದ್ಯಾರ್ಥಿಗಳ ನೋಂದಣಿ ಶುಲ್ಕದ ಜತೆಗೆ […]

ದರ್ಶನ್‌ ಅಭಿನಯದ ‘ಸುಂಟರಗಾಳಿ’ ಖ್ಯಾತಿಯ ಪೋಷಕ ನಟಿ ಲಲಿತಮ್ಮ ನಿಧನ; ವೃದ್ಧಾಶ್ರಮದಲ್ಲಿ ಕಣ್ಮುಚ್ಚಿದ ಹಿರಿಯ ಕಲಾವಿದೆ

ಕನ್ನಡ ಚಿತ್ರರಂಗ, ಕಿರುತೆರೆ ಹಾಗೂ ರಂಗಭೂಮಿಯಲ್ಲಿ ಹಲವು ದಶಕಗಳ ಕಾಲ ಸಕ್ರಿಯವಾಗಿದ್ದ ಹಿರಿಯ ಪೋಷಕ ನಟಿ ಲಲಿತಮ್ಮ (65) ಅವರು ಇಂದು ನಿಧನರಾಗಿದ್ದಾರೆ. ತೀವ್ರ ಅನಾರೋಗ್ಯದಿಂದ ಬಳಲುತ್ತಿದ್ದ ಅವರು, ಬೆಂಗಳೂರಿನ ‘ಅಮ್ಮನ ಮಡಿಲು ಟ್ರಸ್ಟ್’ […]

ಅಕ್ಕಿ ಕಳ್ಳರ ಜತೆ ಪೊಲೀಸರ ‘ಡೀಲ್’: ಮುಖ್ಯಮಂತ್ರಿ ಪದಕ ವಿಜೇತ ಸಿಪಿಐ ಸೇರಿ ನಾಲ್ವರು ಅಮಾನತು

ಕಲಬುರಗಿ: ಮಹಾರಾಷ್ಟ್ರಕ್ಕೆ ಅಕ್ರಮವಾಗಿ ಪಡಿತರ ಅಕ್ಕಿ ಸಾಗಿಸುತ್ತಿದ್ದ ವಾಹನವನ್ನು ಜಪ್ತಿ ಮಾಡಿದ ಬಳಿಕ, ಪ್ರಕರಣ ದಾಖಲಿಸದೆ ಹಣ ಪಡೆದು ವಾಹನವನ್ನು ಬಿಟ್ಟು ಕಳುಹಿಸಿದ ಆರೋಪದ ಹಿನ್ನೆಲೆಯಲ್ಲಿ ಆಳಂದ ಸಿಪಿಐ ಸೇರಿ ನಾಲ್ವರನ್ನು ಅಮಾನತ್ತುಗೊಳಿಸಲಾಗಿದೆ. ಮುಖ್ಯಮಂತ್ರಿ […]

[pj-news-ticker]