Trending

ಸಚಿವ ಪ್ರಿಯಾಂಕ್‌ ಖರ್ಗೆಗೆ ಬೆದರಿಕೆ ಹಾಕಿದ ಆರೋಪಿ ಬಂಧನ

ಕಲಬುರಗಿ: ಆರ್‌ಎಸ್​ಎಸ್​ ಕಾರ್ಯಚಟುವಟಿಕೆಗಳಿಗೆ ಬ್ರೇಕ್ ಹಾಕಬೇಕೆಂದು ಮನವಿ ಮಾಡಿದ್ದ ಸಚಿವ ಪ್ರಿಯಾಂಕ್ ಖರ್ಗೆ ಅವರಿಗೆ ಕರೆ ಮಾಡಿ ಬೆದರಿಕೆ ಹಾಕಿದ್ದವನನ್ನು ಪೊಲೀಸರು ಬಂಧಿಸಿದ್ದಾರೆ. ಕರೆ ಮಾಡಿದ ವ್ಯಕ್ತಿಯನ್ನು ಮಹಾರಾಷ್ಟ್ರದ ಸೋಲಾಪುರ ಮೂಲದ ದಾನಪ್ಪ ಅಲಿಯಾಸ್ ದಾನೇಶ್ […]

ಡಿಡಿಪಿಐ ಕಚೇರಿಯಲ್ಲಿ ಮದ್ಯ ಪಾರ್ಟಿ : ನಾಲ್ವರ ಅಮಾನತು

ಚಿತ್ರದುರ್ಗ: ಶಾಲಾ ಶಿಕ್ಷಣ ಇಲಾಖೆ ಉಪ ನಿರ್ದೇಶಕರ ಕಚೇರಿಯಲ್ಲಿ ಮದ್ಯ ಸೇವನೆ ಹಾಗೂ ಪಾರ್ಟಿ ಮಾಡಿದ ಆರೋಪದ ಮೇಲೆ ನಾಲ್ವರು ಸಿಬ್ಬಂದಿಯನ್ನು ಅಮಾನತುಗೊಳಿಸಿ ಜಿಲ್ಲಾಧಿಕಾರಿ ಟಿ.ವೆಂಕಟೇಶ್‌ ಬುಧವಾರ ಆದೇಶ ಹೊರಡಿಸಿದ್ದಾರೆ. ಕಚೇರಿ ಅಧೀಕ್ಷಕ ಸುನೀಲ್‌ […]

6 ತಿಂಗಳ ಹಿಂದೆ ನಡೆದ ವೈದ್ಯೆಯ ಸಾವಿನ ಪ್ರಕರಣಕ್ಕೆ ಭಯಾನಕ ಟ್ವಿಸ್ಟ್ : ಅರಿವಳಿಕೆ ನೀಡಿ ಕೊಂದ ಆರೋಪದಲ್ಲಿ ವೈದ್ಯ ಪತಿ ಬಂಧನ

ಬೆಂಗಳೂರು: ಆರು ತಿಂಗಳ ಹಿಂದೆ ನಡೆದ ವೈದ್ಯೆಯೊಬ್ಬರ ಸಾವಿನ ಪ್ರಕರಣಕ್ಕೆ ಮಹತ್ವದ ತಿರುವು ಸಿಕ್ಕಿದೆ. ಎಫ್ಎಸ್ಎಲ್ ವರದಿಯ ಹಿನ್ನೆಲೆಯಲ್ಲಿ, ವೈದ್ಯೆ ಪತ್ನಿಗೆ ಅರಿವಳಿಕೆ ಔಷಧಿ ನೀಡಿ ಕೊಲೆಗೈದ ಗಂಭೀರ ಆರೋಪದ ಮೇಲೆ ವೈದ್ಯನನ್ನು ಪೊಲೀಸರು ಬಂಧಿಸಿದ್ದಾರೆ. […]

ಎಸ್‌ಎಸ್‌ಎಲ್‌ಸಿ, ಪಿಯುಸಿ ಪಾಸಿಂಗ್‌ ಮಾರ್ಕ್ಸ್‌ ಕಡಿತ : ಇನ್ಮುಂದೆ ಇಷ್ಟು ಅಂಕ ಪಡೆದ್ರೆ ಸಾಕು!

ಬೆಂಗಳೂರು: 2025-26ನೇ ಸಾಲಿನಿಂದಲೇ ಎಸ್‌ಎಸ್‌ಎಲ್‌ಸಿ ಮತ್ತು ದ್ವಿತೀಯ ಪಿಯುಸಿ ಪರೀಕ್ಷೆಗಳ  ಉತ್ತೀರ್ಣ ಅಂಕವನ್ನು ಶೇ. 35 ರಿಂದ ಶೇ. 33 ಕ್ಕೆ ಇಳಿಕೆ ಮಾಡುವುದಾಗಿ ಶಿಕ್ಷಣ ಸಚಿವ ಮಧು ಬಂಗಾರಪ್ಪ ಅಧಿಕೃತವಾಗಿ ಘೋಷಿಸಿದ್ದಾರೆ. ಸುದ್ದಿಗೋಷ್ಠಿಯಲ್ಲಿ ಮಾತನಾಡಿರುವ […]

ದೀಪಾವಳಿಗೆಂದು ಊರಿಗೆ ಹೋಗುವವರ ಗಮನಕ್ಕೆ : ನಾಳೆಯಿಂದ ಸಾರಿಗೆ ನೌಕರರ ಮುಷ್ಕರ

ಬೆಂಗಳೂರು : ರಾಜ್ಯ ಹಾಗೂ ಸಾರಿಗೆ ನೌಕರರ ನಡುವಿನ ಗುದ್ದಾಟ ಬಗೆಹರಿಯುತ್ತಿಲ್ಲ. ವಿವಿಧ ಬೇಡಿಕೆಗಳ ಈಡರಿಕೆಗೆ ಆಗ್ರಹಿಸಿ ಆಗಸ್ಟ್ ನಲ್ಲಿ ಸಾರಿಗೆ ನೌಕರರು ಮುಷ್ಕರಕ್ಕೆ ಮುಂದಾಗಿದ್ದರು. ಆದರೆ ಹೈಕೋರ್ಟ್ ಆದೇಶದ ಹಿನ್ನೆಲೆ ಮುಷ್ಕರ ಕೈಬಿಟ್ಟಿದ್ದರು. […]

ರಾಜ್ಯ ಸರ್ಕಾರಿ ನೌಕರರಿಗೆ ಗುಡ್‌ ನ್ಯೂಸ್‌ : ತುಟ್ಟಿಭತ್ಯೆ ಶೇ.2 ಹೆಚ್ಚಳ

ಬೆಂಗಳೂರು: ರಾಜ್ಯ ಸರ್ಕಾರಿ ನೌಕರರಿಗೆ ಕರ್ನಾಟಕ ಸರ್ಕಾರ ಗುಡ್‌ ನ್ಯೂಸ್ ನೀಡಿದೆ. ಸರ್ಕಾರಿ ನೌಕರರಿಗೆ 01-07-2025ರಿಂದ ಅನ್ವಯವಾಗುವಂತೆ ಶೇ.2 ತುಟ್ಟಿಭತ್ಯೆಯನ್ನು  ಹೆಚ್ಚಿಸುವ ಕಡತಕ್ಕೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಅನುಮೋದನೆ ನೀಡಿದ್ದಾರೆ. ಮುಂದಿನ 2 ರಿಂದ 3 ದಿನಗಳಲ್ಲಿ […]

ನವೆಂಬರ್ ನಲ್ಲಿ ನಿತಿನ್ ಗಡ್ಕರಿ ಪ್ರಧಾನಿ ಆಗ್ತಾರೆ : ಸಚಿವ ಸಂತೋಷ್ ಲಾಡ್ ಹೊಸ ಬಾಂಬ್

ಬೀದರ್ : ನವೆಂಬರ್ ನಲ್ಲಿ ನಿತಿನ್ ಗಡ್ಕರಿ ಅವರು ಪ್ರಧಾನಿ ಆಗ್ತಾರೆ ಎನ್ನುವ ಮಾಹಿತಿ ಲಭ್ಯವಾಗಿದೆ ಎಂದು ಸಚಿವ ಸಂತೋಷ್ ಲಾಡ್ ಹೊಸ ಬಾಂಬ್ ಸಿಡಿಸಿದ್ದಾರೆ. ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಕೇಂದ್ರದ ʻನವಂಬರ್ ಕಾಂತ್ರಿʼ […]

ನಾನು ಯಡಿಯೂರಪ್ಪ ಜತೆ ರಾಜೀ ಮಾಡಿಕೊಳ್ಳಲ್ಲ : ಬಸನಗೌಡ ಪಾಟೀಲ್ ಯತ್ನಾಳ್

ಬೆಂಗಳೂರು: “ನಾನು ಯಡಿಯೂರಪ್ಪ ಬಗ್ಗೆ ಸಾಫ್ಟ್ ಆಗಿಲ್ಲ. ಅದು ನಿಮ್ಮ ಡಿಕ್ಷನರಿಯಲ್ಲಿ ಇದ್ದರೆ ತೆಗೆದು ಬಿಡಿ. ಅವರ ಜತೆ ರಾಜೀನೂ ಮಾಡಿಕೊಳ್ಳಲ್ಲ” ಎಂದು ಕಡ್ಡಿ ಮುರಿದ ಹಾಗೇ ವಿಜಯಪುರ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ […]

ನಟ, ಹಿರಿಯ ರಂಗ ಕಲಾವಿದ ರಾಜು ತಾಳಿಕೋಟೆ ನಿಧನ : ಉತ್ತರ ಕರ್ನಾಟಕದ ‘ಕಲಿಯುಗದ ಕುಡುಕ’ನ ಪಯಣ ಅಂತ್ಯ!

ವಿಜಯಪುರ/ಬೆಂಗಳೂರು : ಉತ್ತರ ಕರ್ನಾಟಕದ ಜನಪ್ರಿಯ ಹಿರಿಯ ರಂಗ ಕಲಾವಿದ ಮತ್ತು ಚಲನಚಿತ್ರ ಹಾಸ್ಯ ನಟ ರಾಜು ತಾಳಿಕೋಟೆ ಅವರು ಇಂದು ಹೃದಯಾಘಾತದಿಂದ ನಿಧನರಾಗಿದ್ದಾರೆ. ವಿಜಯಪುರ ಜಿಲ್ಲೆಯ ಸಿಂದಗಿ ತಾಲ್ಲೂಕಿನ ಚಿಕ್ಕಸಿಂದಗಿ ಗ್ರಾಮದ ಮೂಲದವರಾಗಿದ್ದ […]

ಕೆ.ಆರ್.ನಗರ ಮಹಿಳೆ ಕಿಡ್ನ್ಯಾಪ್ ಪ್ರಕರಣ : ಭವಾನಿ ರೇವಣ್ಣಗೆ ಬಿಗ್ ಶಾಕ್

ಬೆಂಗಳೂರು: ಕೆ.ಆರ್.ನಗರ ಮಹಿಳೆ ಕಿಡ್ನ್ಯಾಪ್ ಪ್ರಕರಣಕ್ಕೆ ಸಂಬಂಧಿಸಿದಂತೆ ಮಾಜಿ ಸಚಿವ, ಶಾಸಕ ಹೆಚ್.ಡಿ.ರೇವಣ್ಣ ಪತ್ನಿ ಭವಾನಿ ರೇವಣ್ಣಗೆ ಕೋರ್ಟ್ ಬಿಗ್ ಶಾಕ್ ನೀಡಿದೆ. ಪ್ರಕರಣದಿಂದ ಕೈಬಿಡುವಂತೆ ಭವಾನಿ ರೇವಣ್ಣ ಹಾಗೂ ಕೆ.ಆರ್.ರಾಜಗೋಪಾಲ್ ಸಲ್ಲಿಸಿದ್ದ ಅರ್ಜಿಯನ್ನು 42ನೇ […]

[pj-news-ticker]