ಚಿಕ್ಕೋಡಿ : ಕಷ್ಟಪಟ್ಟು ಸಾಕಿ ಬೆಳೆಸಿದ ಮಗಳು ವಯಸ್ಸಿಗೆ ಬರುತ್ತಿದ್ದಂತೆ ಪ್ರಿಯಕರನ ಜತೆ ಓಡಿ ಹೋದರೆ ಪೋಷಕರಿಗೆ ಆಘಾತವಾಗುವುದು ಸಹಜ. ಅವಮಾನ ಸಹಿಸಲು ಸಾಧ್ಯವಾಗದೆ ಕೆಲವರು ಆತ್ಮಹತ್ಯೆಗೆ ಶರಣಾದರೆ, ಹಲವರು ಮಗಳನ್ನೇ ಕೊಲೆ ಮಾಡುತ್ತಾರೆ. […]
Category: State
ಸ್ನಾನದ ಕೋಣೆಯಲ್ಲಿ ಕಾಲು ಜಾರಿ ಬಿದ್ದು ಹಿರಿಯ ನಟ ಉಮೇಶ್ ಅಸ್ವಸ್ಥ, ಆಸ್ಪತ್ರೆಗೆ ದಾಖಲು
ಬೆಂಗಳೂರು: ಕನ್ನಡ ಚಿತ್ರರಂಗದ ಹಿರಿಯ ನಟ ಎಂ.ಎಸ್.ಉಮೇಶ್ ಅವರು ಮನೆಯ ಸ್ನಾನದ ಕೋಣೆಯಲ್ಲಿ ಕಾಲು ಜಾರಿ ಬಿದ್ದು ಗಾಯಗೊಂಡಿದ್ದು, ಮುದ್ದಿನ ಪಾಳ್ಯದ ಶಾಂತ ಮಲ್ಟಿ ಸ್ಪೆಷಾಲಿಟಿ ಆಸ್ಪತ್ರೆಗೆ ದಾಖಲಿಸಲಾಗಿದೆ. ಸದ್ಯ ಚಿಕಿತ್ಸೆ ನಡೆಯುತ್ತಿದೆ ಎಂದು ಕುಟುಂಬಸ್ಥರು […]
ಶಾಸಕ ವೀರೇಂದ್ರ ಪಪ್ಪಿಗೆ ಮತ್ತೊಂದು ಶಾಕ್ : 50 ಕೋಟಿ ರೂ. ಮೌಲ್ಯದ 44 ಕೆಜಿ ಚಿನ್ನ ಜಪ್ತಿ
ಬೆಂಗಳೂರು: ಜಾರಿ ನಿರ್ದೇಶನಾಲಯ(ಇಡಿ) ಅಧಿಕಾರಿಗಳಿಂದ ಚಿತ್ರದುರ್ಗದ ಕಾಂಗ್ರೆಸ್ ಶಾಸಕ ವೀರೇಂದ್ರ ಪಪ್ಪಿ ಬಂಧನ ವಿಚಾರಕ್ಕೆ ಸಂಬಂಧಿಸಿದಂತೆ ಮತ್ತೆ 50 ಕೋಟಿ ರೂ. ಮೌಲ್ಯದ 44 ಕೆಜಿ ಚಿನ್ನವನ್ನು ಸೀಜ್ ಮಾಡಲಾಗಿದೆ. ಇಡಿ ಅಧಿಕಾರಿಗಳು 44 ಕೆಜಿ […]
ಪತ್ನಿ ಕೊಂದು 2 ದಿನ ಶವದೊಂದಿಗೆ ಕಳೆದ ಪತಿ
ಬೆಳಗಾವಿ : ಜಿಲ್ಲೆಯ ಮೂಡಲಗಿ ತಾಲೂಕಿನ ಕಮಲದಿನ್ನಿ ಗ್ರಾಮದಲ್ಲಿ ನಡೆದಿದ್ದ ಘಟನೆ ಎಲ್ಲರನ್ನು ಬೆಚ್ಚಿಬೀಳಿಸಿದೆ. ಮದುವೆಯಾಗಿ ಕೇವಲ ನಾಲ್ಕೂವರೆ ತಿಂಗಳಿಗೆ ಪತ್ನಿಯನ್ನು ಕೊಂದ ಪತಿ, ಮಂಚದೊಳಗೆ ಬಚ್ಚಿಟ್ಟಿದ್ದ. ಕೊಲೆ ಮಾಡಿ ಎರಡು ದಿನ ಆಕೆಯ ಶವದೊಂದಿಗೆ […]
ಜಾತಿ ಗಣತಿಗೆ ಬಂದ ಶಿಕ್ಷಕಿಯನ್ನು ಕೂಡಿಹಾಕಿದ ಭೂಪ
ಬೆಂಗಳೂರು: ಜಾತಿ ಗಣತಿಗೆ ಹೋದ ಶಿಕ್ಷಕಿಯ ಕರ್ತವ್ಯಕ್ಕೆ ಅಡ್ಡಿಪಡಿಸಿದ್ದಲ್ಲದೇ, ಮನೆಯ ಕಾಂಪೌಂಡ್ನಲ್ಲಿ ಕೂಡಿಹಾಕಿದ್ದ ಆರೋಪಿಯನ್ನು ಕೊಡಿಗೆಹಳ್ಳಿ ಠಾಣೆ ಪೊಲೀಸರು ಬಂಧಿಸಿದ್ಧಾರೆ. ಸಂದೀಪ್ (30) ಬಂಧಿತ. ಶಿಕ್ಷಕಿ ಸುಶೀಲಮ್ಮ ಎಂಬವರು ನೀಡಿದ ದೂರಿನ ಮೇರೆಗೆ ಆರೋಪಿ ವಿರುದ್ಧ […]
ಅನ್ನಭಾಗ್ಯ ಯೋಜನೆ : 5 ಕೆಜಿ ಅಕ್ಕಿ ಬದಲಿಗೆ ʼಇಂದಿರಾ ಆಹಾರ ಕಿಟ್ʼ ವಿತರಣೆಗೆ ಸಂಪುಟ ನಿರ್ಧಾರ
ಬೆಂಗಳೂರು: ರಾಜ್ಯ ಸರ್ಕಾರದ ಮಹತ್ವಾಕಾಂಕ್ಷೆಯ ಅನ್ನಭಾಗ್ಯ ಯೋಜನೆಯಡಿ ʼಇಂದಿರಾ ಆಹಾರ ಕಿಟ್ʼ ವಿತರಿಸಲು ಸಚಿವ ಸಂಪುಟ ನಿರ್ಧರಿಸಿದೆ. ಸದ್ಯ ಪಡಿತರ ಚೀಟಿದಾರರಿಗೆ ಅನ್ನಭಾಗ್ಯದಲ್ಲಿ 10 ಕೆಜಿ ಅಕ್ಕಿ ನೀಡಲಾಗುತ್ತಿತ್ತು. ಆದರೆ ಇನ್ನುಮುಂದೆ 5 ಕೆಜಿ ಅಕ್ಕಿ […]
ಈ ಬಾರಿ ‘ರಾಜ್ಯೋತ್ಸವ ಪ್ರಶಸ್ತಿ’ಗೆ ಆನ್ ಲೈನ್ ಮೂಲಕ ಅರ್ಜಿ ಪ್ರಕ್ರಿಯೆ ಇಲ್ಲ: ಸಚಿವ ಶಿವರಾಜ ತಂಗಡಗಿ
ಬೆಂಗಳೂರು: ಪ್ರಸಕ್ತ ಸಾಲಿನಲ್ಲಿ ಕರ್ನಾಟಕ ರಾಜ್ಯೋತ್ಸವ ಪ್ರಶಸ್ತಿಗಾಗಿ ಕನ್ನಡ ಮತ್ತು ಸಂಸ್ಕೃತಿ ಇಲಾಖೆ ವತಿಯಿಂದ ಆನ್ ಲೈನ್ ಮೂಲಕ ಅರ್ಜಿ ಕರೆಯುವ ಪ್ರಕ್ರಿಯೆಯನ್ನು ಕೈ ಬಿಡಲಾಗಿದೆ ಎಂದು ಕನ್ನಡ ಮತ್ತು ಸಂಸ್ಕೃತಿ ಹಾಗೂ ಹಿಂದುಳಿದ […]
‘ಫುಲ್ ಮಾರ್ಕ್ಸ್ ಕೊಡ್ತೇನೆ..’ : ಪಿಯು ವಿದ್ಯಾರ್ಥಿನಿಗೆ ಲೈಂಗಿಕ ಕಿರುಕುಳ, 45ರ ಪ್ರಾಧ್ಯಾಪಕನ ಬಂಧನ, ಬಿಡುಗಡೆ
ಬೆಂಗಳೂರು: ಬೆಂಗಳೂರಿನ ಖಾಸಗಿ ಕಾಲೇಜಿನ ವಿಭಾಗದ ಮುಖ್ಯಸ್ಥರೊಬ್ಬರು (ಎಚ್ಒಡಿ) ವಿದ್ಯಾರ್ಥಿನಿಯನ್ನು ಊಟದ ನೆಪದಲ್ಲಿ ಮನೆಗೆ ಕರೆಸಿಕೊಂಡು ಲೈಂಗಿಕ ಕಿರುಕುಳ ನೀಡಿದ ಆರೋಪದ ಬಂಧನಕ್ಕೀಡಾಗಿದ್ದಾರೆ. ಹೌದು.. ಕಳೆದ ತಿಂಗಳು ತನ್ನ ನಿವಾಸದಲ್ಲಿ 19 ವರ್ಷದ ಪದವಿಪೂರ್ವ ವಿದ್ಯಾರ್ಥಿನಿಗೆ […]
ಜಾತಿ ಗಣತಿ ಕರ್ತವ್ಯದಲ್ಲಿದ್ದ ಶಿಕ್ಷಕನ ಮೇಲೆ ಕಾಡಾನೆ ದಾಳಿಗೆ ಯತ್ನ
ಮಡಿಕೇರಿ: ಸಾಮಾಜಿಕ ಮತ್ತು ಶೈಕ್ಷಣಿಕ ಸಮೀಕ್ಷೆಗೆ ಬೈಕ್ ನಲ್ಲಿ ತೆರಳುತ್ತಿದ್ದ ಕೊಡಗಿನ ಶಿಕ್ಷಕರೊಬ್ಬರ ಮೇಲೆ ಕಾಡಾನೆ ದಾಳಿಗೆ ಯತ್ನಿಸಿದ ನಡೆಸಿದ ಘಟನೆ ಬುಧವಾರ ನಡೆದಿದೆ. ಕೊಡಗಿನ ಮಾಲ್ದಾರೆ ಗ್ರಾಮದಲ್ಲಿ ಈ ಘಟನೆ ನಡೆದಿದ್ದು, ಗೋಣಿಕೊಪ್ಪಲು ಪ್ರೌಢಶಾಲೆಯ […]
ಬಿಗ್ ಬಾಸ್ ನಡೆಯುತ್ತಿರುವ ಜಾಲಿವುಡ್ ಪಾರ್ಕ್ಗೆ ಬೀಗ : ಷೋ ಸ್ಥಗಿತಕ್ಕೆ ಸೂಚನೆ
ರಾಮನಗರ: ಅನಧಿಕೃತವಾಗಿ ಕಾರ್ಯನಿರ್ವಹಣೆ ಮಾಡುತ್ತಿರುವ ಆರೋಪದ ಮೇಲೆ, ಜನಪ್ರಿಯ ಬಿಗ್ ಬಾಸ್ ರಿಯಾಲಿಟಿ ಷೋ ನಡೆಯುತ್ತಿರುವ ತಾಲ್ಲೂಕಿನ ಬಿಡದಿ ಕೈಗಾರಿಕಾ ಪ್ರದೇಶದಲ್ಲಿರುವ ಜಾಲಿವುಡ್ ಎಂಟರ್ಟೈನ್ಮೆಂಟ್ ಪಾರ್ಕ್ಗೆ ತಹಶೀಲ್ದಾರ್ ತೇಜಸ್ವಿನಿ ಅವರು ಮಂಗಳವಾರ ಬೀಗ ಹಾಕಿದರು. ಕರ್ನಾಟಕ […]
