ಬೆಂಗಳೂರು: ಮಾಜಿ ಪ್ರಧಾನಿ ಎಚ್.ಡಿ ದೇವೇಗೌಡ ಅವರ ಆರೋಗ್ಯದಲ್ಲಿ ಏರುಪೇರಾಗಿದ್ದು, ಚಿಕಿತ್ಸೆಗಾಗಿ ನಗರದ ಮಣಿಪಾಲ್ ಆಸ್ಪತ್ರೆಗೆ ದಾಖಲಾಗಿದ್ದಾರೆ. ವೈದ್ಯರು ಚಿಕಿತ್ಸೆ ಮುಂದುವರಿಸಿದ್ದು, ಸದ್ಯ ದೇವೇಗೌಡರ ಆರೋಗ್ಯದಲ್ಲಿ ಚೇತರಿಕೆ ಕಂಡುಬಂದಿದೆ ಎನ್ನಲಾಗಿದೆ. ದೇವೇಗೌಡರ ಆರೋಗ್ಯದ ಬಗ್ಗೆ ಶೀಘ್ರದಲ್ಲಿಯೇ […]
Category: State
ಸರ್ಕಾರಿ, ಅನುದಾನಿತ ಶಾಲೆಗಳಿಗೆ ಅಕ್ಟೋಬರ್ 18ರವರೆಗೆ ರಜೆ : ಮೃತ ಸಮೀಕ್ಷಕರ ಕುಟುಂಬಕ್ಕೆ 20 ಲಕ್ಷ ಪರಿಹಾರ
ಬೆಂಗಳೂರು: ರಾಜ್ಯದ ಎಲ್ಲಾ ಸರ್ಕಾರಿ ಹಾಗೂ ಅನುದಾನಿತ ಶಾಲೆಗಳಿಗೆ ನಾಳೆಯಿಂದ ಅಕ್ಟೋಬರ್ 18ರವರೆಗೆ ದಸರಾ ರಜೆಯನ್ನು ಸರ್ಕಾರ ವಿಸ್ತರಣೆ ಮಾಡಿದೆ. ರಾಜ್ಯದಲ್ಲಿ ಶಾಶ್ವತ ಹಿಂದುಳಿದ ವರ್ಗಗಳ ಆಯೋಗದಿಂದ ನಡೆಯುತ್ತಿರುವ ಸಾಮಾಜಿಕ, ಆರ್ಥಿಕ ಹಾಗೂ ಶೈಕ್ಷಣಿಕ ಸಮೀಕ್ಷೆ […]
ಯಶವಂತಪುರ – ತಾಳಗುಪ್ಪ ನಡುವೆ ರೈಲು ಸೇವೆಗಳ ವಿಸ್ತರಣೆ
ಮೈಸೂರು: ದೀಪಾವಳಿ ಹಬ್ಬದ ಸಂದರ್ಭದಲ್ಲಿ ಪ್ರಯಾಣಿಕರ ಹೆಚ್ಚುವರಿ ದಟ್ಟಣೆ ನಿವಾರಿಸುವ ಸಲುವಾಗಿ ಯಶವಂತಪುರ–ತಾಳಗುಪ್ಪ ನಡುವೆ ವಿಶೇಷ ಎಕ್ಸ್ಪ್ರೆಸ್ ರೈಲು ಸೇವೆಯನ್ನು ವಿಸ್ತರಿಸಲಾಗಿದೆ. ಈ ರೈಲು ಪ್ರತಿ ದಿಕ್ಕಿನಲ್ಲಿ ಎರಡು ಟ್ರಿಪ್ಗಳನ್ನು ಪೂರ್ಣಗೊಳಿಸಲಿದೆ. ರೈಲು ಸಂಖ್ಯೆ 06587 […]
ರಾಜ್ಯದಲ್ಲಿ ಜಾತಿಗಣತಿ ಸಮೀಕ್ಷೆ ಹಿನ್ನೆಲೆ, ಶಾಲೆಗಳ ಅವಧಿ ಬದಲಾವಣೆ : ಶಿಕ್ಷಕರ ಅವಧಿ ವಿಸ್ತರಣೆ
ಬೆಂಗಳೂರು : ರಾಜ್ಯದಲ್ಲಿ ಸಾಮಾಜಿಕ ಶೈಕ್ಷಣಿಕ ಹಾಗೂ ಆರ್ಥಿಕ ಸಮೀಕ್ಷೆ ಈಗಾಗಲೇ ಸೆಪ್ಟೆಂಬರ್ 22 ರಿಂದ ಆರಂಭವಾಗಿದ್ದು, ಸಮೀಕ್ಷೆ ಮುಗಿಯದ ಹಿನ್ನೆಲೆಯಲ್ಲಿ ಇದೀಗ ಶಿಕ್ಷಣ ಇಲಾಖೆ ಶಿಕ್ಷಕರ ಅವಧಿಯನ್ನು ಸಮೀಕ್ಷೆ ಕಾರ್ಯಕ್ಕೆ ವಿಸ್ತರಿಸಿದೆ. ಅಲ್ಲದೆ […]
2 ವರ್ಷದೊಳಗಿನ ಮಕ್ಕಳಿಗೆ ಕೆಮ್ಮು, ಶೀತಕ್ಕೆ ಸಿರಪ್ ನೀಡಬೇಡಿ: ರಾಜ್ಯ ಸರ್ಕಾರದಿಂದ ಮಾರ್ಗಸೂಚಿ ಬಿಡುಗಡೆ
ಬೆಂಗಳೂರು: ಮಧ್ಯಪ್ರದೇಶ ಮತ್ತು ರಾಜಸ್ಥಾನದಲ್ಲಿ ಕೆಮ್ಮಿನ ಸಿರಪ್ ಸೇವನೆಯಿಂದ ಮಕ್ಕಳ ಸಾವು ಸಂಭವಿಸಿದ ವರದಿಗಳ ನಂತರ, ರಾಜ್ಯ ಸರ್ಕಾರ, ಎರಡು ವರ್ಷಕ್ಕಿಂತ ಕಡಿಮೆ ವಯಸ್ಸಿನ ಮಕ್ಕಳಿಗೆ ಕೆಮ್ಮು ಮತ್ತು ಶೀತಕ್ಕೆ ಸಿರಪ್ಗಳನ್ನು ಶಿಫಾರಸು ಮಾಡದಂತೆ ಸರ್ಕಾರಿ […]
ಅಕ್ಕನ ಊರು ಮಾದನಾಯಕನಹಳ್ಳಿಯ ತೋಟದಲ್ಲಿ ಸಾಹಿತಿ ಮೊಗಳ್ಳಿ ಗಣೇಶ್ ಅಂತ್ಯಕ್ರಿಯೆ
ಮಂಡ್ಯ: ಜಿಲ್ಲೆಯ ಮದ್ದೂರು ತಾಲ್ಲೂಕಿನ ಮಾದನಾಯಕನಹಳ್ಳಿಯ ತೋಟದಲ್ಲಿ ಸಾಹಿತಿ ಮೊಗಳ್ಳಿ ಗಣೇಶ್ ಅವರ ಅಂತ್ಯಕ್ರಿಯೆ ಹಿಂದೂ ಧರ್ಮದ ಸಂಪ್ರದಾಯದಂತೆ ಭಾನುವಾರ ಸಂಜೆ ನಡೆಯಿತು. ವಿಜಯನಗರ ಜಿಲ್ಲೆಯ ಹೊಸಪೇಟೆಯಿಂದ ಆಂಬುಲೆನ್ಸ್ ಮೂಲಕ ಪಾರ್ಥಿವ ಶರೀರವನ್ನು ಸಂಜೆ 4 […]
ಲಂಚ ಪಡೆಯುತ್ತಿದ್ದ ಇಂಧನ ಸಚಿವ ಕೆ.ಜೆ. ಜಾರ್ಜ್ ವಿಶೇಷ ಕರ್ತವ್ಯಾಧಿಕಾರಿ ಲೋಕಾಯುಕ್ತ ಬಲೆಗೆ
ಬೆಂಗಳೂರು: ಇಂಧನ ಸಚಿವ ಕೆ.ಜೆ. ಜಾರ್ಜ್ ಅವರ ವಿಶೇಷ ಕರ್ತವ್ಯ ಅಧಿಕಾರಿ(ಒ.ಎಸ್.ಡಿ.) ಅವರನ್ನು ಶನಿವಾರ ಸಂಜೆ ಇಲ್ಲಿ ನಡೆದ ಭ್ರಷ್ಟಾಚಾರ ಪ್ರಕರಣದಲ್ಲಿ ಕರ್ನಾಟಕ ಲೋಕಾಯುಕ್ತ ಅಧಿಕಾರಿಗಳು ರೆಡ್ ಹ್ಯಾಂಡ್ ಆಗಿ ಹಿಡಿದಿದ್ದಾರೆ. ಲೋಕಯುಕ್ತ ಬಿಡುಗಡೆ ಮಾಡಿದ […]
ನಿಮ್ಮ ಪ್ರಶ್ನೆಗೆ ಉತ್ತರಿಸಲು ನನಗೆ ತಾಳ್ಮೆಯಿಲ್ಲ : ಗಣತಿದಾರರ ಮೇಲೆ ಡಿಸಿಎಂ ಡಿಕೆ ಶಿವಕುಮಾರ್ ಗರಂ
ಬೆಂಗಳೂರು : ಬೆಂಗಳೂರಿನಲ್ಲಿ ಇಂದಿನಿಂದ ಸಮೀಕ್ಷೆ ಶುರುವಾಗಿದೆ. ನನ್ನ ಮನೆಯಲ್ಲೂ ಸಮೀಕ್ಷೆ ಮಾಡಿದ್ದಾರೆ, ಮಾಹಿತಿ ಕೊಟ್ಟಿದ್ದೇನೆ ಎಂದು ಡಿಸಿಎಂ ಡಿಕೆ ಶಿವಕುಮಾರ್ ಹೇಳಿದ್ದಾರೆ. ಜೊತೆಗೆ ಗಣತಿದಾರರ ಪ್ರಶ್ನೆಗಳಿಗೆ ಡಿಕೆ ಶಿವಕುಮಾರ್ ಅಸಮಾಧಾನ ಹೊರಹಾಕಿದ್ದಾರೆ. ಪ್ರತಿ […]
ಗೃಹಲಕ್ಷ್ಮಿ ಹಣದಲ್ಲಿ ಆಯುಧ ಪೂಜೆ ದಿನದಂದು ವಾಷಿಂಗ್ ಮಷಿನ್ ಖರೀದಿಸಿದ ಮಹಿಳೆ : ಸಿಎಂ ಸಂತಸ
ಬೆಂಗಳೂರು: ರಾಜ್ಯ ಸರ್ಕಾರದ ಗ್ಯಾರಂಟಿ ಯೋಜನೆಗಳಿಂದ ರಾಜ್ಯದ ಕೋಟ್ಯಂತರ ಜನ ಅನುಕೂಲ ಪಡೆಯುತ್ತಿದ್ದಾರೆ. ಅದರಲ್ಲೂ ಗೃಹಲಕ್ಷ್ಮಿ ಯೋಜನೆಯಲ್ಲಿ ಸಿಗುವ 2000 ಸಹಾಯಧನ ಕೂಡಿಟ್ಟು, ಹಲವು ಮಹಿಳೆಯರು ಟಿವಿ, ಫ್ರಿಡ್ಸ್, ಸ್ಕೂಟರ್ ಹೀಗೆ ಹಲವು ವಸ್ತುಗಳನ್ನು […]
ಬಿಜೆಪಿಯವರು ಹೇಳೋದು ನಿಜವಾಗಲ್ಲ, ನಾನೇ ಸಿಎಂ ಆಗಿರ್ತೀನಿ : ಸಿದ್ದರಾಮಯ್ಯ
ಮೈಸೂರು: ಮುಖ್ಯಮಂತ್ರಿಯಾಗಿ ಇನ್ನೂ ಎರಡೂವರೆ ವರ್ಷ ನಾನೇ ಇರುತ್ತೇನೆ ಎಂದು ಸಿದ್ದರಾಮಯ್ಯ ಹೇಳಿದರು. ಇಲ್ಲಿ ಪತ್ರಕರ್ತರೊಂದಿಗೆ ಮಾತನಾಡಿದ ಅವರು, ಮುಂದಿನ ವರ್ಷವೂ ದಸರಾ ಜಂಬೂಸವಾರಿಯಲ್ಲಿ ನಾನೇ ಏಕೆ ಪುಷ್ಪಾರ್ಚನೆ ಮಾಡಬಾರದು? ಇಷ್ಟು ವರ್ಷ ಮಾಡಿಕೊಂಡು […]
