Trending

ತಾಯಿಯ ಗುರುತು ಪತ್ರ ಹಾಕಿಕೊಂಡು ಸಮೀಕ್ಷೆಗೆ ಬಂದ ಪುತ್ರ

ಹುಬ್ಬಳ್ಳಿ: ಹಿಂದುಳಿದ ವರ್ಗದ ಆಯೋಗ ಹಮ್ಮಿಕೊಂಡಿರುವ ಸಾಮಾಜಿಕ ಮತ್ತು ಶೈಕ್ಷಣಿಕ ಸಮೀಕ್ಷೆಯನ್ನು ನಿಯೋಜಿತ ಸರ್ಕಾರಿ ಸಿಬ್ಬಂದಿ ಹೊರತಾಗಿ, ಅವರ ಮಕ್ಕಳು ಹಾಗೂ ಪರಿಚಯದವರು ನಡೆಸುತ್ತಿರುವುದು ಬೆಳಕಿಗೆ ಬಂದಿದೆ. ಇಂತಹ ಪ್ರಕರಣವೊಂದು ನಗರದ ಮನೋಜ್ ಎಸ್ಟೇಟ್‌ನ […]

ಶಿವಮೊಗ್ಗದ ಲಕ್ಕಿನಕೊಪ್ಪ ಅರಣ್ಯ ಪ್ರದೇಶದಲ್ಲಿ ಕಳ್ಳ ಬೇಟೆ, ಮರಗಳವು : ತನಿಖೆಗೆ ಸಚಿವ ಈಶ್ವರ್ ಖಂಡ್ರೆ ಆದೇಶ

ಬೆಂಗಳೂರು: ಶಿವಮೊಗ್ಗದ ಲಕ್ಕಿಕೊಪ್ಪ ಅರಣ್ಯ ಪ್ರದೇಶದಲ್ಲಿ ಕಳ್ಳಬೇಟೆ, ಮರಗಳವು ಪ್ರಕರಣವನ್ನು ಅರಣ್ಯ ಸಚಿವ ಈಶ್ವರ್ ಖಂಡ್ರೆ ಗಂಭೀರವಾಗಿ ಪರಿಗಣಿಸಿದ್ದಾರೆ. ಈ ಕುರಿತಂತೆ ಮೂರು ದಿನಗಳಲ್ಲಿ ತನಿಖೆ ನಡೆಸಿ ವರದಿ ನೀಡುವಂತೆ ಆದೇಶಿಸಿದ್ದಾರೆ. ಇಂದು ಈ […]

ಉದ್ಯೋಗಾಕಾಂಕ್ಷಿಗಳಿಗೆ ದಸರಾ ಗಿಫ್ಟ್ : 3 ವರ್ಷ ವಯೋಮಿತಿ ಸಡಿಲಿಕೆ – ರಾಜ್ಯ ಸರ್ಕಾರದಿಂದ ಮಹತ್ವದ ಆದೇಶ

ಬೆಂಗಳೂರು: ರಾಜ್ಯ ಸರ್ಕಾರ ಉದ್ಯೋಗಾಕಾಂಕ್ಷಿಗಳಿಗೆ ದಸರಾ ಬಂಪರ್ ಗಿಫ್ಟ್ ನೀಡಿದ್ದು, ಸಿವಿಲ್ ಸೇವಾ ಹುದ್ದೆಗಳಿಗೆ ಮಾಡುವ ನೇರ ನೇಮಕಾತಿಗಳಲ್ಲಿ ಮೂರು ವರ್ಷ ವಯೋಮಿತಿ ಸಡಿಲಿಕೆ ಮಾಡಿ ಸೋಮವಾರ ಮಹತ್ವದ ಆದೇಶ ಹೊರಡಿಸಿದೆ. ರಾಜ್ಯ ಸರ್ಕಾರದ ವಿವಿಧ […]

‘ರಾಮ ಶಾಮ ಭಾಮ‌’ ಖ್ಯಾತಿಯ ನಟ ಯಶವಂತ ಸರದೇಶಪಾಂಡೆ ಹೃದಯಾಘಾತದಿಂದ ನಿಧನ

ಬೆಂಗಳೂರು: ರಂಗಭೂಮಿ ಕಲಾವಿದ, ಕನ್ನಡ ಚಿತ್ರರಂಗದಲ್ಲಿ ಗುರುತಿಸಿಕೊಂಡಿದ್ದ ಹಾಸ್ಯ ನಟ ಯಶವಂತ್ ಸರದೇಶಪಾಂಡೆ ಹೃದಯಾಘಾತದಿಂದ ಕೊನೆಯುಸಿರೆಳೆದಿದ್ದಾರೆ. ನಟನಿಗೆ 62 ವರ್ಷಗಳಾಗಿತ್ತು. ಸೂಪರ್​ ಹಿಟ್ ‘ರಾಮ ಶಾಮ ಭಾಮ‌’ ಸಿನಿಮಾ ಖ್ಯಾತಿಯ ಹಾಸ್ಯನಟ ಬೆಂಗಳೂರಿನ ಬನ್ನೇರುಘಟ್ಟದ […]

ಸಮೀಕ್ಷೆ ಮಾಡದೇ ಮೊಬೈಲ್ ಸ್ವಿಚ್ ಆಫ್ ಮಾಡಿಕೊಂಡ ಶಿಕ್ಷಕ ಅಮಾನತು

ಕೊಪ್ಪಳ: ರಾಜ್ಯ ಹಿಂದುಳಿದ ವರ್ಗಗಳ ಆಯೋಗದಿಂದ ಕೈಗೊಂಡಿರುವ ಸಾಮಾಜಿಕ, ಶೈಕ್ಷಣಿಕ ಸಮೀಕ್ಷೆ ಕಾರ್ಯಕ್ಕೆ ನಿಯೋಜಿತರಾಗಿದ್ದ ಶಿಕ್ಷಕನನ್ನು ಕರ್ತವ್ಯಲೋಪದ ಮೇಲೆ ಅಮಾನತು ಮಾಡಲಾಗಿದೆ. ಕೊಪ್ಪಳ ಜಿಲ್ಲಾಧಿಕಾರಿ ಸುರೇಶ ಇಟ್ನಾಳ್ ಆದೇಶ ಹೊರಡಿಸಿದ್ದಾರೆ. ಕೊಪ್ಪಳ ಜಿಲ್ಲೆಯ ಕುಷ್ಟಗಿ ತಾಲೂಕಿನ […]

ಬಿಜೆಪಿ ಮುಖಂಡನ ಪುತ್ರನಿಂದ ಯುವತಿ ಗರ್ಭಿಣಿಯಾಗಿ ಮಗು ಜನಿಸಿದ್ದ ಕೇಸ್ : ‘DNA’ ಪರೀಕ್ಷೆಯಲ್ಲಿ ಬಯಲಾಯ್ತು ರಹಸ್ಯ

ದಕ್ಷಿಣಕನ್ನಡ : ದಕ್ಷಿಣ ಕನ್ನಡದ ಪುತ್ತೂರಿನಲ್ಲಿ ಬಿಜೆಪಿ ಮುಖಂಡನ ಪುತ್ರ ಕೃಷ್ಣ ಜೆ. ರಾವ್ ಯುವತಿಗೆ ಮದುವೆಯಾಗುವ ಭರವಸೆ ನೀಡಿ ದೈಹಿಕ ಸಂಪರ್ಕ ಬೆಳೆಸಿದ್ದ ಪ್ರಕರಣಕ್ಕೆ ಸಂಬಂಧಪಟ್ಟಂತೆ ಇದೀಗ ಸ್ಪೋಟಕ ರಹಸ್ಯವೊಂದು ಬಯಲಾಗಿದ್ದು, ಡಿಎನ್‌ಎ […]

ಸಚಿವ ಬೈರತಿ ಸುರೇಶ್​ PA ಸೋಗಿನಲ್ಲಿ ದಾವಣಗೆರೆ DCಗೇ ವಂಚನೆ: ಆರೋಪಿ ಸೆರೆ

ದಾವಣಗೆರೆ: ನಗರಾಭಿವೃದ್ಧಿ ಸಚಿವ ಬೈರತಿ ಸುರೇಶ್ ಅವರ ಆಪ್ತ ಸಹಾಯಕ ಎಂದು ಹೇಳಿಕೊಂಡು ಜಿಲ್ಲಾಧಿಕಾರಿಗೆ ವಂಚಿಸಿದ್ದ ಯುವಕನನ್ನು ಪೊಲೀಸರು ಬಂಧಿಸಿದ್ದಾರೆ. ಮೂರ್ತಿ ಅಲಿಯಾಸ್ ಅಭಿಷೇಕ್ ದೊಡ್ಡಮನಿ (20) ಬಂಧಿತ ಆರೋಪಿ. ತಾನು ಸಚಿವ ಬೈರತಿ ಸುರೇಶ್ […]

ಜಾತಿ ಗಣತಿ ಸಮೀಕ್ಷೆಗೆ ತಡೆ ನೀಡಲು ಹೈಕೋರ್ಟ್‌ ನಕಾರ

ಬೆಂಗಳೂರು: ಹಿಂದುಳಿದ ವರ್ಗಗಳ ಶಾಶ್ವತ ಆಯೋಗದಿಂದ ನಡೆಸಲಾಗುತ್ತಿರುವ ಸಾಮಾಜಿಕ ಮತ್ತು ಶೈಕ್ಷಣಿಕ ಸಮೀಕ್ಷೆ  ಪ್ರಶ್ನಿಸಿ ಸಲ್ಲಿಸಿರುವ ಅರ್ಜಿಗಳ ಕುರಿತ ವಿಚಾರಣೆ ನಡೆಸಿದ ಹೈಕೋರ್ಟ್‌ ಗುರುವಾರ ಆದೇಶ ನೀಡಿದೆ. ಸಮೀಕ್ಷೆಗೆ ತಡೆ ನೀಡಲು ನಿರಾಕರಿಸಿದೆ. ಆದರೆ […]

ಆದಾಯ ಮೀರಿ ಆಸ್ತಿ ಗಳಿಕೆ : ಕಾಂಗ್ರೆಸ್‌ ಶಾಸಕ ರಾಜೇಗೌಡ ವಿರುದ್ದ ಎಫ್‌ಐಆರ್

ಚಿಕ್ಕಮಗಳೂರು: ಆದಾಯ ಮೀರಿ ಆಸ್ತಿ ಗಳಿಕೆ ವಿಚಾರದಲ್ಲಿ ರಾಜ್ಯದ ಕಾಂಗ್ರೆಸ್‌ ನಾಯಕರು ಸಂಕಷ್ಟ ಅನುಭವಿಸುತ್ತಿದ್ದಾರೆ. ಇದೀಗ ಕಾಂಗ್ರೆಸಿನ ಮತ್ತೊಬ್ಬ ಶಾಸಕನಿಗೆ ಸಂಕಷ್ಟ ಎದುರಾಗಿದ್ದು, ಶೃಂಗೇರಿ ಶಾಸಕ ಟಿ.ಡಿ. ರಾಜೇಗೌಡ ವಿರುದ್ಧದ ಆದಾಯ ಮೀರಿ ಆಸ್ತಿಗಳಿಕೆ […]

ಬೆಳಿಗ್ಗೆ ಅರ್ಚಕ, ರಾತ್ರಿ ಕಳ್ಳ : ಶಿವಮೊಗ್ಗದ ಪ್ರವೀಣ್ ಭಟ್ ಮತ್ತು ಸಹಚರನ ಬಂಧನ

ಬೆಂಗಳೂರು: ಶಿವಮೊಗ್ಗ, ಉಡುಪಿ ಹಾಗೂ ನಗರದ ಬನಶಂಕರಿ ದೇವಸ್ಥಾನವೊಂದರಲ್ಲಿ ಚಿನ್ನ ಹಾಗೂ ನಗದು ಕಳ್ಳತನ ಮಾಡಿದ್ದ ಇಬ್ಬರು ಆರೋಪಿಗಳನ್ನು ಬಂಧಿಸಿರುವ ಬನಶಂಕರಿ ಪೊಲೀಸರು ಆರೋಪಿಗಳ ವಿಚಾರಣೆ ತೀವ್ರಗೊಳಿಸಿದ್ದಾರೆ. ಅರ್ಚಕ ಪ್ರವೀಣ್ ಭಟ್ ಮತ್ತು ಸಂತೋಷ್‌ ಅವರ […]

[pj-news-ticker]