Trending

ರಾಜ್ಯ ಸರ್ಕಾರಿ ನೌಕರರಿಗೆ ಗುಡ್‌ ನ್ಯೂಸ್‌ : ಅ.1ರಿಂದ ಆರೋಗ್ಯ ಸಂಜೀವಿನಿ ಯೋಜನೆ ಜಾರಿ

ಬೆಂಗಳೂರು: ರಾಜ್ಯ ಸರ್ಕಾರಿ ನೌಕರರಿಗೆ ಕರ್ನಾಟಕ ಸರ್ಕಾರ ಗುಡ್‌ ನ್ಯೂಸ್‌ ನೀಡಿದೆ. ರಾಜ್ಯ ಸರ್ಕಾರಿ ನೌಕರರು ಹಾಗೂ ಅವರ ಕುಟುಂಬದ ಅವಲಂಬಿತ ಸದಸ್ಯರಿಗೆ ನಗದುರಹಿತ ವೈದ್ಯಕೀಯ ಚಿಕಿತ್ಸೆಗಳನ್ನು ಒದಗಿಸಲು ರೂಪಿಸಲಾಗಿರುವ ‘ಕರ್ನಾಟಕ ಆರೋಗ್ಯ ಸಂಜೀವಿನಿ ಯೋಜನೆ’ […]

ಶಿರಸಿಯಲ್ಲಿ ಘೋರ ಅವಘಡ : ಸಿಲಿಂಡರ್‌ ಸ್ಫೋಟಗೊಂಡು ಯುವತಿ ಸಾವು

ಕಾರವಾರ: ಉತ್ತರ ಕನ್ನಡ ಜಿಲ್ಲೆಯಲ್ಲಿ ಘೋರ ದುರಂತ ಸಂಭವಿಸಿದೆ. ಮನೆಯಲ್ಲಿ ಎಲ್‌ಪಿಜಿ ಸಿಲಿಂಡರ್ ಸ್ಫೋಟಗೊಂಡು ಯುವತಿ ಮೃತಪಟ್ಟಿರುವ ಘಟನೆ ಉತ್ತರ ಕನ್ನಡ ಜಿಲ್ಲೆಯ ಶಿರಸಿ ತಾಲೂಕಿನ ಮರ್ಕಿಕೊಡ್ಲು ಗ್ರಾಮದಲ್ಲಿ ನಡೆದಿದೆ. ರಂಜಿತಾ ನಾಗಪ್ಪ ದೇವಾಡಿಗ […]

ವಿಕಲಚೇತನರ ಅಪಮಾನ : ಬ್ರಹ್ಮಾಂಡ ಗುರೂಜಿ ವಿರುದ್ಧ ದೂರು ದಾಖಲು

ಮಹದೇವಪುರ: ಬ್ರಹ್ಮಾಂಡ ಗುರೂಜಿ ಅಂಗವಿಕಲರಿಗೆ, ಕುರೂಪಿಗಳಿಗೆ ಹಾಗೂ ಭಿಕ್ಷುಕರಿಗೆ ಅವಮಾನಿಸಿದ್ದಾರೆಂದು ವಿಕಲಚೇತನರೋಬ್ಬರು ಕಾಡುಗುಡಿ ಪೋಲಿಸ್ ಠಾಣೆಯಲ್ಲಿ ದೂರು ದಾಖಲಿಸಿದ್ದಾರೆ. ಸೆ.21 ರಂದು ಖಾಸಗಿ ಚಾನಲ್ ಒಂದರಲ್ಲಿ ಬ್ರಹ್ಮಾಂಡ ಗುರೂಜಿ ಎಂದೇ ಪ್ರಸಿದ್ದರಾಗಿರುವ ನರೇಂದ್ರ ಬಾಬು […]

ರೌಡಿಶೀಟರ್ ಮಹೇಶ್ ಶೆಟ್ಟಿ ತಿಮರೋಡಿ ಒಂದು ವರ್ಷ ಕಾಲ ಗಡಿಪಾರು

ಬೆಳ್ತಂಗಡಿ: ಜಿಲ್ಲೆಯ ವಿವಿಧೆಡೆ ಪೊಲೀಸ್ ಠಾಣೆಯಲ್ಲಿ ಸುಮಾರು 32ಕ್ಕೂ ಅಧಿಕ ಪ್ರಕರಣ ದಾಖಲಾಗಿರುವ ಹಿನ್ನೆಲೆಯಲ್ಲಿ ಉಜಿರೆ ಮಹೇಶ್ ಶೆಟ್ಟಿ ತಿಮರೋಡಿ ಅವರನ್ನು ಜಿಲ್ಲೆಯಿಂದ ಗಡಿಪಾರು ಮಾಡಿ ಆದೇಶಿಸಲಾಗಿದೆ. ಪುತ್ತೂರು ಸಹಾಯಕ ಆಯುಕ್ತರಾದ (ಎಸಿ) ಸ್ಟೆಲ್ಲಾ […]

ತಂದೆಯ ಚಿಕಿತ್ಸೆಗೆ ಹಣ ಹೊಂದಿಸಲು ಚಾಲಕ ವೃತ್ತಿ ತೊರೆದು ದ್ವಿಚಕ್ರ ವಾಹನ ಕಳ್ಳತನಕ್ಕಿಳಿದಿದ್ದ ಆರೋಪಿಯ ಬಂಧನ

ಬೆಂಗಳೂರು: ದ್ವಿಚಕ್ರ ವಾಹನಗಳನ್ನ ಕಳ್ಳತನ ಮಾಡುತ್ತಿದ್ದ ಓರ್ವ ಆರೋಪಿಯನ್ನ ವೈಟ್‌ಫೀಲ್ಡ್ ಠಾಣೆ ಪೊಲೀಸರು ಬಂಧಿಸಿದ್ದಾರೆ. ಆಂಧ್ರಪ್ರದೇಶದ ಅನಂತಪುರ ಮೂಲದ ಫಿರೋಜ್ (24) ಬಂಧಿತ ಆರೋಪಿ. ಆತನಿಂದ 20 ಲಕ್ಷ ರೂ ಮೌಲ್ಯದ ವಿವಿಧ ಕಂಪನಿಯ 20 […]

ಮಕ್ಕಳ ಅನ್ನ ದಾಸೋಹ ಸಂಗ್ರಹ ಸೇವೆಗೆ ಕಾರನ್ನು ಉಡುಗೋರೆಯಾಗಿ ನೀಡಿದ ನಟ ವಿನೋದ್ ರಾಜ್

ನೆಲಮಂಗಲ: ಹಿರಿಯ ನಟಿ ದಿವಂಗತ ಲೀಲಾವತಿ ಅವರ ಸ್ಮರಣಾರ್ಥದ ಮಠದ ಮಕ್ಕಳ ಅನ್ನ ದಾಸೋಹ ಸಂಗ್ರಹ ಸೇವೆಗಾಗಿ ಕಾರೊಂದನ್ನು ನಟ ವಿನೋದ್ ರಾಜ್ ಉಡುಗೋರೆಯಾಗಿ ನೀಡಿದ್ದಾರೆ. ಬೆಂಗಳೂರು ಹೊರವಲಯದ ನೆಲಮಂಗಲ ಬಳಿಯ ಸೋಲದೇವನಹಳ್ಳಿ ತೋಟದಲ್ಲಿ […]

ಗೋಡಾ ಹೈ – ಮೈದಾನ್ ಹೈ, ಬನ್ನಿ ಚುನಾವಣೆಯಲ್ಲಿ ರಾಜಕಾರಣ ಮಾಡೋಣ: ಸಿದ್ದರಾಮಯ್ಯ

ಮೈಸೂರು: ಮೈಸೂರು ದಸರಾ 2025 ಕಾರ್ಯಕ್ರಮದ ಉದ್ಘಾಟನೆಯ ಬಳಿಕ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಬಾನು ಮುಷ್ತಾಕ್‌ ಆಯ್ಕೆಯನ್ನು ವಿರೋಧಿಸಿದ್ದ ವಿಪಕ್ಷ ಬಿಜೆಪಿಗೆ ತಿರುಗೇಟು ನೀಡಿದ್ದಾರೆ. “ಗೋಡಾ ಹೈ – ಮೈದಾನ್ ಹೈ: ಬನ್ನಿ ಚುನಾವಣೆಯಲ್ಲಿ […]

ಹಳೆ ಪಿಂಚಣಿ ಜಾರಿ, 13 ಸಾವಿರ ಶಿಕ್ಷಕರ ನೇಮಕ : ಮಧು ಬಂಗಾರಪ್ಪ

ದಾವಣಗೆರೆ: ಮಕ್ಕಳಿಗೆ ಸರಿಯಾದ ಶಿಕ್ಷಣ ನೀಡಿದಾಗ ದೇಶ ವಿವಿಧ ರಂಗಗಳಲ್ಲಿ ಮುಂದುವರೆಯಲು ಸಾಧ್ಯ. ಈ ನಿಟ್ಟಿನಲ್ಲಿ 13 ಸಾವಿರ ಶಿಕ್ಷಕರ ನೇಮಕಾತಿಗೆ ಕ್ರಮವಹಿಸಲಾಗಿದೆ ಎಂದು ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಸಚಿವ ಎಸ್.ಮಧು ಬಂಗಾರಪ್ಪ ಹೇಳಿದರು. […]

ಪಂಚಮಸಾಲಿ ಪೀಠದಿಂದ ಬಸವ ಜಯಮೃತ್ಯುಂಜಯ ಸ್ವಾಮೀಜಿ ಉಚ್ಚಾಟನೆ

ಬಾಗಲಕೋಟೆ: ಜಿಲ್ಲೆ ಕೂಡಲಸಂಗಮದಲ್ಲಿ ಭಾನುವಾರ ಅಖಿಲ ಭಾರತ ಲಿಂಗಾಯತ ಪಂಚಮಸಾಲಿ ಟ್ರಸ್ಟ್‌ನ ಕಾರ್ಯಕಾರಿಣಿ ಸಭೆಯಲ್ಲಿ ಲಿಂಗಾಯತ ಪಂಚಮಸಾಲಿ ಪೀಠದ ಬಸವ ಜಯಮೃತ್ಯುಂಜಯ ಸ್ವಾಮೀಜಿ ಅವರನ್ನು ಉಚ್ಚಾಟಿಸಲು ನಿರ್ಧರಿಸಲಾಗಿದೆ. ಭಾನುವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಟ್ರಸ್ಟ್ ಪ್ರಧಾನ ಕಾರ್ಯದರ್ಶಿ […]

ಪತ್ನಿಯೊಂದಿಗೆ ಸೆಲ್ಫಿ ತೆಗೆಯಲು ಹೋಗಿ ಪ್ರಪಾತಕ್ಕೆ ಬಿದ್ದು ಶಿಕಾರಿಪುರ ಮೂಲದ ಶಿಕ್ಷಕ ಸಾವು

ಚಿಕ್ಕಮಗಳೂರು : ಪ್ರಸಿದ್ಧ ಪ್ರವಾಸಿ ತಾಣದ ವೀವ್ ಪಾಯಿಂಟ್​​ನಲ್ಲಿ ಹೆಂಡತಿಯೊಂದಿಗೆ ಸೆಲ್ಫಿ ತೆಗೆಯಲು ಹೋಗಿ ನೂರಾರು ಅಡಿ ಆಳದ ಪ್ರಪಾತಕ್ಕೆ ಕಾಲು ಜಾರಿ ಬಿದ್ದು ಗಂಡ ಮೃತಪಟ್ಟಿರುವಂತಹ ಘಟನೆ ಕೆಮ್ಮಣ್ಣುಗುಂಡಿಯಲ್ಲಿ ನಡೆದಿದೆ. ಸಂತೋಷ್ (40) […]

[pj-news-ticker]