ಬೆಂಗಳೂರು: ಕರ್ನಾಟಕ ಶಾಲಾ ಪರೀಕ್ಷೆ ಮತ್ತು ಮೌಲ್ಯಮಾಪನ ಮಂಡಳಿಯು 2025-26ನೇ ಸಾಲಿನ ದ್ವಿತೀಯ PUC ಮತ್ತು SSLC ವಾರ್ಷಿಕ ಪರೀಕ್ಷೆಯ ತಾತ್ಕಾಲಿಕ ವೇಳಾಪಟ್ಟಿಯನ್ನು ಶನಿವಾರ ಬಿಡುಗಡೆ ಮಾಡಿದೆ. ತಾತ್ಕಾಲಿಕ ವೇಳಾಪಟ್ಟಿಯ ಪ್ರಕಾರ, ದ್ವಿತೀಯ ಪಿಯುಸಿ […]
Category: State
ಹೊಸ ಹೆಲಿಕಾಪ್ಟರ್ ಖರೀದಿಸಿದ ಸತೀಶ್ ಜಾರಕಿಹೊಳಿ! ಬೆಲೆ ಎಷ್ಟು ಗೊತ್ತಾ?
ಬೆಂಗಳೂರು: ಲೋಕೋಪಯೋಗಿ ಸಚಿವ ಸತೀಶ್ ಜಾರಕಿಹೊಳಿ ಅವರು ಹೊಸ ಹೆಲಿಕಾಪ್ಟರ್ ಖರೀದಿಸಿದ್ದು, ರಾಜ್ಯ ರಾಜಕೀಯ ವಲಯದಲ್ಲಿ ತೀವ್ರ ಕುತೂಹಲ ಕೆರಳಿಸಿದೆ. ಸತೀಶ್ ಜಾರಕಿಹೊಳಿ ಅವರು ತಮ್ಮ ಹಳೆಯ ಸಿಂಗಲ್ ಇಂಜಿನ್ ಹೆಲಿಕಾಪ್ಟರ್ ಅನ್ನು ಮಾರಾಟ ಮಾಡಿ, […]
ಬೆಂಗಳೂರು ವಿವಿ ಅತಿಥಿ ಉಪನ್ಯಾಸಕಿಗೆ ಲೈಂಗಿಕ ಕಿರುಕುಳ : ಐವರು ಲೆಕ್ಚರರ್ಗಳ ವಿರುದ್ಧ FIR
ಬೆಂಗಳೂರು: ಬೆಂಗಳೂರು ವಿಶ್ವವಿದ್ಯಾಲಯದ ಅತಿಥಿ ಉಪನ್ಯಾಸಕಿಗೆ ಲೈಂಗಿಕ ಕಿರುಕುಳ ನೀಡಿದ ಆರೋಪದ ಮೇಲೆ ವಿವಿಯ ಐವರು ಉಪನ್ಯಾಸಕರ ವಿರುದ್ಧ ಜ್ಞಾನಭಾರತಿ ಪೊಲೀಸ್ ಠಾಣೆಯಲ್ಲಿ ಎಫ್ಐಆರ್ ದಾಖಲಾಗಿದೆ. ಅತಿಥಿ ಉಪನ್ಯಾಸಕಿ ನೀಡಿದ ದೂರಿನ ಆಧಾರದ ಮೇಲೆ ಬೆಂಗಳೂರು […]
ಕೋರ್ಟ್ ಆವರಣದಲ್ಲಿಯೇ ಪತ್ನಿಗೆ ಚಾಕು ಇರಿದ ಪತಿ
ದಾವಣಗೆರೆ: ಕೋರ್ಟ್ ಆವರಣದಲ್ಲಿಯೇ ಪತಿ ಮಹಾಶಯ ಪತ್ನಿಗೆ ಚಾಕುವಿನಿಂದ ಇರಿದಿರುವ ಘಟನೆ ದಾವಣಗೆರೆಯ ಕೌಟುಂಬಿಕ ನ್ಯಾಯಾಲಯದ ಆವರಣದಲ್ಲಿ ನಡೆದಿದೆ. ಪತಿ-ಪತ್ನಿ ನಡುವಿನ ಕಲಹ ಕೋರ್ಟ್ ಮೆಟ್ಟಿಲೇರಿತ್ತು. ವಿಚಾರಣೆ ಮುಗಿಸಿ ಹೊರ ಬರುತ್ತಿದ್ದಂತೆಯೇ ಪತಿ ಮಹಾಶಯ ಪತ್ನಿಗೆ […]
ಚಡಚಣ ಎಸ್ಬಿಐ ಬ್ಯಾಂಕ್ ದರೋಡೆ ಪ್ರಕರಣ : ಪಾಳುಬಿದ್ದ ಮನೆ ಮೇಲೆ ನಗದು, 6.54 ಕೆಜಿ ಬಂಗಾರವಿದ್ದ ಬ್ಯಾಗ್ ಪತ್ತೆ
ವಿಜಯಪುರ: ಚಡಚಣ ಪಟ್ಟಣದ ಸ್ಟೇಟ್ ಬ್ಯಾಂಕ್ ಆಫ್ ಇಂಡಿಯಾದಲ್ಲಿ ನಡೆದ ದರೋಡೆ ಪ್ರಕರಣದಲ್ಲಿ ಅಪರಾಧಕ್ಕೆ ಬಳಸಿದ್ದ ಗೋಲ್ಡ್ ಪಾಕೆಟ್ ಹಾಗೂ ನಗದು ಸಹಿತ ಬ್ಯಾಗ್ ಪೊಲೀಸರಿಗೆ ಪತ್ತೆಯಾಗಿದ್ದು, ವಶಪಡಿಸಿಕೊಂಡಿದ್ದಾರೆ. ಈ ಪ್ರಕರಣದ ತನಿಖೆಯ ಬಗ್ಗೆ ಎಸ್ಪಿ […]
ಸದ್ಯದಲ್ಲೇ ಬಿವೈ ವಿಜಯೇಂದ್ರ ಪದಚ್ಯುತಿ : ಬಸನಗೌಡ ಯತ್ನಾಳ್
ಹುಬ್ಬಳ್ಳಿ : ಮಾಜಿ ಮುಖ್ಯಮಂತ್ರಿ ಬಿಎಸ್ ಯಡಿಯೂರಪ್ಪ ಹಾಗೂ ಅವರ ಪುತ್ರ, ಬಿಜೆಪಿ ರಾಜ್ಯಾಧ್ಯಕ್ಷ ಬಿವೈ ವಿಜಯೇಂದ್ರ ವಿರುದ್ಧ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ಮತ್ತೆ ಕಿಡಿಕಾರಿದ್ದು, ಬಿಜೆಪಿ ರಾಜ್ಯಾಧ್ಯಕ್ಷ ಸ್ಥಾನದಿಂದ ವಿಜಯೇಂದ್ರ ಅವರನ್ನು ಕೆಲವೇ […]
ಸೆ.22 ರಿಂದ ನಂದಿನಿಯ ಉತ್ಪನ್ನಗಳಾದ ಮೊಸರು, ತುಪ್ಪದ ದರ ಇಳಿಕೆ
ಬೆಂಗಳೂರು: ಆಹಾರ ಉತ್ಪನ್ನಗಳ ಮೇಲಿನ ಜಿಎಸ್ಟಿಯನ್ನು ಶೇ 12ರಿಂದ 5ಕ್ಕೆ ಇಳಿಕೆ ಮಾಡಿರುವುದರಿಂದ ಸೆ.22ರಿಂದ ಮೊಸರು, ತುಪ್ಪ, ಬೆಣ್ಣೆ, ಲಸ್ಸಿ ಸೇರಿದಂತೆ ‘ನಂದಿನಿ’ಯ ವಿವಿಧ ಉತ್ಪನ್ನಗಳ ದರ ಕಡಿಮೆಯಾಗಲಿದೆ. ಕೇಂದ್ರ ಸರ್ಕಾರದ ಸೂಚನೆಯಂತೆ ಕರ್ನಾಟಕ […]
ಧರ್ಮಸ್ಥಳ : ಕಾಡಿನಲ್ಲಿ ಮೂಳೆಗಳು, 7 ತಲೆ ಬುರುಡೆ ಪತ್ತೆ
ಮಂಗಳೂರು: ಧರ್ಮಸ್ಥಳ ಗ್ರಾಮದಲ್ಲಿ ನಡೆದಿದೆ ಎನ್ನಲಾದ ಅಪರಾಧಗಳಲ್ಲಿನ ಮೃತದೇಹಗಳನ್ನು ಹೂತು ಹಾಕಲಾಗಿದೆ ಎಂದು ಆರೋಪಿಸಲಾದ ಪ್ರಕರಣದ ತನಿಖೆ ನಡೆಸುತ್ತಿರುವ ವಿಶೇಷ ತನಿಖಾ ತಂಡ (ಎಸ್ಐಟಿ) ಧರ್ಮಸ್ಥಳದ ನೇತ್ರಾವತಿ ಸ್ನಾನಘಟ್ಟದ ಪಕ್ಕದ ಬಂಗ್ಲೆಗುಡ್ಡೆಯ ಕಾಡಿನಲ್ಲಿ ಶೋಧ ಕಾರ್ಯ […]
ಗೃಹಲಕ್ಷ್ಮಿ ಹಣದಿಂದ ಮನೆ ಬಾಗಿಲಿಗೆ ಸಿಎಂ ಸಿದ್ದರಾಮಯ್ಯ ಭಾವಚಿತ್ರ ಕೆತ್ತಿಸಿದ ದಂಪತಿಗಳು
ಕಾನಾಹೊಸಹಳ್ಳಿ (ವಿಜಯನಗರ): ರಾಜ್ಯ ಸರಕಾರ ನೀಡುವ ಗೃಹಲಕ್ಷ್ಮಿ ಯೋಜನೆಯ ಮಾಸಿಕ 2 ಸಾವಿರ ರೂ. ಒಟ್ಟುಗೂಡಿಸಿದ ಪಾರ್ವತಮ್ಮ ದಂಪತಿಯು ತಮ್ಮ ಮನೆಗೆ 28 ಸಾವಿರ ರೂ. ವೆಚ್ಚದ ಬಾಗಿಲು ಮಾಡಿಸಿದ್ದು, ಆ ಬಾಗಿಲಿಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ […]
ಲಂಚ ತಗೊಂಡಾದ್ಮೇಲೆ ಡಾಕ್ಟ್ರು ನಿನ್ ಹೆಂಡ್ತಿ ಸತ್ತೋದ್ಲು ಅಂದ್ರು : ಪತಿ ಗೋಳಾಟ
ಚಿಕ್ಕಬಳ್ಳಾಪುರ : ಮಹಿಳೆಯೊಬ್ಬರು ಎರಡನೇ ಹೆರಿಗೆಗೆಂದು ಚಿಕ್ಕಬಳ್ಳಾಪುರ ಜಿಲ್ಲೆ ಗೌರಿಬಿದನೂರು ತಾಲೂಕು ತಾಯಿ ಮತ್ತು ಮಕ್ಕಳ ಆಸ್ಪತ್ರೆಗೆ ದಾಖಲಾಗಿದ್ದು, ಮಗುವಿಗೆ ಜನ್ಮ ನೀಡಿದ್ದಾಳೆ. ಆದ್ರೆ, ತೀವ್ರ ರಕ್ತಸ್ರಾವದಿಂದ ಬಾಣಂತಿ ಮಹಿಳೆ ಏಕಾಏಕಿ ಸಾವನ್ನಪ್ಪಿದ್ದಾಳೆ. ಗೌರಿಬಿದನೂರು ತಾಲೂಕಿನ […]
