ರಾಮನಗರ: ವಿದ್ಯಾರ್ಥಿಗಳಿಗೆ ನೀಡಬೇಕಿದ್ದ 15 ಕ್ವಿಂಟಲ್ ಗೋಧಿಯನ್ನು ಬಳಸದೆ ಮಣ್ಣಿನಲ್ಲಿ ಹೂತು ಹಾಕಿ ಕರ್ತವ್ಯ ಲೋಪ ಎಸಗಿದ, ನಗರದ ಹೆಲ್ತ್ ಸಿಟಿ ಬಡಾವಣೆಯಲ್ಲಿರುವ ಡಿ. ದೇವರಾಜ ಅರಸು ಹಿಂದುಳಿದ ವರ್ಗಗಳ ಮಾದರಿ ಮೆಟ್ರಿಕ್ ನಂತರದ ಪುರುಷರ […]
Category: State
ಧರ್ಮಸ್ಥಳ ಪ್ರಕರಣಕ್ಕೆ ಟ್ವಿಸ್ಟ್ ಮೇಲೆ ಟ್ವಿಸ್ಟ್ – ಬಂಗ್ಲಗುಡ್ಡದಲ್ಲಿ 5 ಕಡೆ ಮೂಳೆಗಳು ಪತ್ತೆ : 3 ತಂಡಗಳಾಗಿ SIT ಶೋಧ!
ಮಂಗಳೂರು: ಧರ್ಮಸ್ಥಳ ಪ್ರಕರಣ ಹೊಸ ತಿರುವು ಪಡೆದುಕೊಂಡಿದೆ. ಧರ್ಮಸ್ಥಳದ ಬಂಗ್ಲಗುಡ್ಡ ಪ್ರದೇಶ ದಟ್ಟ ಅರಣ್ಯದಲ್ಲಿ ಐದು ಕಡೆ ರಾಶಿ ರಾಶಿ ಮೂಳೆಗಳು ಪತ್ತೆಯಾಗಿವೆ. ಸೌಜನ್ಯಾ ಮಾವ ವಿಠಲಗೌಡ ಹೇಳಿದ್ದ ಬಂಗ್ಲಗುಡ್ಡ ಪ್ರದೇಶದಲ್ಲಿ ಎಸ್ ಐಟಿ ಅಧಿಕಾರಿಗಳು […]
ಮಾಜಿ ಸಿಎಂ ಸದಾನಂದ ಗೌಡ ಬ್ಯಾಂಕ್ ಖಾತೆ ಹ್ಯಾಕ್ : 3 ಲಕ್ಷ ದೋಚಿದ ಸೈಬರ್ ಖದೀಮರು!
ಬೆಂಗಳೂರು: ಮಾಜಿ ಸಿಎಂ ಡಿ.ವಿ. ಸದಾನಂದ ಗೌಡ ಅವರ ಬ್ಯಾಂಕ್ ಖಾತೆ ಹ್ಯಾಕ್ ಆಗಿದ್ದು, ಸೈಬರ್ ಕಳ್ಳರು 3 ಲಕ್ಷ ರೂ. ಹಣವನ್ನು ದೋಚಿದ್ದಾರೆ. ಪ್ರಧಾನಿ ನರೇಂದ್ರ ಮೋದಿ ಅವರ 75ನೇ ಜನ್ಮ ದಿನಾಚರಣೆ […]
ಮಂತ್ರಾಲಯದ ರಾಯರ ಮಠದಲ್ಲಿ ₹3.50 ಕೋಟಿ ಕಾಣಿಕೆ ಸಂಗ್ರಹ
ರಾಯಚೂರು: ಮಂತ್ರಾಲಯದ ಶ್ರೀ ರಾಘವೇಂದ್ರ ಸ್ವಾಮಿಗಳ ಮಠದಲ್ಲಿ ಸಿಬ್ಬಂದಿ ಮಂಗಳವಾರ ಹುಂಡಿ ತೆರೆದು 27 ದಿನಗಳ ಅವಧಿಯಲ್ಲಿ ಸಂಗ್ರವಾದ ಕಾಣಿಕೆ ಎಣಿಕೆ ಮಾಡಿದ್ದು, ₹3.50 ಕೋಟಿ ಕಾಣಿಕೆ ಬಂದಿದೆ. ಭಕ್ತರಿಂದ ₹3,39,12,143 ನಗದು, ₹11,05,000 ನಾಣ್ಯಗಳು […]
ದಲಿತ ಮಹಿಳೆಗೆ ಅವಹೇಳನ ಆರೋಪ : ಯತ್ನಾಳ ವಿರುದ್ಧ ಎಫ್ಐಆರ್
ಕೊಪ್ಪಳ: ದಲಿತ ಮಹಿಳೆ ಬಗ್ಗೆ ಅವಹೇಳನಕಾರಿಯಾಗಿ ಹೇಳಿಕೆ ನೀಡಿದ ಆರೋಪದ ಮೇಲೆ ವಿಜಯಪುರ ಕ್ಷೇತ್ರದ ಶಾಸಕ ಬಸನಗೌಡ ಪಾಟೀಲ ಯತ್ನಾಳ ವಿರುದ್ಧ ಇಲ್ಲಿನ ನಗರ ಪೊಲೀಸ್ ಠಾಣೆಯಲ್ಲಿ ಮಂಗಳವಾರ ಎಫ್ಐಆರ್ ದಾಖಲಾಗಿದೆ. ಯತ್ನಾಳ ಸುದ್ದಿ ವಾಹಿನಿಯೊಂದಕ್ಕೆ […]
ರಾಜ್ಯದಲ್ಲಿ ಮತ್ತೊಂದು ಬೃಹತ್ ದರೋಡೆ : SBI ಬ್ಯಾಂಕ್ ಸಿಬ್ಬಂದಿ ಕಟ್ಟಿಹಾಕಿ, 8 ಕೋಟಿ ಹಣ, 50 ಕೋಟಿ ಚಿನ್ನಾಭರಣ ಕಳವು?
ವಿಜಯಪುರ: ರಾಜ್ಯದಲ್ಲಿ ಮತ್ತೊಂದು ಬ್ಯಾಂಕ್ ನಲ್ಲಿ ದೊಡ್ಡಮಟ್ಟದಲ್ಲಿ ದರೋಡೆ ನಡೆದಿದೆ. ವಿಜಯಪುರದ ಚಡಚಣದಲ್ಲಿ SBI ಬ್ಯಾಂಕ್ ಗೆ ನುಗ್ಗಿದ ದರೋಡೆಕೋರರು ಬ್ಯಾಂಕ್ ಮ್ಯಾನೇಜರ್, ಕ್ಯಾಷಿಯರ್ ಮತ್ತು ಸಿಬ್ಬಂದಿಯ ಕೈಕಾಲು ಕಟ್ಟಿ ಹಾಕಿ ಅಪಾರ ಪ್ರಮಾಣದಲ್ಲಿ ನಗದು […]
‘ಕೊತ್ತಲವಾಡಿ’ ಸಹ ನಟನಿಗೆ ಮಾತ್ರವಲ್ಲ ನಟಿಗೂ ಸಂಭಾವನೆ ಕೊಟ್ಟಿಲ್ವ ಯಶ್ ಅಮ್ಮ? ಏನಿದು ವಿವಾದ?
ಬೆಂಗಳೂರು: ಕಳೆದ ತಿಂಗಳು ತೆರೆಕಂಡ, ಯಶ್ ಅವರ ತಾಯಿ ಪುಷ್ಪ ಅರುಣ್ ಕುಮಾರ್ ಚೊಚ್ಚಲ ನಿರ್ಮಾಣದ ʼಕೊತ್ತಲವಾಡಿʼ ಕನ್ನಡ ಚಿತ್ರದ ಬಗ್ಗೆ ವಿವಾದ ಭುಗಿಲೆದ್ದಿದೆ. ಭಾರಿ ನಿರೀಕ್ಷೆಯೊಂದಿಗೆ ತೆರೆಕಂಡ ಪೃಥ್ವಿ ಅಂಬಾರ್ ನಟನೆಯ ಈ […]
15 ವರ್ಷ ಮೀರಿದ ಸರ್ಕಾರಿ ವಾಹನಗಳು ಕಡ್ಡಾಯ ಗುಜರಿಗೆ : ಆದೇಶ
ಬೆಂಗಳೂರು: ರಾಜ್ಯದ ಎಲ್ಲಾ ಸರ್ಕಾರಿ ಇಲಾಖೆ, ನಿಗಮ, ಮಂಡಳಿ, ನಗರಸಭೆ, ಸರ್ಕಾರದ ಇತರೆ ಅಧೀನ ಸಂಸ್ಥೆಗಳಿಗೆ ಸೇರಿದ, ನೋಂದಣಿಯಾಗಿ 15 ವರ್ಷಗಳನ್ನು ಮೀರಿದ ವಾಹನಗಳನ್ನು ಕಡ್ಡಾಯವಾಗಿ ನಾಶ ಪಡಿಸುವಂತೆ ಸರ್ಕಾರ ಮಹತ್ವದ ಆದೇಶ ಹೊರಡಿಸಿದೆ. […]
ಮಾಜಿ ಸಂಸದನಿಗೆ ಸಂವಿಧಾನ ಗೊತ್ತಿಲ್ಲ ಅಂದ್ರೆ ಏನು? ಅವನೊಬ್ಬ ಮೂರ್ಖ : ಪ್ರತಾಪ್ ಸಿಂಹ ವಿರುದ್ಧ ಸಿಎಂ ಕಿಡಿ
ಬೆಂಗಳೂರು: ಬೂಕರ್ ಪ್ರಶಸ್ತಿ ವಿಜೇತ ಸಾಹಿತಿ ಬಾನು ಮುಷ್ತಾಕ್ ಅವರಿಂದ ದಸರಾ ಉದ್ಘಾಟನೆ ಪ್ರಶ್ನಿಸಿ ಮಾಜಿ ಸಂಸದ ಪ್ರತಾಪ್ ಸಿಂಹ ಸೇರಿದಂತೆ ಮೂವರು ಸಲ್ಲಿಸಿದ್ದ ಸಾರ್ವಜನಿಕ ಹಿತಾಸಕ್ತಿ ಅರ್ಜಿಗಳನ್ನು(PIL) ಹೈಕೋರ್ಟ್ ಸೋಮವಾರ ವಜಾಗೊಳಿಸಿದೆ. ಇಂದು […]
ನಟ ಉಪೇಂದ್ರ ದಂಪತಿ ಫೋನ್ ಹ್ಯಾಕ್ : ವಂಚನೆಗೆ ಸಿಲುಕಿದ ಉಪೇಂದ್ರ ಪುತ್ರ ಕಳೆದುಕೊಂಡ ಹಣವೆಷ್ಟು?
ಬೆಂಗಳೂರು: ರಾಜ್ಯದಲ್ಲಿ ಸೈಬರ್ ವಂಚನೆಗಳು ಹೆಚ್ಚಾಗುತ್ತಿದ್ದು ವಂಚಕರು ವಿದ್ಯಾವಂತರನ್ನೇ ಟಾರ್ಗೆಟ್ ಮಾಡುತ್ತಿದ್ದಾರೆ. ಹೌಸ್ ಅರೆಸ್ಟ್ ಹೆಸರಲ್ಲಿ ಕೋಟಿ ಕೋಟಿ ಹಣವನ್ನು ವಂಚಿಸಲಾಗುತ್ತಿದೆ. ಇದೀಗ ಮತ್ತೊಂದು ಘಟನೆಯಲ್ಲಿ ನಟ ಉಪೇಂದ್ರ ಅವರ ಪತ್ನಿ ಪ್ರಿಯಾಂಕಾ ಉಪೇಂದ್ರ ಅವರ […]
