ಮೈಸೂರು: ದಸರಾ ಹಬ್ಬದ ಪ್ರಯುಕ್ತ ಪ್ರಯಾಣಿಕರ ಹೆಚ್ಚುವರಿ ದಟ್ಟಣೆ ನಿವಾರಿಸುವ ಸಲುವಾಗಿ ನೈಋತ್ಯ ರೈಲ್ವೆಯು ಯಶವಂತಪುರ ಹಾಗೂ ತಾಳಗುಪ್ಪ ನಡುವೆ ವಿಶೇಷ ಎಕ್ಸ್ಪ್ರೆಸ್ ರೈಲು ಓಡಿಸಲಿದೆ. ಈ ರೈಲು ಪ್ರತಿ ದಿಕ್ಕಿನಲ್ಲಿ ಮೂರು ಟ್ರಿಪ್ಗಳನ್ನು […]
Category: State
ದಸರಾ ಉದ್ಘಾಟನೆಗೆ ಬಾನು ಮುಷ್ತಾಕ್ ಆಯ್ಕೆಗೆ ವಿರೋಧ: ಪ್ರತಾಪ್ ಸಿಂಹಗೆ ಭಾರಿ ಹಿನ್ನಡೆ, PIL ವಜಾಗೊಳಿಸಿದ ಹೈಕೋರ್ಟ್!
ಬೆಂಗಳೂರು: ಈ ಬಾರಿಯ ದಸರಾ ಉದ್ಘಾಟನೆಗೆ ಬೂಕರ್ ಪ್ರಶಸ್ತಿ ವಿಜೇತ ಸಾಹಿತಿ ಬಾನು ಮುಷ್ತಾಕ್ ಆಯ್ಕೆ ವಿರೋಧಿಸಿ ಮಾಜಿ ಸಂಸದ ಪ್ರತಾಪ್ ಸಿಂಹ ಸೇರಿದಂತೆ ಮೂವರು ಹೈಕೋರ್ಟ್ ಗೆ ಸಲ್ಲಿಸಿದ್ದ ಸಾರ್ವಜನಿಕ ಹಿತಾಸಕ್ತಿ ಅರ್ಜಿಗಳನ್ನು (PIL) […]
ಸರ್ಕಾರಿ ಶಾಲೆಯಲ್ಲಿ ಒಂದೇ ಮಗು ಇದ್ದರೂ ಮುಚ್ಚುವುದಿಲ್ಲ : ಮಧು ಬಂಗಾರಪ್ಪ
ದಾವಣಗೆರೆ: ಒಂದೇ ಮಗು ಇದ್ದರೂ ಕೂಡ ಯಾವುದೇ ಸರ್ಕಾರಿ ಶಾಲೆಯನ್ನು ಮುಚ್ಚದೇ ಇರಲು ರಾಜ್ಯ ಸರ್ಕಾರ ತೀರ್ಮಾನ ಕೈಗೊಂಡಿದೆ ಎಂದು ಶಾಲಾ ಶಿಕ್ಷಣ ಹಾಗೂ ಸಾಕ್ಷರತಾ ಇಲಾಖೆ ಸಚಿವ ಮಧು ಬಂಗಾರಪ್ಪ ಹೇಳಿದರು. ನಗರದ […]
ನಟ ದರ್ಶನ್ ಪತ್ನಿ ವಿಜಯಲಕ್ಷ್ಮಿ ಮನೆಯಲ್ಲಿ 3 ಲಕ್ಷ ನಗದು ಕಳ್ಳತನ, ದೂರು ದಾಖಲು
ಬೆಂಗಳೂರು : ನಟ ದರ್ಶನ್ ಪತ್ನಿ ವಿಜಯಲಕ್ಷ್ಮಿ ಮನೆಯಲ್ಲಿ ಕಳ್ಳತನವಾಗಿದೆ. ನಟ ದರ್ಶನ್ ಮ್ಯಾನೇಜರ್ ನಾಗರಾಜ್ ಚೆನ್ನಮ್ಮನಕೆರೆ ಅಚ್ಚುಕಟ್ಟು ಠಾಣೆಗೆ ದೂರು ನೀಡಿದ್ದಾರೆ. ದುಷ್ಕರ್ಮಿಗಳು 3 ಲಕ್ಷ ನಗದು ಕಳ್ಳತನ ಮಾಡಿ ಎಸ್ಕೇಪ್ ಆಗಿದ್ದಾರೆ. […]
ಸೆ.20ರಿಂದ ರಾಜ್ಯದ ಶಾಲೆಗಳಿಗೆ ದಸರಾ ರಜೆ : ಎಷ್ಟು ದಿನ? ಇಲ್ಲಿದೆ ಮಾಹಿತಿ
ಬೆಂಗಳೂರು: ಕರ್ನಾಟಕದಲ್ಲಿ ಶಾಲಾ ಮಕ್ಕಳಿಗೆ ಸೆಪ್ಟೆಂಬರ್ 20ರಿಂದ ದಸರಾ ರಜೆ ಆರಂಭವಾಗಲಿದೆ. ಸೆಪ್ಟೆಂಬರ್ ಹಾಗೂ ಅಕ್ಟೋಬರ್ನಲ್ಲಿ ಒಟ್ಟು 18 ದಿನಗಳು ರಜೆ ಸಿಗಲಿದೆ. ಈ ಬಗ್ಗೆ ಕರ್ನಾಟಕ ಶಿಕ್ಷಣ ಇಲಾಖೆಯು ಮಾಹಿತಿ ನೀಡಿದ್ದು, ಶೈಕ್ಷಣಿಕ […]
ಪ್ರತಾಪ್ ಸಿಂಹ ಗಡಿಪಾರಿನ ಬಗ್ಗೆ ಪೊಲೀಸರು ಕ್ರಮ ಕೈಗೊಳ್ಳುತ್ತಾರೆ : ಸಿದ್ದರಾಮಯ್ಯ
ಮೈಸೂರು: ಪ್ರಚೋದನಕಾರಿ ಹೇಳಿಕೆ ನೀಡುವ ಮಾಜಿ ಸಂಸದ ಪ್ರತಾಪ್ ಸಿಂಹ ಅವರನ್ನು ಗಡಿಪಾರಿನ ವಿಚಾರದ ಬಗ್ಗೆ ಪೊಲೀಸರು ಕ್ರಮ ತೆಗೆದು ಕೊಳ್ಳುತ್ತಾರೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದರು. ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಪ್ರತಾಪ್ ಸಿಂಹ […]
ಶಿವಮೊಗ್ಗದಲ್ಲಿ ಯಾವನಿಗೂ ಬಾಲ ಬಿಚ್ಚೋದಕ್ಕೆ ಬಿಡುವುದಿಲ್ಲ, ಕಾನೂನೇ ಗೆಲ್ಲಬೇಕು : ಸಚಿವ ಮಧು ಬಂಗಾರಪ್ಪ
ದಾವಣಗೆರೆ : ಶಿವಮೊಗ್ಗದಲ್ಲಿ ಯಾವನಿಗೂ ಬಾಲ ಬಿಚ್ಚೋದಕ್ಕೆ ಬಿಡುವುದಿಲ್ಲ, ಕಾನೂನೇ ಗೆಲ್ಲಬೇಕು, ನಮ್ಮ ದೇಶದಲ್ಲಿ ಕಾನೂನು ಗೆದ್ದಾಗ ಮಾತ್ರ ನಾವು – ನೀವು ಸುರಕ್ಷಿತವಾಗಿರುತ್ತೇವೆ ಎಂದು ಭದ್ರಾವತಿಯಲ್ಲಿ ಪಾಕ್ ಪರ ಘೋಷಣೆ ಕೂಗಿದ ಆರೋಪದ ವಿಚಾರವಾಗಿ […]
ಹಾಸನ ಗಣೇಶೋತ್ಸವ ದುರಂತದಲ್ಲಿ ಮೃತಪಟ್ಟ ಒಬ್ಬೊಬ್ಬರದ್ದೂ ಒಂದೊಂದು ಕಣ್ಣೀರ ಕಥೆ
ಹಾಸನ : ಗಣೇಶಮೂರ್ತಿ ವಿಸರ್ಜನಾ ಮೆರವಣಿಗೆ ಮೇಲೆಯೇ ರಕ್ಕಸನಂತೆ ಟ್ರಕ್ ನುಗ್ಗಿದ್ದರಿಂದಾಗಿ ಕಣ್ಣು ಮುಚ್ಚಿ ಕಣ್ಣು ಬಿಡುವಷ್ಟರಲ್ಲಿ ಉಸಿರು ಚೆಲ್ಲಿದ 9 ಮಂದಿಯ ಕುಟುಂಬಗಳ ಕಣ್ಣೀರ ಕಥೆಗಳೇ ಕರುಣಾಜನಕವಾಗಿವೆ. ಈ ಹೃದಯ ವಿಧ್ರಾವಕ ಘಟನೆಯಿಂದ ಇಡೀ […]
ಹಾನಗಲ್ ಕುಮಾರೇಶ್ವರ ಮಠಕ್ಕೆ ಬಾಂಬ್ ಬೆದರಿಕೆ
ಹಾವೇರಿ: ಜಿಲ್ಲೆಯ ಹಾನಗಲ್ನಲ್ಲಿರುವ ಕುಮಾರೇಶ್ವರ ಮಠದಲ್ಲಿ ಬಾಂಬ್ ಇರಿಸಿರುವುದಾಗಿ ಶುಕ್ರವಾರ ಬೆದರಿಕೆ ಕರೆ ಬಂದಿದ್ದು, ಇದರಿಂದ ಎಚ್ಚೆತ್ತ ಪೊಲೀಸರು ಬಾಂಬ್ ನಿಷ್ಕ್ರೀಯ ದಳದ ಸಮೇತ ತಪಾಸಣೆ ನಡೆಸಿದರು. ಪೊಲೀಸ್ ತುರ್ತು ಸಹಾಯವಾಣಿ 112ಕ್ಕೆ ಕರೆ ಮಾಡಿದ್ದ […]
ಅರಣ್ಯ ಇಲಾಖೆ ಪರಿಹಾರದಾಸೆಗೆ ಪತಿಯ ಕೊಲೆಗೈದು ಹುಲಿ ಕೊಂದಿದೆ ಎಂದು ಪತ್ನಿ ನಾಟಕ
ಮೈಸೂರು: ಅರಣ್ಯ ಇಲಾಖೆಯ ಪರಿಹಾರದ ಆಸೆಗೆ ಪತಿಯನ್ನು ಕೊಲೆಗೈದ ಪತ್ನಿಯೊಬ್ಬರು, ಹುಲಿ ಕೊಂದಿದೆ ಎಂಬುದಾಗಿ ನಾಟಕವಾಡಿದ್ದಾರೆ. ಈ ಕಿಲೇಡಿಯ ನಾಟಕದ ಮಾತು ಕೇಳಿ ಪೊಲೀಸರೇ ಶಾಕ್ ಆಗಿದ್ದರು. ಆದರೇ ತನಿಖೆ ನಡೆಸಿದಾಗ ಪತಿಯನ್ನು ಕೊಲೆಗೈದಿ […]
