ಚಿಕ್ಕಬಳ್ಳಾಪುರ: ರಿಪೇರಿ ಮಾಡುತ್ತಿದ್ದಾಗ ವಿದ್ಯುತ್ ಸ್ಪರ್ಶಿಸಿ ಸಾವನ್ನಪ್ಪಿದ್ದ ಸಹಾಯಕ ಲೈನ್ಮ್ಯಾನ್ನ ಶವವನ್ನು ಬೆಸ್ಕಾಂ ಲೈನ್ಮ್ಯಾನ್ ಯಾರಿಗೂ ತಿಳಿಸದೇ ರಹಸ್ಯವಾಗಿ ಹೂತು ಹಾಕಿರುವುದು ಬೆಳಕಿಗೆ ಬಂದಿದೆ. ಮೃತಪಟ್ಟ ವ್ಯಕ್ತಿಯನ್ನು ಬೀಚಗಾನಹಳ್ಳಿಯ ಗ್ರಾಮದ ರವಿ (33) ಎಂದು ಗುರುತಿಸಲಾಗಿದೆ. […]
Category: State
ಸಾಹಸಸಿಂಹ ವಿಷ್ಣುವರ್ಧನ್, ಸರೋಜಾದೇವಿಗೆ ಮರಣೋತ್ತರ ‘ಕರ್ನಾಟಕ ರತ್ನ’ ಪ್ರಶಸ್ತಿ ಘೋಷಣೆ
ಬೆಂಗಳೂರು: ವಿಷ್ಣು ಅಭಿಮಾನಿಗಳ ದಶಕಗಳ ಬೇಡಿಕೆ ಫಲಿಸಿದ್ದು ರಾಜ್ಯ ಸರ್ಕಾರ ಸಾಹಸಸಿಂಹ ವಿಷ್ಣುವರ್ಧನ್ ಹಾಗೂ ಹಿರಿಯ ನಟಿ ಸರೋಜಾದೇವಿಗೆ ಮರಣೋತ್ತರ ಕರ್ನಾಟಕ ರತ್ನ ಪ್ರಶಸ್ತಿ ಘೋಷಿಸಿದೆ. ನಟರಿಗೆ ಕರ್ನಾಟಕ ರತ್ನ ಪ್ರಶಸ್ತಿ ನೀಡುವ ಬಗ್ಗೆ ಇಂದಿನ […]
ಮದ್ದೂರು ಗಣೇಶ ಮೆರವಣಿಗೆ ವೇಳೆ ಕಲ್ಲು ತೂರಾಟ ಕೇಸ್ : ಲಾಠಿ ಏಟು ತಿಂದ ಮಹಿಳೆ ವಿರುದ್ಧ FIR ದಾಖಲು
ಮಂಡ್ಯ : ಮಂಡ್ಯ ಜಿಲ್ಲೆಯ ಮದ್ದೂರು ಪಟ್ಟಣದಲ್ಲಿ ಗಣೇಶ ವಿಸರ್ಜನೆ ಮೆರವಣಿಗೆ ವೇಳೆ ಕಲ್ಲು ತೂರಾಟ ನಡೆಸಿದ್ದ ಪ್ರಕರಣಕ್ಕೆ ಸಂಬಂಧಿಸಿದಂತೆ ಹಿಂದೂ ಸಂಘಟನೆ ಪ್ರತಿಭಟನೆ ನಡೆಸಿತ್ತು. ಈ ವೇಳೆ ಪೊಲೀಸರು ಕಾರ್ಯಕರ್ತರ ಮೇಲೆ ಲಾಠಿ […]
ರಾಜ್ಯದ ಜನತೆಗೆ ಬಿಗ್ ಶಾಕ್ : 3.65 ಲಕ್ಷ ಅನರ್ಹ BPL ಕಾರ್ಡ್ ರದ್ದು- CM ಸಿದ್ದರಾಮಯ್ಯ
ಬೆಂಗಳೂರು: ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಬುಧವಾರ ರಾಜ್ಯದ ಜನತೆಗೆ ಬಿಗ್ ಶಾಕ್ ನೀಡಿದ್ದು, 3.65 ಲಕ್ಷ ಅನರ್ಹ BPL ಕಾರ್ಡ್ ಗಳನ್ನು ರದ್ದುಗೊಳಿಸಲಾಗಿದ್ದು, ಇನ್ನೂ ಸಾಕಷ್ಟು ಜನ ಅನರ್ಹರು ಬಿಪಿಎಲ್ ಕಾರ್ಡ್ ಹೊಂದಿದ್ದು, ಅವುಗಳನ್ನು ರದ್ದುಪಡಿಸುವಂತೆ […]
ಸಿದ್ದು ಸರ್ಕಾರದ ವಿರುದ್ಧ SC ಒಳಮೀಸಲಾತಿ ಕಿಚ್ಚು: ಫ್ರೀಡಂಪಾರ್ಕ್ನಲ್ಲಿ ಸ್ಪೃಶ್ಯ ಸಮುದಾಯದಿಂದ ಉಗ್ರ ಹೋರಾಟ, ಆತ್ಮಹತ್ಯೆಗೆ ಮಹಿಳೆ ಯತ್ನ
ಬೆಂಗಳೂರು: ಪರಿಶಿಷ್ಟ ಜಾತಿ ಒಳ ಮೀಸಲಾತಿ ಹಂಚಿಕೆಯಲ್ಲಿ ಅನ್ಯಾಯವಾಗಿದೆ ಎಂದು ಆರೋಪಿಸಿ ಬಂಜಾರ, ಭೋವಿ, ಕೊರಚ, ಕೊರಮ ಸ್ಪೃಶ್ಯ ಸಮುದಾಯಗಳು ಬೆಂಗಳೂರಿನ ಫ್ರೀಡಂ ಪಾರ್ಕ್ ನಲ್ಲಿ ಬೃಹತ್ ಪ್ರತಿಭಟನೆ ನಡೆಸಿವೆ. ಸ್ಪೃಶ್ಯ ಜಾತಿಗಳಾದ ಬಂಜಾರ, ಬೋವಿ, […]
ಕೊಲ್ಲೂರು ಮೂಕಾಂಬಿಕೆಗೆ 4 ಕೋಟಿ ರೂ. ಮೌಲ್ಯದ ವಜ್ರ ಕಿರೀಟ ಸಮರ್ಪಿಸಿದ ಇಳಯರಾಜ
ಕೊಲ್ಲೂರು: ಬಹುಭಾಷಾ ಖ್ಯಾತ ಸಂಗೀತ ನಿರ್ದೇಶಕ ಇಳಯರಾಜ ಅವರು ಹರಕೆ ರೂಪದಲ್ಲಿ ಕೊಲ್ಲೂರು ಶ್ರೀ ಮೂಕಾಂಬಿಕಾ ದೇವಿಗೆ ಸುಮಾರು 4 ಕೋಟಿ ರೂ. ಮೌಲ್ಯದ ವಜ್ರ ಖಚಿತ ಕಿರೀಟವನ್ನು ಸೆ. 10ರಂದು ಬೆಳಗ್ಗೆ ಸಮರ್ಪಿಸಿದ್ದಾರೆ. […]
ಗೃಹ ಸಚಿವ ಪರಮೇಶ್ವರ್ ಒಡೆತನದ ಸಿದ್ಧಾರ್ಥ್ ಮೆಡಿಕಲ್ ಕಾಲೇಜು ಆಸ್ಪತ್ರೆಯಲ್ಲಿಯೇ ಆತ್ಮಹತ್ಯೆಗೆ ಶರಣಾದ ಕಾರ್ಮಿಕ
ತುಮಕೂರು: ಗೃಹ ಸಚಿವ ಪರಮೇಶ್ವರ್ ಒಡೆತನದ ಸಿದ್ಧಾರ್ಥ್ ಮೆಡಿಕಲ್ ಕಾಲೇಜು ಆಸ್ಪತ್ರೆಯಲ್ಲಿ ಕಾರ್ಮಿಕರೊಬ್ಬರು ನೇಣು ಬಿಗಿದುಕೊಂಡು ಆತ್ಮಹತ್ಯೆಗೆ ಶರಣಾಗಿರುವ ಘಟನೆ ಬೆಂಗಳೂರು ಗ್ರಾಮಾಂತರ ಜಿಲ್ಲೆಯ ಟಿ.ಬೇಗೂರಿನಲ್ಲಿ ನಡೆದಿದೆ. ಎಲೆಕ್ಟ್ರಿಷಿಯನ್ ಕೆಲಸ ಮಾಡುತ್ತಿದ್ದ ಕಾರ್ಮಿಕ ತಿಮ್ಮೇಗೌಡ (38) […]
ಹುಲಿ ಸೆರೆ ಹಿಡಿಯಲು ವಿಫಲರಾದ ಅರಣ್ಯಾಧಿಕಾರಿಗಳನ್ನು ಬೋನಿನೊಳಗೆ ಕೂಡಿ ಹಾಕಿದರು
ಗುಂಡ್ಲುಪೇಟೆ : ಅರಣ್ಯ ಇಲಾಖೆಯ ಅಧಿಕಾರಿಗಳು ಹುಲಿ ಸೆರೆ ಹಿಡಿಯಲು ವಿಫಲರಾಗಿದ್ದಾರೆ ಎಂದು ಸಿಟ್ಟಿಗೆದ್ದ ತಾಲ್ಲೂಕಿನ ಬೊಮ್ಮಲಾಪುರ ಗ್ರಾಮದ ರೈತರು ಅಧಿಕಾರಿಗಳು ಹಾಗೂ ಸಿಬ್ಬಂದಿಯನ್ನೇ ಬೋನಿನೊಳಗೆ ಕೂಡಿ ಹಾಕಿ ದಿಗ್ಬಂಧನ ವಿಧಿಸಿದ ಪ್ರಸಂಗ ಮಂಗಳವಾರ ನಡೆದಿದೆ. […]
ಮಾವ ವಿಟ್ಠಲ್ ಗೌಡನೇ ಪ್ರಕರಣದ ಆರೋಪಿ : ಸ್ನೇಹಮಯಿ ಕೃಷ್ಣ ಸ್ಪೋಟಕ ಆರೋಪ
ಬೆಳ್ತಂಗಡಿ: ಸೌಜನ್ಯ ಅತ್ಯಾಚಾರ ಮಾಡಿ ಕೊಲೆ ಮಾಡಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಇದೀಗ ಸಾಮಾಜಿಕ ಹೋರಾಟಗಾರ ಸ್ನೇಹಮಯಿ ಕೃಷ್ಣ ಎಂಟ್ರಿಯಾಗಿದ್ದಾರೆ. ಘಟನೆಗೆ ಸಂಬಂಧಿಸಿದಂತೆ ಹೊಸ ಬಾಂಬ್ ಸಿಡಿಸಿದ್ದಾರೆ. ಸೋಮವಾರ (ಸೆ.8) ಬೆಳ್ತಂಗಡಿಯಲ್ಲಿ ಮಾತನಾಡಿದ ಅವರು, ಬೆಳ್ತಂಗಡಿ […]
ಮದ್ದೂರಿನಲ್ಲಿ ಪ್ರತಿಭಟನೆ ವೇಳೆ ಕಲ್ಲು ತೂರಾಟ, ಪೊಲೀಸರಿಂದ ಲಾಠಿಚಾರ್ಜ್, 21 ಮಂದಿ ಬಂಧನ : ಪೊಲೀಸರಿಗೆ ಸಿಎಂ ಖಡಕ್ ಸೂಚನೆ
ಮದ್ದೂರು: ಮಂಡ್ಯ ಜಿಲ್ಲೆಯ ಮದ್ದೂರು ತಾಲೂಕಿನಲ್ಲಿ ಗಣೇಶ ವಿಸರ್ಜನೆಯ ಮೆರವಣಿಗೆ ವೇಳೆ ನಡೆದ ಘರ್ಷಣೆ ಇಂದು ತೀವ್ರವಾಗಿದೆ. ಇಂದು ಹಿಂದೂ ಪರ ಸಂಘಟನೆ ಕಾರ್ಯಕರ್ತರು ಬೀದಿಗಿಳಿದು ಪ್ರತಿಭಟನೆ ಮಾಡಲು ಮುಂದಾಗಿದ್ದು, ಪರಿಸ್ಥಿತಿ ಹದಗೆಟ್ಟಿದೆ. ಈ ಹಿನ್ನಲೆ […]
