ಬೆಂಗಳೂರು : ಕಾರಿನ ಸನ್ ರೂಫ್ ತೆರೆದು ಮಕ್ಕಳನ್ನ ನಿಲ್ಲಿಸುವ ಪೋಷಕರೆ ಎಚ್ಚರ. ಸನ್ ರೂಫ್ ತೆರೆದು ನಿಂತ ಬಾಲಕನ ತಲೆಗೆ ರಸ್ತೆಯಲ್ಲಿದ್ದ ಹೈಟ್ ರಿಸ್ಟ್ರಿಕ್ಷನ್ ಬ್ಯಾರಿಯರ್ ಬಡಿದು ಗಂಭೀರವಾಗಿ ಗಾಯಗೊಂಡಿರುವ ಘಟನೆ ನಗರದಲ್ಲಿ ನಡೆದಿದೆ. […]
Category: State
ಧರ್ಮಸ್ಥಳ ಬುರುಡೆ ಕೇಸ್ ಸ್ಪೋಟಕ ಮಾಹಿತಿ ಬಹಿರಂಗ : ಚಿನ್ನಯ್ಯನಿಗೆ ಬುರುಡೆ ತಂದುಕೊಟ್ಟಿದ್ದೇ ಸೌಜನ್ಯಾ ಮಾವ – ಯಾವುದೇ ಕ್ಷಣದಲ್ಲಿ ಅರೆಸ್ಟ್
ಬೆಳ್ತಂಗಡಿ: ಧರ್ಮಸ್ಥಳ ಬುರುಡೆ ಪ್ರಕರಣಕ್ಕೆ ಸಂಬಂಧಿಸಿದ ಸ್ಪೋಟಕ ಸುದ್ದಿ ಬಯಲಾಗಿದೆ, ಚಿನ್ನಯ್ಯನಿಗೆ ಬುರುಡೆ ತಂದು ಕೊಟ್ಟಿದ್ದೆ ಸೌಜನ್ಯ ಮಾವ ವಿಠಲ್ ಗೌಡ ಎನ್ನುವುದು ಗೊತ್ತಾಗಿದ್ದು, ಯಾವುದೇ ಕ್ಷಣದಲ್ಲಿ ಎಸ್ಐಟಿಯಿಂದ ವಿಠಲ್ ಗೌಡ ಬಂಧನವಾಗುವ ಸಾಧ್ಯತೆ ಇದೆ. […]
ಧರ್ಮಸ್ಥಳ ಕೇಸ್ : ಬುರುಡೆ ಚಿನ್ನಯ್ಯಗೆ 14 ದಿನ ನ್ಯಾಯಾಂಗ ಬಂಧನ – ಶಿವಮೊಗ್ಗ ಜೈಲಿಗೆ ಶಿಫ್ಟ್
ಮಂಗಳೂರು: ಧರ್ಮಸ್ಥಳದಲ್ಲಿ ನೂರಾರು ಶವಗಳನ್ನು ಹೂತಿರುವುದಾಗಿ ಹೇಳಿದ್ದ ಮುಸುಕುಧಾರಿ ‘ಬುರುಡೆ’ ಚಿನ್ನಯ್ಯನಿಗೆ ಕೋರ್ಟ್ 14 ದಿನ ನ್ಯಾಯಾಂಗ ಬಂಧನ ವಿಧಿಸಿದ್ದು, ಆರೋಪಿಯನ್ನು ಶಿವಮೊಗ್ಗ ಕೇಂದ್ರ ಕಾರಾಗೃಹಕ್ಕೆ ಸ್ಥಳಾಂತರಿಸುವಂತೆ ಆದೇಶಿಸಿದೆ. ಚಿನ್ನಯ್ಯನ 15 ದಿನಗಳ ಎಸ್ ಐಟಿ […]
ಸಂಚಾರ ನಿಯಮ ಉಲ್ಲಂಘನೆಯ 10 ಕೇಸ್ ದಂಡ ಪಾವತಿಸಿದ ಬಿಜೆಪಿ ರಾಜ್ಯಾಧ್ಯಕ್ಷ ಬಿವೈ ವಿಜಯೇಂದ್ರ
ಬೆಂಗಳೂರು: ಸೀಟ್ ಬೆಲ್ಟ್ ಧರಿಸದ ಮುಖ್ಯಮಂತ್ರಿ ಸಿದ್ಧರಾಮಯ್ಯ ವಿರುದ್ಧದ ಸಂಚಾರ ನಿಮಯ ಉಲ್ಲಂಘನೆಯ ಪ್ರಕರಣದ ಬೆನ್ನಲ್ಲೇ, ಬಿಜೆಪಿ ರಾಜ್ಯಾಧ್ಯಕ್ಷ ಬಿವೈ ವಿಜಯೇಂದ್ರ ಕಾರಿನ ಮೇಲೆಯೂ ಸಂಚಾರ ನಿಯಮ ಉಲ್ಲಂಘನೆಯ 10 ಕೇಸ್ ಗಳಿರುವುದಾಗಿ ತಿಳಿದು […]
ಧರ್ಮಸ್ಥಳ ಪ್ರಕರಣ : ಜನಾರ್ದನ ರೆಡ್ಡಿ ವಿರುದ್ಧ ಶಶಿಕಾಂತ್ ಸೆಂಥಿಲ್ ಖಾಸಗಿ ದೂರು ದಾಖಲು
ಬೆಂಗಳೂರು: ಧರ್ಮಸ್ಥಳ ಪ್ರಕರಣದಲ್ಲಿ ಯಾವ ಆಧಾರದ ಮೇಲೆ ನನ್ನ ವಿರುದ್ಧ ಆರೋಪ ಮಾಡಿದ್ದಾರೆ ಎಂದು ಜನಾರ್ದನ ರೆಡ್ಡಿಯವರು ನ್ಯಾಯಾಲಯದಲ್ಲಿ ಉತ್ತರಿಸಲಿ ಎಂದು ತಮಿಳುನಾಡಿನ ಸಂಸದ ಹಾಗೂ ಮಾಜಿ ಐಎಎಸ್ ಅಧಿಕಾರಿ ಸಸಿಕಾಂತ್ ಸೆಂಥಿಲ್ ತಿಳಿಸಿದ್ದಾರೆ. ಗಂಗಾವತಿ […]
ನಟಿ ಭಾವನಾ ರಾಮಣ್ಣಗೆ ಹೆರಿಗೆ : ಅವಳಿ ಮಕ್ಕಳಲ್ಲಿ ಒಂದು ಮಗು ನಿಧನ
ಬೆಂಗಳೂರು: ಖ್ಯಾತ ನಟಿ, ರಾಜಕಾರಣಿ, ಡ್ಯಾನ್ಸರ್ ಭಾವನಾ ರಾಮಣ್ಣ ಅವರು ಮದುವೆಯಾಗದೆ, 40ನೇ ವಯಸ್ಸಿನಲ್ಲಿ ತಾಯಿಯಾಗಿದ್ದಾರೆ. ಭಾವನಾ ಐವಿಎಫ್ ಚಿಕಿತ್ಸೆ ಮೂಲಕ ಅವಳಿ ಮಕ್ಕಳಿಗೆ ಜನ್ಮ ನೀಡಲು ಸಜ್ಜಾಗಿದ್ದರು. ಸದ್ಯ ಎಂಟನೇ ತಿಂಗಳಿನಲ್ಲಿರುವ ನಟಿಗೆ […]
ಆರು ಬಾರಿ ಸೀಟು ಬೆಲ್ಟ್ ಧರಿಸದ ಸಿಎಂ : ಶೇ.50ರಷ್ಟು ರಿಯಾಯಿತಿ ಬಳಸಿಕೊಂಡು ದಂಡ ಪಾವತಿ
ಬೆಂಗಳೂರು: ಸಂಚಾರ ನಿಯಮ ಉಲ್ಲಂಘಿಸಿದ ವಾಹನ ಸವಾರರಿಗೆ ರಾಜ್ಯ ಸರ್ಕಾರ ಶೇ.50ರಷ್ಟು ದಂಡ ಪಾವತಿಯ ಆಫರ್ ನೀಡಿದ ಹಿನ್ನೆಲೆಯಲ್ಲಿ ಸವಾರರು ದಂಡ ಕಟ್ಟುತ್ತಿದ್ದಾರೆ. ಇದುವರೆಗೂ 40 ಕೋಟಿ ರೂ.ಗಿಂತಲೂ ಹೆಚ್ಚು ದಂಡ ಪಾವತಿಯಾಗಿದೆ. ಮುಖ್ಯಮಂತ್ರಿ ಸಿದ್ದರಾಮಯ್ಯನವರ […]
ಬುರುಡೆ ಪ್ರಕರಣಕ್ಕೆ ಸ್ಫೋಟಕ ತಿರುವು: ‘ಬುರುಡೆ’ ಕೊಟ್ಟಿದ್ದು ಗಿರೀಶ್ ಮಟ್ಟಣ್ಣನವರ್, SIT ಮುಂದೆ ಸತ್ಯ ಬಿಚ್ಚಿಟ್ಟ ದೂರುದಾರ ಜಯಂತ್!
ಮಂಗಳೂರು: ಧರ್ಮಸ್ಥಳ ‘ಬುರುಡೆ’ ಪ್ರಕರಣದಲ್ಲಿ ಸ್ಫೋಟಕ ಮಾಹಿತಿ ಬಹಿರಂಗಗೊಂಡಿದೆ. ಆ ಒಂದು ಬುರುಡೆ ಧರ್ಮಸ್ಥಳದಲ್ಲಿ ನೂರಾರು ಕೊಲೆಗಳು ನಡೆದಿರಬಹುದಾ ಎಂಬ ಊಹಾಪೋಹಗಳು ಹುಟ್ಟಿಕೊಳ್ಳುವಂತೆ ಮಾಡಿತ್ತು. ಆದರೆ ಎಸ್ಐಟಿ ತನಿಖೆಯಲ್ಲಿ ಧರ್ಮಸ್ಥಳ ವಿರುದ್ಧ ನಡೆದ ಒಂದೊಂದೆ […]
ಭೋವಿ ನಿಗಮದ ಅಧ್ಯಕ್ಷ ಸ್ಥಾನಕ್ಕೆ ಎಸ್.ರವಿಕುಮಾರ್ ರಾಜೀನಾಮೆ ಸಲ್ಲಿಕೆ
ಬೆಂಗಳೂರು: ಕರ್ನಾಟಕ ಭೋವಿ ಅಭಿವೃದ್ಧಿ ನಿಗಮದ ಅಧ್ಯಕ್ಷ ಎಸ್.ರವಿ ಕುಮಾರ್ ಅವರು ರಾಜೀನಾಮೆ ಸಲ್ಲಿಸಿದ್ದಾರೆ. ಭೋವಿ ನಿಗಮದಲ್ಲಿ ಫಲಾನುಭವಿಗಳಿಂದ ಶೇ.60ರಷ್ಟು ಕಮಿಷನ್ ಪಡೆದಿರುವ ಆರೋಪ ಕೇಳಿಬಂದ ಹಿನ್ನೆಲೆಯಲ್ಲಿ ಮುಖ್ಯಮಂತ್ರಿ ಸಿದ್ಧರಾಮಯ್ಯ ಅವರಿಗೆ ಎಸ್.ರವಿ ಕುಮಾರ್ […]
ಶಿರಸಿ : ಏರ್ ಗನ್ ನಿಂದ ಅಣ್ಣನ ಮೇಲೆ ತಮ್ಮನಿಂದ ಫೈರಿಂಗ್ – ಸ್ಥಳದಲ್ಲೇ ಬಾಲಕ ಸಾವು..!
ಉತ್ತರ ಕನ್ನಡ : ತಮಾಷೆ ಮಾಡೋಕೆ ಹೋಗಿ ಪ್ರಾಣವೇ ಹೋಗಿದ್ದು, ಏರ್ ಗನ್ ನಿಂದ ಅಣ್ಣನ ಮೇಲೆ ತಮ್ಮ ಫೈರಿಂಗ್ ಮಾಡಿದ ಪರಿಣಾಮ ಅಣ್ಣ ಸಾವನ್ನಪ್ಪಿರುವ ಘಟನೆ ಉತ್ತರ ಕನ್ನಡ ಜಿಲ್ಲೆಯ ಶಿರಸಿಯಲ್ಲಿ ನಡೆದಿದೆ. […]
