Trending

ಶರಣಾಗಲು ಇಬ್ಬರನ್ನು ಒಪ್ಪಿಸಿದ್ದ ವಿನಯ್, ತಲಾ ₹5 ಲಕ್ಷ ಕೊಡಲು ಒಪ್ಪಿದ್ದ ದರ್ಶನ್..!

ಬೆಂಗಳೂರು: ಚಿತ್ರದುರ್ಗದ ರೇಣುಕಸ್ವಾಮಿ ಕೊಲೆ ಆರೋಪ ಹೊತ್ತುಕೊಂಡು ಪೊಲೀಸರಿಗೆ ಶರಣಾಗಲು ಇಬ್ಬರು ಹುಡುಗರಿಗೆ ತಲಾ 5 ಲಕ್ಷ ರೂ. ಕೊಡಲು 2ನೇ ಆರೋಪಿ ನಟ ದರ್ಶನ್ ಒಪ್ಪಿದ್ದ. ತಕ್ಷಣವೇ 10 ಲಕ್ಷ ರೂ. ನಗದನ್ನು […]

ಮೊದಲ ಬಾರಿ ಸಿಗ್ನಲ್ ಜಂಪ್ ಗೆ 3 ಸಾವಿರ, ಮರುಕಳಿಸಿದರೆ 5 ಸಾವಿರ ಫೈನ್: ನಿಯಮ ಉಲ್ಲಂಘನೆಗೆ ಭಾರೀ ದಂಡ ವಿಧಿಸಲು ಸರ್ಕಾರ ಪ್ಲಾನ್

ಬೆಂಗಳೂರು: ಟ್ರಾಫಿಕ್ ಸಮಸ್ಯೆ ನಿಯಂತ್ರಣಕ್ಕೆ ಸಂಚಾರ ನಿಯಮ ಉಲ್ಲಂಘನೆಗಳಿಗೆ ವಿಧಿಸುವ ದಂಡದ ಮೊತ್ತವನ್ನು ಗಣನೀಯವಾಗಿ ಹೆಚ್ಚಿಸಲು ಸರ್ಕಾರ ಚಿಂತನೆ ನಡೆಸಿದೆ. ಈ ಸಂಬಂಧ ಸಾರಿಗೆ ಇಲಾಖೆ ಮತ್ತು ಗೃಹ ಇಲಾಖೆ ನಡುವೆ ಚರ್ಚೆ ನಡೆದಿದೆ. […]

ಮಂಗಳೂರಿನ MRPLನಲ್ಲಿ ಭಾರೀ ಸ್ಫೋಟ : ಸುತ್ತಮುತ್ತಲಿನ ಪ್ರದೇಶಗಳಲ್ಲಿ ಹೆಚ್ಚಿದ ಆತಂಕ..!

ಮಂಗಳೂರು: ಮಂಗಳೂರಿನ ಮಂಗಳೂರು ರಿಫೈನರಿ ಆ್ಯಂಡ್ ಪೆಟ್ರೋಕೆಮಿಕಲ್ಸ್ ಲಿಮಿಟೆಡ್‌ (ಎಂಆರ್‌ಪಿಎಲ್) ಆವರಣದಲ್ಲಿ ಬುಧವಾರ ಮಧ್ಯಾಹ್ನದ ವೇಳೆಗೆ ಭಾರೀ ಸ್ಫೋಟ ಸಂಭವಿಸಿದ್ದು, ಸುತ್ತಮುತ್ತಲಿನ ಹಲವು ಪ್ರದೇಶಗಳಲ್ಲಿ ಆತಂಕದ ವಾತಾವರಣ ನಿರ್ಮಾಣವಾಗಿದೆ. ಕಾಟಿಪಳ್ಳ, ಕಾನಾ, ಬಜ್ಪೆ, ಅಂಗರಗುಂಡಿ, […]

ಗ್ರಾಮ ಪಂಚಾಯಿತಿ, ತಾಪಂ, ಜಿಪಂ ಚುನಾವಣೆ ಶೀಘ್ರದಲ್ಲೇ? ಸಚಿವ ಸವದಿ ಮಹತ್ವದ ಹೇಳಿಕೆ

ಹಾಸನ : ಗ್ರಾಮ ಪಂಚಾಯಿತಿ, ತಾಲ್ಲೂಕು ಪಂಚಾಯಿತಿ ಹಾಗೂ ಜಿಲ್ಲಾ ಪಂಚಾಯಿತಿ ಚುನಾವಣೆಗಳನ್ನು ಆದಷ್ಟು ಬೇಗ ನಡೆಸಲು ಸರ್ಕಾರ ತೀರ್ಮಾನಿಸಿದೆ. ಕೆಲವೇ ದಿನಗಳಲ್ಲಿ ಚುನಾವಣಾ ಅಧಿಸೂಚನೆ ಹೊರಬೀಳುವ ನಿರೀಕ್ಷೆಯಿದೆ ಎಂದು ಸಹಕಾರ ಸಚಿವ ಲಕ್ಷ್ಮಣ […]

ಪವಿತ್ರಾ ಗೌಡ ಭುಜದ ಮೇಲೆ ಕೈ ಹಾಕಿ “ಇವಳು ನನ್ನ ಹೆಂಡ್ತಿ” ಎಂದಿದ್ದರಂತೆ ದರ್ಶನ್

ಬೆಂಗಳೂರು : ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ಮಾಫಿ ಸಾಕ್ಷಿಯಾಗಿರುವ ಪ್ರದೋಶ್ ಅವರು ಮೊದಲ ದಿನದ ವಿಚಾರಣೆಯಲ್ಲಿ ಸುಮಾರು ಮೂರು ಗಂಟೆಗಳ ಕಾಲ ಅಂದು ನಡೆದ ಘಟನೆಗಳ ಕುರಿತು ವಿವರಿಸಿದ್ದಾರೆ. ರೇಣುಕಾಸ್ವಾಮಿಯನ್ನು ಪಟ್ಟಣಗೆರೆ ಶೆಡ್‌ಗೆ ಕರೆತಂದಿದ್ದು […]

ರೇಣುಕಾಸ್ವಾಮಿ ಮೇಲೆ ದರ್ಶನ್ ಅಟ್ಟಹಾಸದ ಇಂಚಿಂಚು ಮಾಹಿತಿ ಬಿಚ್ಚಿಟ್ಟ ಪ್ರದೋಶ್

ಬೆಂಗಳೂರು : ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ಮಹತ್ವದ ಕಾನೂನು ಬೆಳವಣಿಗೆಯಾಗಿದೆ. ಪ್ರಕರಣದ ಆರೋಪಿ ಆಗಿರುವ ಪ್ರದೋಶ್ ಮಾಫಿ ಸಾಕ್ಷಿಯಾಗಿ ಬದಲಾಗಿದ್ದು, ಬೆಂಗಳೂರಿನ 59ನೇ ಸೆಷನ್ಸ್‌ ನ್ಯಾಯಾಲಯದ ಮುಂದೆ ಸಾಕ್ಷಿ ದಾಖಲಿಸಿದ್ದಾರೆ. ಪ್ರದೋಶ್ ಅವರ ಸಾಕ್ಷಿ […]

ರಾಣಿ ಚನ್ನಮ್ಮ ವಿವಿ ನೌಕರರ 32 ಲಕ್ಷ ರೂ. ಪಿಎಫ್ – ಎನ್‌ಪಿಎಸ್ ಹಣ ದುರ್ಬಳಕೆ ಆರೋಪ : ಸಹಾಯಕ ಕುಲಸಚಿವ ಸೇರಿ ಮೂವರ ಬಂಧನ

ಬೆಳಗಾವಿ: ಇಲ್ಲಿನ ರಾಣಿ ಚನ್ನಮ್ಮ ವಿಶ್ವವಿದ್ಯಾಲಯದ ನೌಕರರು ಹಾಗೂ ಸಿಬ್ಬಂದಿಯ ಭವಿಷ್ಯ ನಿಧಿ (ಪಿಎಫ್) ಮತ್ತು ಎನ್‌ಪಿಎಸ್ ಹಣವನ್ನು ದುರ್ಬಳಕೆ ಮಾಡಿಕೊಂಡಿರುವ ಆರೋಪದಡಿ ಸಹಾಯಕ ಕುಲಸಚಿವ ಸೇರಿದಂತೆ ಮೂವರನ್ನು ಪೊಲೀಸರು ಬಂಧಿಸಿದ್ದಾರೆ. ರಾಣಿ ಚೆನ್ನಮ್ಮ […]

ರೈತ ಮುಖಂಡ ಕೋಡಿಹಳ್ಳಿ ಚಂದ್ರಶೇಖರ್ ಬಂಧನ

ಹುಬ್ಬಳ್ಳಿ: 2013ರಲ್ಲಿ ರೈಲು ತಡೆದ ಪ್ರಕರಣಕ್ಕೆ ಸಂಬಂಧಿಸಿದಂತೆ ರೈತ ಹೋರಾಟಗಾರ ಕೋಡಿಹಳ್ಳಿ ಚಂದ್ರಶೇಖರ್ ಅವರನ್ನು ಹುಬ್ಬಳ್ಳಿ ರೈಲ್ವೇ ಪೊಲೀಸರು ಬಂಧಿಸಿದ್ದಾರೆ. ಕರ್ನಾಟಕ ರೈತ ಸಂಘ ಹಸಿರು ಸೇನೆ ರಾಜ್ಯಾಧ್ಯಕ್ಷ ಕೋಡಿಹಳ್ಳಿ ಚಂದ್ರಶೇಖರ್​ ಅವರನ್ನು ಸೋಮವಾರ […]

KPSC ನೇಮಕಾತಿ ಅಕ್ರಮಕ್ಕೆ ಬಿಗ್ ಟ್ವಿಸ್ಟ್ : ಅಭ್ಯರ್ಥಿಗಳ ಹೆಸರು, ಹಣದ ಲೆಕ್ಕ–ಬ್ಯಾಂಕ್ ಖಾತೆ ವಿವರ ಪತ್ತೆ

ಬೆಂಗಳೂರು: ಕರ್ನಾಟಕ ಲೋಕಸೇವಾ ಆಯೋಗ (KPSC) ನಡೆಸಿದ ನೇಮಕಾತಿ ಪರೀಕ್ಷೆಯ ಅಕ್ರಮ ಪ್ರಕರಣದ ತನಿಖೆಯನ್ನು ಸಿಐಡಿ ಅಧಿಕಾರಿಗಳು ತೀವ್ರಗೊಳಿಸಿದ್ದು, ಪ್ರಮುಖ ಆರೋಪಿ ಬಸವರಾಜ್ ಕನ್ನಾಳೆ ಅವರ ಮನೆಯಲ್ಲಿ ನಡೆಸಿದ ಪರಿಶೀಲನೆ ವೇಳೆ ಮಹತ್ವದ ಡೈರಿಯೊಂದು […]

ಮೃತ ಗ್ರಾಹಕರ ಖಾತೆಯಿಂದ ₹61.57 ಲಕ್ಷ ಹಣ ದುರುಪಯೋಗ : ಎಸ್‌ಬಿಐ ಮಾಜಿ ಮುಖ್ಯ ವ್ಯವಸ್ಥಾಪಕನಿಗೆ 1 ವರ್ಷ ಕಠಿಣ ಜೈಲು, ₹50 ಸಾವಿರ ದಂಡ

ಮೈಸೂರು : ಮೃತ ಗ್ರಾಹಕರ ಖಾತೆ ಹಾಗೂ ಬ್ಯಾಂಕಿನ ಆಂತರಿಕ ಖಾತೆಯಿಂದ ಒಟ್ಟು ₹61.57 ಲಕ್ಷ ಹಣವನ್ನು ದುರುಪಯೋಗಪಡಿಸಿಕೊಂಡ ಪ್ರಕರಣದಲ್ಲಿ ಸ್ಟೇಟ್ ಬ್ಯಾಂಕ್ ಆಫ್ ಇಂಡಿಯಾ (ಎಸ್‌ಬಿಐ) ಮಾಜಿ ಮುಖ್ಯ ವ್ಯವಸ್ಥಾಪಕ ಎ.ವಿ. ಕುಲಕರ್ಣಿ […]

[pj-news-ticker]