ಚಾಮರಾಜನಗರ: ಕೆಲವೊಮ್ಮೆ ಮಕ್ಕಳು ಮಾಡುವ ತುಂಟಾಟ ಅಥವಾ ಹೇಳುವ ಸುಳ್ಳುಗಳು ಪಾಲಕರನ್ನು ಪೇಚಿಗೆ ಸಿಲುಕಿಸುತ್ತವೆ. ಅಂಥಹದ್ದೇ ಒಂದು ಪ್ರಕರಣ ಚಾಮರಾಜನಗರ ಜಿಲ್ಲೆಯಲ್ಲಿ ನಡೆದಿದೆ. ಈ ಕೇಸ್ನಲ್ಲಿ 10ರ ಪ್ರಾಯದ ಈ ವಿದ್ಯಾರ್ಥಿ ಪಾಲಕರನ್ನು ಮಾತ್ರವಲ್ಲ, ಪೊಲೀಸರನ್ನೂ […]
Category: State
ಭವಿಷ್ಯ ಹೇಳುವ ನೆಪದಲ್ಲಿ ಉಂಗುರ ಕದ್ದು ಪರಾರಿ : ನಾಲ್ವರು ಸಾಧು ವೇಷಧಾರಿಗಳು ಸೇರಿ ಚಾಲಕನ ಬಂಧನ
ಚಿತ್ರದುರ್ಗ: ಭವಿಷ್ಯ ಹೇಳುವ ನೆಪದಲ್ಲಿ ರೈತನ ಉಂಗುರ ಕದ್ದ ಮಧ್ಯಪ್ರದೇಶ ಮೂಲದ ಐವರು ಸಾಧು ವೇಷಧಾರಿಗಳನ್ನು ಪೊಲೀಸರು ಬಂಧಿಸಿರುವಂತಹ ಘಟನೆ ಚಿತ್ರದುರ್ಗ ತಾಲೂಕಿನ ಚಿಕ್ಕಗೊಂಡನಹಳ್ಳಿ ಬಳಿ ನಡೆದಿದೆ. ಕಮಲನಾಥ್, ಸಂತೋಷ್ ನಾಥ್, ಚೈನ್ ನಾಥ್ […]
ರೇಣುಕಾಸ್ವಾಮಿ ಕೊಲೆ ಆರೋಪಿಗಳಿಗೆ ಗಲ್ಲು ಶಿಕ್ಷೆ ವಿಧಿಸಿ : ನಟ ದರ್ಶನ್ ಅರ್ಜಿ ವಿಚಾರಣೆ ವೇಳೆ ಕೋರ್ಟ್ ಗೆ ನುಗ್ಗಿದ ಅಪರಿಚಿತ ವ್ಯಕ್ತಿ.!
ಬೆಂಗಳೂರು : ಚಿತ್ರದುರ್ಗದ ರೇಣುಕಾಸ್ವಾಮಿ ಹತ್ಯೆ ಪ್ರಕರಣ ಸಂಬಂಧ ಬೆಂಗಳೂರಿನ ಪರಪ್ಪನ ಅಗ್ರಹಾರ ಜೈಲು ಸೇರಿರುವ ನಟ ದರ್ಶನ್ ಬಳ್ಳಾರಿ ಜೈಲಿಗೆ ಸ್ಥಳಾಂತರಿಸುವ ಕುರಿತಂತೆ ಬೆಂಗಳೂರಿನ 64ನೇ ಸಿಸಿಹೆಚ್ ಕೋರ್ಟ್ ನಲ್ಲಿ ವಿಚಾರಣೆ ನಡೆದಿದ್ದು, […]
ಕೊಲೆ ಯತ್ನ ಪ್ರಕರಣದಲ್ಲಿ ಪತಿಗೆ ಶಿಕ್ಷೆ : ಒಂದೂವರೆ ವರ್ಷದ ಪುತ್ರಿಯೊಂದಿಗೆ ಮಹಿಳೆ ಆತ್ಮಹತ್ಯೆ
ಉಡುಪಿ: ಕೊಲೆ ಯತ್ನ ಪ್ರಕರಣದಲ್ಲಿ ಪತಿ ದೋಷಿ ಎಂದು ಸಾಬೀತಾಗಿ ಶಿಕ್ಷೆಗೊಳಗಾದ ಹಿನ್ನೆಲೆಯಲ್ಲಿ ಒಂದೂವರೆ ವರ್ಷದ ಪುತ್ರಿಯೊಂದಿಗೆ ಮಹಿಳೆ ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಬ್ರಹ್ಮಾವರ ಪೊಲೀಸ್ ಠಾಣಾ ವ್ಯಾಪ್ತಿಯ ಆರೂರು ಗ್ರಾಮದಲ್ಲಿ ಘಟನೆ ನಡೆದಿದೆ. 35 ವರ್ಷದ […]
ರೇಣುಕಾಸ್ವಾಮಿ ಹತ್ಯೆ ಪ್ರಕರಣ : ಪವಿತ್ರಾ ಗೌಡ ಜಾಮೀನು ಅರ್ಜಿ ವಜಾ
ಬೆಂಗಳೂರು: ರೇಣುಕಾಸ್ವಾಮಿ ಹತ್ಯೆ ಪ್ರಕರಣದ ಪ್ರಮುಖ ಆರೋಪಿ ಪವಿತ್ರಾ ಗೌಡ ಸಲ್ಲಿಸಿದ್ದ ಜಾಮೀನು ಅರ್ಜಿ ವಜಾಗೊಂಡಿದೆ. ಅರ್ಜಿ ವಿಚಾರಣೆ ನಡೆಸಿದ 57ನೇ ಸೆಷನ್ಸ್ ನ್ಯಾಯಾಲಯ ಪವಿತ್ರಾ ಗೌಡ ಅರ್ಜಿಯನ್ನು ವಜಾಗೊಳಿಸಿದೆ. ಮಹಿಳೆ ಹಾಗೂ ಸಿಂಗಲ್ ಪೇರೆಂಟ್ […]
ನಟಿ ರನ್ಯಾರಾವ್ಗೆ ಬಿಗ್ ಶಾಕ್ : 102 ಕೋಟಿ ದಂಡ ಕಟ್ಟುವಂತೆ ಡಿಆರ್ಐ ನೋಟಿಸ್!
ಬೆಂಗಳೂರು: ಚಿನ್ನ ಕಳ್ಳ ಸಾಗಾಣಿಕೆ ಪ್ರಕರಣದಲ್ಲಿ ಸ್ಯಾಂಡಲ್ವುಡ್ ನಟಿ ರನ್ಯಾರಾವ್ಗೆ ಬಿಗ್ ಶಾಕ್ ಎದುರಾಗಿದೆ. 127 ಕೆಜಿ ಚಿನ್ನ ಅಕ್ರಮ ಸಾಗಾಟ ಸಾಬೀತಾದ ಹಿನ್ನೆಲೆಯಲ್ಲಿ ಬರೋಬ್ಬರಿ 102.55 ಕೋಟಿ ರೂಪಾಯಿ ದಂಡ ಕಟ್ಟುವಂತೆ ನಟಿಗೆ, ಡಿಆರ್ಐ […]
ಸೌಜನ್ಯ ಹೆಸರು ಹೇಳಿ ದುಡ್ಡು ಮಾಡಿದೆ ಎಂದು ನಿಮ್ಮ ಪಕ್ಷದವರೇ ಟೀಕಿಸಿದರು : ವಿಜಯೇಂದ್ರಗೆ ಸೌಜನ್ಯ ತಾಯಿ ತರಾಟೆ
ಮಂಗಳೂರು: 2012ರಲ್ಲಿ ಅತ್ಯಾಚಾರ ಒಳಗಾಗಿ ಕೊಲೆಯಾದ ಸೌಜನ್ಯ ಮನೆಗೆ ಸೋಮವಾರ ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ. ವಿಜಯೇಂದ್ರ ಅವರು ಭೇಟಿ ನೀಡಿ, ನ್ಯಾಯಕ್ಕಾಗಿ ಕುಟುಂಬ ನಡೆಸುತ್ತಿರುವ ಹೋರಾಟಕ್ಕೆ ಬೆಂಬಲ ನೀಡುವುದಾಗಿ ಭರವಸೆ ನೀಡಿದರು. ಇಂದು ಧರ್ಮಸ್ಥಳದಲ್ಲಿ ನಡೆದ […]
ಶಿವಮೊಗ್ಗ: ಗಣೇಶ ವಿಸರ್ಜನೆ ಗಲಾಟೆ – ಹಿಂದೂ ಮುಸ್ಲಿಂ ಜಗಳವೆಂದು ಬಿಂಬಿಸಲು ಯತ್ನ, ಬಿಜೆಪಿ ಕಾರ್ಯಕರ್ತನ ವಿರುದ್ಧ ದೂರು
ಶಿವಮೊಗ್ಗ: ಶಿವಮೊಗ್ಗದ ಆಶ್ರಯ ಬಡಾವಣೆಯಲ್ಲಿ ಗಣೇಶ ವಿಸರ್ಜನೆ ವೇಳೆ ಹಿಂದೂಗಳ ನಡುವೆ ಗಲಾಟೆಯಾಗಿದ್ದು, ಇದನ್ನು ಹಿಂದೂ ಮುಸ್ಲಿಂ ಗಲಾಟೆ ಎಂದು ಬಿಂಬಿಸಲು ಬಿಜೆಪಿ ಕಾರ್ಯಕರ್ತರ ಯತ್ನಿಸಿರುವ ಆರೋಪ ಕೇಳಿಬಂದಿದ್ದು, ಈ ಸಂಬಂಧ ಬಿಜೆಪಿ ಕಾರ್ಯಕರ್ತ […]
ಸಚಿವ ಜಮೀರ್ ಗೆ 2 ಕೋಟಿ ರೂ ಸಾಲ : ನಟಿ ರಾಧಿಕಾ ಕುಮಾರಸ್ವಾಮಿ ವಿಚಾರಣೆ
ಬೆಂಗಳೂರು: ವಸತಿ ಸಚಿವ ಜಮೀರ್ ಅಹ್ಮದ್ ಖಾನ್ ಅವರಿಗೆ 2.5 ಕೋಟಿ ರೂ. ಸಾಲ ಕೊಟ್ಟ ವಿಚಾರಕ್ಕೆ ಸಂಬಂಧಿಸಿದಂತೆ ನಟಿ ರಾಧಿಕಾ ಕುಮಾರಸ್ವಾಮಿ ಲೋಕಾಯುಕ್ತ ಪೊಲೀಸರ ವಿಚಾರಣೆ ಎದುರಿಸಿದ್ದಾರೆ. ಅಕ್ರಮ ಆಸ್ತಿ ಸಂಪಾದನೆ ಪ್ರಕರಣಕ್ಕೆ ಸಂಬಂಧಿಸಿದಂತೆ […]
50% ರಿಯಾಯತಿ ಆಫರ್ : ಮೊದಲ ವಾರ 24 ಕೋಟಿ ಸಂಚಾರ ದಂಡ ಸಂಗ್ರಹಣೆ
ಬೆಂಗಳೂರು: ಇ-ಚಲನ್ ಮೂಲಕ ದಾಖಲಾಗಿರುವ ಸಂಚಾರ ನಿಯಮ ಉಲ್ಲಂಘನೆ ಪ್ರಕರಣಗಳ ದಂಡ ಪಾವತಿಗೆ 50% ರಿಯಾಯಿತಿ ಘೋಷಿಸಿದ ಮೊದಲ ವಾರದಲ್ಲಿ ಬರೋಬ್ಬರಿ 24 ಕೋಟಿ ರೂ. ದಂಡ ಪಾವತಿಯಾಗಿದೆ. ಆಗಸ್ಟ್ 30 ರ ಅಂತ್ಯಕ್ಕೆ ಒಟ್ಟು […]
