Trending

ಬೆತ್ತಲೆ ಜಗತ್ತು ಪುಸ್ತಕಕ್ಕೆ ಬೂಕರ್ ಪ್ರಶಸ್ತಿ ಸಿಕ್ಕಿದ್ಯಾ? : ಪ್ರತಾಪ್ ಸಿಂಹಗೆ ವಿಶ್ವನಾಥ್ ಪ್ರಶ್ನೆ

ಮೈಸೂರು : ಪ್ರತಾಪ್ ಸಿಂಹ ಅವರೇ ನೀವು ಬರೆಯುತ್ತಿದ್ದ ಬೆತ್ತಲೆ ಜಗತ್ತು ಪುಸ್ತಕಕ್ಕೆ ಬೂಕರ್ ಪ್ರಶಸ್ತಿ ಸಿಕ್ಕಿದ್ಯಾ?‌ ಎಂದು ಎಂಎಲ್​​ಸಿ ಹೆಚ್. ವಿಶ್ವನಾಥ್ ಅವರು ಪ್ರಶ್ನಿಸಿದ್ದಾರೆ. ಮೈಸೂರಿನ ಜಿಲ್ಲಾ ಪತ್ರಕರ್ತರ ಭವನದಲ್ಲಿ ಸುದ್ದಿಗೋಷ್ಠಿಯನ್ನುದ್ದೇಶಿಸಿ ಮಾತನಾಡಿದ ಅವರು, […]

ಗಿರೀಶ್ ಮಟ್ಟಣ್ಣವರ್, ಚಿನ್ನಯ್ಯ ಸೇರಿ ನಾಲ್ವರು ‘ಬುರುಡೆ’ ಜೊತೆ ದೆಹಲಿಗೆ ಹೋಗಿದ್ದೇವು : ಜಯಂತ್ ಸ್ಫೋಟಕ ಹೇಳಿಕೆ

ಮಂಗಳೂರು: ಧರ್ಮಸ್ಥಳ ಬುರುಡೆ ಪ್ರಕರಣಕ್ಕೆ ಸಂಬಂಧಿಸಿದಂತೆ ದಿನಕ್ಕೊಂದು ಸ್ಫೋಟಕ ತಿರುವು ಪಡೆದುಕೊಳ್ಳುತ್ತಿದೆ. ದೂರುದಾರ, ಸಾಮಾಜಿಕ ಹೋರಾಟಗಾರ ಜಯಂತ್ ಪ್ರಮುಖ ಮಾಹಿತಿಯೊಂದು ಬಹಿರಂಗಪಡಿಸಿದ್ದಾರೆ. ದೂರುದಾರ ಹಾಗೂ ಸಾಕ್ಷಿಯಾಗಿದ್ದ ಚಿನ್ನಯ್ಯ ದೂರು ನೀಡುವುದಕ್ಕೂ ಮುನ್ನ ದೆಹಲಿಗೆ ಕರೆದುಕೊಂಡು ಹೋಗಿದ್ದೇವು […]

ಗಣೇಶ ಮೆರವಣಿಗೆ ವಾಹನದಲ್ಲಿ ಪಟಾಕಿ ಸ್ಫೋಟ, ಬಾಲಕ ಸಾವು, ಪೊಲೀಸ್ ಸಿಬ್ಬಂದಿ ಸೇರಿದಂತೆ 6 ಮಂದಿಗೆ ಗಾಯ

ದೊಡ್ಡಬಳ್ಳಾಪುರ: ಗಣೇಶ ಮೆರವಣಿಗೆಯಲ್ಲಿ ಪಟಾಕಿ ಸ್ಫೋಟಗೊಂಡು ಬಾಲಕನೊಬ್ಬ ಸಾವನ್ನಪ್ಪಿ, ಪೋಲೀಸ್ ಸಿಬ್ಬಂದಿ ಸೇರಿದಂತೆ 6 ಮಂದಿ ಗಾಯಗೊಂಡಿರುವ ಘಟನೆ ದೊಡ್ಡಬಳ್ಳಾಪುರ ನಗರದಲ್ಲಿ ಸಂಭವಿಸಿದೆ. ದೊಡ್ಡಬಳ್ಳಾಪುರ ನಗರದ ಮುತ್ತೂರು ವಾರ್ಡ್​ನಲ್ಲಿ ಶುಕ್ರವಾರ ಸಂಜೆ 6 ಗಂಟೆ […]

ಕಾಲ್ತುಳಿತದಲ್ಲಿ ಮೃತಪಟ್ಟವರ ಕುಟುಂಬಗಳಿಗೆ 25 ಲಕ್ಷ ಆರ್ಥಿಕ ನೆರವು ಘೋಷಿಸಿದ ಆರ್‌ಸಿಬಿ

ಬೆಂಗಳೂರು: ಇಂಡಿಯನ್ ಪ್ರೀಮಿಯರ್ ಲೀಗ್ (ಐಪಿಎಲ್) ಫ್ರಾಂಚೈಸಿ ರಾಯಲ್ ಚಾಲೆಂಜರ್ಸ್ ಬೆಂಗಳೂರು (ಆರ್‌ಸಿಬಿ), 2025 ರ ಜೂನ್ 4 ರಂದು ಎಂ. ಚಿನ್ನಸ್ವಾಮಿ ಕ್ರೀಡಾಂಗಣದ ಹೊರಗೆ ಸಂಭವಿಸಿದ ಕಾಲ್ತುಳಿತದಲ್ಲಿ ಪ್ರಾಣ ಕಳೆದುಕೊಂಡ 11 ಅಭಿಮಾನಿಗಳ […]

ದಾವಣಗೆರೆಯಲ್ಲಿ ಮಾಜಿ ಸಚಿವ ರೇಣುಕಾಚಾರ್ಯ ವಿರುದ್ಧ ಎಫ್‌ಐಆರ್‌ ದಾಖಲು

ದಾವಣಗೆರೆ: ಮಾಜಿ ಸಚಿವ, ಬಿಜೆಪಿ ನಾಯಕ ರೇಣುಕಾಚಾರ್ಯ ವಿರುದ್ಧ ದಾವಣಗೆರೆ ಬಡಾವಣೆ ಠಾಣೆಯಲ್ಲಿ ಎಫ್ಐಆರ್ ದಾಖಲಾಗಿದೆ. ಗಣೇಶ ಮೆರವಣಿಗೆ ವೇಳೆ ಡಿಜೆ ಅನುಮತಿಗೆ ಆಗ್ರಹಿಸಿ ರಸ್ತೆತಡೆ ನಡೆಸಿ, ಧರಣಿ ನಡೆಸಿದ ಹಿನ್ನೆಲೆಯಲ್ಲಿ ರೇಣುಕಾಚಾರ್ಯ ವಿರುದ್ಧ […]

ರಮ್ಯಾ ಬೆನ್ನಲ್ಲೇ ನಟ ದರ್ಶನ್ ಪತ್ನಿ ವಿಜಯಲಕ್ಷ್ಮಿಗೆ ಅಸಭ್ಯ ಕಮೆಂಟ್‌ : ದೂರು ದಾಖಲು

ಬೆಂಗಳೂರು: ನಟಿ ರಮ್ಯಾ ಬೆನ್ನಲ್ಲೇ ನಟ ದರ್ಶನ್ ಪತ್ನಿ ವಿಜಯಲಕ್ಷ್ಮಿ ಅವರ ಬಗ್ಗೆ ಅಸಭ್ಯ ಕಮೆಂಟ್‌ ಮಾಡಲಾಗಿದ್ದು, ಈ ಸಂಬಂಧ ಕಿಡಿಗೇಡಿಗಳ ವಿರುದ್ಧ ದೂರು ದಾಖಲಾಗಿದೆ. ದರ್ಶನ್ ಪತ್ನಿ ವಿಜಯಲಕ್ಷ್ಮಿ ಬಗ್ಗೆ ಸಾಮಾಜಿಕ ಜಾಲತಾಣಗಳಲ್ಲಿ […]

ಭೀಕರ ಅಪಘಾತ : ಆಟೋಗೆ ಕೆಎಸ್‌ಆರ್‌ಟಿಸಿ ಬಸ್‌ ಡಿಕ್ಕಿ, ಮಗು ಸೇರಿ 6 ಜನ ಸಾವು

ಮಂಗಳೂರು: ಕರ್ನಾಟಕ ಹಾಗೂ ಕೇರಳ ಗಡಿಭಾಗದಲ್ಲಿ ಭೀಕರ ಅಪಘಾತ ಸಂಭವಿಸಿ 6 ಮಂದಿ ಮೃತಪಟ್ಟಿದ್ದಾರೆ. ಇಲ್ಲಿನ ಉಳ್ಳಾಲದ ತಲಪಾಡಿ ಟೋಲ್ ಗೇಟ್ ಬಳಿಯಲ್ಲಿ ಇಂದು ಮಧ್ಯಾಹ್ನ ಬಸ್ ಹಾಗೂ ಆಟೋ ರಿಕ್ಷಾ ನಡುವೆ ಭೀಕರ […]

ಶಿವಮೊಗ್ಗ ವಿಮಾನ‌ ನಿಲ್ದಾಣದಿಂದ 1 ಲಕ್ಷ ಪ್ರಯಾಣಿಕರಿಗೆ ಸುಗಮ ಸೇವೆ, ಸದ್ಯದಲ್ಲೇ MRO ಆರಂಭ : ಸಚಿವ ಎಂ.ಬಿ ಪಾಟೀಲ

ಬೆಂಗಳೂರು: ಅಂತಾರಾಷ್ಟ್ರೀಯ ಮಾನದಂಡಗಳಿಗೆ ಅನುಗುಣವಾಗಿ ನಿರ್ಮಿತವಾಗಿ, ನಾಗರಿಕ ವೈಮಾನಿಕ ಸೇವೆಗಳ ಕಾರ್ಯಾಚರಣೆ ನಡೆಸುತ್ತಿರುವ ಶಿವಮೊಗ್ಗ ವಿಮಾನ‌ ನಿಲ್ದಾಣವು ಮಂಗಳವಾರ ತನ್ನ ಎರಡನೆಯ ವಾರ್ಷಿಕೋತ್ಸವ ಆಚರಿಸಿತು. ಈ ಬಗ್ಗೆ ಮೂಲಸೌಕರ್ಯ ಅಭಿವೃದ್ಧಿ ಸಚಿವ ಎಂ ಬಿ […]

ರೌಡಿಶೀಟರ್ ಬಿಕ್ಲು ಶಿವ ಕೊಲೆ ಪ್ರಕರಣ : ಆರೋಪಿ ಜಗ್ಗನ ಬಂಧಿಸಿದ ಸಿಐಡಿ ಪೊಲೀಸರು

ಬೆಂಗಳೂರು: ರೌಡಿಶೀಟರ್ ಶಿವಪ್ರಕಾಶ್ ಅಲಿಯಾಸ್ ಬಿಕ್ಲು ಶಿವ ಕೊಲೆ ಪ್ರಕರಣದ ಮೊದಲನೇ ಆರೋಪಿ ಜಗದೀಶ್ ಅಲಿಯಾಸ್ ಜಗ್ಗನನ್ನು ತಿಂಗಳ ಬಳಿಕ ಸಿಐಡಿ ಪೊಲೀಸರು ಬಂಧಿಸಿದ್ದಾರೆ. ಕೃತ್ಯ ಎಸಗಿದ ಬಳಿಕ ಜಗ್ಗ ವಿದೇಶದಲ್ಲಿ ತಲೆಮರೆಸಿಕೊಂಡಿದ್ದ. ಆರೋಪಿ ಸೆರೆಗೆ […]

ಗಾಯಗೊಂಡ ವಿದ್ಯಾರ್ಥಿ ಆರೋಗ್ಯ ವಿಚಾರಿಸಿದ ಸಚಿವ ಮಧು ಬಂಗಾರಪ್ಪ

ಬೆಂಗಳೂರು: ದೇವನಹಳ್ಳಿ ಪಟ್ಟಣದ ಕೋಟೆ ಸರ್ಕಾರಿ ಬಾಲಕರ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಕಟ್ಟಡದ ಕಿಟಕಿಯ ಸಜ್ಜಾ ಕುಸಿದು ಮೂವರು ವಿದ್ಯಾರ್ಥಿಗಳು ಗಾಯಗೊಂಡ ಘಟನೆ ನಡೆದಿದೆ. ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಸಚಿವ ಎಸ್. ಮಧು ಬಂಗಾರಪ್ಪ […]

[pj-news-ticker]