ದಾವಣಗೆರೆ: ನಗರದಲ್ಲಿ ಬೀದಿ ನಾಯಿಗಳ ಹಾವಳಿ ದಿನೇ ದಿನೇ ಹೆಚ್ಚಾಗುತ್ತಲೇ ಇದೆ. ಮಕ್ಕಳು, ವೃದ್ಧರು ಎನ್ನದೇ ಬೀದಿ ನಾಯಿಗಳು ದಾಳಿ ಮಾಡ್ತಿರುವ ಪ್ರಕರಣಗಳು ವರದಿಯಾಗುತ್ತಲೇ ಇವೆ. ಜನಸಾಮಾನ್ಯರು ಬೀದಿ ನಾಯಿ ಹಾವಳಿಗೆ ಕಡಿವಾಣ ಹಾಕಿ ಎಂದು […]
Category: State
ಶಿರಸಿಯಲ್ಲಿ ಇಬ್ಬರು ವಿದ್ಯಾರ್ಥಿನಿಯರು ಕಾಣೆ : ಪೊಲೀಸರಿಂದ ಹುಡುಕಾಟ
ಶಿರಸಿ: ಉತ್ತರ ಕನ್ನಡ ಜಿಲ್ಲೆಯ ಶಿರಸಿ ನಗರದ ಕಸ್ತೂರ್ಬಾ ನಗರದ ನಿವಾಸಿಗಳಾಗಿರುವ ಇಬ್ಬರು ವಿದ್ಯಾರ್ಥಿನಿಯರು ನಾಪತ್ತೆಯಾಗಿರುವ ಘಟನೆ ನಡೆದಿದ್ದು, ಪೊಲೀಸರು ಹುಡುಕಾಟ ನಡೆಸುತ್ತಿದ್ದಾರೆ. 8ನೇ ತರಗತಿ ಹಾಗೂ 6ನೇ ತರಗತಿಯಲ್ಲಿ ಓದುತ್ತಿದ್ದ ಬಾಲಕಿಯರು, ಚಿತ್ರಕಲೆ ತರಗತಿಗೆ […]
ಮತ್ತೆ ಒಂದಾದ ನಟ ಅಜಯ್ ರಾವ್ ಮತ್ತು ಪತ್ನಿ ಸಪ್ನ ದಂಪತಿ
ಬೆಂಗಳೂರು : ಚಿತ್ರರಂಗದ ಜನಪ್ರಿಯ ನಟರಲ್ಲಿ ಒಬ್ಬರಾದ ಅಜಯ್ ರಾವ್ ದಾಂಪತ್ಯದಲ್ಲಿ ಬಿರುಕು ಮೂಡಿತ್ತು. ನಟ ಅಜಯ್ ರಾವ್ ವಿರುದ್ಧ ಅವರ ಪತ್ನಿ ಸಪ್ನಾ ಅವರು ಕೌಟುಂಬಿಕ ದೌರ್ಜನ್ಯ ತಡೆ ಕಾಯ್ದೆಯಡಿ ದೂರು ಸಹ […]
ಮುಖ್ಯಮಂತ್ರಿ ಬದಲಾವಣೆ ಹೇಳಿಕೆ : ಶಾಸಕ ಬಸವರಾಜು ಶಿವಗಂಗಾಗೆ ಕಾಂಗ್ರೆಸ್ ನೋಟಿಸ್
ಬೆಂಗಳೂರು: ಮುಖ್ಯಮಂತ್ರಿ ಬದಲಾವಣೆ ಕುರಿತು ಹೇಳಿಕೆ ನೀಡಿದ ಚನ್ನಗಿರಿ ಶಾಸಕ ಬಸವರಾಜು ಶಿವಗಂಗಾಗೆ ಕರ್ನಾಟಕ ಪ್ರದೇಶ ಕಾಂಗ್ರೆಸ್ ಸಮಿತಿಯ (ಕೆಪಿಸಿಸಿ) ಶಿಸ್ತು ಪಾಲನಾ ಸಮಿತಿ ಭಾನುವಾರ ನೋಟಿಸ್ ನೀಡಿದೆ. ‘ಮುಖ್ಯಮಂತ್ರಿ ಬದಲಾವಣೆ ವಿಚಾರದಲ್ಲಿ ಪಕ್ಷದಲ್ಲಿ ಗೊಂದಲ […]
ಧರ್ಮಸ್ಥಳದಲ್ಲಿ ಶವಗಳನ್ನು ಹೂತಿದ್ದ ಪ್ರಕರಣ : ಆರ್ಟಿಐ ಮಾಹಿತಿಯಲ್ಲೇನಿದೆ ನೋಡಿ
ಮಂಗಳೂರು : ಒಂದೆಡೆ ಧರ್ಮಸ್ಥಳದ ವಿವಿಧ ಕಡೆಗಳಲ್ಲಿ ನೂರಾರು ಶವಗಳನ್ನು ಹೂತು ಹಾಕಿದ್ದಾಗಿ ಹೇಳಿರುವ ಅನಾಮಿಕನ ದೂರಿನ ಮೇರೆಗೆ ಎಸ್ಐಟಿ ತನಿಖೆ ಪ್ರಗತಿಯಲ್ಲಿದೆ. ಉತ್ಖನನವೂ ನಡೆಯುತ್ತಿದೆ. ಮತ್ತೊಂದೆಡೆ, ಧರ್ಮಸ್ಥಳ ಪರಿಸರದಲ್ಲಿ ಶವಗಳನ್ನು ಹೂಳಲಾಗಿರುವ ಬಗ್ಗೆ ಮಾಹಿತಿ ಹಕ್ಕು […]
ನಿರಂತರ ಮಳೆ : ಕುಸಿದ ಮನೆಯ ಅವಶೇಷಗಳಡಿಯಲ್ಲಿ ಸಿಲುಕಿದ್ದ ದಂಪತಿ ರಕ್ಷಣೆ
ದಾವಣಗೆರೆ: ಇಲ್ಲಿನ ಮೆಹಬೂಬ್ ನಗರದಲ್ಲಿ ಕುಸಿದ ಮನೆಯ ಅವಶೇಷಗಳಡಿಯಲ್ಲಿ ಸಿಲುಕಿದ್ದ ವೃದ್ಧ ದಂಪತಿಯನ್ನು ಅಗ್ನಿಶಾಮಕ ದಳದ ಸಿಬ್ಬಂದಿ ಶುಕ್ರವಾರ ರಕ್ಷಣೆ ಮಾಡಿದ್ದಾರೆ. ಮೆಹಬೂಬ್ ನಗರದ ನಿವಾಸಿ ಬುಡೆನ್ ಸಾಬ್ (80) ಹಾಗೂ ಅವರ ಪತ್ನಿ […]
ಪರಪ್ಪನ ಅಗ್ರಹಾರದ ಜೈಲಿನಲ್ಲಿ ದರ್ಶನ್ : ನಟನ ವಿಚಾರಣಾಧೀನ ಕೈದಿ ನಂಬರ್ ಎಷ್ಟು ಗೊತ್ತಾ?
ಬೆಂಗಳೂರು: ಚಿತ್ರದುರ್ಗದ ರೇಣುಕಾಸ್ವಾಮಿ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ನಟ ದರ್ಶನ್ ಸೇರಿ ಏಳು ಮಂದಿ ಆರೋಪಿಗಳಿಗೆ ಸುಪ್ರೀಂ ಕೋರ್ಟ್ ಗುರುವಾರ ಜಾಮೀನನ್ನು ರದ್ದು ಮಾಡಿ ಜೈಲಿಗೆ ಕಳುಹಿಸುವಂತೆ ಆದೇಶ ಹೊರಡಿಸಿದೆ. ಜಾಮೀನು ರದ್ದು ಮಾಡಿದ ನಂತರ ನಟ […]
ಶೀಘ್ರದಲ್ಲೇ ಜಿಲ್ಲಾ ಹಾಗೂ ತಾಲ್ಲೂಕು ಪಂಚಾಯ್ತಿಗಳಿಗೆ ಚುನಾವಣೆ : ಸಚಿವ ಪ್ರಿಯಾಂಕ್ ಖರ್ಗೆ
ಬೆಂಗಳೂರು: ಶೀಘ್ರದಲ್ಲೇ ಜಿಲ್ಲಾ ಪಂಚಾಯತ್ ಹಾಗೂ ತಾಲ್ಲೂಕು ಪಂಚಾಯತಿಗಳಿಗೆ ಚುನಾವಣೆ ನಡೆಸಲಾಗುವುದು ಎಂಬುದಾಗಿ ಸಚಿವ ಪ್ರಿಯಾಂಕ್ ಖರ್ಗೆ ತಿಳಿಸಿದ್ದಾರೆ. ಕರ್ನಾಟಕ ಪಂಚಾಯತ್ ರಾಜ್ ಸೀಮಾ ನಿರ್ಣಯ ಆಯೋಗದ ಶಿಫಾರಸ್ಸಿನಂತೆ ಶಿವಮೊಗ್ಗ ಹಾಗೂ ಕೊಡಗು ಸೇರಿದಂತೆ […]
ಜಾಮೀನು ರದ್ದು ಹಿನ್ನೆಲೆ ಮನೆಯಿಂದಲೇ ಪವಿತ್ರಾ ಗೌಡ ಬಂಧಿಸಿದ ಪೊಲೀಸರು
ಬೆಂಗಳೂರು: ರೇಣುಕಾಸ್ವಾಮಿ ಪ್ರಕರಣ ಸಂಬಂಧ ಜಾಮೀನು ರದ್ದಾದ ಹಿನ್ನೆಲೆ ಪವಿತ್ರಾ ಗೌಡ ಅವರನ್ನು ಪೊಲೀಸರು ಬಂಧಿಸಿದ್ದಾರೆ. ಪ್ರಕರಣದಲ್ಲಿ ಎ1 ಆರೋಪಿಯಾಗಿರುವ ಪವಿತ್ರಾ ಗೌಡ ಅವರನ್ನು ಆರ್. ಆರ್. ನಗರದ ನಿವಾಸದಿಂದಲೇ ಪೊಲೀಸರು ಬಂಧಿಸಿದ್ದಾರೆ. ಗೋವಿಂದರಾಜನಗರ […]
ಶಾಸಕ ಬಸನಗೌಡ ಪಾಟೀಲ ಯತ್ನಾಳ ವಿರುದ್ಧ ದೂರು ದಾಖಲು
ವಿಜಯಪುರ: ‘ಮುಸ್ಲಿಂ ಯುವತಿಯರನ್ನು ಮದುವೆಯಾಗುವ ಹಿಂದೂ ಯುವಕರಿಗೆ ₹ 5 ಲಕ್ಷ ನಗದು ಪ್ರೋತ್ಸಾಹ ನೀಡುತ್ತೇನೆ’ ಎಂದು ಶಾಸಕ ಬಸನಗೌಡ ಪಾಟೀಲ ಯತ್ನಾಳ ಅವರು ಇತ್ತೀಚೆಗೆ ಕೊಪ್ಪಳದಲ್ಲಿ ನೀಡಿದ ಹೇಳಿಕೆ ವಿರುದ್ಧ ದೂರು ದಾಖಲಾಗಿದೆ. ವಿಜಯಪುರ […]
