Trending

ಸ್ಯಾಂಡಲ್‌ವುಡ್‌ ನಿರ್ದೇಶಕ ಮುರಳಿ ಮೋಹನ್ ನಿಧನ

ಬೆಂಗಳೂರು: ಕನ್ನಡ ಚಿತ್ರರಂಗದ ಹಿರಿಯ ನಿರ್ದೇಶಕ ಎಸ್. ಮುರಳಿ ಮೋಹನ್ ನಿಧನರಾಗಿದ್ದಾರೆ. ಅವರಿಗೆ 57 ವರ್ಷ ವಯಸ್ಸಾಗಿತ್ತು. ಹ್ಯಾಟ್ರಿಕ್ ಹೀರೋ ಶಿವರಾಜ್‌ಕುಮಾರ್, ಕ್ರೇಜಿ ಸ್ಟಾರ್ ರವಿಚಂದ್ರನ್, ರಿಯಲ್ ಸ್ಟಾರ್ ಉಪೇಂದ್ರ ಮುಂತಾದ ಘಟಾನುಘಟಿ ನಟರಿಗೆ […]

ತಂದೆ ಸಾವಿನಿಂದ ಮಗನ ಕೊಲೆ ಬೆಳಕಿಗೆ : ಮನೆಯ ಹಿಂಭಾಗವೇ ಪತ್ತೆಯಾಯ್ತು 2 ವರ್ಷ ಹಿಂದಿನ ಅಸ್ಥಿಪಂಜರ!

ಹಾಸನ: ತಂದೆಯ ಅಂತ್ಯ ಸಂಸ್ಕಾರಕ್ಕೆ ಮಗ ಬಾರದ ಹಿನ್ನೆಲೆ ಹುಡುಕಾಟ ನಡೆಸಿದಾಗ ಮಗನ ಕೊಲೆ ಪ್ರಕರಣ ಬೆಳಕಿಗೆ ಬಂದಿರುವ ಘಟನೆ ಜಿಲ್ಲೆಯ ಆಲೂರು ತಾಲೂಕಿನ ಸಂತಬಸವನಹಳ್ಳಿ ಗ್ರಾಮದಲ್ಲಿ ನಡೆದಿದೆ. ಹಣದ ವಿವಾದದಲ್ಲಿ ತಂದೆಯೇ ಮಗನನ್ನು ಕೊಂದು, […]

ಬೆಂಗಳೂರಿನಲ್ಲಿ ನಾಯಿಗಳ ದಾಳಿಯಿಂದ ತಪ್ಪಿಸಲು ಹೋಗಿ ಮನೆಯೊಂದರ ಕಾಂಪೌಂಡ್ ಹಾರಿದ ಟೆಕ್ಕಿ, ಕಳ್ಳ ಎಂದ ಮನೆಯವರು

ಬೆಂಗಳೂರು: ಬೆಂಗಳೂರಿನಲ್ಲಿ ನಾಯಿಗಳ ಕಾಟ ಹೆಚ್ಚಾಗಿದೆ. ಈ ವರ್ಷದ ಮೊದಲ ಏಳು ತಿಂಗಳಲ್ಲಿ ಕರ್ನಾಟಕದಲ್ಲಿ 2.81 ಲಕ್ಷ ನಾಯಿ ಕಡಿತ ಪ್ರಕರಣಗಳು ವರದಿಯಾಗಿವೆ. ಇತ್ತ ಕರ್ನಾಟಕದಲ್ಲಿ ದಿನದಿಂದ ದಿನಕ್ಕೆ ನಾಯಿ ಕಡಿತ ಪ್ರಕರಣ ಹೆಚ್ಚಾಗಿದೆ. ಇದೀಗ […]

ಧರ್ಮಸ್ಥಳ ಪ್ರಕರಣ : 13ನೇ ಜಾಗದಲ್ಲಿ ಅಗೆಯುವ ಕಾರ್ಯ ಆರಂಭ

ಮಂಗಳೂರು: ಧರ್ಮಸ್ಥಳ ಗ್ರಾಮದಲ್ಲಿ ಅಪರಾಧ ಕೃತ್ಯಗಳಿಗೆ ಸಂಬಂಧಿಸಿದ ಮೃತದೇಹಗಳನ್ನು ಹೂತುಹಾಕಲಾಗಿದೆ ಎಂದು ಆರೋಪಿಸಲಾದ ಪ್ರಕರಣ ಸಂಬಂಧ ಸಾಕ್ಷಿ ದೂರುದಾರ ತೋರಿಸಿದ್ದ 13ನೇ ಜಾಗದಲ್ಲಿ ಯಂತ್ರದ ಮೂಲಕ ನೆಲವನ್ನು ಅಗೆಯುವ ಕಾರ್ಯ ಮಂಗಳವಾರ ಆರಂಭವಾಗಿದೆ. ಇಲ್ಲಿ ನೆಲವನ್ನು […]

ವಜಾ ಬಳಿಕ ರಾಜಣ್ಣ ಪ್ರತಿಕ್ರಿಯೆ : ಷಡ್ಯಂತ್ರ, ಪಿತೂರಿ ಇದೆ, ಕಾಲ ಬಂದಾಗ …

ಬೆಂಗಳೂರು: ”ನನ್ನನ್ನು ಸಚಿವ ಸಂಪುಟದಿಂದ ವಜಾ ಮಾಡಿರುವ ಹಿಂದೆ ಷಡ್ಯಂತ್ರ, ಪಿತೂರಿ ಇದೆ. ಕಾಲ ಬಂದಾಗ ಯಾರು, ಏನು ಎನ್ನುವುದನ್ನು ಹೇಳುತ್ತೇನೆ” ಎಂದು ಕೆ.ಎನ್. ರಾಜಣ್ಣ ಪ್ರತಿಕ್ರಿಯೆ ನೀಡಿದ್ದಾರೆ. ”ಹೈಕಮಾಂಡ್ ಗೆ ಮುಜುಗರ ಮಾಡಲು ನಾನು […]

ಮಹಿಳೆಯ ದೇಹ ತುಂಡು, ತುಂಡಾಗಿ ಕತ್ತರಿಸಿದ ಪ್ರಕರಣ : ಕಿರುಕುಳಕ್ಕೆ ಬೇಸತ್ತು ಅತ್ತೆಯನ್ನೇ ಕೊಂದಿದ್ದ ಅಳಿಯ

ತುಮಕೂರು: ಮಹಿಳೆಯ ದೇಹ ತುಂಡು, ತುಂಡಾಗಿ ಕತ್ತರಿಸಿದ ಪ್ರಕರಣಕ್ಕೆ ಸಂಬಂಧಿಸಿ ಕೊಲೆಯಾದ ಮಹಿಳೆಯ ಅಳಿಯ ಸೇರಿ ಮೂವರನ್ನು ಪೊಲೀಸರು ಬಂಧಿಸಿದ್ದಾರೆ. ತಾಲೂಕಿನ ಬೆಳ್ಳಾವಿಯ ಲಕ್ಷ್ಮಿದೇವಮ್ಮ(42) ಅವರ ಕಿರುಕುಳ ತಾಳಲಾರದೆ ಅಳಿಯನೇ ಕೊಂದಿದ್ದ ಎಂಬ ವಿಚಾರ […]

ಚುಣಾವಣಾ ಆಯೋಗದ ನೋಟಿಸ್‌ಗೆಲ್ಲ ನಾವು ಹೆದರೋದಿಲ್ಲ: ಡಿ.ಕೆ. ಶಿವಕುಮಾರ್

ಬೆಂಗಳೂರು: ಚುನಾವಣೆಗಳಲ್ಲಿ ಏನು ತಪ್ಪಾಗಿದೆ ಎಂದು ರಾಜಕೀಯ ನಾಯಕರಾದ ನಾವುಗಳು ಚುನಾವಣಾ ಆಯೋಗಕ್ಕೆ ತಿಳಿಸಿದ್ದೇವೆ. ಅವರೇ ಈ ತಪ್ಪುಗಳನ್ನು ಬಗೆಹರಿಸಬೇಕು ಹಾಗೂ ಕಾನೂನಿನ ಪ್ರಕಾರ ಕ್ರಮ ತೆಗೆದುಕೊಳ್ಳಬೇಕು. ಈ ಕೆಲಸ ಮಾಡುವುದು ನಾವಲ್ಲ. ಅವರು ನೀಡಿರುವ […]

ಸಚಿವ ರಾಜಣ್ಣ ರಾಜೀನಾಮೆಯನ್ನು ಅಂಗೀಕರಿಸಿದ ರಾಜ್ಯಪಾಲರು

ಬೆಂಗಳೂರು: ಸಿಎಂ ಸಿದ್ದರಾಮಯ್ಯ ಅವರನ್ನು ಕೆ.ಎನ್‌.ರಾಜಣ್ಣ ಭೇಟಿಯಾಗಿ ಸಚಿವ ಸ್ಥಾನಕ್ಕೆ ರಾಜೀನಾಮೆ ಪತ್ರ ಸಲ್ಲಿಸಿದ್ದರು. ಹೈಕಮಾಂಡ್‌ ಸೂಚನೆ ಹಿನ್ನೆಲೆಯಲ್ಲಿ ರಾಜಣ್ಣ ರಾಜೀನಾಮೆ ಸಲ್ಲಿಸಿದ್ದಾರೆ ಎನ್ನಲಾಗಿದೆ. ಇದೀಗ ರಾಜೀನಾಮೆ ಪತ್ರವನ್ನು ರಾಜ್ಯಪಾಲ ಥಾವರ್‌ ಚಂದ್‌ ಗೆಹ್ಲೋಟ್‌ […]

ಹೈಕೋರ್ಟ್​ ಮೆಟ್ಟಿಲೇರಿದ ಕಬ್ಬನ್​ ಪಾರ್ಕ್ ಅಸೋಸಿಯೇಷನ್ : RCB, KSCAಗೆ ಮತ್ತೊಂದು ಶಾಕ್​

ಬೆಂಗಳೂರು: ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡ ಐಪಿಎಲ್ ಟ್ರೋಫಿ ಗೆದ್ದ ಸಂಭ್ರಮಾಚರಣೆ ವಿಧಾನಸೌಧದ ಗ್ರ್ಯಾಂಡ್​ ಸ್ಟೆಪ್ಸ್ ಮೇಲೆ ನೆರವೇರಿತ್ತು. ಆರ್​ಸಿಬಿ ಆಟಗಾರರನ್ನು ವಿಧಾನಸೌಧದ ಗ್ರ್ಯಾಂಡ್​ ಸ್ಟೆಪ್ಸ್​ನಲ್ಲಿ ಸರ್ಕಾರ ಸನ್ಮಾನಿಸಿತ್ತು. ಆರ್​​ಸಿಬಿ ಆಟಗಾರರನ್ನು ನೋಡಲು ಅಪಾರ […]

ಪ್ರೀತಿಸಿ ಮೋಸ ಮಾಡಿದ ಆರೋಪ : ಪ್ರಿಯಕರನ ಮನೆಯ ಮುಂದೆ ಧರಣಿ ಕುಳಿತ ಯುವತಿ

ಬಳ್ಳಾರಿ: ಐದು ವರ್ಷ ಪ್ರೀತಿಸಿ ಈಗ ಜಾತಿ ನೆಪ ಹೇಳಿ ಪ್ರಿಯಕರ ಕೈಕೊಟ್ಟ ಹಿನ್ನೆಲೆ, ಯುವತಿ ಆತನ ಮನೆಯ ಮುಂದೆ ಧರಣಿ ಆರಂಭಿಸಿದ್ದಾರೆ. ಇದಕ್ಕೆ ಹೆದರಿರುವ ಯುವಕನ ಕುಟುಂಬ ಮನೆ ಬಿಟ್ಟು ಪರಾರಿಯಾಗಿದೆ. ಪ್ರೀತಿಯಲ್ಲಿ ಮೋಸಕ್ಕೊಳಗಾದ […]

[pj-news-ticker]