ಮುಂಬೈ: ಸ್ಯಾಂಡಲ್ ವುಡ್ ನಟ ಧ್ರುವ ಸರ್ಜಾ ಇದೀಗ ಸಂಕಷ್ಟಕ್ಕೆ ಸಿಲುಕಿದ್ದಾರೆ. ನಿರ್ದೇಶಕ ಮತ್ತು ನಿರ್ಮಾಪಕ ರಾಘವೇಂದ್ರ ಹೆಗಡೆ ಅವರಿಗೆ ಕೋಟ್ಯಂತರ ರೂಪಾಯಿ ವಂಚನೆ ಆರೋಪದ ಮೇಲೆ ಅಂಬೋಲಿ ಪೊಲೀಸರು ಎಫ್ಐಆರ್ ದಾಖಲಿಸಿದ್ದಾರೆ. ರಾಘವೇಂದ್ರ ಹೆಗಡೆಯವರಿಂದ […]
Category: State
ಆನ್ಲೈನ್ ಆಟದ ವ್ಯಸನ: ಸಹೋದರಿಯ ಮಗನನ್ನು ಕೊಂದು ಪೊಲೀಸರಿಗೆ ಶರಣಾದ ಆರೋಪಿ
ಬೆಂಗಳೂರು: ಆನ್ಲೈನ್ ಆಟದ ವ್ಯಸನಿಯಾಗಿದ್ದ ಸಹೋದರಿಯ ಪುತ್ರನನ್ನು ಮಾವ ಕೊಲೆ ಮಾಡಿದ ಘಟನೆ ವಾಯವ್ಯ ಉಪ ವಿಭಾಗದ ಸೋಲದೇವನಹಳ್ಳಿ ಪೊಲೀಸ್ ಠಾಣಾ ವ್ಯಾಪ್ತಿಯ ಕುಂಬಾರಹಳ್ಳಿಯ ವಿನಾಯಕ ಬಡಾವಣೆಯಲ್ಲಿ ನಡೆದಿದ್ದು, ಆರೋಪಿಯು ಪೊಲೀಸರಿಗೆ ಶರಣಾಗಿದ್ದಾನೆ. ಅಮೋಘ […]
ಅನಾಮಿಕ ತೋರಿದ ಹೊಸ ಸ್ಥಳದಲ್ಲೂ ಸಿಗದ ಕಳೇಬರ
ಬೆಳ್ತಂಗಡಿ: ಧರ್ಮಸ್ಥಳದ ಗ್ರಾಮದ ಪ್ರಕರಣಕ್ಕೆ ಸಂಬಂಧಿಸಿದಂತೆ ಎಸ್.ಐ.ಟಿ ತಂಡ ಶುಕ್ರವಾರ ಹೊಸ ಸ್ಥಳದಲ್ಲಿ ನಡೆಸಿದ ಶೋಧ ವಿಫಲವಾಗಿದೆ. ಧರ್ಮಸ್ಥಳ ಗ್ರಾಮದ ಬೊಳಿಯಾರ್ ಗೋಂಕ್ರತಾರ್ ಸಮೀಪಕ್ಕೆ ಆ.8 ರಂದು ಅನಾಮಿಕ ದೂರುದಾರನೊಂದಿಗೆ ಎಸ್.ಐ.ಟಿ ತಂಡ ಕಾರ್ಯಾಚರಣೆಗೆ […]
ರಸ್ತೆಯುದ್ದಕ್ಕೂ ಶವದ ತುಂಡುಗಳು ಪತ್ತೆ ಕೇಸ್ : 30 ಕಿ.ಮೀ ದೂರದಲ್ಲಿ ರುಂಡ ಪತ್ತೆ
ತುಮಕೂರು: ತುಮಕೂರು ಜಿಲ್ಲೆಯ ಕೊರಟಗೆರೆ ತಾಲೂಕಿನ ಕೊಳಾಲ ವ್ಯಾಪ್ತಿಯಲ್ಲಿ ರಸ್ತೆಯುದ್ದಕ್ಕೂ ಶವದ ತುಂಡುಗಳು ಪತ್ತೆ ಪ್ರಕರಣಕ್ಕೆ ಸಂಬಂಧಿಸಿದಂತೆ ಪೊಲೀಸರು ತನಿಖೆ ನಡೆಸುತ್ತಿದ್ದಾಗಲೇ 30 ಕಿ.ಮೀ ದೂರದಲ್ಲಿ ರುಂಡ ಪತ್ತೆಯಾಗಿದೆ. ಚಿಂಪುಗಾನಹಳ್ಳಿಯ ಮುತ್ಯಾಲಮ್ಮ ದೇವಸ್ಥಾನದಿಂದ ವೆಂಕಟಾಪುರದವರೆಗೆ ದೇಹದ […]
ಅಭಿಮಾನ್ ಸ್ಟುಡಿಯೋದಲ್ಲಿದ್ದ ನಟ ಡಾ. ವಿಷ್ಣುವರ್ಧನ್ ಸ್ಮಾರಕ ನೆಲಸಮ : ಅಭಿಮಾನಿಗಳಿಂದ ಆಕ್ರೋಶ
ಬೆಂಗಳೂರು: ಕನ್ನಡ ಚಿತ್ರರಂಗದ ಸಾಹಸಸಿಂಹ ಡಾ. ವಿಷ್ಣುವರ್ಧನ್ ಅವರ ನೆನಪಿಗಾಗಿ ಬೆಂಗಳೂರಿನ ಹೊರವಲಯದ ಅಭಿಮಾನ್ ಸ್ಟುಡಿಯೋದಲ್ಲಿ ನಿರ್ಮಿಸಿದ್ದ ಸ್ಮಾರಕವನ್ನು ರಾತ್ರೋರಾತ್ರಿ ನೆಲಸಮ ಮಾಡಲಾಗಿದೆ. ಇದು ವಿಷ್ಣುವರ್ಧನ್ ಅಭಿಮಾನಿಗಳ ಕೋಪಕ್ಕೆ ಕಾರಣವಾಗಿದೆ. ದಿವಗಂತ ಅಂಬರೀಶ್ ಇದ್ದಾಗ ಅಭಿಮಾನ್ […]
ಮಹಿಳೆಯ ಭೀಕರ ಕೊಲೆ : ದೇಹದ ಭಾಗ ಕತ್ತರಿಸಿ 3 ಕಿ.ಮೀ ವ್ಯಾಪ್ತಿಯಲ್ಲಿ ಚೆಲ್ಲಾಡಿ ವಿಕೃತಿ!
ತುಮಕೂರು: ನಗರದಲ್ಲಿ ಭಯಾನಕ ಹತ್ಯೆ ಪ್ರಕರಣವೊಂದು ನಡೆದಿದೆ. ಮಹಿಳೆಯನ್ನು ಕೊಲೆ ಮಾಡಿ ಮೃತದೇಹವನ್ನು ತುಂಡು ತುಂಡಾಗಿ ಕತ್ತರಿಸಿ 3 ಕಿಲೋ ಮೀಟರ್ ವ್ಯಾಪ್ತಿಯಲ್ಲಿ ಎಸೆದು ವಿಕೃತಿ ಮೆರೆದಿರುವ ಘಟನೆ ಗುರುವಾರ ಬೆಳಕಿಗೆ ಬಂದಿದೆ. ಕೊರಟಗೆರೆ ತಾಲೂಕಿನ […]
ಸಾರಾಯಿ ಚಟ ಬಿಡಿಸಲು ನೀಡಿದ ಔಷಧ ಸೇವಿಸಿ ನಾಲ್ವರು ಸಾವು
ಕಲಬುರಗಿ: ಕುಡಿತದ ಚಟ ಬಿಡಿಸಲು ನೀಡಿದ ಔಷಧಿ ಸೇವಿಸಿ ನಾಲ್ವರು ಮೃತಪಟ್ಟಿರುವ ಘಟನೆ ಜಿಲ್ಲೆಯ ಸೇಡಂ ತಾಲೂಕಿನ ಇಮಡಾಪುರ ಗ್ರಾಮದಲ್ಲಿ ನಡೆದಿದೆ. ಬುರಗಪಳ್ಳಿ ಗ್ರಾಮದ ಲಕ್ಷ್ಮಿ (45), ಶಹಬಾದ್ ಪಟ್ಟಣದ ನಿವಾಸಿ ಗಣೇಶ್ ರಾಠೋಡ್ (30) […]
ಚಾಲಕ ಆತ್ಮಹತ್ಯೆ ಪ್ರಕರಣ : ಸಂಸದ ಸುಧಾಕರ್ ವಿರುದ್ಧ ಅಟ್ರಾಸಿಟಿ ಕೇಸ್ ದಾಖಲು
ಚಿಕ್ಕಬಳ್ಳಾಪುರ: ಕಾರು ಚಾಲಕ ಬಾಬು ಆತ್ಮಹತ್ಯೆ ಪ್ರಕರಣದಲ್ಲಿ ಬಿಜೆಪಿ ಸಂಸದ ಡಾ.ಕೆ ಸುಧಾಕರ್ ವಿರುದ್ಧ ಅಟ್ರಾಸಿಟಿ ಕೇಸ್ ದಾಖಲಾಗಿದೆ. ಮೃತನ ಪತ್ನಿ ನೀಡಿದಂತ ದೂರಿನ ಹಿನ್ನಲೆಯಲ್ಲಿ ಈ ಪ್ರಕರಣ ದಾಖಲಾಗಿದೆ. ಚಿಕ್ಕಬಳ್ಳಾಪುರ ಗ್ರಾಮಾಂತರ ಪೊಲೀಸ್ […]
ಧರ್ಮಸ್ಥಳ ಪ್ರಕರಣ – ಅರಣ್ಯಇಲಾಖೆಯ ಅಧಿಕಾರಿಗಳು ನಿರ್ಲಕ್ಷ್ಯ ವಹಿಸಿದರೆ ಕ್ರಮ : ಖಂಡ್ರೆ
ಬೀದರ್: ‘ಧರ್ಮಸ್ಥಳದ ಮೀಸಲು ಅರಣ್ಯ ಪ್ರದೇಶದಲ್ಲಿ ಶವ ಹೂತಿಟ್ಟ ಪ್ರಕರಣದಲ್ಲಿ ಅರಣ್ಯ ಇಲಾಖೆಯ ಅಧಿಕಾರಿಗಳು ನಿರ್ಲಕ್ಷ್ಯ ವಹಿಸಿದರೆ ಕ್ರಮ ಜರುಗಿಸಲಾಗುವುದು’ ಎಂದು ಪರಿಸರ, ಅರಣ್ಯ ಮತ್ತು ಜೀವಿಶಾಸ್ತ್ರ ಖಾತೆ ಸಚಿವ ಈಶ್ವರ ಬಿ. ಖಂಡ್ರೆ […]
ಹಳ್ಳ ದಾಟಲು ಹೋಗಿ ಬೈಕ್ ಸಮೇತ ನೀರಿನಲ್ಲಿ ಕೊಚ್ಚಿ ಹೋದ ಪಂಚಾಯತ್ ಸಿಬ್ಬಂದಿ
ಬೆಳಗಾವಿ: ಮಳೆ ಅಬ್ಬರಕ್ಕೆ ಹಳ್ಳ, ಕೊಳ್ಳ, ನದಿಗಳು ಅಪಾಯದ ಮಟ್ಟ ಮೀರಿ ಹರಿಯುತ್ತಿದ್ದು, ಹಲವೆಡೆ ಸೇತುವೆಗಳು ಜಲಾವೃತಗೊಂಡಿವೆ. ಅಪಾಯವನ್ನೂ ಲೆಕ್ಕಿಸದೇ ರಭಸವಾಗಿ ಹರಿಯುತ್ತಿದ್ದ ಹಳ್ಳ ದಾಟಲು ಹೋಗಿ ವ್ಯಕ್ತಿಯೊಬ್ಬ ಬೈಕ್ ಸಮೇತ ನೀರಿನಲ್ಲಿ ಕೊಚ್ಚಿ ಹೋಗಿರುವ […]
