Trending

ಬಡ ವಿದ್ಯಾರ್ಥಿನಿಯ ಶಿಕ್ಷಣಕ್ಕೆ ಹಣಕಾಸು ನೆರವು ನೀಡಿದ ರಿಷಭ್​​ ಪಂತ್

ಬಾಗಲಕೋಟೆ: ಪಿಯುಸಿಯಲ್ಲಿ ಉತ್ತಮ ಅಂಕಗಳಿಸಿದರೂ ಪದವಿ ಪ್ರವೇಶಾತಿಗೆ ಹಣವಿಲ್ಲದೆ ಪರದಾಡುತ್ತಿದ್ದ ಜಿಲ್ಲೆಯ ಓರ್ವ ವಿದ್ಯಾರ್ಥಿನಿಗೆ ಟೀಂ ಇಂಡಿಯಾ ಕ್ರಿಕೆಟರ್ ರಿಷಭ್​​ ಪಂತ್ ನೆರವಾಗಿದ್ದಾರೆ. ಬೀಳಗಿ ತಾಲೂಕಿನ ರಬಕವಿ ಗ್ರಾಮದ ಕು.ಜ್ಯೋತಿ ಕಣಬೂರ ಅವರು ಪಿಯುಸಿಯಲ್ಲಿ ಶೇ […]

ಧರ್ಮಸ್ಥಳ ಪ್ರಕರಣ : ಗುರುತಿಸಿದ್ದ ಜಾಗದ ಬದಲಿಗೆ ಮತ್ತೊಂದು ಜಾಗದಲ್ಲಿ SITಗೆ ಮಾನವ ಅಸ್ಥಿಪಂಜರ ಅವಶೇಷ ಪತ್ತೆ!

ಮಂಗಳೂರು: ಧರ್ಮಸ್ಥಳ ಸಾಮೂಹಿಕ ಅಂತ್ಯಕ್ರಿಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಸಾಕ್ಷಿ-ದೂರುದಾರರು ತೋರಿಸಿರುವ ಸಮಾಧಿ ಸ್ಥಳಗಳಲ್ಲಿ ಅಗೆಯುವಿಕೆಯನ್ನು ನಡೆಸುತ್ತಿರುವ ವಿಶೇಷ ತನಿಖಾ ತಂಡ (ಎಸ್‌ಐಟಿ) ಇಂದು ಪಾಯಿಂಟ್ 11ರ ಪಕ್ಕದಲ್ಲಿ ಬಳಿ ಮಾನವ ಅಸ್ಥಿಪಂಜರ ಅವಶೇಷಗಳು ಕಂಡುಬಂದಿವೆ. ಸೋಮವಾರ […]

ರಾಜ್ಯಾಧ್ಯಕ್ಷ ಆಸೆ ವ್ಯಕ್ತಪಡಿಸಿದ ಶ್ರೀರಾಮುಲು

ದಾವಣಗೆರೆ: ಪಕ್ಷ ಅವಕಾಶ ನೀಡಿದರೆ ನಮ್ಮೆಲ್ಲಾ ನಾಯಕರನ್ನೂ ಒಗ್ಗೂಡಿಸುವೆ ಎನ್ನುವ ಮೂಲಕ ಮಾಜಿ ಸಚಿವ ಶ್ರೀರಾಮುಲು ಅವರು ಬಿಜೆಪಿ ರಾಜ್ಯಾಧ್ಯಕ್ಷರಾಗುವ ಆಸೆಯನ್ನು ಪರೋಕ್ಷವಾಗಿ ವ್ಯಕ್ತಪಡಿಸಿದರು. ಸೋಮವಾರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಭಿನ್ನಮತೀಯ ಎಲ್ಲರನ್ನೂ ಒಂದು […]

ಪತಿಯನ್ನು ಪತ್ನಿ ನದಿಗೆ ತಳ್ಳಿದ ಕೇಸ್‌ : ಬಾಲ್ಯವಿವಾಹವಾಗಿದ್ದ ತಾತಪ್ಪ ಅರೆಸ್ಟ್‌

ರಾಯಚೂರು: ಪತಿಯನ್ನು ಪತ್ನಿಯೇ ನದಿಗೆ ತಳ್ಳಿದ ಪ್ರಕರಣಕ್ಕೆ ಸಂಬಂಧಿಸಿ ಬಾಲ್ಯವಿವಾಹ ಆರೋಪದಲ್ಲಿ ತಾತಪ್ಪನನ್ನು ಪೊಲೀಸರು ಅರೆಸ್ಟ್‌ ಮಾಡಿದ್ದಾರೆ. ರಾಯಚೂರಿನ ಗುರ್ಜಾಪುರ ಬ್ಯಾರೇಜ್ ಬಳಿ ಪತ್ನಿಯೇ ಪತಿಯನ್ನು ಕೃಷ್ಣಾ ನದಿಗೆ ತಳ್ಳಿದ ಆರೋಪ ಕೇಳಿಬಂದಿತ್ತು. ಬಳಿಕ […]

ಮಾಜಿ ಸಚಿವ ವರ್ತೂರು ಪ್ರಕಾಶ್‌ ಅಪಹರಣದ ರೂವಾರಿ, ಭೂಗತ ಪಾತಕಿ ಕವಿರಾಜ್‌ ಅರೆಸ್ಟ್

ಕೋಲಾರ: ಮಾಜಿ ಸಚಿವ ವರ್ತೂರು ಪ್ರಕಾಶ್ ಅಪಹರಣ ಪ್ರಕರಣ ವ್ಯಾಪಕವಾಗಿ ಸದ್ದು ಮಾಡಿತ್ತು. ಈ ಪ್ರಕರಣದ ರೂವಾರಿ, ಭೂಗತ ಪಾತಕಿ ಕವಿರಾಜ್ ಎಂಬ ಆರೋಪಿಯನ್ನು ಕೊನೆಗೂ ಪೊಲೀಸರು ಬಂಧಿಸುವಲ್ಲಿ ಯಶಸ್ವಿಯಾಗಿದ್ದಾರೆ. ದೇಶಾದ್ಯಂತ ವಿವಿಧ ಅಪರಾಧ […]

ನಟಿ ರಮ್ಯಾಗೆ ಅಶ್ಲೀಲ ಮೆಸೇಜ್ ಕಳಿಸಿದ ಮೂವರು ಸಿಸಿಬಿ ಪೊಲೀಸರಿಂದ ಅಂದರ್‌

ಬೆಂಗಳೂರು : ನಟಿ ರಮ್ಯಾಗೆ ಸಾಮಾಜಿಕ ಜಾಲತಾಣದಲ್ಲಿ ಅಶ್ಲೀಲ ಮೆಸೇಜ್ ಮಾಡಿದ್ದ ಮೂವರು ಕಿಡಿಗೇಡಿಗಳನ್ನು ಪೊಲೀಸರು ಬಂಧಿಸಿದ್ದಾರೆ. ಬಳ್ಳಾರಿ ಮೂಲದ ಓರ್ವ, ಚಿತ್ರದುರ್ಗದ ಮೂಲದ ಓರ್ವ ಸೇರಿದಂತೆ ಮೂವರನ್ನು ಸಿಸಿಬಿ ಪೊಲೀಸರು ಬಂಧಿಸಿ ವಿಚಾರಣೆ ನಡೆಸುತ್ತಿದ್ದಾರೆ. […]

ಸಾರಿಗೆ ನೌಕರರ ಮುಷ್ಕರಕ್ಕೆ ಟಕ್ಕರ್ ಕೊಡಲು ಮುಂದಾದ ರಾಜ್ಯ ಸರ್ಕಾರ

ಬೆಂಗಳೂರು : ಸುಮಾರು 38 ತಿಂಗಳ ಹಿಂಬಾಕಿ, ಹೊಸ ವೇತನ ಪರಿಷ್ಕರಣೆ, 2021ರ ಮುಷ್ಕರದ ವೇಳೆ ವಜಾ ಮಾಡಲಾದ ನೌಕರರ ಮರು ನೇಮಕಾತಿಗೆ ಆಗ್ರಹಿಸಿ ಸಾರಿಗೆ ನೌಕರರ ಜಂಟಿ ಕ್ರಿಯಾ ಸಮಿತಿ ಮುಷ್ಕರಕ್ಕೆ ಕರೆ […]

ಕಾಮಿಡಿ ಕಿಲಾಡಿಗಳು ಖ್ಯಾತಿಯ ಚಂದ್ರಶೇಖರ್ ಸಿದ್ದಿ ಆತ್ಮಹತ್ಯೆಗೆ ಶರಣು

ಕಾರವಾರ: `ಕಾಮಿಡಿ ಕಿಲಾಡಿಗಳು’ ಶೋ ಖ್ಯಾತಿಯ ಚಂದ್ರಶೇಖರ್ ಸಿದ್ದಿ ಅವರು ಆತ್ಮಹತ್ಯೆಗೆ ಶರಣಾಗಿದ್ದಾರೆ. ಮಾನಸಿಕ ಆರೋಗ್ಯ ಹದಗೆಟ್ಟಿದ್ದರಿಂದ ಅವರು ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎಂದು ತಿಳಿದುಬಂದಿದೆ. ಇವರು ಉತ್ತರ ಕನ್ನಡ ಜಿಲ್ಲೆಯ ಯಲ್ಲಾಪುರ ತಾಲೂಕಿನವರು. ಇಲ್ಲಿನ […]

ಬೈಕ್‌ನಲ್ಲಿ ಹೋಗುತ್ತಿದ್ದ ಇಬ್ಬರ ಮೇಲೆ ದಾಳಿ ಮಾಡಿ ಒಬ್ಬನ ಕೈ ಬೆರಳು ತಿಂದ ಚಿರತೆ

ಚಿಕ್ಕಮಗಳೂರು: ಜಿಲ್ಲೆಯ ಕಡೂರು ತಾಲೂಕಿನ ರಸ್ತೆಯಲ್ಲಿ ಬೈಕ್‌ನಲ್ಲಿ ಸಂಚರಿಸುತ್ತಿದ್ದ ಇಬ್ಬರ ಮೇಲೆ ಚಿರತೆ ದಾಳಿ ಮಾಡಿದೆ. ಸಖರಾಯಪಟ್ಟಣ ಸಮೀಪದ ಮದಗದ ಕೆರೆ ಬಳಿ ಘಟನೆ ನಡೆದಿದೆ. ಮೂರ್ತಣ್ಣ, ಮಂಜಣ್ಣ ಎಂಬಿಬ್ಬರ ಮೇಲೆ ಚಿರತೆ ದಾಳಿ ಮಾಡಿದೆ. […]

ಬಳ್ಳಾರಿಯಲ್ಲಿ 7 ಕೋಟಿ ರೂ ವೆಚ್ಚದಲ್ಲಿ ವಾಚ್ ಟವರ್ ನಿರ್ಮಾಣ : ಅಧಿಕಾರಕ್ಕೆ ಬಂದ್ರೆ ಒಡೆಯುತ್ತೇವೆ ಎಂದ ಶ್ರೀರಾಮುಲು

ಬಳ್ಳಾರಿ : ಅದು 7 ಕೋಟಿ ರೂ ವೆಚ್ಚದಲ್ಲಿ ನಿರ್ಮಾಣವಾಗಿರುವ ವಾಚ್ ಟವರ್ ಕ್ಲಾಕ್. ಕಾಮಗಾರಿ ಪೂರ್ಣಗೊಂಡು ಇನ್ನೇನು ಉದ್ಘಾಟನೆ ಹಂತಕ್ಕೆ ತಲುಪಿದೆ. ಆದರೆ ಮಾಜಿ ಸಚಿವ ಶ್ರೀರಾಮುಲು, ನಾವು ಮರಳಿ ಅಧಿಕಾರಕ್ಕೆ ಬಂದರೆ […]

[pj-news-ticker]