Trending

ಮತಗಳ್ಳತನ – ರಾಹುಲ್ ಗಾಂಧಿಯವರ ಬಳಿ ಸಾಕ್ಷಿ ಇದೆ : ಮುಖ್ಯಮಂತ್ರಿ ಸಿದ್ದರಾಮಯ್ಯ

ಬೆಂಗಳೂರು: ಲೋಕಸಭಾ ಚುನಾವಣೆಯ ಸಂದರ್ಭದಲ್ಲಿ ಮಹದೇವಪುರ ಮತ್ತು ರಾಜಾಜಿನಗರದಲ್ಲಿ ಮತಗಳ್ಳತನ ಆಗಿರುವ ಬಗ್ಗೆ ಲೋಕಸಭೆಯ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿಯವರ ಬಳಿ ಸಾಕ್ಷಿ ಇದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು. ಅವರು ಇಂದು […]

ಅತ್ಯಾಚಾರ ಪ್ರಕರಣ: ತೀರ್ಪು ಮುಂದೂಡಿಕೆ : ಆಗಸ್ಟ್ 1ಕ್ಕೆ ಪ್ರಜ್ವಲ್ ರೇವಣ್ಣ ಭವಿಷ್ಯ ನಿರ್ಧಾರ

ಬೆಂಗಳೂರು: ಹಾಸನದ ಮಾಜಿ ಸಂಸದ ಪ್ರಜ್ವಲ್ ರೇವಣ್ಣ ಅವರ ವಿರುದ್ಧ ದಾಖಲಾಗಿರುವ ನಾಲ್ಕು ಲೈಂಗಿಕ ದೌರ್ಜನ್ಯ ಮತ್ತು ಅತ್ಯಾಚಾರ ಪ್ರಕರಣಗಳಲ್ಲಿ ಒಂದರ ತೀರ್ಪನ್ನು ಬುಧವಾರ ವಿಶೇಷ ನ್ಯಾಯಾಲಯ ಆಗಸ್ಟ್ 1ಕ್ಕೆ ಮುಂದೂಡಿದೆ. ಹಾಸನ ಜಿಲ್ಲೆಯ ಹೊಳೆನರಸೀಪುರದಲ್ಲಿ […]

3 ಸ್ಥಳಗಳಲ್ಲೂ ಪತ್ತೆಯಾಗದ ಕಳೇಬರ

ಬೆಳ್ತಂಗಡಿ: ಧರ್ಮಸ್ಥಳ ಅರಣ್ಯದಲ್ಲಿ ಅನಾಮಿಕ ಗುರುತಿಸಿದ 13 ಸ್ಥಳಗಳ ಪೈಕಿ 3ನೇ ಸ್ಥಳದಲ್ಲೂ ಯಾವುದೇ ಕಳೇಬರ ಸಿಗದಿರುವುದು ಎಸ್.ಐ.ಟಿ. ಅಧಿಕಾರಿಗಳಿಗೆ ತಲೆನೋವಾಗಿ ಪರಿಣಮಿಸಿದೆ. ಹಲವಾರು ಮೃತದೇಹ ಹೂತು ಹಾಕಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಜುಲೈ 30 ರಂದು […]

ಔಷಧ ಎಂದು ತಿಳಿದು ವಿಷ ಸೇವಿಸಿದ್ದ ಪೊಲೀಸ್ ಸಾವು

ಮಂಗಳೂರು: ಔಷಧ ಎಂದು ತಿಳಿದು ಇಲಿ ಪಾಷಾಣ ಸೇವಿಸಿದ ಪೊಲೀಸ್ ಸಿಬ್ಬಂದಿ ಸಾವನ್ನಪ್ಪಿದ್ದಾರೆ. ಮಂಗಳೂರು ಉತ್ತರ ಸಂಚಾರ ಪೊಲೀಸ್ ಠಾಣೆಯ ಹೆಡ್ ಕಾನ್ಸ್ಟೇಬಲ್ ಮಂಜುನಾಥ ಹೆಗ್ಡೆ(44) ಮೃತಪಟ್ಟವರು. ಮಂಜುನಾಥ ಹೆಗ್ಡೆ ಅವರು ಅನಾರೋಗ್ಯದ ಸಮಸ್ಯೆಗೆ ಸಂಬಂಧಿಸಿದಂತೆ […]

ಬಸ್​ಗಳಲ್ಲಿ ಹೊಸ ಲಗೇಜ್​ ನಿಯಮ ಜಾರಿಗೆ ತಂದಿಲ್ಲ : ಕೆಎಸ್​ಆರ್​ಟಿಸಿ ಸ್ಪಷ್ಟನೆ

ಬೆಂಗಳೂರು: ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ಸಂಸ್ಥೆಯು ನೂತನ ಲಗೇಜ್ ರೂಲ್ಸ್ ಜಾರಿ ಮಾಡಿದೆ ಎಂದು ಸಾಮಾಜಿಕ ಜಾಲತಾಣ ಮತ್ತು ಕೆಲ ಮಾಧ್ಯಮಗಳಲ್ಲಿ ವರದಿಯಾಗಿತ್ತು. ಈ ಸಂಬಂಧ ಕೆಎಸ್​ಆರ್​ಟಿಸಿ ಸ್ಪಷ್ಟೀಕರಣ ನೀಡಿದೆ. ಸಾಮಾಜಿಕ‌ ಜಾಲತಾಣ ಮತ್ತು ಕೆಲವೊಂದು […]

ಧರ್ಮಸ್ಥಳ ಪ್ರಕರಣ : ದೂರುದಾರ ಗುರುತಿಸಿರುವ ಸ್ಥಳ ಅಗೆಯುವ ಪ್ರಕ್ರಿಯೆ ಆರಂಭ

ಬೆಳ್ತಂಗಡಿ(ದಕ್ಷಿಣ ಕನ್ನಡ): ಧರ್ಮಸ್ಥಳ ಗ್ರಾಮದ ವಿವಿಧೆಡೆ ತಾನು ಹಲವು ಮೃತದೇಹಗಳನ್ನು ಹೂತು ಹಾಕಿರುವುದಾಗಿ ಅನಾಮಧೇಯ ವ್ಯಕ್ತಿಯೋರ್ವ ನೀಡಿದ ದೂರು ಆಧರಿಸಿ, ರಾಜ್ಯ ಸರ್ಕಾರ ರಚಿಸಿರುವ ವಿಶೇಷ ತನಿಖಾ ತಂಡ (ಎಸ್‌ಐಟಿ) ಪ್ರಕರಣದ ತನಿಖೆ ನಡೆಸುತ್ತಿದೆ. ಇದೀಗ […]

ಧರ್ಮಸ್ಥಳ ಶವ ಹೂತಿಟ್ಟ ಪ್ರಕರಣ ತನಿಖೆಗೆ ಮೊಹಂತಿ ಸೂಕ್ತ ವ್ಯಕ್ತಿಯಲ್ಲ : ಅನುಪಮಾ ಶೆಣೈ

ಮಂಗಳೂರು: ಧರ್ಮಸ್ಥಳ ಗ್ರಾಮದಲ್ಲಿ ಶವಗಳನ್ನು ಹೂತಿಟ್ಟ ಪ್ರಕರಣದ ತನಿಖೆ ನಡೆಸಲು ಎಸ್‌ಐಟಿ ಮುಖ್ಯಸ್ಥರನ್ನಾಗಿ ಪ್ರಣವ್ ಮೊಹಂತಿ ಅವರನ್ನು ನೇಮಕ ಮಾಡಿರುವ ರಾಜ್ಯ ಸರ್ಕಾರದ ನಡೆಗೆ ಮಾಜಿ ಡಿವೈಎಸ್ ಪಿ ಅನುಪಮಾ ಶೆಣೈ ಆಕ್ಷೇಪ ವ್ಯಕ್ತಪಡಿಸಿದ್ದಾರೆ. […]

ಇಬ್ಬರ ಜಗಳದಲ್ಲಿ ಮಲ್ಲಿಕಾರ್ಜುನ ಖರ್ಗೆ ಗೆ ಲಾಭ : ಆರ್. ಅಶೋಕ

ಮೈಸೂರು: ‘ಅಧಿಕಾರ ಹಂಚಿಕೆಗೆ ಸಂಬಂಧಿಸಿದಂತೆ ಸಿದ್ದರಾಮಯ್ಯ-ಡಿ.ಕೆ. ಶಿವಕುಮಾರ್‌ ನಡುವೆ ಒಪ್ಪಂದ ಆಗಿರುವುದು ನೂರಕ್ಕೆ ನೂರು ಸತ್ಯ. ಇವರಿಬ್ಬರ ಜಗಳದಲ್ಲಿ ಮೂರನೇಯವರಿಗೆ ಅಂದರೆ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರಿಗೆ ಲಾಭ ಆಗಬಹುದು’ ಎಂದು ವಿಧಾನಸಭೆಯ […]

ಯಶವಂತಪುರ ಬಿಜೆಪಿ ಅಭ್ಯರ್ಥಿ ಘೋಷಿಸಿದ ಬಿಎಸ್​ ವೈ, ಸಿಡಿದೆದ್ದ ಮಿತ್ರ ಪಕ್ಷ ಜೆಡಿಎಸ್

ಬೆಂಗಳೂರು : ಹಾಲಿ ಯಶವಂತಪುರ ಬಿಜೆಪಿ ಶಾಸಕ ಎಸ್​ ಟಿ ಸೋಮಶೇಖರ್ ಅವರನ್ನು ಪಕ್ಷದಿಂದ ಉಚ್ಛಾಟನೆ ಮಾಡಲಾಗಿದೆ. ಇದರ ಬೆನ್ನಲ್ಲೇ ಕರ್ನಾಟಕ ವಿಧಾನಸಭಾ ಚುನಾವಣೆಗೆ ಇನ್ನೂ 23 ತಿಂಗಳು ಸಮಯ ಇದೆ. ಆದ್ರೆ, ಅದಕ್ಕೂ […]

ದರ್ಶನ್ ಫ್ಯಾನ್ಸ್ ನನಗೆ ಬೆದರಿಕೆ ಹಾಕುವಾಗ, ರೌಡಿಶೀಟರ್ ಪಕ್ಕ ರಕ್ಷಕ್ ಬುಲೆಟ್ ಸಹ ಇದ್ದ : ಪ್ರಥಮ್ ಸ್ಪೋಟಕ ಹೇಳಿಕೆ

ಬೆಂಗಳೂರು : ದರ್ಶನ್ ಅಭಿಮಾನಿಗಳು ನನಗೆ ಡ್ರ್ಯಾಗನ್ ತೋರಿಸಿ ಜೀವ ಬೆದರಿಕೆ ಹಾಕಿದ್ದಾರೆ. ದರ್ಶನ್ ಫ್ಯಾನ್ಸ್ ನನಗೆ ಬೆದರಿಕೆ ಹಾಕುವ ಸಂದರ್ಭದಲ್ಲಿಯೇ ರಕ್ಷಕ್ ಬುಲೆಟ್ ಸಹ ರೌಡಿಶೀಟರ್ ಗಳ ಪಕ್ಕದಲ್ಲಿ ಇದ್ದ ಎಂದು ಸ್ಪೋಟಕವಾದ […]

[pj-news-ticker]