ರಾಮನಗರ: ಜಿಲ್ಲೆಯಲ್ಲಿ ಮಾರಕಾಸ್ತ್ರಗಳಿಂದ ಕೊಚ್ಚಿ ಬರ್ಬರವಾಗಿ ಕಾಂಗ್ರೆಸ್ ಮುಖಂಡನೊಬ್ಬನನ್ನು ಕೊಲೆ ಮಾಡಿರುವಂತ ಘಟನೆ ನಡೆದಿದೆ. ರಾಮನಗರ ಜಿಲ್ಲೆಯ ಕನಕಪುರ ತಾಲ್ಲೂಕಿನ ಸಾತನೂರಿನ ಹೊಂಗಾಣಿದೊಡ್ಡಿ ಗ್ರಾಮದಲ್ಲಿ ಕಾಂಗ್ರೆಸ್ ಮುಖಂಡ ನಂಜೇಶ್(45) ಎಂಬಾತನನ್ ಮಾರಕಾಸ್ತ್ರಗಳಿಂದ ಕೊಚ್ಚಿ ಬರ್ಬರವಾಗಿ […]
Category: State
ಪಿಎಸ್ಐನ ಹೊಡೆತಕ್ಕೆ ಶಾಶ್ವತ ಕಿವುಡನಾದ ಮನೆ ಬಾಡಿಗೆದಾರ
ಬೆಂಗಳೂರು : ಪಿಎಸ್ಐನ ಹೊಡೆತಕ್ಕೆ ಮನೆ ಬಾಡಿಗೆದಾರ ಶಾಶ್ವತವಾಗಿ ಕಿವುಡನಾಗಿರುವಂತಹ ಘಟನೆಯೊಂದು ಬೆಂಗಳೂರಿನಲ್ಲಿ ನಡೆದಿದೆ. ಬೇಗೂರು ಪೊಲೀಸ್ ಠಾಣೆ PSI ಪುನೀತ್ನಿಂದ ಬಾಡಿಗೆದಾರ ಉದಯ ಕುಮಾರ್(26) ಮೇಲೆ ಹಲ್ಲೆ ಮಾಡಿರುವ ಆರೋಪ ಕೇಳಿಬಂದಿದೆ. ಇಬ್ಬರು ಮನೆ ಮಾಲೀಕರ […]
ಮಾಜಿ ಸಂಸದ ಪ್ರಜ್ವಲ್ ರೇವಣ್ಣಗೆ ಬಿಗ್ ಶಾಕ್ : ಅತ್ಯಾಚಾರ ಕೇಸಲ್ಲಿ ಸಲ್ಲಿಸಿದ್ದ ಜಾಮೀನು ಅರ್ಜಿ ವಜಾ
ಬೆಂಗಳೂರು: ಹೊಳೆನರಸೀಪುರ ಪೊಲೀಸ್ ಠಾಣೆಯಲ್ಲಿ ದಾಖಲಾಗಿದ್ದಂತ ಅತ್ಯಾಚಾರ ಪ್ರಕರಣದಲ್ಲಿ ಮಾಜಿ ಸಂಸದ ಪ್ರಜ್ವಲ್ ರೇವಣ್ಣ ಅವರು ಸಲ್ಲಿಸಿದ್ದಂತ ಜಾಮೀನು ಅರ್ಜಿಯನ್ನು ಕೋರ್ಟ್ ವಜಾಗೊಳಿಸಿದೆ. ಈ ಮೂಲಕ ಬಿಗ್ ಶಾಕ್ ನೀಡಲಾಗಿದೆ. ಹಾಸನದ ಹೊಳೆನರಸೀಪುರ ಪೊಲೀಸ್ […]
ಮಗನ ಸಾವಿನ ಸುದ್ದಿ ಕೇಳಿ ಮನನೊಂದ ತಾಯಿ ಆತ್ಮಹತ್ಯೆ
ಚಿಕ್ಕಮಗಳೂರು: ಮಗನ ಸಾವಿನ ಸುದ್ದಿ ಕೇಳಿ ತಾಯಿಯೊಬ್ಬಳು ಮನನೊಂದು ಕೆರೆಗೆ ಹಾರಿ ಆತ್ಮಹತ್ಯೆ ಮಾಡಿಕೊಂಡಿರುವಂತ ಘಟನೆ ಚಿಕ್ಕಮಗಳೂರಿನಲ್ಲಿ ನಡೆದಿದೆ. ಚಿಕ್ಕಮಗಳೂರು ಜಿಲ್ಲೆಯ ಕಳಸ ತಾಲ್ಲೂಕಿನ ಕೊಳಮಾಗೆ ಗ್ರಾಮದ ಶಮಂತ್(23) ಭದ್ರಾನದಿಯಲ್ಲಿ ಪಿಕಪ್ ವಾಹನ ಸಹಿತ […]
ಮಹದಾಯಿ ಯೋಜನೆಗೆ ಕಾಮಗಾರಿ ಆರಂಭಿಸುತ್ತೇವೆ : ತಡೆಯಲಿ, ನಾನೂ ನೋಡುವೆ – ಗೋವಾ CM ವಿರುದ್ಧ DK ಶಿವಕುಮಾರ್ ಕಿಡಿ
ಬೆಂಗಳೂರು: ಮಹದಾಯಿ ಯೋಜನೆಗೆ ಕೇಂದ್ರ ಅರಣ್ಯ ಇಲಾಖೆ ಅನುಮತಿ ನೀಡುವುದಿಲ್ಲ ಎಂಬ ಗೋವಾ CM ಪ್ರಮೋದ್ ಸಾವಂತ್ ಅವರ ಹೇಳಿಕೆ ಖಂಡನೀಯ. ಸುಪ್ರೀಂ ಕೋರ್ಟ್ನಲ್ಲಿ ನಾವು ಸಲ್ಲಿಸಿರುವ ಅರ್ಜಿ ಹಿಂಪಡೆದು, ಶೀಘ್ರವೇ ಕಾಮಗಾರಿ ಆರಂಭಿಸುತ್ತೇವೆ. ಅವರು […]
ಬೆಂಗಳೂರು ವಿಮಾನ ನಿಲ್ದಾಣದ ರಾಮೇಶ್ವರಂ ಕೆಫೆಯ ಪೊಂಗಲ್ನೊಳಗೆ ಹುಳು ಪತ್ತೆ!
ಬೆಂಗಳೂರು: ಬೆಂಗಳೂರಿನ ಕೆಂಪೇಗೌಡ ಅಂತರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿರುವ ಜನಪ್ರಿಯ ರಾಮೇಶ್ವರಂ ಕೆಫೆಯ ಔಟ್ಲೆಟ್ನಲ್ಲಿ ಗುರುವಾರ ಬೆಳಿಗ್ಗೆ ಗ್ರಾಹಕನೊಬ್ಬನಿಗೆ ನೀಡಿದ ಖಾದ್ಯದೊಳಗೆ ಹುಳು ಪತ್ತೆಯಾಗಿದೆ. ಗ್ರಾಹಕನ ಪ್ರಕಾರ, ಉಪಾಹಾರಕ್ಕಾಗಿ ಆರ್ಡರ್ ಮಾಡಿದ ಪೊಂಗಲ್ ಒಳಗೆ ಹುಳು ಪತ್ತೆಯಾಗಿದೆ. […]
2 ರೋಲ್ಸ್ ರಾಯ್ಸ್ ಕಾರುಗಳಿಗೆ 40 ಲಕ್ಷ ರೂ. ತೆರಿಗೆ ಪಾವತಿಸಿದ KGF ಬಾಬು
ಬೆಂಗಳೂರು: ಮಹಾರಾಷ್ಟ್ರದಲ್ಲಿ ನೋಂದಾಯಿಸಲಾದ ಎರಡು ಐಷಾರಾಮಿ ಕಾರುಗಳನ್ನು ಕರ್ನಾಟಕದಲ್ಲಿ ಓಡಿಸುತ್ತಿದ್ದ ಉದ್ಯಮಿ ಮತ್ತು ರಾಜಕಾರಣಿ ಯೂಸುಫ್ ಷರೀಫ್ ಅಲಿಯಾಸ್ ಕೆಜಿಎಫ್ ಬಾಬು ಅವರಿಂದ ಸಾರಿಗೆ ಅಧಿಕಾರಿಗಳು ಸುಮಾರು 40 ಲಕ್ಷ ರೂ. ಬಾಕಿ ಇದ್ದ ರಸ್ತೆ […]
5 ವರ್ಷವೂ ಡಿಸೆಂಬರ್ ಇರುತ್ತೆ, ಇದೇ ಡಿಸೆಂಬರ್ ಅಂತ ನಾನು ಹೇಳಿಲ್ಲ: ಶಾಸಕ ಶಿವಗಂಗಾ ಬಸವರಾಜ್
ದಾವಣಗೆರೆ: “ಐದು ವರ್ಷವೂ ಡಿಸೆಂಬರ್ ಇರುತ್ತೆ. ಯಾವಾಗ ಬೇಕಾದ್ರೂ ಸಿಎಂ ಬದಲಾವಣೆ ಆಗಬಹುದು. ಇದೇ ಡಿಸೆಂಬರ್ ಅಂತ ನಾನು ಹೇಳಿಲ್ಲ” ಎಂದು ಚನ್ನಗಿರಿ ಶಾಸಕ ಶಿವಗಂಗಾ ಬಸವರಾಜ್ ಹೇಳಿದ್ದಾರೆ. ಈ ಹಿಂದೆ ತಮ್ಮ ದಾವಣಗೆರೆ ನಿವಾಸದಲ್ಲಿ […]
ಬೆಂಗಳೂರು: ಕಲಾಸಿಪಾಳ್ಯ BMTC ಬಸ್ ನಿಲ್ದಾಣದಲ್ಲಿ ಸ್ಫೋಟಕ ವಸ್ತು ಪತ್ತೆ, ಆತಂಕ ಸೃಷ್ಟಿ, ಸ್ಥಳಕ್ಕೆ ಬಾಂಬ್ ನಿಷ್ಕ್ರಿಯ ದಳ ದೌಡು!
ಬೆಂಗಳೂರು: ಬೆಂಗಳೂರಿನ ಪ್ರಮುಖ ಬಸ್ ನಿಲ್ದಾಣಗಳಲ್ಲಿ ಒಂದಾಗಿರುವ ಕಲಾಸಿಪಾಳ್ಯ ಬಸ್ ನಿಲ್ದಾಣದ ಶೌಚಾಲಯದಲ್ಲಿ ಬ್ಯಾಗ್ ವೊಂದರಲ್ಲಿ ಸ್ಫೋಟಕಗಳು ಪತ್ತೆಯಾಗಿದ್ದು ಆತಂಕ ಸೃಷ್ಟಿಸಿದೆ. ಬ್ಯಾಗ್ ನಲ್ಲಿ 6 ಜಿಲೆಟಿನ್ ಕಡ್ಡಿಗಳು ಸೇರಿದಂತೆ ಹಲವು ಸ್ಫೋಟಕಗಳು ಪತ್ತೆಯಾಗಿವೆ. ಬಸ್ […]
ರೆಡ್ಡಿ- ರಾಮುಲು ವೈಮನಸ್ಸು ಶಮನಕ್ಕಾಗಿ ಅಡಿಪಾಯ ಹಾಕಿದ್ದೇ ನಾನು : ಇಬ್ಬರು ನನಗೆ ಒಳ್ಳೆಯ ಗಿಫ್ಟ್ ಕೊಟ್ರು – ಸೋಮಣ್ಣ ಅಸಮಾಧಾನ
ದಾವಣಗೆರೆ: ಮಾಜಿ ಸಚಿವರಾದ ಜನಾರ್ದನ ರೆಡ್ಡಿ ಮತ್ತು ಶ್ರೀರಾಮುಲು ಇಬ್ಬರೂ ಒಂದಾಗಲಿ ಎಂದು ಬಯಸಿ ಅದಕ್ಕೆ ಅಡಿಪಾಯ ಹಾಕಿದ್ದೇ ನಾನು, ಇದೀಗ ಇಬ್ಬರೂ ಸೇರಿಕೊಂಡು, ನನಗೆ ಒಳ್ಳೆಯ ಗಿಫ್ಟ್ ಕೊಟ್ಟಿದ್ದಾರೆ ಎಂದು ಕೇಂದ್ರ ರೈಲ್ವೆ […]
