Trending

ಬೆಳ್ಳಂಬೆಳಗ್ಗೆ KGF ಬಾಬುಗೆ RTO ಅಧಿಕಾರಿಗಳು ಬಿಗ್ ಶಾಕ್ : ಐಷಾರಾಮಿ ಕಾರುಗಳ ಸೀಜ್.!

ಬೆಂಗಳೂರು : ಬೆಳ್ಳಂಬೆಳಗ್ಗೆ ಕೆಜಿಎಫ್ ಬಾಬುಗೆ ಆರ್ ಟಿಒ ಅಧಿಕಾರಿಗಳು ಶಾಕ್ ಕೊಟ್ಟಿದ್ದು, ಐಷಾರಾಮಿ ಕಾರುಗಳಿಗೆ ಟ್ಯಾಕ್ಸ್ ಕಟ್ಟದ ಹಿನ್ನೆಲೆಯಲ್ಲಿ ಕಾರು ಸೀಜ್ ಮಾಡಲು ಮುಂದಾಗಿದ್ದಾರೆ. ಐಷಾರಾಮಿ ಕಾರುಗಳಿಗೆ ಕೆಜಿಎಫ್ ಬಾಬು ಟ್ಯಾಕ್ಸ್ ಕಟ್ಟಿಲ್ಲ […]

ಅಣ್ಣನ ಮೇಲಿನ ಸೇಡಿಗೆ ಮಗನನ್ನೇ ಬಲಿ ಪಡೆದ : 3 ವರ್ಷದ ಬಾಲಕನ ಕತ್ತು ಕೊಯ್ದ ಚಿಕ್ಕಪ್ಪ

ಬಾಗಲಕೋಟೆ : ಅಂಗನವಾಡಿಗೆ ಹೋಗಿದ್ದ 3 ವರ್ಷದ ಮಗುವಿಗೆ ಜಾಕು ಇರಿದು ಸ್ವಂತ ಚಿಕ್ಕಪ್ಪನೇ ಜೀವ ತೆಗೆದಿರುವ ಘಟನೆ ಬಾಗಲಕೋಟೆ ಜಿಲ್ಲೆಯ ಇಳಕಲ್ ತಾಲೂಕಿನ ಬೆನಕನವಾಡಿ ಗ್ರಾಮದಲ್ಲಿ ನಡೆದಿದೆ. ಅಣ್ಣ ಬೈದು ಬುದ್ಧಿವಾದ ಹೇಳಿದ್ದಕ್ಕೆ […]

ಸುಪ್ರೀಂ ಕೋರ್ಟ್ ನಲ್ಲಿ ನಟ ದರ್ಶನ್ ಜಾಮೀನು ಅರ್ಜಿ ವಿಚಾರಣೆ : ಗುರುವಾರಕ್ಕೆ ಮುಂದೂಡಿಕೆ

ನವದೆಹಲಿ: ಚಿತ್ರದುರ್ಗ ಮೂಲದ ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ಆರೋಪಿಯಾಗಿರುವ ನಟ ದರ್ಶನ್ ಜಾಮೀನು ಅರ್ಜಿ ವಿಚಾರಣೆಯನ್ನು ಸುಪ್ರೀಂ ಕೋರ್ಟ್‌ ಗುರುವಾರಕ್ಕೆ ಮುಂದೂಡಿದೆ. ನಟ ದರ್ಶನ್ ಪರ ಇಂದು ಹಿರಿಯ ವಕೀಲ ಕಪಿಲ್ ಸಿಬಲ್ ವಾದ ಮಂಡಿಸಲಿಲ್ಲ. […]

ದೆವ್ವ ಇದೆ ಎಂದು ತಮಾಷೆ ಮಾಡಿದಕ್ಕೆ, ವಿದ್ಯಾರ್ಥಿಗೆ ಮೈ ಮೇಲೆ ಬಾಸುಂಡೆ ಬರುವ ಹಾಗೆ ಹೊಡೆದ ವಾರ್ಡನ್

ಕೋಲಾರ : ಕೋಲಾರದಲ್ಲಿ ವಿದ್ಯಾರ್ಥಿಯ ಮೇಲೆ ಕ್ರೌರ್ಯ ಮೆರೆದಿದ್ದು, ದೆವ್ವ ಇದೆ ಎಂದು ತಮಾಷೆ ಮಾಡಿದ್ದಕ್ಕೆ 6ನೇ ತರಗತಿಯ ಮೇಲೆ ಮನಬಂದಂತೆ ಹಲ್ಲೆ ನಡೆಸಲಾಗಿದೆ. ಬಾಸುಂಡೆ ಬರುವಂತೆ ಹಾಸ್ಟೆಲ್ ವಾರ್ಡನ್ ಹಲ್ಲೆ ಮಾಡಿದ್ದಾನೆ. ಮೊರಾರ್ಜಿ […]

ಡಿಕೆ ಶಿವಕುಮಾರ್‌ಗೆ ಅನಾರೋಗ್ಯ : 3 ದಿನ ಸಾರ್ವಜನಿಕರ ಭೇಟಿ ಇಲ್ಲ, ಆಗಿದ್ದೇನು?

ಬೆಂಗಳೂರು : ಉಪ ಮುಖ್ಯಮಂತ್ರಿ ಡಿಕೆ ಶಿವಕುಮಾರ್‌ ಅವರು ಅನಾರೋಗ್ಯದಿಂದ ಬಳಲುತ್ತಿದ್ದಾರೆ. ಈ ಹಿನ್ನಲೆಯಲ್ಲಿ ಅವರು ನಾಳೆಯಿಂದ (ಜುಲೈ 22) ಮೂರು ದಿನಗಳ ಕಾಲ ಯಾರನ್ನೂ ಭೇಟಿಗೆ ಸಿಗಲ್ಲ. ಈ ಬಗ್ಗೆ ಡಿಕೆ ಶಿವಕುಮಾರ್ […]

ಜಯಮೃತ್ಯುಂಜಯ ಸ್ವಾಮೀಜಿಗೆ ವಿಷ ಹಾಕಿ ಕೊಲೆ ಮಾಡುವ ಯತ್ನ ನಡೆದಿತ್ತಾ?

ಹುಬ್ಬಳ್ಳಿ : ಕೂಡಲಸಂಗಮ ಪೀಠದ ಜಯಮೃತ್ಯುಂಜಯ ಸ್ವಾಮೀಜಿ ಮತ್ತು ಅಖಿಲ ಭಾರತ ಲಿಂಗಾಯತ ಪಂಚಮಸಾಲಿ ಟ್ರಸ್ಟ್ ಅಧ್ಯಕ್ಷ, ಕಾಂಗ್ರೆಸ್ ಶಾಸಕರೂ ಆಗಿರುವ ವಿಜಯಾನಂದ್ ಕಾಶಪ್ಪನವರ್ ನಡುವಿನ ಭಿನ್ನಾಭಿಪ್ರಾಯ ತೀವ್ರ ಸ್ವರೂಪ ಪಡೆದುಕೊಂಡಿದೆ. ಮೊನ್ನೇ ಅಷ್ಟೇ […]

ಬೇರೆಯವರು ಬೇಡ, ವಿಜಯಾನಂದನೇ ಪಂಚಮಸಾಲಿ ಪೀಠಕ್ಕೆ ಸ್ವಾಮಿ ಆಗಲಿ : ಯತ್ನಾಳ ಕಿಡಿ

ವಿಜಯಪುರ: ‘ಕೂಡಲಸಂಗಮದ ಲಿಂಗಾಯತ ಪಂಚಮಸಾಲಿ ಪೀಠದ ಬಸವಜಯ ಮೃತ್ಯುಂಜಯ ಸ್ವಾಮೀಜಿ ಸ್ಥಾನಕ್ಕೆ ಪರ್ಯಾಯ ಸ್ವಾಮೀಜಿ ನೇಮಕ ಮಾಡುವ ಬದಲು, ಹುನಗುಂದ ಶಾಸಕ ವಿಜಯಾನಂದ ಕಾಶಪ್ಪನವರೇ ಸ್ವಾಮೀಜಿ ಆಗಲು ಹೇಳಿ’ ಎಂದು ವಿಜಯಪುರ ನಗರ ಶಾಸಕ […]

ಬೆಂಗಳೂರಿನ ಲಾಡ್ಜ್​​​​ನಲ್ಲಿ ನನ್ನ ಮೇಲೆ ಅತ್ಯಾಚಾರ : ಬಿಜೆಪಿ ಶಾಸಕನ ಪುತ್ರನ ವಿರುದ್ಧ ಯುವತಿ ಮತ್ತಷ್ಟು ಆರೋಪ

ಬೀದರ್: ಅತ್ಯಾಚಾರ ಆರೋಪ ಪ್ರಕರಣಕ್ಕೆ ಸಂಬಂಧಿಸಿದಂತೆ ಪುತ್ರ ಪ್ರತೀಕ್ ಪರವಾಗಿ ಸ್ಪಷ್ಟನೆ ನೀಡಿದ್ದ ಬಿಜೆಪಿ ಶಾಸಕ ಪ್ರಭು ಚೌಹಾಣ್​ ಗೆ  ಸಂತ್ರಸ್ತ ಯುವತಿ ತಿರುಗೇಟು ನೀಡಿದ್ದಾಳೆ. ಬೀದರ್​ ನಲ್ಲಿಂದು ಸುದ್ದಿಗೋಷ್ಟಿ ನಡೆಸಿದ ಯುವತಿ, ಪ್ರತೀಕ್ ಮದುವೆಯಾಗುವುದಾಗಿ […]

ಮುಡಾ ಪ್ರಕರಣದಲ್ಲಿ ಸಿಎಂ ಪತ್ನಿಗೆ ಬಿಗ್‌ ರಿಲೀಫ್‌ : ಇಡಿಗೆ ಸುಪ್ರೀಂ ಕೋರ್ಟ್‌ನಿಂದ ಕ್ಲಾಸ್‌

ಬೆಂಗಳೂರು: ಮೈಸೂರು ನಗರಾಭಿವೃದ್ಧಿ ಪ್ರಾಧಿಕಾರ (ಮುಡಾ)ದಲ್ಲಿನ ಅಕ್ರಮ ಸೈಟ್ ಹಂಚಿಕೆ ಪ್ರಕರಣಕ್ಕೆ ಸಂಬಂಧಿಸಿದಂತೆ ಸಿಎಂ ಸಿದ್ದರಾಮಯ್ಯ ಅವರ ಪತ್ನಿ ಪಾರ್ವತಿಗೆ ಬಿಗ್‌ ರಿಲೀಫ್‌ ಸಿಕ್ಕಿದೆ. ಅಕ್ರಮ ಸೈಟ್ ಹಂಚಿಕೆ ಪ್ರಕರಣಕ್ಕೆ ಸಂಬಂಧಪಟ್ಟಂತೆ ಹೈಕೋರ್ಟ್ ಆದೇಶ […]

ಫೋಟೋಶೂಟ್ ನೆಪದಲ್ಲಿ ಗಂಡನ ನದಿಗೆ ತಳ್ಳಿದ ಹೆಂಡತಿ ಕೇಸ್ ಗೆ ಭಾರಿ ಟ್ವಿಸ್ಟ್ : ಪತಿ ತಾತಪ್ಪ ವಿರುದ್ಧ ಪೋಕ್ಸೋ ಪ್ರಕರಣ ದಾಖಲು

ರಾಯಚೂರು: ರಾಯಚೂರಿನಲ್ಲಿ ಪತ್ನಿಯಿಂದಲೇ ನದಿಗೆ ತಳ್ಳಲ್ಪಟ್ಟ ಪ್ರಕರಣಕ್ಕೆ ಭಾರಿ ಟ್ವಿಸ್ಟ್ ದೊರೆತಿದ್ದು ಪತಿ ತಾತಪ್ಪ ವಿರುದ್ಧ ಇದೀಗ ಪೋಕ್ಸೋ ಕೇಸ್ (POCSO Case) ದಾಖಲಾಗಿದೆ. ರಾಯಚೂರಿನ ಗುರ್ಜಾಪುರ ಬ್ರಿಡ್ಜ್ ಕಂ ಬ್ಯಾರೇಜ್ ಬಳಿ ನಡೆದಿದ್ದ ಘಟನೆ […]

[pj-news-ticker]