Trending

ಪ್ರೀತಿಸಿದ ಯುವತಿಯನ್ನೇ ಮದುವೆಯಾಗಬೇಕೆಂದು ಮೊಬೈಲ್ ಟವರ್ ಏರಿದ ಯುವಕ

ಕಲಬುರಗಿ: ತಾನು ಪ್ರೀತಿಸಿದ ಯುವತಿಯನ್ನೇ ಮದುವೆಯಾಗಬೇಕು. ಇಲ್ಲವಾದರೆ ಮೊಬೈಲ್ ಟವರ್‌ನಿಂದ ಕೆಳಗೆ ಹಾರಿ ಬೀಳುವುದಾಗಿ ಬೆದರಿಸಿ ಯುವಕನೊಬ್ಬ ಟವರ್ ಏರಿ ಕುಳಿತ ಘಟನೆ ನಿಂಬರ್ಗಾ ಸಮೀಪದ ಮಾಡಿಯಾಳ ಗ್ರಾಮದಲ್ಲಿ ಶನಿವಾರ ನಡೆದಿದೆ. ಶಾಹಬಾದ್ ತಾಲೂಕಿನ […]

ತೆಂಗಿನ ಮರ ಕಡದಿದಕ್ಕೆ ಮಚ್ಚಿನಿಂದ ಕೊಚ್ಚಿ ಅಳಿಯನನ್ನ ಹತ್ಯೆಗೈದ ಮಾವ!

ಚಿಕ್ಕಮಗಳೂರು: ಎರಡು ತೆಂಗಿನ ಗಿಡಗಳನ್ನು ಕಡಿದು ಹಾಕಿದ ಕಾರಣಕ್ಕಾಗಿ ಸಿಟ್ಟಿಗೆದ್ದ ಮಾವನೊಬ್ಬ ತನ್ನ ಸ್ವಂತ ಅಳಿಯನನ್ನೇ ಮಚ್ಚಿನಿಂದ ಕೊಚ್ಚಿ ಕೊಲೆ ಮಾಡಿರುವ ಭೀಕರ ಘಟನೆ ಚಿಕ್ಕಮಗಳೂರು ಜಿಲ್ಲೆಯ ಕಡೂರು ತಾಲೂಕಿನ ಆಲದಹಳ್ಳಿ ತಾಂಡಾ ದಲ್ಲಿ […]

ಮಾಫಿ ಸಾಕ್ಷಿಗೆ ದಿನಾಂಕ ನಿಗದಿ, ಸೆ.28ಕ್ಕೆ ದರ್ಶನ್ ಭವಿಷ್ಯ ಭಾಗಷಃ ನಿರ್ಧಾರ

ಪ್ರದೋಶ್ ಮಾಫಿ ಸಾಕ್ಷಿ (ಅಪ್ರೂವರ್) ಆಗಿ ಪರಿವರ್ತನೆಗೊಳ್ಳುವ ಮೂಲಕ ರೇಣುಕಾ ಸ್ವಾಮಿ ಪ್ರಕರಣಕ್ಕೆ ಅತ್ಯಂತ ಮಹತ್ವದ ತಿರುವು ದೊರೆತಿದೆ. ರೇಣುಕಾ ಸ್ವಾಮಿ ಕೊಲೆ ಪ್ರಕರಣದ ಆರಂಭದಿಂದ ಅಂತ್ಯದ ವರೆಗೆ ಎಲ್ಲದಕ್ಕೂ ಐ ವಿಟ್ನೆಸ್ (ನೇರ […]

ದರ್ಶನ್ ಪತ್ನಿ ವಿಜಯಲಕ್ಷ್ಮಿ ಸಲ್ಲಿಸಿದ್ದ ಅರ್ಜಿ ವಜಾಗೊಳಿಸಿದ ಹೈಕೋರ್ಟ್

ನಟ ದರ್ಶನ್ ಅವರಿಗೆ ಹೈಕೋರ್ಟ್ನಲ್ಲಿ ತೀವ್ರ ಹಿನ್ನಡೆ ಆಗಿದೆ. ರೇಣುಕಾಸ್ವಾಮಿ ಹತ್ಯೆ ಪ್ರಕರಣದಲ್ಲಿ ಪ್ರದೋಷ್ ರಾವ್ ಮಾಫಿ ಸಾಕ್ಷಿಯಾಲು 59ನೇ ಸಿಸಿಹೆಚ್ ಕೋರ್ಟ್ ನೀಡಿದ್ದ ಆದೇಶವನ್ನು ಹೈಕೋರ್ಟ್ ಎತ್ತಿ ಹಿಡಿದಿದೆ. ವಿಚಾರಣಾ ನ್ಯಾಯಾಲಯದ ಆದೇಶವನ್ನು […]

ನಾಳೆಯಿಂದ ರಾಜ್ಯಾದ್ಯಂತ ‘108’ ಆಂಬ್ಯುಲೆನ್ಸ್ ಸೇವೆ ಬಂದ್: ಸಿಬ್ಬಂದಿಯಿಂದ ಸಾಮೂಹಿಕ ರಾಜೀನಾಮೆ ಎಚ್ಚರಿಕೆ!

ಬೆಂಗಳೂರು: ವಿವಿಧ ಬೇಡಿಕೆಗಳನ್ನು ಈಡೇರಿಸುವಂತೆ ಆಗ್ರಹಿಸಿ ರಾಜ್ಯ ಸರ್ಕಾರಕ್ಕೆ ನೀಡಿದ್ದ 15 ದಿನಗಳ ಗಡುವು ಮುಕ್ತಾಯಗೊಂಡ ಹಿನ್ನೆಲೆಯಲ್ಲಿ ‘108’ ಆರೋಗ್ಯ ಕವಚ ಆಂಬ್ಯುಲೆನ್ಸ್ ಸಿಬ್ಬಂದಿ, ನಾಳೆ (ಸೆ.22) ರಾತ್ರಿ 8 ಗಂಟೆಯ ನಂತರ ರಾಜ್ಯಾದ್ಯಂತ […]

ಧರ್ಮಸ್ಥಳ ಸೌಜನ್ಯಾ ಅತ್ಯಾಚಾರ-ಕೊಲೆ ಪ್ರಕರಣಕ್ಕೆ ಬಿಗ್ ಟ್ವಿಸ್ಟ್ : ಮರುತನಿಖೆಗೆ ಸುಪ್ರೀಂ ಕೋರ್ಟ್ ಆದೇಶ..!

ನವದೆಹಲಿ: ಧರ್ಮಸ್ಥಳದ ಸೌಜನ್ಯಾ ಅತ್ಯಾಚಾರ ಹಾಗೂ ಕೊಲೆ ಪ್ರಕರಣದ ಮರುತನಿಖೆಗೆ ಸುಪ್ರೀಂ ಕೋರ್ಟ್ ಸೋಮವಾರ ಆದೇಶಿಸಿದ್ದು, ತನಿಖೆ ಪೂರ್ಣಗೊಳಿಸಲು ಮೂರು ತಿಂಗಳ ಗಡುವು ವಿಧಿಸಿದೆ. ಈ ಪ್ರಕರಣದ ತನಿಖೆ ನಡೆಸಿದ್ದ ಕೇಂದ್ರ ತನಿಖಾ ದಳ […]

‘ಶಕ್ತಿ ಯೋಜನೆ ಎಫೆಕ್ಟ್’ : ಬೆಳಗಾವಿಯಲ್ಲಿ KSRTC ಬಸ್‌ನಲ್ಲಿ ಸೀಟಿಗಾಗಿ ಮಹಿಳೆಯರ ನಡುವೆ ಹೊಡೆದಾಟ

ಬೆಳಗಾವಿ: ಶಕ್ತಿ ಯೋಜನೆ ಜಾರಿಗೆ ಬಂದಂದಿನಿಂದ ರಾಜ್ಯಾದ್ಯಂತ ಸಾರಿಗೆ ಬಸ್‌ಗಳಲ್ಲಿ ಸೀಟಿಗಾಗಿ ಪ್ರಯಾಣಿಕರ ನಡುವೆ ಜಗಳ, ಗಲಾಟೆಗಳು ಸಾಮಾನ್ಯ ಎನಿಸಿವೆ. ಇದೀಗ ಬೆಳಗಾವಿಯಿಂದ ಗುಡ್ಡಾಪುರಕ್ಕೆ ತೆರಳುತ್ತಿದ್ದ ಕೆಎಸ್‌ಆರ್‌ಟಿಸಿ (KSRTC) ಬಸ್‌ನಲ್ಲಿ ಸೀಟಿನ ವಿಚಾರವಾಗಿ ಮಹಿಳೆಯರ […]

ಶಾಲೆಗಳಿಗೆ ದಸರಾ ರಜೆ ಘೋಷಿಸಿದ ಶಿಕ್ಷಣ ಇಲಾಖೆ! ಬರೋಬ್ಬರಿ 19 ದಿನ Holiday : ಯಾವಾಗ ಆರಂಭ?

ಬೆಂಗಳೂರು: ರಾಜ್ಯದ ಲಕ್ಷಾಂತರ ಶಾಲಾ ವಿದ್ಯಾರ್ಥಿಗಳಿಗೆ ಮತ್ತು ಪೋಷಕರಿಗೆ ಸಿಹಿ ಇಲ್ಲಿದೆ ಸುದ್ದಿ. 2026-27 ನೇ ಶೈಕ್ಷಣಿಕ ವರ್ಷದ ದಸರಾ ರಜೆಯನ್ನು ಶಿಕ್ಷಣ ಇಲಾಖೆ ಘೋಷಿಸಿದ್ದು ಈ ಬಾರಿ ಬರೋಬ್ಬರಿ 19 ದಿನಗಳ ಕಾಲ […]

ಸಿನಿಮಾ ಪ್ರೇಕ್ಷಕರಿಗೆ ಶಾಕ್ : ಟಿಕೆಟ್ ಮೇಲೆ ಶೇ.2 ಸೆಸ್

ಬೆಂಗಳೂರು: ರಾಜ್ಯದ ಸಿನಿಮಾ ಪ್ರೇಕ್ಷಕರಿಗೆ ಕರ್ನಾಟಕ ಸರ್ಕಾರದಿಂದ ಹೆಚ್ಚುವರಿ ಹೊರೆ ಬೀಳಲಿದೆ. ಸಿನಿಮಾ ಟಿಕೆಟ್‌ಗಳ ಮೇಲೆ ಶೇ.2ರಷ್ಟು ಹೆಚ್ಚುವರಿ ಸೆಸ್‌ (ಉಪಕರ) ವಿಧಿಸುವ ನಿರ್ಧಾರ ಕೈಗೊಳ್ಳಲಾಗಿದ್ದು, ಸೆಪ್ಟೆಂಬರ್ 30ರಿಂದ ರಾಜ್ಯಾದ್ಯಂತ ಜಾರಿಗೆ ಬರಲಿದೆ. 2024ರಲ್ಲಿ […]

ಗ್ರಾಹಕರಿಗೆ ಮತ್ತೊಂದು ಬೆಲೆ ಏರಿಕೆ ಬಿಸಿ? ಹಾಲಿನ ದರ ಹೆಚ್ಚಳಕ್ಕೆ ಸಿದ್ಧತೆ

ಬೆಂಗಳೂರು: ಈಗಾಗಲೇ ಅಗತ್ಯ ವಸ್ತುಗಳ ಬೆಲೆ ಏರಿಕೆಯಿಂದ ಸಂಕಷ್ಟದಲ್ಲಿರುವ ರಾಜ್ಯದ ಜನತೆಗೆ ಮತ್ತೊಂದು ಬೆಲೆ ಏರಿಕೆಯ ಸಾಧ್ಯತೆ ಎದುರಾಗಿದೆ. ರಾಜ್ಯದಲ್ಲಿ ಹಾಲಿನ ದರವನ್ನು ಪ್ರತಿ ಲೀಟರ್‌ಗೆ ₹10 ಹೆಚ್ಚಿಸುವಂತೆ ಹಾಲು ಒಕ್ಕೂಟಗಳು ಸರ್ಕಾರಕ್ಕೆ ಅಧಿಕೃತವಾಗಿ […]

[pj-news-ticker]