Trending

ಪಾರ್ಟಿಯಲ್ಲಿ ಜೊತೆಯಾದ ಸ್ನೇಹಿತರಿಂದ ಯುವಕನ ಮೇಲೆ ಮಾರಣಾಂತಿಕ ಹಲ್ಲೆ : ಅಟ್ಟಹಾಸಕ್ಕೆ ಕಾಲೇ ತುಂಡು

ಬೆಂಗಳೂರು : ಎಣ್ಣೆ ಪಾರ್ಟಿಯಲ್ಲಿ ಜೊತೆಗೂಡಿದ ಸ್ನೇಹಿತರು ಯುವಕನ ಮೇಲೆ ಮಾರಕಾಸ್ತ್ರಗಳಿಂದ ಹೊಡೆದು ಗಂಭೀರವಾಗಿ ಹಲ್ಲೆ ಮಾಡಿರುವ ಘಟನೆ ನಗರದಲ್ಲಿ ನಡೆದಿದೆ. ಜುಲೈ 11ರಂದು ರಾತ್ರಿ ಚಾಮರಾಜಪೇಟೆ ಠಾಣೆ ವ್ಯಾಪ್ತಿಯ ರುದ್ರಪ್ಪ ಗಾರ್ಡನ್‌ನಲ್ಲಿ ಘಟನೆ ನಡೆದಿದ್ದು, […]

ನಾಳೆ ಸಿಗಂದೂರು ಸೇತುವೆ ಉದ್ಘಾಟನಾ ಕಾರ್ಯಕ್ರಮಕ್ಕೆ ಸಿಎಂ ಸಿದ್ಧರಾಮಯ್ಯ ಭಾಗಿಯಾಗುವುದಿಲ್ಲ: ಸಚಿವ ಸತೀಶ್ ಜಾರಕಿಹೊಳಿ

ಚಿತ್ರದುರ್ಗ: ನಾಳೆ ಸಿಗಂದೂರು ಸೇತುವೆ ಉದ್ಘಾಟನಾ ಕಾರ್ಯಕ್ರಮದ ಬಗ್ಗೆ ಮುಖ್ಯಮಂತ್ರಿ ಸಿದ್ಧರಾಮಯ್ಯಗೆ ತಡವಾಗಿ ಮಾಹಿತಿ ನೀಡಲಾಗಿದೆ. ಈ ಹಿನ್ನಲೆಯಲ್ಲಿ ನಾಳೆ ಅವರು ಭಾಗಿಯಾಗುತ್ತಿಲ್ಲ ಎಂಬುದಾಗಿ ಲೋಕೋಪಯೋಗಿ ಸಚಿವ ಸತೀಶ್ ಜಾರಕಿಹೊಳಿ ತಿಳಿಸಿದ್ದಾರೆ. ನಗರದಲ್ಲಿ ಸುದ್ದಿಗಾರರೊಂದಿಗೆ […]

ಫೋಟೋ ತೆಗೆಯುವ ನೆಪದಲ್ಲಿ ಪತಿಯನ್ನು ನದಿಗೆ ತಳ್ಳಿ ಕೊಲ್ಲಲು ಯತ್ನಿಸಿದ ಪತ್ನಿ?

ರಾಯಚೂರು: ಫೋಟೋ ತೆಗೆಯುವ ನೆಪದಲ್ಲಿ ಪತ್ನಿಯೊಬ್ಬಳು ಪತಿಯನ್ನೇ  ನದಿಗೆ ತಳ್ಳಿದಳೆಂದು ಹೇಳಲಾದ ಘಟನೆ ವರದಿಯಾಗಿದೆ. ಅದೃಷ್ಟವಶಾತ್‌ ಬದುಕಿ ಬಂದಿರುವ ಪತಿ, ಪತ್ನಿಯೇ ತನ್ನನ್ನು ನದಿಗೆ ತಳ್ಳಿ ಕೊಲೆ ಮಾಡಲು ಯತ್ನಿಸಿದ್ದಾಳೆ  ಎಂದು ಆಪಾದಿಸಿದ್ದಾನೆ. ಈ […]

ಆಹಾರ ತಯಾರಿಕಾ ಘಟಕದಲ್ಲಿ ಬಣ್ಣ ಬೆರೆಸಿದ ರಾಶಿ ರಾಶಿ ಕಾಳುಗಳು : ರೇಡ್ ಮಾಡಲು ಹೋದ ಅಧಿಕಾರಿಗಳೇ ಅರೇಕ್ಷಣ ಶಾಕ್

ರಾಯಚೂರು: ಆಹಾರ ತಯಾರಿಕಾ ಘಟಕದಲ್ಲಿಯೇ ಕಲಬೆರಿಕೆ ವಸ್ತುಗಳನ್ನು ಸಿದ್ಧಪಡಿಸಿ ಬಣ್ಣ ಹಾಕಿ ಮಾರಾಟ ಮಾಡುತ್ತಿದ್ದ ಬಗ್ಗೆ ಖಚಿತ ಮಾಹಿತಿ ಹಿನ್ನೆಲೆಯಲ್ಲಿ ಆಹಾರ ಸುರಕ್ಷತಾ ಅಧಿಕಾರಿಗಳು ದಾಳಿ ನಡೆಸಿದಾಗ ಅಧಿಕಾರಿಗಳೇ ಶಾಕ್ ಆದ ಘಟನೆ ರಾಯಚೂರು ಜಿಲ್ಲೆಯ […]

ಕಿರುತೆರೆ ನಟಿ ಮಂಜುಳಾಗೆ ಚಾಕುವಿನಿಂದ ಇರಿದು ಕೊಲೆಗೆ ಯತ್ನಿಸಿದ ಗಂಡ

ಬೆಂಗಳೂರು: ಕನ್ನಡದ ಕಿರುತೆರೆ ನಟಿ ಹಾಗೂ ನಿರೂಪಕಿಗೆ ಗಂಡನೇ ಚಾಕು ಇರಿದು ಕೊಲೆಗೈಯಲು ಯತ್ನಿಸಿರುವ ಘಟನೆ ಬೆಂಗಳೂರಿನ ಹನುಮಂತನಗರದಲ್ಲಿ ನಡೆದಿದೆ. ಕಿರುತೆರೆ ನಟಿ ಮಂಜುಳಾ ಅಲಿಯಾಸ್​ ಶ್ರುತಿ ಚಾಕು ಇರಿತಕ್ಕೆ ಒಳಗಾಗಿದ್ದಾರೆ. ಮಂಜುಳಾ ಖಾಸಗಿ […]

ವಿಧಾನ ಪರಿಷತ್ ಮಾಜಿ ಸಭಾಪತಿ ಎನ್. ತಿಪ್ಪಣ್ಣ ನಿಧನ

ಬಳ್ಳಾರಿ: ಅಖಿಲ ಭಾರತ ವೀರಶೈವ ಮಹಾಸಭಾ ರಾಜ್ಯ ಘಟಕದ ಮಾಜಿ ಅಧ್ಯಕ್ಷ ಹಾಗೂ ವಿಧಾನ ಪರಿಷತ್ ಮಾಜಿ ಸಭಾಪತಿ ಎನ್. ತಿಪ್ಪಣ್ಣ (97) ಶುಕ್ರವಾರ ಬೆಳಗಿನ‌ ಜಾವ ನಿಧನ ಹೊಂದಿದರು. ತಿಪ್ಪಣ್ಣ ಇವರಿಗೆ ಒಬ್ಬ ಪುತ್ರರಿದ್ದಾರೆ. […]

ಹೃದಯಾಘಾತದ ಭಯದಿಂದ ರಾಜ್ಯದ ಆಸ್ಪತ್ರೆಗಳಲ್ಲಿ ಜನರ ನೂಕು ನುಗ್ಗಲು!

ಬೆಂಗಳೂರು: ಯುವಜನರಲ್ಲಿ ಹೃದಯಾಘಾತದ ಪ್ರಕರಣಗಳು ಹೆಚ್ಚುತ್ತಿರುವಂತೆ, ಬೆಂಗಳೂರು ಮತ್ತು ಕರ್ನಾಟಕದ ಇತರ ಜಿಲ್ಲೆಗಳ ಆಸ್ಪತ್ರೆಗಳಲ್ಲಿ “ಕಾರ್ಡಿಯಾಕ್ ಫೋಬಿಯಾ” ಪ್ರಕರಣಗಳು ಹೆಚ್ಚುತ್ತಿವೆ. ಈ ಕಾರಣದಿಂದಾಗಿ ಹೃದಯಾಘಾತಕ್ಕೆ ಒಳಗಾಗಬಹುದೆಂಬ ಆತಂಕದಿಂದ ವೈದ್ಯಕೀಯ ಅಥವಾ ಮನೋವೈದ್ಯಕೀಯ ಸಹಾಯ ಪಡೆಯುತ್ತಿದ್ದಾರೆ. […]

ಕಳೆದ ಲೋಕಸಭೆ ಚುನಾವಣೆಯಲ್ಲಿ ಪ್ರತಾಪ್ ಸಿಂಹಗೆ ಮೋದಿ ಟಿಕೆಟ್ ಕೊಡಲಿಲ್ಲ ಏಕೆ?

ಬೆಂಗಳೂರು: ಬಿಜೆಪಿಯ ಕಳಪೆ ಪ್ರಾಡಕ್ಟ್​ಗಳಿಗೆ ನಾನು ಬೇಕಾಗಿದೆ. ಮಾಜಿ ಸಂಸದ ಪ್ರತಾಪ್ ಸಿಂಹ ನಾನು ಟ್ಯಾಲೆಂಟ್‌ ಅಂತಾರೆ. ಮತ್ತೇಕೆ ಕಳೆದ ಲೋಕಸಭಾ ಚುನಾವಣೆಯಲ್ಲಿ ಮೋದಿಯವರು ಟಿಕೆಟ್ ಕೊಡಲಿಲ್ಲ? ಎಂದು ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್, ಮಾಹಿತಿ […]

ಮೊರಾರ್ಜಿ‌ ಶಾಲೆಯಲ್ಲಿ ಇಬ್ಬರು ವಿದ್ಯಾರ್ಥಿನಿಯರು ಸಾವು : ಇಬ್ಬರು ಅಮಾನತು

ಚಿಕ್ಕಮಗಳೂರು: ಕೊಪ್ಪ ಪಟ್ಟಣದಲ್ಲಿನ ಮೊರಾರ್ಜಿ ವಸತಿ ಶಾಲೆಯಲ್ಲಿ 9ನೇ ತರಗತಿಯ ಇಬ್ಬರು ವಿದ್ಯಾರ್ಥಿನಿಯರು ಆತ್ಮಹತ್ಯೆ ಮಾಡಿಕೊಂಡಿದ್ದ ಪ್ರಕರಣವನ್ನು ಸರ್ಕಾರ ಗಂಭೀರವಾಗಿ ಪರಿಗಣಿಸಿದೆ. ಪ್ರಕರಣವನ್ನು ನಿವೃತ್ತ ನ್ಯಾಯಾಧೀಶೆ ಶೋಭಾ ನೇತೃತ್ವದಲ್ಲಿ ತನಿಖೆ ನಡೆಸಲು ಸರ್ಕಾರ ಆದೇಶಿಸಿದೆ. […]

ತಂದೆ ಯೋಗೇಶ್ವರ್ ವಿರುದ್ಧ ತಿರುಗಿಬಿದ್ದ ಪುತ್ರಿ ನಿಶಾ : AICC ಪ್ರಧಾನ ಕಾರ್ಯದರ್ಶಿ ರಣದೀಪ್ ಸಿಂಗ್ ಸುರ್ಜೇವಾಲಾಗೆ ದೂರು

ಬೆಂಗಳೂರು: ಚನ್ನಪಟ್ಟಣ ಕಾಂಗ್ರೆಸ್ ಶಾಸಕ ಸಿಪಿ ಯೋಗೇಶ್ವರ್ ಹಾಗೂ ಪುತ್ರಿ ನಿಶಾ ಯೋಗೇಶ್ವರ್ ನಡುವಿನ ಅಂತಃಕಲಹ ಮುಗಿಯುವ ಲಕ್ಷಣಗಳು ಕಾಣುತ್ತಿಲ್ಲ. ಹೌದು… ಸಮಸ್ಯೆಗಳು ನನ್ನ ಬೆನ್ನು ಬಿಡುತ್ತಿಲ್ಲ. ನನ್ನ ಸಮಸ್ಯೆಗಳು ಇನ್ನೂ ಬಗೆಹರಿದಿಲ್ಲ ಎಂದು ಶಾಸಕ […]

[pj-news-ticker]