ಬೆಂಗಳೂರು: ಶಾಪಿಂಗ್ ಹೋಗಿದ್ದಕ್ಕೆ ಆಕ್ರೋಶಗೊಂಡ ಪತಿ ಹೆಂಡ್ತಿಯನ್ನು ಕೊಲೆ ಮಾಡಿರುವ ಘಟನೆ ಬೆಂಗಳೂರಿನ ಬೊಮ್ಮನಹಳ್ಳಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ. 29 ವರ್ಷದ ಪದ್ಮಜಾಳನ್ನು ಪತಿ ಹರೀಶ್ ಕಾಲಿನಿಂದ ತುಳಿದು ಉಸಿರುಗಟ್ಟಿಸಿ ಕೊಂದಿದ್ದಾನೆ. ಪೂಜಾ […]
Category: State
ಪಾಠ ಕೇಳುವಾಗಲೇ ಹೃದಯಾಘಾತದಿಂದ 4ನೇ ತರಗತಿ ವಿದ್ಯಾರ್ಥಿ ಸಾವು!
ಚಾಮರಾಜನಗರ: ಜಿಲ್ಲೆಯ ಗುಂಡ್ಲುಪೇಟೆ ತಾಲೂಕಿನ ಕುರಬರಗೇರಿಯ ಶಾಲೆಯಲ್ಲಿ 4ನೇ ತರಗತಿ ವಿದ್ಯಾರ್ಥಿಯೊಬ್ಬ ಪಾಠ ಕೇಳುತ್ತಿದ್ದಾಗಲೇ ಹೃದಯಾಘಾತದಿಂದ ಮೃತಪಟ್ಟಿರುವುದಾಗಿ ತಿಳಿದು ಬಂದಿದೆ. ಮನೋಜ್ ಕುಮಾರ್(10) ಮೃತ ಬಾಲಕ. ಮನೋಜ್ ಕುಮಾರ್ ಹೃದಯ ಸಂಬಂಧಿ ಕಾಯಿಲೆಯಿಂದ ಬಳಲುತ್ತಿದ್ದ ಎನ್ನಲಾಗಿದೆ. […]
ನೇಣು ಬಿಗಿದುಕೊಂಡು ಸರ್ಕಾರಿ ಶಾಲೆಯ ಹೆಡ್ ಮಾಸ್ಟರ್ ಆತ್ಮಹತ್ಯೆ : ಸಾಲಬಾಧೆ ಕಾರಣ?
ಉಡುಪಿ: ಸರ್ಕಾರಿ ಶಾಲೆಯ ಮುಖ್ಯೋಪಾಧ್ಯಾಯರೊಬ್ಬರು ಆತ್ಮಹತ್ಯೆಯಾಗಿರುವ ಶರಣಾಗಿರುವ ಘಟನೆ ಮಂಗಳವಾರ ಬೆಳಗ್ಗೆ ನಡೆದಿದೆ. ಹಣಕಾಸಿನ ತೊಂದರೆಯಿಂದ ಅವರು ಆತ್ಮಹತ್ಯೆ ಮಾಡಿಕೊಂಡಿರಬಹುದು ಎಂದು ಪೊಲೀಸರು ಶಂಕೆ ವ್ಯಕ್ತಪಡಿಸಿದ್ದಾರೆ. ಮೃತರನ್ನು ಕುಬೇರಾ ಧರ್ಮ ನಾಯಕ್ (49) ಎಂದು ಗುರುತಿಸಲಾಗಿದೆ. […]
ಅನ್ನಭಾಗ್ಯ ಪಡಿತರ ಸಾಗಾಣಿಕೆ ಟ್ರಕ್ ಮುಷ್ಕರಕ್ಕೆ ಮಣಿದ ಸರ್ಕಾರ : 244 ಕೋಟಿ ರೂ ಬಾಕಿ ಹಣ ಬಿಡುಗಡೆ
ಬೆಂಗಳೂರು: ಅನ್ನಭಾಗ್ಯ ಪಡಿತರ ಸಾಗಾಣಿಕೆ ಲಾರಿ ಮುಷ್ಕರಕ್ಕೆ ಮಣಿದ ಸರ್ಕಾರ 2025 ಫೆಬ್ರವರಿಯಿಂದ ಮೇ ತಿಂಗಳವರೆಗಿನ ಬಾಕಿ ಹಣ ರೂ.244 ಕೋಟಿಯನ್ನು ರಾಜ್ಯ ಸರ್ಕಾರ ಬಿಡುಗಡೆ ಮಾಡಿ ಆದೇಶ ಹೊರಡಿಸಿದೆ. ಈ ಹಿಂದೆ ರೂ. 2,082.99 […]
ಯಡಿಯೂರಪ್ಪ ವಿರುದ್ಧ ಅಸಮಾಧಾನ ವ್ಯಕ್ತಪಡಿಸಿದ ಅರವಿಂದ ಲಿಂಬಾವಳಿ
ದಾವಣಗೆರೆ: ಬಿಜೆಪಿ ರಾಜ್ಯಾಧ್ಯಕ್ಷರ ಆಯ್ಕೆ ಕುತೂಹಲದ ನಡುವೆ ಭಿನ್ನರ ಚಟುವಟಿಕೆ ಹೆಚ್ಚಾಗಿದೆ. ಇದರ ನಡುವೆ ಮಾಜಿ ಸಚಿವ ಅರವಿಂದ ಲಿಂಬಾವಳಿ ಅವರು ಬಿಎಸ್ ಯಡಿಯೂರಪ್ಪ ವಿರುದ್ದ ಹರಿಹಾಯ್ದಿದ್ದಾರೆ. ದಾವಣಗೆರೆಯಲ್ಲಿ ಮಾಜಿ ಸಂಸದ ಜಿ.ಎಂ. ಸಿದ್ದೇಶ್ವರ […]
ಮೂರ್ಛೆ ತಪ್ಪಿ ಬಿದ್ದ ಪ್ರೇಯಸಿ, ಸತ್ತಳೆಂದು ಆಕೆಯ ಮನೆಯಲ್ಲೇ ಪ್ರಿಯಕರ ನೇಣಿಗೆ ಶರಣು
ಮಂಗಳೂರು: ಪ್ರಿಯತಮೆ ಕೊಲೆಗೆ ಯತ್ನಿಸಿ ಬಳಿಕ ಆಕೆಯ ಮನೆಯಲ್ಲೇ ಪ್ರಿಯಕರ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ದಕ್ಷಿಣ ಕನ್ನಡ ಜಿಲ್ಲೆಯ ಬಂಟ್ವಾಳ ತಾಲೂಕಿನ ಮಾರಿಪಳ್ಳಯಲ್ಲಿ ನಡೆದಿದೆ. ಕೊಡ್ಮಾಣ್ ಗ್ರಾಮದ ನಿವಾಸಿ ಸುಧೀರ್(30) ಆತ್ಮಹತ್ಯೆ ಮಾಡಿಕೊಂಡ ಯುವಕ. […]
ನೀರಿನ ಹಂಡೆಯಲ್ಲಿ ಮುಳುಗಿಸಿ ಮಗುವನ್ನು ಕೊಂದ ನಿಷ್ಕರುಣಿ ತಾಯಿ
ಬೆಂಗಳೂರು : ಬೆಂಗಳೂರು ಗ್ರಾಮಾಂತರ ಜಿಲ್ಲೆಯ ನೆಲಮಂಗಲದಲ್ಲಿ 45 ದಿನದ ಮಗುವನ್ನು ನಿಷ್ಕರುಣಿ ತಾಯಿಯೊಬ್ಬಳು ಭೀಕರವಾಗಿ ಕೊಲೆ ಮಾಡಿದ್ದಾಳೆ. ನೀರು ಕಾಯಿಸುವ ಹಂಡೆಯಲ್ಲಿ ಮುಳುಗಿಸಿ ಮಗುವನ್ನು ಹತ್ಯೆಗೈದಿದ್ದಾಳೆ. ಬೆಂಗಳೂರು ಗ್ರಾಮಾಂತರ ಜಿಲ್ಲೆಯ ನೆಲಮಂಗಲ ತಾಲೂಕಿನ ವಿಶೇಷಪುರದ […]
ನಮ್ಮ ಡಿಮ್ಯಾಂಡ್ ಇದೆ, ಸಚಿವ ಸ್ಥಾನ ಕೇಳುತ್ತೇನೆ..: ರುದ್ರಪ್ಪ ಲಮಾಣಿ
ಹಾವೇರಿ: ರಾಜ್ಯ ಕಾಂಗ್ರೆಸ್ ಉಸ್ತುವಾರಿ ರಣದೀಪ್ ಸಿಂಗ್ ಸುರ್ಜೇವಾಲಾ ಅವರು ಮಂಗಳವಾರ (ಜು.08) ನನಗೆ ಭೇಟಿಗೆ ಸಮಯ ಕೊಟ್ಟಿದಾರೆ. ಹೋಗಿ ಭೇಟಿಯಾದ ಮೇಲೆ ಏನೆಂದು ಗೊತ್ತಾಗಲಿದೆ. ಸರ್ಕಾರದ ಸಾಧನೆ, ಸಂಘಟನೆ ಬಗ್ಗೆ ಚರ್ಚೆ ಮಾಡಬಹುದು […]
ಯುವಕನ ಮರ್ಮಾಂಗ ತುಳಿದು ಹಲ್ಲೆ ಕೇಸ್ : ಪವಿತ್ರಾ ಗೌಡ ರೀತಿಯಲ್ಲೇ ಸಂಚು ಹೂಡಿದ್ದಾಕೆ ಅರೆಸ್ಟ್
ನೆಲಮಂಗಲ : ಬೆಂಗಳೂರು ಗ್ರಾಮಾಂತರ ಜಿಲ್ಲೆಯ ನೆಲಮಂಗಲ ತಾಲೂಕಿನ ಸೋಲದೇವನಹಳ್ಳಿ ಬಳಿ ಯುವಕನ ಮೇಲೆ ಮಾರಣಾಂತಿಕವಾಗಿ ಹಲ್ಲೆ ಮಾಡಿದ್ದ ಕೇಸ್ಗೆ ಸಂಬಂಧಿಸಿದಂತೆ ಪ್ರಕರಣದ ಸೂತ್ರಧಾರಿ 17 ವರ್ಷದ ಹುಡಗಿಯನ್ನು ಸೋಲದೇವನಹಳ್ಳಿ ಠಾಣೆ ಪೊಲೀಸರು ಬಂಧಿಸಿದ್ದಾರೆ. […]
ಕ್ರಿಕೆಟ್ : ಹುಬ್ಬಳ್ಳಿಯ ಶ್ರೀನಾಥ ಕುಲಕರ್ಣಿ, ಶಿವಮೊಗ್ಗದ ಜೆ.ಸಂದೀಪ್ BCCI ಅಂಪೈರ್
ಬೆಂಗಳೂರು: ಹುಬ್ಬಳ್ಳಿಯ ಶ್ರೀನಾಥ ಕುಲಕರ್ಣಿ ಮತ್ತು ಶಿವಮೊಗ್ಗದ ಜೆ. ಸಂದೀಪ್ ಅವರು ಭಾರತ ಕ್ರಿಕೆಟ್ ನಿಯಂತ್ರಣ ಮಂಡಳಿ (ಬಿಸಿಸಿಐ) ಅಂಪೈರ್ ಆಗಿ ಅರ್ಹತೆ ಗಳಿಸಿದ್ದಾರೆ. ಈಚೆಗೆ ಅಹಮದಾಬಾದಿನಲ್ಲಿ ನಡೆದಿದ್ದ ಬಿಸಿಸಿಐ ಅಂಪೈರಿಂಗ್ ಪರೀಕ್ಷೆಯಲ್ಲಿ ಶ್ರೀನಾಥ […]
