ಹಾಸನ: ಕಳೆದ ಒಂದೂವರೆ ತಿಂಗಳಿನಿಂದ ಹಾಸನದಲ್ಲಿ ಸಂಭವಿಸುತ್ತಿರುವ ಸರಣಿ ಸಾವುಗಳು ಜನರಲ್ಲಿ ಆತಂಕವನ್ನುಂಟು ಮಾಡಿವೆ. ಈ ದುರಂತ ಸಾವಿನ ಸರಣಿಯಲ್ಲಿ ಇಂದು ಮತ್ತೊಂದು ದುರ್ಘಟನೆ ಸಂಭವಿಸಿದೆ. ಗ್ರಾಮ ಪಂಚಾಯತಿ ಮಾಜಿ ಸದಸ್ಯರೊಬ್ಬರು ಇಂದು ಬೆಳಗ್ಗಿನ […]
Category: State
ಕೌಟುಂಬಿಕ ಕಲಹಕ್ಕೆ ಬೇಸತ್ತು ದಾವಣಗೆರೆಯ ಪಿಎಸ್ಐ ಆತ್ಮಹತ್ಯೆ : ಮೂರು ಪುಟದ ಡೆತ್ ನೋಟ್ ಲಭ್ಯ
ತುಮಕೂರು: ನಗರದ ಲಾಡ್ಜ್ವೊಂದರಲ್ಲಿ ದಾವಣಗೆರೆಯ ಪಿಎಸ್ ಐ ಡೆತ್ ನೋಟ್ ಬರೆದಿಟ್ಟು ನೇಣು ಬಿಗಿದುಕೊಂಡು ಆತ್ಮಹತ್ಯೆಗೆ ಶರಣಾಗಿರುವ ಘಟನೆ ನಡೆದಿದೆ. ಆತ್ಮಹತ್ಯೆಗೆ ಶರಣಾದ ಸಬ್ ಇನ್ಸ್ಪೆಕ್ಟರ್ ದಾವಣಗೆರೆಯ ಬಡಾವಣೆ ಪೊಲೀಸ್ ಠಾಣೆಯಲ್ಲಿ ಪಿಎಸ್ಐ ಆಗಿ ಕರ್ತವ್ಯ ನಿರ್ವಹಿಸುತ್ತಿದ್ದ […]
ಯುವತಿಯ ಗರ್ಭಿಣಿ ಮಾಡಿ ಪರಾರಿಯಾಗಿದ್ದ ಬಿಜೆಪಿ ಮುಖಂಡನ ಪುತ್ರ ಕೊನೆಗೂ ಅರೆಸ್ಟ್, ಮೈಸೂರಿನಲ್ಲಿ ಸಿಕ್ಕಿಬಿದ್ದ ಆರೋಪಿ
ಮಂಗಳೂರು : ಪ್ರೀತಿಯ ನಾಟಕವಾಡಿ ಮದುವೆಯಾಗುವುದಾಗಿ ನಂಬಿಸಿ ಯುವತಿ ಜತೆ ದೈಹಿಕ ಸಂಪರ್ಕ ಬೆಳೆಸಿ ನಂತರ ವಿವಾಹ ನಿರಾಕರಿಸಿ ಪರಾರಿಯಾಗಿದ್ದ, ಬಿಜೆಪಿ ಮುಖಂಡನ ಪುತ್ರ ಕೃಷ್ಣ ಜೆ.ರಾವ್ನನ್ನು (21) ಬಂಧಿಸುವಲ್ಲಿ ದಕ್ಷಿಣ ಕನ್ನಡ ಜಿಲ್ಲೆಯ […]
ಯುವಕನಿಂದ ಚಾಕು ಇರಿತ, ಚಿಕಿತ್ಸೆ ಫಲಕಾರಿಯಾಗದೇ ಶಿಕ್ಷಕಿ ಸಾವು
ಮೈಸೂರು: ಯುವಕನಿಂದ ಚಾಕು ಇರಿತಕ್ಕೊಳಗಾಗಿದ್ದ ಶಿಕ್ಷಕಿ ಚಿಕಿತ್ಸೆ ಫಲಕಾರಿಯಾಗದೇ ಶನಿವಾರ ಮೃತಪಟ್ಟಿದ್ದಾಳೆ. ಪಾಂಡವಪುರದ ಎಲೆಕೆರೆ ಹ್ಯಾಂಡ್ ಪೋಸ್ಟ್ ಮೂಲದ ಪೂರ್ಣಿಮಾ (36) ಮೃತ ಶಿಕ್ಷಕಿ. ಮಂಡ್ಯ ಜಿಲ್ಲೆ ಪಾಂಡವಪುರ ತಾಲೂಕಿನ ಕ್ಯಾತನಹಳ್ಳಿ ಗ್ರಾಮದ ಅಭಿಷೇಕ್ ಚಾಕು […]
ಶಾಲೆಗೆ ರಜೆ ಎಂದು ಕೆರೆಗೆ ಈಜಲು ಹೋಗಿ ಜೀವ ಕಳೆದುಕೊಂಡ ಬಾಲಕ
ಚಿಕ್ಕಮಗಳೂರು: ಮಳೆಗೆಂದು ಶಾಲೆಗೆ ರಜೆ ನೀಡಿದರೆ ಇತ್ತ ಬಾಲಕನೋರ್ವ ಕೆರೆಗೆ ಈಜಲು ಹೋಗಿ ಮೃತಪಟ್ಟಿರುವ ಘಟನೆ ಚಿಕ್ಕಮಗಳೂರು ನಗರದ ಕುಂಬಾರಕಟ್ಟೆ ಕೆರೆಯಲ್ಲಿ ಶುಕ್ರವಾರ ಸಂಭವಿಸಿದೆ ತಾಲೂಕಿನ ಬ್ಯಾಗಡೇಹಳ್ಳಿ ಗ್ರಾಮದ ರಂಜಿತ್ (15) ಮೃತ ಬಾಲಕನಾಗಿದ್ದಾನೆ. […]
ಕೆಲಸದಾಕೆ ಜತೆ ಚಕ್ಕಂದ ಆಡ್ತಾನೆಂದು ಪತಿಗೆ ಚಟ್ಟ ಕಟ್ಟಿದ ಪತ್ನಿ: ಶವಕ್ಕೆ ಸ್ನಾನ ಮಾಡಿ ಮಲಗಿಸಿ ನಾಟಕ
ಬೆಂಗಳೂರು : ಮನೆ ಕೆಲಸದವಳ ಜೊತೆ ಅಕ್ರಮ ಸಂಬಂಧ ಇಟ್ಟುಕೊಂಡಿರುವ ವ್ಯಕ್ತಿಯನ್ನು ಆತನ ಪತ್ನಿಯೇ ಕೊಲೆ ಮಾಡಿರುವ ಘಟನೆ ಬೆಂಗಳೂರಿನ ಸುದ್ದಗುಂಟೆಪಾಳ್ಯದಲ್ಲಿ ನಡೆದಿದೆ. ಪತಿಯ ಮುಖಕ್ಕೆ ಹಲ್ಲೆ ಮಾಡಿ ಕೊಲೆ ಮಾಡಿದ ನಂತರ ಶವಕ್ಕೆ ಸ್ನಾನ ಮಾಡಿಸಿ […]
ಸಿಎಂ ಫೋನ್ ಮಾಡಿ ಸಮಾಧಾನಪಡಿಸಿದ ಬಳಿಕ ಕರ್ತವ್ಯಕ್ಕೆ ಹಾಜರಾದ ASP ಭರಮನಿ
ಬೆಂಗಳೂರು: ಸ್ವಯಂ ನಿವೃತ್ತಿಗೆ ಕೋರಿಕೆ ಸಲ್ಲಿಸಿದ್ದ ಎಎಸ್ಪಿ ಎನ್.ವಿ.ಬರಮನಿ ಅವರಿಗೆ ಸಿಎಂ ಸಿದ್ದರಾಮಯ್ಯ ದೂರವಾಣಿ ಕರೆ ಮಾಡಿ ಸಮಾಧಾನಪಡಿಸಿದ್ದಾರೆ. ಕೈ ಎತ್ತಿ ರೇಗಿದ್ದ ಸಿಎಂ: ಏ.28ರಂದು ಕೇಂದ್ರ ಸರ್ಕಾರದ ಬೆಲೆ ಏರಿಕೆ ನೀತಿ ವಿರೋಧಿಸಿ ಬೆಳಗಾವಿಯಲ್ಲಿ ನಡೆದಿದ್ದ […]
ಭೀಕರವಾಗಿ ಹತ್ಯೆಯಾಗಿದ್ದ ನಿವೃತ್ತ ಡಿಜಿಪಿ ಓಂಪ್ರಕಾಶ್ ಮಗಳಿಂದ ನಂದಿನಿ ಪಾರ್ಲರ್ನಲ್ಲಿ ಕಿರಿಕ್
ಬೆಂಗಳೂರು: ಇತ್ತೀಚೆಗೆ ನಿವೃತ್ತ ಡಿಜಿ, ಐಜಿಪಿ ಓಂಪ್ರಕಾಶ್ ಅವರ ಪತ್ನಿಯಿಂದಲೇ ಕೊಲೆಯಾಗಿದ್ದರು. ಪತ್ನಿ ಜೈಲಿನಲ್ಲಿದ್ದಾರೆ. ಇದೀಗ ಅವರ ಪುತ್ರಿ, ಮಾನಸಿಕ ಅಸ್ವಸ್ಥೆಯಾಗಿರುವ ಕೃತಿ ಎಂಬಾಕೆ ಬೆಂಗಳೂರಿನ ಎಚ್ಎಸ್ಆರ್ ಲೇಔಟ್ ಠಾಣಾ ವ್ಯಾಪ್ತಿಯಲ್ಲಿರುವ ಮನೆ ಸಮೀಪದ […]
ಸಾಗರದ ಕಾರ್ಗಲ್ ವನ್ಯಜೀವಿ ವಲಯದ RFO ಸಂತೋಷ್ ಎಂ ಪವಾರ್ ದಿಢೀರ್ ವರ್ಗಾವಣೆ
ಬೆಂಗಳೂರು: ರಾಜ್ಯ ಸರ್ಕಾರದಿಂದ ಶಿವಮೊಗ್ಗ ಜಿಲ್ಲೆಯ ಸಾಗರ ತಾಲ್ಲೂಕಿನಲ್ಲಿ ಕಾರ್ಗಲ್ ವಲಯ ಅರಣ್ಯ ಅಧಿಕಾರಿ ಸಂತೋಷ್ ಪವಾರ್ ಅವರನ್ನು ದಿಢೀರ್ ವರ್ಗಾವಣೆ ಮಾಡಲಾಗಿದೆ. ಶಿವಮೊಗ್ಗ ಜಿಲ್ಲೆಯ ಸಾಗರ ತಾಲ್ಲೂಕಿನಲ್ಲಿ ಕಾರ್ಗಲ್ ವನ್ಯಜೀವಿ ವಲಯದ ಅಧಿಕಾರಿಗಳು, […]
ಸಿಎಸ್ ಶಾಲಿನಿ ರಜನೀಶ್ ಬಗ್ಗೆ ಅವಹೇಳನಕಾರಿ ಹೇಳಿಕೆ : ಎನ್.ರವಿಕುಮಾರ್ ವಿರುದ್ಧ ಸಭಾಪತಿಗೆ ದೂರು ಸಲ್ಲಿಕೆ
ಬೆಂಗಳೂರು : ಬಿಜೆಪಿ ಎಂಎಲ್ಸಿ ಆಗಿರುವಂತಹ ಎನ್ ರವಿಕುಮಾರ್ ಅವರು ಇತ್ತೀಚಿಗೆ ಸರ್ಕಾರಿ ಅಧಿಕಾರಿಗಳ ವಿರುದ್ಧ ನಾಲಿಗೆ ಹರಿಬಿಡುತ್ತಿದ್ದಾರೆ ಇತ್ತೀಚೆಗೆ ಕಲ್ಬುರ್ಗಿಯ ಜಿಲ್ಲಾಧಿಕಾರಿ ಫೌಜಿಯಾ ತರುನ್ನಂ ಅವರ ಕುರಿತು ಅವಹೇಳನಕಾರಿ ಹೇಳಿಕೆ ನೀಡಿದ್ದರು. ಸರ್ಕಾರದ […]
