ಚಿಕ್ಕಬಳ್ಳಾಪುರ: ನಂದಿಬೆಟ್ಟದಲ್ಲಿ ಬುಧವಾರ ನಡೆದ ಸಚಿವ ಸಂಪುಟ ಸಭೆಯಲ್ಲಿ ಹೆಸರುಗಳ ಬದಲಾವಣೆಗೆ ತೀರ್ಮಾನ ಕೈಗೊಳ್ಳಲಾಗಿದೆ. ಬೆಂಗಳೂರು ನಗರ ವಿಶ್ವವಿದ್ಯಾಲಯಕ್ಕೆ ಡಾ.ಮನಮೋಹನ್ ಸಿಂಗ್ ಬೆಂಗಳೂರು ನಗರ ವಿವಿ, ಬೆಂಗಳೂರು ಗ್ರಾಮಾಂತರ ಜಿಲ್ಲೆಗೆ ಬೆಂಗಳೂರು ಉತ್ತರ ಜಿಲ್ಲೆ ಮತ್ತು […]
Category: State
ಸಾರ್ವಜನಿಕವಾಗಿ ಕೈ ಎತ್ತಿದ್ದ ಸಿಎಂ : ಅವಮಾನದಿಂದ ಸ್ವಯಂ ನಿವೃತ್ತಿಗೆ ಮುಂದಾದ ಪೊಲೀಸ್ ಆಫೀಸರ್
ಧಾರವಾಡ : ಇತ್ತೀಚೆಗೆ ಬೆಳಗಾವಿಯ ಸಾರ್ವಜನಿಕ ಕಾರ್ಯಕ್ರಮದಲ್ಲಿ ಸಿಎಂ ಸಿದ್ದರಾಮಯ್ಯವರಿಂದ ಅವಮಾನಕ್ಕೀಡಾದ ಧಾರವಾಡ ಹೆಚ್ಚುವರಿ ಎಸ್ಪಿ ನಾರಾಯಣ ಭರಮನಿ ಸ್ವಯಂ ನಿವೃತ್ತಿಯಾಗಲು ಮುಂದಾಗಿದ್ದಾರೆ. ಇದಕ್ಕೆ ಪೂರಕವೆಂಬಂತೆ ನಾರಾಯಣ ಭರಮನಿ ಅವರು ಸ್ವಯಂ ನಿವೃತ್ತಿ ಕೋರಿ […]
“ಎಲ್ಲವನ್ನೂ ನಿಭಾಯಿಸಲು ಪೊಲೀಸರೇನು ದೇವರಲ್ಲ” : ಬೆಂಗಳೂರು ಕಾಲ್ತುಳಿತಕ್ಕೆ ಆರ್ಸಿಬಿ ಕಾರಣ ಎಂದ CAT
ಬೆಂಗಳೂರು: ಎಂ. ಚಿನ್ನಸ್ವಾಮಿ ಕ್ರೀಡಾಂಗಣದ ಹೊರಗೆ 11 ಮಂದಿ ಸಾವನ್ನಪ್ಪಿ 50 ಕ್ಕೂ ಹೆಚ್ಚು ಜನರು ಗಾಯಗೊಂಡಿದ್ದ ಕಾಲ್ತುಳಿತಕ್ಕೆ ರಾಯಲ್ ಚಾಲೆಂಜರ್ಸ್ ಬೆಂಗಳೂರು (ಆರ್ಸಿಬಿ) ಕಾರಣ ಎಂದು ಕೇಂದ್ರ ಆಡಳಿತ ನ್ಯಾಯಮಂಡಳಿ (ಸಿಎಟಿ) ಹೇಳಿದೆ. ಪೊಲೀಸರಿಗೆ ತಿಳಿಸದೆ […]
ಆಟೋದಲ್ಲೇ ನೇಣುಬಿಗಿದುಕೊಂಡು ಪ್ರೇಮಿಗಳು ಆತ್ಮಹತ್ಯೆ,ಅಚ್ಚರಿ ಎನ್ನಿಸಿದರೂ ಸತ್ಯ
ಬೆಳಗಾವಿ : ಪ್ರೇಮಿಗಳು ಆಟೋದಲ್ಲೇ ನೇಣುಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಬೆಳಗಾವಿ ಜಿಲ್ಲೆಯ ಗೋಕಾಕ್ ತಾಲೂಕಿನ ಚಿಕ್ಕನಂದಿ ಗ್ರಾಮದಲ್ಲಿ ನಡೆದಿದೆ. ರಾಘವೇಂದ್ರ ಜಾಧವ್(28), ರಂಜೀತಾ ಚೋಬರಿ(26) ಆತ್ಮಹತ್ಯೆಗೆ ಶರಣಾದ ಪ್ರೇಮಿಗಳು. ಬೆಳಗಾವಿ ಜಿಲ್ಲೆಯ ಸವದತ್ತಿ […]
ಯುಪಿಎಸ್ ಸ್ಫೋಟಗೊಂಡು ಇಬ್ಬರು ಸಾವು
ದಾವಣಗೆರೆ: ದಾವಣಗೆರೆಯ ಮನೆಯೊಂದರಲ್ಲಿದ್ದ ಯುಪಿಎಸ್ ಸ್ಪೋಟಗೊಂಡು ಇಬ್ಬರು ಸ್ಥಳದಲ್ಲೇ ಸಾವನ್ನಪ್ಪಿರುವ ಘಟನೆ ನಡೆದಿದೆ. ದಾವಣಗೆರೆಯ ಕಾಯಿಪೇಟೆಯಲ್ಲಿ ಯುಪಿಎಸ್ ಸ್ಪೋಟಗೊಂಡ ಪರಿಣಾಮ ಅಗ್ನಿ ಅವಘಡ ಸಂಭವಿಸಿದ್ದು, ಈ ದುರಂತದಲ್ಲಿ ಇಬ್ಬರು ಮೃತಪಟ್ಟಿದ್ದಾರೆ. ಮೃತರನ್ನು ವಿಮಾ ಮತ್ತು […]
ʼಬಿಗ್ ಬಾಸ್ʼ : ನಿರೂಪಣೆ ಮಾಡಲು ಒಪ್ಪಿದ ಸುದೀಪ್
ಬೆಂಗಳೂರು: ʼಬಿಗ್ ಬಾಸ್ ಕನ್ನಡ -12ʼ ರ ಬಗ್ಗೆ ಆಯೋಜಕರು ಮಹತ್ವದ ಸುದ್ದಿಗೋಷ್ಠಿ ನಡೆಸಿ, ಕಾರ್ಯಕ್ರಮದ ಬಗ್ಗೆ ಬಿಗ್ ಅಪ್ಡೇಟ್ ನೀಡಿದ್ದಾರೆ. ʼಬಿಗ್ ಬಾಸ್ ಕನ್ನಡʼದ ಹೊಸ ಸೀಸನ್ ಆರಂಭದ ಕುರಿತು ಕಳೆದ ಕೆಲ […]
ವಿಜಯೇಂದ್ರಗೆ 10 ನಿಮಿಷ ಅಮಿತ್ ಶಾ ಬೈದಿದ್ದಾರೆ : ಬಸನಗೌಡ ಪಾಟೀಲ್ ಯತ್ನಾಳ್
ಬೆಂಗಳೂರು: ಮೊನ್ನೆಯಷ್ಟೇ ವಿಜಯೇಂದ್ರಗೆ ಅಮಿತ್ ಶಾ 10 ನಿಮಿಷ ಚೆನ್ನಾಗಿ ಬೈದ್ರು ಎಂದು ಬಿಜೆಪಿಯಿಂದ ಉಚ್ಛಾಟನೆಗೊಂಡಿರುವ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ಹೇಳಿದ್ದಾರೆ. ರಾಜ್ಯ ಬಿಜೆಪಿಯಲ್ಲೂ ಈಗ ಒಳಬೇಗುದಿ ಹೆಚ್ಚಾಗುತ್ತಿದೆ. ರಾಜ್ಯಾಧ್ಯಕ್ಷ ಬದಲಾವಣೆ ವಿಚಾರವಾಗಿ […]
ಹಾಸನ: ಹೃದಯಾಘಾತಕ್ಕೆ ಒಂದೇ ದಿನ ನಾಲ್ಕು ಬಲಿ, 40 ದಿನಗಳಲ್ಲಿ 22 ಸಾವು
ಹಾಸನ: ಹಾಸನ ಜಿಲ್ಲೆಯಲ್ಲಿ ಹೃದಯಾಘಾತ ಸರಣಿ ಮುಂದುವರಿದಿದ್ದು, ಒಂದೇ ದಿನ ನಾಲ್ವರು ಮೃತಪಟ್ಟಿದ್ದಾರೆ. ಇದರೊಂದಿಗೆ, ಕಳೆದ 40 ದಿನಗಳಲ್ಲಿ ಹೃದಯಾಘಾತದಿಂದ ಮೃತಪಟ್ಟವರ ಸಂಖ್ಯೆ 22ಕ್ಕೆ ಏರಿಕೆಯಾಗಿದೆ. ಹಾಸನ ಜಿಲ್ಲೆಯ ಚನ್ನರಾಯಪಟ್ಟಣ ತಾಲೂಕಿನ ಕೆಂಬಾಳು ಗ್ರಾಮದ ಲೋಹಿತ್ […]
ಮೊರಾರ್ಜಿ ದೇಸಾಯಿ ವಸತಿ ಶಾಲೆಯ ಶೌಚಾಲಯದಲ್ಲಿ ವಿದ್ಯಾರ್ಥಿನಿ ನೇಣಿಗೆ ಶರಣು!
ಚಿಕ್ಕಮಗಳೂರು : ಚಿಕ್ಕಮಗಳೂರು ಜಿಲ್ಲೆಯಲ್ಲಿ ಇಂದು ಮೊರಾರ್ಜಿ ದೇಸಾಯಿ ವಸತಿ ಶಾಲೆಯ ಶೌಚಾಲಯದಲ್ಲಿ ವಿದ್ಯಾರ್ಥಿನಿಯೋರ್ವಳು ನೇಣು ಬಿಗಿದುಕೊಂಡು ಆತ್ಮಹತ್ಯೆಗೆ ಶರಣಾಗಿರುವ ಘಟನೆ ಕೊಪ್ಪ ತಾಲೂಕಿನಲ್ಲಿರುವ ಮೊರಾರ್ಜಿ ದೇಸಾಯಿ ವಸತಿ ಶಾಲೆಯಲ್ಲಿ ನಡೆದಿದೆ. ಮೊರಾರ್ಜಿ ದೇಸಾಯಿ […]
ಕಣ್ಣಿಗೆ ಖಾರದ ಪುಡಿ ಎರಚಿ ಕುತ್ತಿಗೆ ಮೇಲೆ ಕಾಲಿಟ್ಟು ಪತಿಯನ್ನೇ ಕೊಂದ ಪತ್ನಿ : ವಿಚಾರಣೆ ವೇಳೆ ಹೊರಬಿತ್ತು ಸತ್ಯ
ತುಮಕೂರು: ದೇಶದಲ್ಲಿ ಪತ್ನಿಯರೇ ತಮ್ಮ ಪತಿಯನ್ನು ಕೊಲೆ ಮಾಡುವ ಪ್ರಕರಣಗಳು ದಿನೇ ದಿನೇ ಹೆಚ್ಚುತ್ತಿದೆ. ಇದೀಗ ರಾಜ್ಯದಲ್ಲಿಯೂ ಅಂತಹುದೇ ಪ್ರಕರಣವೊಂದು ಬೆಳಕಿಗೆ ಬಂದಿದೆ. ಅಕ್ರಮ ಸಂಬಂಧಕ್ಕೆ ಅಡ್ಡಿಯಾಗಿದ್ದ ಪತಿಯ ಕಣ್ಣಿಗೆ ಖಾರದ ಪುಡಿ ಎರಚಿ […]
