Trending

ಪತ್ನಿ ಕೊಲೆ : 23 ವರ್ಷಗಳ ಬಳಿಕ ಪತ್ತೆಯಾಗಿದ್ದ ವ್ಯಕ್ತಿಗೆ ಜೀವಾವಧಿ

ಗಂಗಾವತಿ: ಮೂರನೇ ಪತ್ನಿಯನ್ನು ಕೊಲೆ ಮಾಡಿ 23 ವರ್ಷಗಳಿಂದ ತಲೆ ಮರೆಸಿಕೊಂಡಿದ್ದ ರಾಯಚೂರು ಜಿಲ್ಲೆಯ ಮಾನ್ವಿ ತಾಲ್ಲೂಕಿನ ಹಾಲದಾಳ ಗ್ರಾಮದ ಹನುಮಂತ ಹುಸೇನಪ್ಪ ಎಂಬ ನಿವೃತ್ತ ಸರ್ಕಾರಿ ನೌಕರನಿಗೆ ಇಲ್ಲಿನ ಒಂದನೆ ಹೆಚ್ಚುವರಿ ಜಿಲ್ಲಾ […]

ಹಿರಿಯ ಅಧಿಕಾರಿಗಳನ್ನು ಸಸ್ಪೆಂಡ್ ಮಾಡಬೇಕಾಗಿ ಬಂದಿದ್ದಕ್ಕೆ ನನಗೂ ಬೇಸರ ಇದೆ ಎಂದ ಸಿಎಂ

ಬೆಂಗಳೂರು : ರಾಜ್ಯದಲ್ಲಿ ಅಪರಾಧಗಳ ಪ್ರಮಾಣ ಕಡಿಮೆ ಆಗಿರುವುದು ಸಮಾಧಾನದ ಸಂಗತಿಯಾದರೂ ಪೊಲೀಸರ ತನಿಖೆಯ ಗುಣಮಟ್ಟ ಕಡಿಮೆಯಾಗಿದ್ದು ಇದನ್ನು ಹೆಚ್ಚಿಸಬೇಕಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಸೂಚಿಸಿದರು. ರಾಜ್ಯ ಪೊಲೀಸ್ ಮಹಾ ನಿರ್ದೇಶಕರ ಕಚೇರಿಯಲ್ಲಿ ಹಿರಿಯ […]

ಜೂ.30ರಂದು ಚಿತ್ರದುರ್ಗ ಜಿಲ್ಲೆಯ ಹಿರಿಯೂರಲ್ಲಿ ‘ಗಣೆ ಟ್ರಸ್ಟ್’ ಉದ್ಘಾಟನೆ: ಡಾ.ಜಿ.ಕೆ ಪ್ರೇಮ

ಚಿತ್ರದುರ್ಗ: ಜಿಲ್ಲೆಯ ಹಿರಿಯೂರು ನಗರದ ವಾಣಿ ಕಾಲೇಜು ಹಿಂಭಾಗದ ದೇವಗಿರಿ ನಗರದಲ್ಲಿ ಗಣೆ ಟ್ರಸ್ಟ್ (ರಿ) , ನೂತನ ಕಛೇರಿ, ಗ್ರಂಥಾಲಯ ಉದ್ಘಾಟನೆ ಹಾಗೂ ಕಾಡುಗೊಲ್ಲ ಬುಡಕಟ್ಟು ಮಹಿಳಾ ಜಾಗೃತಿ ಕಾರ್ಯಕ್ರಮ ಜೂನ್ 30ರಂದು […]

ಗೊಬ್ಬರದ ಗುಂಡಿಗೆ ಬಿದ್ದು ಎರಡೂವರೆ ವರ್ಷದ ಮಗು ಸಾವು

ಅಂಕೋಲಾ: ಗೊಬ್ಬರದ ಗುಂಡಿಗೆ ಬಿದ್ದು, ಎರಡೂವರೆ ವರ್ಷದ ಮಗು ಮೃತಪಟ್ಟ ಘಟನೆ ತಾಲೂಕಿನ ಡೊಂಗ್ರಿ ಗ್ರಾ.ಪಂ. ವ್ಯಾಪ್ತಿಯ ಹಳವಳ್ಳಿ ಎಂಬಲ್ಲಿ ನಡೆದಿದೆ. ಹಳವಳ್ಳಿ ಗ್ರಾಮದ ಮೂಲೆಮನೆಯ ಶ್ರೀಕಾಂತ್ ಹೆಬ್ಬಾರ್-ರೂಪಾ ದಂಪತಿಯ ದ್ವಿತೀಯ ಪುತ್ರಿ ಸಾದ್ವಿ […]

ರೇಣುಕಾಚಾರ್ಯ ಕಾಂಗ್ರೆಸ್‌ ಪರ ಕೆಲಸ ಮಾಡಿದ ದಾಖಲೆಯಿದೆ : ಶಿವಗಂಗಾ ಆರೋಪ

ದಾವಣಗೆರೆ: ಕಳೆದ ಲೋಕಸಭೆ ಚುನಾವಣೆಯಲ್ಲಿ ಬಿಜೆಪಿ ಮುಖಂಡ, ಮಾಜಿ ಸಚಿವ ಎಂ.ಪಿ. ರೇಣುಕಾಚಾರ್ಯ ಹಣ ಪಡೆದು ಕಾಂಗ್ರೆಸ್ ಪರ ಕೆಲಸ ಮಾಡಿದ್ದಾರೆ. ರೇಣುಕಾಚಾರ್ಯ ಎಷ್ಟು ಕೋಟಿ ತೆಗೆದುಕೊಂಡಿದ್ದಾರೆ, ಎಲ್ಲಿ ಹಾಗೂ ಯಾವಾಗ ತೆಗೆದುಕೊಂಡಿದ್ದಾರೆಂಬ ಬಗ್ಗೆ […]

ಕ್ಷಮೆ ಕೇಳಲು ಕಾದು ನಿಂತ ಮಡೆನೂರು ಮನು, ಮನೆ ಗೇಟ್ ಕೂಡ ತೆಗೆಯದ ಶಿವಣ್ಣ

ಬೆಂಗಳೂರು: ಅತ್ಯಾಚಾರ ಪ್ರಕರಣದಲ್ಲಿ ಜಾಮೀನಿನ ಮೇಲೆ ಹೊರ ಬಂದಿರುವ ಕಾಮಿಡಿ ಕಿಲಾಡಿಗಳು ಖ್ಯಾತಿಯ ನಟ ಮಡೆನೂರು ಮನು ನಟ ಶಿವರಾಜ್ ಕುಮಾರ್ ಮನೆ ಗೇಟ್ ಮುಂದೆ ಕಾದಿರುವ ಘಟನೆ ವರದಿಯಾಗಿದೆ. ಈ ಹಿಂದೆ ವೈರಲ್ ಆಗಿದ್ದ […]

ವೃದ್ಧಾಶ್ರಮಕ್ಕೆ ಸೇರಿಸಿದ್ದಕ್ಕೆ ನೊಂದು ವೃದ್ಧ ದಂಪತಿ ಆತ್ಮಹತ್ಯೆ

ಬೆಂಗಳೂರು: ವೃದ್ಧಾಶ್ರಮಕ್ಕೆ ಸೇರಿಸಿದ್ದಕ್ಕೆ ಮನನೊಂದು ವೃದ್ಧ ದಂಪತಿಗಳು ಆತ್ಮಹತ್ಯೆಗೆ ಶರಣಾಗಿದ್ದಾರೆ. ಬೆಂಗಳೂರಿನ ಜೆಪಿ ನಗರದ 8ನೇ ಹಂತದಲ್ಲಿ ಕಮಲಮ್ಮ, ರಾಮಕೃಷ್ಣಪ್ಪ ಎನ್ನುವಂತ ವೃದ್ಧಾಶ್ರಮವಿದೆ. ಈ ವೃದ್ಧಾಶ್ರಮಕ್ಕೆ ಕೃಷ್ಣಮೂರ್ತಿ(81) ಹಾಗೂ ರಾಧಾ(74) ಎಂಬುವರನ್ನು ಮಕ್ಕಳು ಸೇರಿಸಿದ್ದಾರೆ. […]

ಭದ್ರಾ ಮೇಲ್ದಂಡೆ ಕಾಲುವೆ ಒಡೆದು ಯೋಜನೆ ಖಂಡಿಸಿ ಬಿಜೆಪಿ ಪ್ರತಿಭಟನೆ : ತಳ್ಳಾಟದಲ್ಲಿ ಮಾಜಿ ಸಚಿವ ರೇಣುಕಾಚಾರ್ಯ ಸೇರಿ ಹಲವರಿಗೆ ಗಾಯ

ದಾವಣಗೆರೆ : ಭದ್ರಾ ಮೇಲ್ದಂಡೆ ಕಾಲುವೆ ಒಡೆದು ಯೋಜನೆಗೆ ರಾಜ್ಯ ಸರ್ಕಾರ ಮುಂದಾಗಿದ್ದು, ಸರ್ಕಾರದ ನಡೆ ಖಂಡಿಸಿ ಬಿಜೆಪಿ ಕಾರ್ಯಕರ್ತರು ಪ್ರತಿಭಟನೆ ನಡೆಸಿದ್ದಾರೆ. ದಾವಣಗೆರೆಯಲ್ಲಿ ಹೆದ್ದಾರಿ ತಡೆದು ಬಿಜೆಪಿ ಕಾರ್ಯಕರ್ತರು ಆಕ್ರೋಶ ವ್ಯಕ್ತಪಡಿಸಿದ್ದಾರೆ. ಹೆದ್ದಾರಿ […]

ಗುತ್ತಿಗೆದಾರನ ಭೀಕರ ಹತ್ಯೆ : ಕೊಲೆ ಆರೋಪಿ ಮನೆಗೆ ಪೆಟ್ರೋಲ್ ಸುರಿದು ಬೆಂಕಿ ಹಚ್ಚಿದ ಕುಟುಂಬ

ಹಾವೇರಿ: ಸ್ಥಳೀಯ ಗುತ್ತಿಗೆದಾರ ಶಿವಾನಂದ್ ಕುನ್ನೂರ್ ಅವರ ಹತ್ಯೆಯ ನಂತರ, ಶಿಗ್ಗಾಂವ್‌ನಲ್ಲಿ ಪ್ರಮುಖ ಆರೋಪಿಯ ಮನೆಗೆ ಅವರ ಕುಟುಂಬದ ಸದಸ್ಯರು ಬೆಂಕಿ ಹಚ್ಚಿದ್ದಾರೆ ಎಂದು ಪೊಲೀಸರು ಬುಧವಾರ ತಿಳಿಸಿದ್ದಾರೆ. ಘಟನೆಯಲ್ಲಿ ಯಾವುದೇ ಸಾವುನೋವು ಸಂಭವಿಸಿಲ್ಲ. ಈ […]

ಒಂದೇ ದಿನ ಅಶೋಕ್, ವಿಜಯೇಂದ್ರ ದೆಹಲಿ ಪ್ರವಾಸ : ಶೀಘ್ರ ನೂತನ ರಾಜ್ಯಾಧ್ಯಕ್ಷ ಘೋಷಣೆ ಸಾಧ್ಯತೆ!?

ಬೆಂಗಳೂರು : ಸದ್ಯ ರಾಜ್ಯ ಕಾಂಗ್ರೆಸ್ ಸರ್ಕಾರದಲ್ಲಿ ಹಲವು ಹಗರಣಗಳು ನಡೆದಿದ್ದು, ವಿಪಕ್ಷಗಳಿಗೆ ಇವೆ ಪ್ರಮುಖ ಅಸ್ತ್ರವಾಗಿವೆ. ಅಲ್ಲದೆ ಮುಖ್ಯಮಂತ್ರಿ ಸಿದ್ದರಾಮಯ್ಯ ಹಾಗೂ ಎಲ್ಲಾ ಸಚಿವರು ರಾಜೀನಾಮೆ ನೀಡಬೇಕೆಂದು ಆಗ್ರಹಿಸುತ್ತಿವೆ. ಇದರ ಬೆನ್ನಲ್ಲೇ ಬಿಜೆಪಿಯಲ್ಲಿ […]

[pj-news-ticker]